Sun,May19,2024
ಕನ್ನಡ / English

ರಾಜ್ಯದಲ್ಲಿಂದು 677 ಮಂದಿಗೆ ಕೊರೊನಾ ದೃಢ! | ಜನತಾ ನ್ಯೂಸ್

20 Sep 2021
4474

ಬೆಂಗಳೂರು : ರಾಜ್ಯದಲ್ಲಿ ಸೋಮವಾರ 677 ಹೊಸ ಕೊರೋನ ಪ್ರಕರಣಗಳು ದೃಢವಾಗಿವೆ. 24 ಜನರು ಸೋಂಕಿಗೆ ಬಲಿಯಾಗಿದ್ದು, 1,678 ಜನರು ಗುಣಮುಖರಾಗಿದ್ದಾರೆ.

ಸದ್ಯ ಪಾಸಿಟಿವಿಟಿ ದರ ಶೇ.0.60 ರಷ್ಟಿದೆ. ಇನ್ನು1678 ಸೋಂಕಿತರು ಗುಣಮುಖರಾಗಿದ್ದು, ಈವರೆಗೆ 29,16,530 ಜನರು ಡಿಸ್ಚಾರ್ಜ್ ಆಗಿದ್ದಾರೆ. ಇತ್ತ 14,358 ರಷ್ಟು ಸಕ್ರಿಯ ಪ್ರಕರಣಗಳು ಇವೆ.24 ಸೋಂಕಿತರು ಮೃತರಾಗಿದ್ದು, ಸಾವಿನ ಸಂಖ್ಯೆ 37,627 ಕ್ಕೆ ಏರಿದೆ.

ರಾಜಧಾನಿಯಲ್ಲಿ ಸೋಮವಾರದಂದು 213 ಜನರಿಗೆ ಕೊರೋನ ಸೋಂಕು ದೃಢಪಟ್ಟಿದ್ದು, 7 ಜನರು ಸೋಂಕಿಗೆ ಬಲಿಯಾಗಿದ್ದಾರೆ.

24 ಸೋಂಕಿತರು ಬಲಿ:
ಬೆಳಗಾವಿ 4, ಬೆಂಗಳೂರು ಗ್ರಾಮಾಂತರ 1, ಬೆಂಗಳೂರು ನಗರ 7, ಚಿತ್ರದುರ್ಗ 1, ದಕ್ಷಿಣ ಕನ್ನಡ 2, ಧಾರವಾಡ 1, ಹಾಸನ 3, ಕೋಲಾರ 1, ಉಡುಪಿ ಜಿಲ್ಲೆಯಲ್ಲಿ ನಾಲ್ವರು ಸಾವನ್ನಪ್ಪಿದ್ದಾರೆ.

ರಾಜ್ಯದಲ್ಲಿ ಹೊಸದಾಗಿ 677 ಪ್ರಕರಣಗಳು ದೃಢವಾಗಿದ್ದು, ಅದರಲ್ಲಿ ಬಳ್ಳಾರಿ 3, ಬೆಳಗಾವಿ 28, ಬೆಂಗಳೂರು ಗ್ರಾಮಾಂತರ 5, ಬೆಂಗಳೂರು ನಗರ 213, ಬೀದರ್ 1, ಚಾಮರಾಜನಗರ 5, ಚಿಕ್ಕಮಗಳೂರು 35, ಚಿತ್ರದುರ್ಗ 4, ದಕ್ಷಿಣ ಕನ್ನಡ 102, ದಾವಣಗೆರೆ 3, ಧಾರವಾಡ 5, ಗದಗ 2, ಹಾಸನ 37, ಕಲಬುರಗಿ 3, ಕೊಡಗು 29, ಕೋಲಾರ 23, ಮಂಡ್ಯ 5, ಮೈಸೂರು 37, ಶಿವಮೊಗ್ಗ 7, ತುಮಕೂರು 26, ಉಡುಪಿ 63, ಉತ್ತರ ಕನ್ನಡ ಜಿಲ್ಲೆಯಲ್ಲಿ 41 ಪ್ರಕರಣ ಪತ್ತೆಯಾಗಿದೆ.

RELATED TOPICS:
English summary :Bangalore

ಪ್ರಧಾನಿ ಮೋದಿ ಅವರ ಮೂರನೇ ಅವಧಿಯ ಆರು ತಿಂಗಳೊಳಗೆ ಪಿಒಕೆ ಭಾರತದ ಭಾಗವಾಗಲಿದೆ - ಸಿಎಂ ಯೋಗಿ

ಸಂಸದ ಪ್ರಜ್ವಲ್‌ ರೇವಣ್ಣ  ಪೆನ್‌ಡ್ರೈವ್‌ ಪ್ರಕರಣ : ಎಲ್ಲಾ ಡಿ.ಕೆ.ಶಿವಕುಮಾರ್‌ ಪ್ಲಾನ್ - ವಕೀಲ ದೇವರಾಜೇಗೌಡ

 ಬೆಂಗಳೂರು ನಗರ ವ್ಯಾಪ್ತಿಯಲ್ಲಿ ರಸ್ತೆಬದಿ ಒಣಗಿರುವ ಮರಗಳು ಹಾಗೂ ರೆಂಬೆ ಕೊಂಬೆಗಳ ಮಾಹಿತಿ ಕೋರಿರುವ ಬಿಬಿಎಂಪಿ

ಸಿಎಂ ಕೇಜ್ರಿವಾಲ್ ಗೃಹ ಕಚೇರಿಯಲ್ಲಿ ಎಎಪಿ ರಾಜ್ಯಸಭಾ ಸಂಸದೆ ಮೇಲೆ ಹಲ್ಲೆ ಪ್ರಕರಣ : ದೂರು ದಾಖಲಿಸಿದ ಸ್ವಾತಿ ಮಲಿವಾಲ್

ಚುನಾವಣಾ ಪ್ರಚಾರಕ್ಕೆ ಜಾಮೀನು : ಅರವಿಂದ್ ಕೇಜ್ರಿವಾಲ್ ಅವರಿಗೆ ವಿಶೇಷ ಸವಲತ್ತು ನೀಡಲಾಗಿದೆ - ಕೇಂದ್ರ ಗೃಹ ಸಚಿವ

ಪಾಕಿಸ್ತಾನವು ಬಳೆಗಳನ್ನು ಧರಿಸದಿದ್ದರೆ, ನಾವು ಅವರಿಗೆ ಬಳೆಗಳನ್ನು ಧರಿಸುವಂತೆ ಮಾಡುತ್ತೇವೆ - ಪ್ರಧಾನಿ ಮೋದಿ

 ಸರತಿ ಸಾಲಿನಲ್ಲಿ ಬಂದು ಮತ ಚಲಾಯಿಸುವಂತೆ ಕೇಳಿದ ಮತದಾರನಿಗೆ ಕಪಾಳಮೋಕ್ಷ ಮಾಡಿದ ಆಂದ್ರಪ್ರದೇಶದ ಶಾಸಕ

ದೆಹಲಿ ಸಿಎಂ ನಿವಾಸದಲ್ಲಿ ಆಪ್ ರಾಜ್ಯಸಭಾ ಸಂಸದೆ ಸ್ವಾತಿ ಮಲಿವಾಲ್ ಮೇಲೆ ಹಲ್ಲೆ ಪ್ರಕರಣ : ಭಾರಿ ಚರ್ಚೆ

ಅದಾನಿ, ಅಂಬಾನಿ ಹಣದ ಬ್ಯಾಗ್ ನಿರೀಕ್ಷೆ ಬಗ್ಗೆ ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ ಹೇಳಿಕೆ- ಬಿಜೆಪಿ ವಾಗ್ದಾಳಿ

ಪಾಕ್ ಆಕ್ರಮಿತ ಜಮ್ಮುಕಾಶ್ಮೀರದಲ್ಲಿ ನಾಗರಿಕ ಯುದ್ಧ ಪರಿಸ್ಥಿತಿ ಉದ್ಭವ : ಗಾಳಿಯಲ್ಲಿ ಗುಂಡು, ಪೊಲೀಸರ ಪ್ರತಿಭಟನಾಕಾರರ ಘರ್ಷಣೆ

ಪ್ರಧಾನಿ ಮೋದಿ ಏನು ಹೇಳಿದರೂ ತೂಕವಿಲ್ಲ - ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ

ಚುನಾವಣಾ ಪ್ರಚಾರಕ್ಕಾಗಿ ಅರವಿಂದ್ ಕೇಜ್ರಿವಾಲ್ ಮಧ್ಯಂತರ ಜಾಮೀನು ನೀಡಿದ ಸುಪ್ರೀಂ

ನ್ಯೂಸ್ MORE NEWS...