ಸಚಿವ ಮುರುಗೇಶ್ ನಿರಾಣಿ ಟ್ವಿಟ್ಟರ್ ಖಾತೆ ಹ್ಯಾಕ್! | ಜನತಾ ನ್ಯೂಸ್

21 Sep 2021
629

ಬೆಂಗಳೂರು : ರಾಜ್ಯದ ಬೃಹತ್ ಮತ್ತು ಮಧ್ಯಮ ಕೈಗಾರಿಕಾ ‌ಸಚಿವ ಮುರುಗೇಶ್. ಆರ್. ನಿರಾಣಿ ಟ್ವಿಟ್ಟರ್ ಖಾತೆಯನ್ನು ಹ್ಯಾಕರ್‌ಗಳು ಹ್ಯಾಕ್ ಮಾಡಿದ್ದಾರೆ.

ಈ ಬಗ್ಗೆ ಪ್ರಕಟಣೆ ನೀಡಿರುವ ಸಚಿವರು, ನನ್ನ ಟ್ವಿಟರ್ ಖಾತೆ @NiraniMurugesh ಯನ್ನು ಕೆಲವರು ‌ಇಂದು ಅಜ್ಞಾತ ವಿದೇಶಿ ಸ್ಥಳದಿಂದ ಹ್ಯಾಕ್ ಮಾಡಲಾಗಿದೆ. ಆರೋಪಿಗಳ ನಿಖರವಾದ ಮೂಲ ಮತ್ತು ಗುರುತು ನಮಗೆ ತಿಳಿದಿಲ್ಲ ಎಂದಿದ್ದಾರೆ.

ಹ್ಯಾಕರ್‌ಗಳು ಪೋಸ್ಟ್ ಮಾಡುವ ಯಾವುದೇ ಮೋಸದ ಸಂದೇಶಗಳಿಗೆ ಬಲಿಯಾಗಬೇಡಿ. ನನ್ನ ಖಾತೆಯಲ್ಲಿರುವ ಯಾವುದೇ ಅವಹೇಳನಕಾರಿ ಮತ್ತು ಅಸಂಸದೀಯ ಸಂದೇಶಗಳನ್ನು ನಿರ್ಲಕ್ಷಿಸಿ ಎಂದು ಸಚಿವ ನಿರಾಣಿ ಮನವಿ ಮಾಡಿದ್ದಾರೆ.

"ಈ ಬಗ್ಗೆ ಟ್ವಿಟರ್‌ಗೆ ದೂರು ನೀಡಿಲಾಗಿದ್ದು, ಶೀಘ್ರದಲ್ಲೇ ಬೆಂಗಳೂರಿನ ಸೈಬರ್ ಸೆಲ್ ಪೊಲೀಸರಿಗೆ ದೂರು ನೀಡುತ್ತೇವೆ. ಈ ಮೊದಲು ಕೂಡ ನನ್ನ ಫೇಸ್‌ಬುಕ್ ಅಕೌಂಟ್ ಹ್ಯಾಕ್ ಮಾಡಿದ್ದರು,' ಎಂದು ಸಚಿವ ಮುರುಗೇಶ್ ನಿರಾಣಿ ತಿಳಿಸಿದ್ದಾರೆ.

RELATED TOPICS:
English summary :Murugesh Nirani

ನವೆಂಬರ್ 21ರಂದು ಹಿಂದುಳಿದ ಸಮುದಾಯಗಳ ಸಮಾವೇಶ: ಈಶ್ವರಪ್ಪ | ಜನತಾ ನ್ಯೂ&#

ರಾಮನಗರ ಚನ್ನಪಟ್ಟಣದ ನೀರಿನ ಟ್ಯಾಂಕ್‌ನಲ್ಲಿ ಮತ್ತೆ ಮಾಂಸದ ಮುದ್ದೆ ಪತ್ತೆ! | ಜನತಾ ನ್ಯೂ&#

ಮೈಮೇಲಿನ ಬಟ್ಟೆಗಳನ್ನೆಲ್ಲಾ ಬಿಚ್ಚಿ ಮೈಗೆಲ್ಲಾ ಕೊಬ್ಬರಿ ಎಣ್ಣೆ ಹಚ್ಚಿಕೊಂಡು ಕಳ್ಳತನ! | ಜನತಾ ನ್ಯೂ&#

ಸ್ನೇಹಿತರ ವಾಟ್ಸಾಪ್ ಗ್ರೂಪ್​ನಲ್ಲಿ ಮೆಸೇಜ್ ಮಾಡಿ ಕಾಲೇಜು ವಿದ್ಯಾರ್ಥಿ ಆತ್ಮಹತ್ಯೆ! | ಜನತಾ ನ್ಯೂ&#

ವಾಹನ ತಪಾಸಣೆ ವೇಳೆ ಪೊಲೀಸರಿಂದ ತಪ್ಪಿಸಿಕೊಳ್ಳಲು ಹೋಗಿ ಬೈಕ್​ನಿಂದ ಬಿದ್ದು ಇಬ್ಬರ ಸಾವು | ಜನತಾ ನ್ಯೂ&#

ನವೋದಯ ವಿದ್ಯಾಲಯದಲ್ಲಿ 31 ವಿದ್ಯಾರ್ಥಿಗಳಿಗೆ ಕೊರೊನಾ ಸೋಂಕು | ಜನತಾ ನ್ಯೂ&#

ಪ್ರೀತಿ ನಿರಾಕರಿಸಿದ ಯುವತಿಯ ಹತ್ಯೆಗೈದು ಪ್ರಿಯಕರ ಆತ್ಮಹತ್ಯೆ! | ಜನತಾ ನ್ಯೂ&#

ಈ ಹಿಂದೆ ಶ್ರೀರಾಮನನ್ನು ನಿಂದಿಸುತ್ತಿದ್ದವರು, ಚುನಾವಣೆಯ ಕಾರಣ ಅಯೋಧ್ಯೆಗೆ ಭೇಟಿ ನೀಡುತ್ತಿದ್ದಾರೆ - ಯೋಗಿ | ಜನತಾ ನ್ಯೂ&#

ತವರಿಗೆ ಬಂದಿದ್ದ ತಂಗಿಯನ್ನೇ ಮಾರಕಾಸ್ತ್ರದಿಂದ ಹೊಡೆದು ಸಾಯಿಸಿದ ಅಣ್ಣ! | ಜನತಾ ನ್ಯೂ&#

ನಾಪತ್ತೆಯಾಗಿರುವ ಕೃಷಿ ಸಚಿವ ಬಿ.ಸಿ ಪಾಟೀಲ್ ಅವರನ್ನು ಹುಡುಕಿ ಕೆಲಸಕ್ಕೆ ಹಚ್ಚಿ: ಸಿಎಂಗೆ ಸಿದ್ದರಾಮಯ್ಯ ಆಗ್ರಹ | ಜನತಾ ನ್ಯೂ&#

ದೀಪಾವಳಿಯಂದು ಕಡ್ಡಾಯವಾಗಿ ಗೋಮಾತೆಗೆ ಪೂಜೆ ಸಲ್ಲಿಸಬೇಕು ಸರ್ಕಾರದಿಂದ ಆದೇಶ! | ಜನತಾ ನ್

ಡಿಕೆ ಶಿವಕುಮಾರ್ ಸಿಎಂ ಕನಸಿಗೆ ಎಳ್ಳು ನೀರು ಬಿಡಲು ಸಿದ್ದರಾಮಯ್ಯ ಸಿದ್ದರಾಗಿದ್ದಾರೆ: ಬಿಜೆಪಿ ವ್ಯಂಗ್ಯ | ಜನತಾ ನ್ಯೂ&#

ನ್ಯೂಸ್ MORE NEWS...