Wed,May15,2024
ಕನ್ನಡ / English

ಫ್ಲ್ಯಾಟ್​ನಲ್ಲಿ ಸಿಲಿಂಡರ್​ ಸ್ಫೋಟಿಸಿ ಅಗ್ನಿ ಅವಘಡ, ಮಹಿಳೆಯೊಬ್ಬರ ಸಜೀವ ದಹನ | ಜನತಾ ನ್ಯೂಸ್

21 Sep 2021
2040

ಬೆಂಗಳೂರು : ಫ್ಲ್ಯಾಟ್​ನಲ್ಲಿ ಸಿಲಿಂಡರ್​ ಸ್ಫೋಟಿಸಿ ಅಗ್ನಿ ಅವಘಡ ಸಂಭವಿಸಿದ ಘಟನೆ ನಡೆದಿದೆ. ಬೆಂಗಳೂರಿನ ಅಪಾರ್ಟ್​ಮೆಂಟ್​ನ ಫ್ಲ್ಯಾಟ್​ ಒಂದರಲ್ಲಿ ಅವಘಡ ಸಂಭವಿಸಿದೆ.

ಬೆಂಗಳೂರಿನ ದೇವರಚಿಕ್ಕನಹಳ್ಳಿಯ ಆಶ್ರೀತ ಅಪಾರ್ಟ್​ಮೆಂಟ್​ನಲ್ಲಿ ಈ ಅಗ್ನಿಆಕಸ್ಮಿಕ ಸಂಭವಿಸಿದೆ. ಮೂರನೇ ಮಹಡಿಯ ಫ್ಲ್ಯಾಟ್​ವೊಂದರಲ್ಲಿ ಅಡುಗೆ ಅನಿಲ ಸಿಲಿಂಡರ್​ ಸ್ಫೋಟಗೊಂಡಿದ್ದು, ಧಗ್ಗನೆ ಹೊತ್ತಿಕೊಂಡ ಬೆಂಕಿ ಪಕ್ಕದ ಫ್ಲ್ಯಾಟ್​ಗೂ ಆವರಿಸಿದೆ.

ಮಹಿಳೆಯೊಬ್ಬರು ನೋಡನೋಡುತ್ತಿದ್ದಂತೆ ಬೆಂಕಿಯ ಕೆನ್ನಾಲಿಗೆಗೆ ತುತ್ತಾಗಿದ್ದಾರೆ. ಯುಟಿಲಿಟಿಯಲ್ಲಿ ಈ ಮಹಿಳೆ ಇದ್ದು, ಸುತ್ತ ಗ್ರಿಲ್​ ಇದ್ದಿದ್ದರಿಂದ ಬಚಾವಾಗಲು ಸಾಧ್ಯವಿರಲಿಲ್ಲ ಎನ್ನಲಾಗಿದೆ. ಇನ್ನು ಈ ಬೆಂಕಿಯಲ್ಲಿ ಹಲವರು ಸಿಲುಕಿರುವುದಾಗಿ ಶಂಕಿಸಲಾಗ್ತಿದೆ.

ಸ್ಥಳಕ್ಕೆ ಅಗ್ನಿಶಾಮಕ ಸಿಬ್ಬಂದಿ ದೌಡಾಯಿಸಿದ್ದಾರೆ. ಅಗ್ನಿಶಾಮಕ ಸಿಬ್ಬಂದಿಗಳು ಬೆಂಕಿ ನಂದಿಸುತ್ತಿದ್ದಾರೆ. ಬೇಗೂರು ಪೊಲೀಸರು ಘಟನಾ ಸ್ಥಳಕ್ಕೆ ಆಗಮಿಸಿದ್ದಾರೆ. ಈ ಕುರಿತು ಹೆಚ್ಚಿನ ಮಾಹಿತಿ ಲಭ್ಯವಾಗಬೇಕಿದೆ.

RELATED TOPICS:
English summary :Bangalore

ಪಾಕಿಸ್ತಾನವು ಬಳೆಗಳನ್ನು ಧರಿಸದಿದ್ದರೆ, ನಾವು ಅವರಿಗೆ ಬಳೆಗಳನ್ನು ಧರಿಸುವಂತೆ ಮಾಡುತ್ತೇವೆ - ಪ್ರಧಾನಿ ಮೋದಿ

 ಸರತಿ ಸಾಲಿನಲ್ಲಿ ಬಂದು ಮತ ಚಲಾಯಿಸುವಂತೆ ಕೇಳಿದ ಮತದಾರನಿಗೆ ಕಪಾಳಮೋಕ್ಷ ಮಾಡಿದ ಆಂದ್ರಪ್ರದೇಶದ ಶಾಸಕ

ದೆಹಲಿ ಸಿಎಂ ನಿವಾಸದಲ್ಲಿ ಆಪ್ ರಾಜ್ಯಸಭಾ ಸಂಸದೆ ಸ್ವಾತಿ ಮಲಿವಾಲ್ ಮೇಲೆ ಹಲ್ಲೆ ಪ್ರಕರಣ : ಭಾರಿ ಚರ್ಚೆ

ಅದಾನಿ, ಅಂಬಾನಿ ಹಣದ ಬ್ಯಾಗ್ ನಿರೀಕ್ಷೆ ಬಗ್ಗೆ ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ ಹೇಳಿಕೆ- ಬಿಜೆಪಿ ವಾಗ್ದಾಳಿ

ಪಾಕ್ ಆಕ್ರಮಿತ ಜಮ್ಮುಕಾಶ್ಮೀರದಲ್ಲಿ ನಾಗರಿಕ ಯುದ್ಧ ಪರಿಸ್ಥಿತಿ ಉದ್ಭವ : ಗಾಳಿಯಲ್ಲಿ ಗುಂಡು, ಪೊಲೀಸರ ಪ್ರತಿಭಟನಾಕಾರರ ಘರ್ಷಣೆ

ಪ್ರಧಾನಿ ಮೋದಿ ಏನು ಹೇಳಿದರೂ ತೂಕವಿಲ್ಲ - ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ

ಚುನಾವಣಾ ಪ್ರಚಾರಕ್ಕಾಗಿ ಅರವಿಂದ್ ಕೇಜ್ರಿವಾಲ್ ಮಧ್ಯಂತರ ಜಾಮೀನು ನೀಡಿದ ಸುಪ್ರೀಂ

ಲಷ್ಕರ್-ಎ-ತೋಯ್ಬಾ ಕಮಾಂಡರ್ ಸೇರಿ, ಮೂವರು ಉಗ್ರರನ್ನು ನಿಷ್ಕ್ರಿಯಗೊಳಿಸಿದ ಭಾರತೀಯ ಪಡೆ

ಪೂರ್ವದಲ್ಲಿರುವ ಭಾರತೀಯರು ಚೀನಿಯರಂತೆ ... ದಕ್ಷಿಣದ ಜನರು ಆಫ್ರಿಕಾದಂತೆ ಕಾಣುತ್ತಾರೆ - ಹಿರಿಯ ಕಾಂಗ್ರೆಸ್ ನಾಯಕ ಸ್ಯಾಮ್ ಪಿತ್ರೋಡಾ

ಕಾಂಗ್ರೆಸ್ ಆಡಳಿತದಲ್ಲಿ ನೀವು ವಂಚಿತರಾಗಿದ್ದೀರಾ? ಮುಸ್ಲಿಂ ಸಮುದಾಯ ಆತ್ಮಾವಲೋಕನ ಮಾಡಿಕೊಳ್ಳಬೇಕು - ಪ್ರಧಾನಿ ಮೋದಿ

ಅಯೋಧ್ಯೆಗೆ ಭೇಟಿ ನೀಡಿದ ಪ್ರಧಾನಿ ಮೋದಿ : ಮೆಗಾ ರೋಡ್‌ಶೋ ನಲ್ಲಿ ಭಾಗಿ

 ಕೋವಿಡ್ ಲಸಿಕೆ ನೀಡಿದಕ್ಕಾಗಿ ಪ್ರಧಾನಿ ಮೋದಿ ಸರ್ಕಾರವನ್ನು ಟೀಕಿಸಿದ ಕಾಂಗ್ರೆಸ್‌ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ

ನ್ಯೂಸ್ MORE NEWS...