ನವಜೋತ್ ಸಿಂಗ್ ಸಿಧು ದೇಶದ್ರೋಹಿ, ವಿಕೋಪ - ನಿರ್ಗಮಿತ ಸಿಎಂ ಕ್ಯಾಪ್ಟನ್ ಅಮರೀಂದರ್ ಸಿಂಗ್ | ಜನತಾ ನ್ಯೂಸ್

19 Sep 2021
420

ಅಮೃತಸರ : ರಾಜ್ಯ ಪಕ್ಷದ ಮುಖ್ಯಸ್ಥ ನವಜೋತ್ ಸಿಂಗ್ ಸಿಧು ಅವರು "ವಿಕೋಪ" ವಾಗಿರುವುದರಿಂದ ಅವರನ್ನು ಉತ್ತರಾಧಿಕಾರಿಯಾಗಿ ಒಪ್ಪಿಕೊಳ್ಳಲಾಗದು, ಎಂಬ ಪಂಜಾಬ್ ನಿರ್ಗಮಿತ ಸಿಎಂ ಕ್ಯಾಪ್ಟನ್ ಅಮರೀಂದರ್ ಸಿಂಗ್ ಎಚ್ಚರಿಕೆ ನೀಡಿದ್ದಾರೆ.

ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡಿದ ಬೆನ್ನಲ್ಲೇ ಕಾಂಗ್ರೆಸ್ ಅಧ್ಯಕ್ಷ ಸಿಧು ವಿರುದ್ಧ ವಾಗ್ದಾಳಿ ನಡೆಸಿರುವ ಅಮರಿಂದರ್ ಸಿಂಗ್ ಅವರನ್ನು ದೇಶದ್ರೋಹಿ, ಅಪಾಯಕಾರಿ, ಅಸ್ಥಿರ, ಅಸಮರ್ಥ ಮತ್ತು ರಾಜ್ಯ ಮತ್ತು ದೇಶಕ್ಕೆ ಭದ್ರತೆಗೆ ಮಾರಕ ಎಂದು ಕಿಡಿ ಕಾರಿದ್ದಾರೆ.

ಪಂಜಾಬ್ ನಿರ್ಗಮಿತ ಸಿಎಂ ಕ್ಯಾಪ್ಟನ್ ಅಮರೀಂದರ್ ಸಿಂಗ್ ಅವರು ತಮ್ಮನು ಕಾಂಗ್ರೆಸ್ ನಾಯಕತ್ವವು ಎರಡು ತಿಂಗಳಿಂದ ಅವಮಾನಿಸಿದೆ ಹಾಗೂ ಅವರನ್ನು ಶನಿವಾರ ಮಂತ್ರಿ ಮಂಡಲದೊಂದಿಗೆ ರಾಜೀನಾಮೆ ನೀಡಲು ಪ್ರೇರೇಪಿಸಿದರು, ಎಂದು ಆರೋಪಿಸಿದ್ದರು.

ಅಮರೀಂದರ್ ಅವರು ರಾಜಕೀಯವನ್ನು ತೊರೆಯುವುದಿಲ್ಲ ಎಂದು ಘೋಷಿಸಿದರು, ಆದರೆ ಸಮಯ ಬಂದಾಗ ಅವರ ಭವಿಷ್ಯದ ಆಯ್ಕೆಗಳನ್ನು ಅನ್ವೇಷಿಸಲು ಮತ್ತು ಪ್ರಯೋಗಿಸಲು ಕಾಯುವುದಾಗಿ ಹೇಳಿದ್ದಾರೆ.

ಪಂಜಾಬ್ ಕಾಂಗ್ರೆಸ್ ಒಳಜಗಳಕ್ಕೆ ಇದೀಗ ಬಹುದೊಡ್ಡ ವಿಕೆಟ್ ಪತನಗೊಂಡಿದೆ. ಮುಖ್ಯಮಂತ್ರಿ ಕ್ಯಾಪ್ಟನ್ ಅಮರಿಂದರ್ ಸಿಂಗ್ ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ನಿನ್ನೆ ಶನಿವಾರ ಸಂಜೆ 4.30ಕ್ಕೆ ರಾಜಭವನಕ್ಕೆ ತೆರಳಿದ ಅಮರಿಂದರ್ ಸಿಂಗ್, ರಾಜ್ಯಪಾಲ ಬನ್ವರಿಲಾಲ್ ಪುರೋಹಿತ್‌ಗೆ ರಾಜೀನಾಮೆ ಪತ್ರ ಸಲ್ಲಿಸಿದ್ದಾರೆ.

ಸಧ್ಯಕ್ಕೆ ಸಿಧು ತಾವೇ ಮುಂದಿನ ಆಟಗಾರ ಎಂದು ತಿಳಿದುಕೊಂಡಿದ್ದು, ಕ್ರೀಜ್ ಗೆ ತೆರಳಲು ಸಿದ್ದತೆಗಳು ಜೋರಾಗಿ ನಡೆಸಿದ್ದಾರೆ.

RELATED TOPICS:
English summary :Sidhu is Traitor, disaster - former CM Capt. Amarendar Singh

ನವೆಂಬರ್ 21ರಂದು ಹಿಂದುಳಿದ ಸಮುದಾಯಗಳ ಸಮಾವೇಶ: ಈಶ್ವರಪ್ಪ | ಜನತಾ ನ್ಯೂ&#
ನವೆಂಬರ್ 21ರಂದು ಹಿಂದುಳಿದ ಸಮುದಾಯಗಳ ಸಮಾವೇಶ: ಈಶ್ವರಪ್ಪ | ಜನತಾ ನ್ಯೂ&#
ರಾಮನಗರ ಚನ್ನಪಟ್ಟಣದ ನೀರಿನ ಟ್ಯಾಂಕ್‌ನಲ್ಲಿ ಮತ್ತೆ ಮಾಂಸದ ಮುದ್ದೆ ಪತ್ತೆ! | ಜನತಾ ನ್ಯೂ&#
ರಾಮನಗರ ಚನ್ನಪಟ್ಟಣದ ನೀರಿನ ಟ್ಯಾಂಕ್‌ನಲ್ಲಿ ಮತ್ತೆ ಮಾಂಸದ ಮುದ್ದೆ ಪತ್ತೆ! | ಜನತಾ ನ್ಯೂ&#
ಮೈಮೇಲಿನ ಬಟ್ಟೆಗಳನ್ನೆಲ್ಲಾ ಬಿಚ್ಚಿ ಮೈಗೆಲ್ಲಾ ಕೊಬ್ಬರಿ ಎಣ್ಣೆ ಹಚ್ಚಿಕೊಂಡು ಕಳ್ಳತನ! | ಜನತಾ ನ್ಯೂ&#
ಮೈಮೇಲಿನ ಬಟ್ಟೆಗಳನ್ನೆಲ್ಲಾ ಬಿಚ್ಚಿ ಮೈಗೆಲ್ಲಾ ಕೊಬ್ಬರಿ ಎಣ್ಣೆ ಹಚ್ಚಿಕೊಂಡು ಕಳ್ಳತನ! | ಜನತಾ ನ್ಯೂ&#
ಸ್ನೇಹಿತರ ವಾಟ್ಸಾಪ್ ಗ್ರೂಪ್​ನಲ್ಲಿ ಮೆಸೇಜ್ ಮಾಡಿ ಕಾಲೇಜು ವಿದ್ಯಾರ್ಥಿ ಆತ್ಮಹತ್ಯೆ! | ಜನತಾ ನ್ಯೂ&#
ಸ್ನೇಹಿತರ ವಾಟ್ಸಾಪ್ ಗ್ರೂಪ್​ನಲ್ಲಿ ಮೆಸೇಜ್ ಮಾಡಿ ಕಾಲೇಜು ವಿದ್ಯಾರ್ಥಿ ಆತ್ಮಹತ್ಯೆ! | ಜನತಾ ನ್ಯೂ&#
ವಾಹನ ತಪಾಸಣೆ ವೇಳೆ ಪೊಲೀಸರಿಂದ ತಪ್ಪಿಸಿಕೊಳ್ಳಲು ಹೋಗಿ ಬೈಕ್​ನಿಂದ ಬಿದ್ದು ಇಬ್ಬರ ಸಾವು | ಜನತಾ ನ್ಯೂ&#
ವಾಹನ ತಪಾಸಣೆ ವೇಳೆ ಪೊಲೀಸರಿಂದ ತಪ್ಪಿಸಿಕೊಳ್ಳಲು ಹೋಗಿ ಬೈಕ್​ನಿಂದ ಬಿದ್ದು ಇಬ್ಬರ ಸಾವು | ಜನತಾ ನ್ಯೂ&#
ನವೋದಯ ವಿದ್ಯಾಲಯದಲ್ಲಿ 31 ವಿದ್ಯಾರ್ಥಿಗಳಿಗೆ ಕೊರೊನಾ ಸೋಂಕು | ಜನತಾ ನ್ಯೂ&#
ನವೋದಯ ವಿದ್ಯಾಲಯದಲ್ಲಿ 31 ವಿದ್ಯಾರ್ಥಿಗಳಿಗೆ ಕೊರೊನಾ ಸೋಂಕು | ಜನತಾ ನ್ಯೂ&#
ಪ್ರೀತಿ ನಿರಾಕರಿಸಿದ ಯುವತಿಯ ಹತ್ಯೆಗೈದು ಪ್ರಿಯಕರ ಆತ್ಮಹತ್ಯೆ! | ಜನತಾ ನ್ಯೂ&#
ಪ್ರೀತಿ ನಿರಾಕರಿಸಿದ ಯುವತಿಯ ಹತ್ಯೆಗೈದು ಪ್ರಿಯಕರ ಆತ್ಮಹತ್ಯೆ! | ಜನತಾ ನ್ಯೂ&#
ಈ ಹಿಂದೆ ಶ್ರೀರಾಮನನ್ನು ನಿಂದಿಸುತ್ತಿದ್ದವರು, ಚುನಾವಣೆಯ ಕಾರಣ ಅಯೋಧ್ಯೆಗೆ ಭೇಟಿ ನೀಡುತ್ತಿದ್ದಾರೆ - ಯೋಗಿ | ಜನತಾ ನ್ಯೂ&#
ಈ ಹಿಂದೆ ಶ್ರೀರಾಮನನ್ನು ನಿಂದಿಸುತ್ತಿದ್ದವರು, ಚುನಾವಣೆಯ ಕಾರಣ ಅಯೋಧ್ಯೆಗೆ ಭೇಟಿ ನೀಡುತ್ತಿದ್ದಾರೆ - ಯೋಗಿ | ಜನತಾ ನ್ಯೂ&#
ತವರಿಗೆ ಬಂದಿದ್ದ ತಂಗಿಯನ್ನೇ ಮಾರಕಾಸ್ತ್ರದಿಂದ ಹೊಡೆದು ಸಾಯಿಸಿದ ಅಣ್ಣ! | ಜನತಾ ನ್ಯೂ&#
ತವರಿಗೆ ಬಂದಿದ್ದ ತಂಗಿಯನ್ನೇ ಮಾರಕಾಸ್ತ್ರದಿಂದ ಹೊಡೆದು ಸಾಯಿಸಿದ ಅಣ್ಣ! | ಜನತಾ ನ್ಯೂ&#
ನಾಪತ್ತೆಯಾಗಿರುವ ಕೃಷಿ ಸಚಿವ ಬಿ.ಸಿ ಪಾಟೀಲ್ ಅವರನ್ನು ಹುಡುಕಿ ಕೆಲಸಕ್ಕೆ ಹಚ್ಚಿ: ಸಿಎಂಗೆ ಸಿದ್ದರಾಮಯ್ಯ ಆಗ್ರಹ | ಜನತಾ ನ್ಯೂ&#
ನಾಪತ್ತೆಯಾಗಿರುವ ಕೃಷಿ ಸಚಿವ ಬಿ.ಸಿ ಪಾಟೀಲ್ ಅವರನ್ನು ಹುಡುಕಿ ಕೆಲಸಕ್ಕೆ ಹಚ್ಚಿ: ಸಿಎಂಗೆ ಸಿದ್ದರಾಮಯ್ಯ ಆಗ್ರಹ | ಜನತಾ ನ್ಯೂ&#
ದೀಪಾವಳಿಯಂದು ಕಡ್ಡಾಯವಾಗಿ ಗೋಮಾತೆಗೆ ಪೂಜೆ ಸಲ್ಲಿಸಬೇಕು ಸರ್ಕಾರದಿಂದ ಆದೇಶ! | ಜನತಾ ನ್
ದೀಪಾವಳಿಯಂದು ಕಡ್ಡಾಯವಾಗಿ ಗೋಮಾತೆಗೆ ಪೂಜೆ ಸಲ್ಲಿಸಬೇಕು ಸರ್ಕಾರದಿಂದ ಆದೇಶ! | ಜನತಾ ನ್
ಡಿಕೆ ಶಿವಕುಮಾರ್ ಸಿಎಂ ಕನಸಿಗೆ ಎಳ್ಳು ನೀರು ಬಿಡಲು ಸಿದ್ದರಾಮಯ್ಯ ಸಿದ್ದರಾಗಿದ್ದಾರೆ: ಬಿಜೆಪಿ ವ್ಯಂಗ್ಯ | ಜನತಾ ನ್ಯೂ&#
ಡಿಕೆ ಶಿವಕುಮಾರ್ ಸಿಎಂ ಕನಸಿಗೆ ಎಳ್ಳು ನೀರು ಬಿಡಲು ಸಿದ್ದರಾಮಯ್ಯ ಸಿದ್ದರಾಗಿದ್ದಾರೆ: ಬಿಜೆಪಿ ವ್ಯಂಗ್ಯ | ಜನತಾ ನ್ಯೂ&#

ನ್ಯೂಸ್ MORE NEWS...