ಕಳಚಿ ಬಿದ್ದ ತಮ್ಮ ಪಂಚೆ ಬಗ್ಗೆ ಸಭೆಗೆ ತಿಳಿಸಿ, ನಗೆಗಡಲಲ್ಲಿ ತೇಲಿಸಿದ ಸಿದ್ದರಾಮಯ್ಯ | ಜನತಾ ನ್ಯೂಸ್

22 Sep 2021
551

ಬೆಂಗಳೂರು : ಪ್ರಸ್ತುತ ನಡೆಯುತ್ತಿರುವ ವಿಧಾನಸಭೆ ಕಲಾಪದ ವೇಳೆ ಮಾತನಾಡಲು ನಿಂತ್ತಿದ್ದ ಮಾಜಿ ಸಿಎಂ ಹಾಗೂ ವಿರೋಧಪಕ್ಷದ ನಾಯಕ ಸಿದ್ದರಾಮಯ್ಯ ಅವರ ಪಂಚೆ ಕಳಚಿ ಬಿದ್ದಿದ್ದನ್ನು ಸ್ವತಃ ಅವರೇ ಸಭೆಗೆ ತಿಳಿಸಿದ್ದು, ಸಭೆಯನ್ನು ನಗೆಗಡಲಲ್ಲಿ ತೇಲಿಸಿದ್ದಾರೆ.

ಕಲಾಪದ ವೇಳೆ ಮಾತನಾಡಲು ಎದ್ದು ನಿಂತ ಸಿದ್ದರಾಮಯ್ಯ ಅವರ ಪಂಚೆ ಕಳಚಿ ಬಿದ್ದಿದ್ದನ್ನು ಗಮನಿಸಿದ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರು ಗುಟ್ಟಾಗಿ ಅವರ ಬಳಿಗೆ ಬಂದು ಕಿವಿಯಲ್ಲಿ ತಿಳಿಸಿದ್ದಾರೆ.

ತಕ್ಷಣ ಈ ಕುರಿತು ಸಭೆಗೆ ತಿಳಿಸಿದ ಸಿದ್ದರಾಮಯ್ಯ ಅವರು, ಪಂಚೆ ಕಳಚಿ ಬಿದ್ದಿದೆ, ಅದನ್ನು ಕಟ್ಟಿದ ಬಳಿಕ ಮಾತನಾಡುವುದಾಗಿ ತಿಳಿಸಿದ್ದಾರೆ. ಅಲ್ಲದೇ, ಸಚಿವ ಕೆ.ಎಸ್.ಈಶ್ವರಪ್ಪ ಅವರನ್ನು ಉದ್ದೇಶಿಸಿ ಮಾತನಾಡಿ, ಪಂಚೆ ಕಳಚಿಕೊಂಡು ಬಿಟ್ಟಿದೆ ಈಶ್ವರಪ್ಪ. ಯಾಕೋ, ಇತ್ತೀಚಿಗೆ ಹೊಟ್ಟೆ ಸ್ವಲ್ಪ ದೊಪ್ಪ ಆಯ್ತು. ಕಳಚಿ ಕೊಳ್ಳುತ್ತಿದೆ," ಎಂದು ಹಾಸ್ಯ ಚಟಾಕಿ ಹಾರಿಸಿದ್ದಾರೆ.

ವೈರಲ್ ಆಗಿರುವ ಚಂದನ ಟಿವಿವಾಹಿನಿಯ ಈ ವೀಡಿಯೊ ತುಣುಕುಗಳಲ್ಲಿ, "ನಮ್ಮ ಅಧ್ಯಕ್ಷರು ಪಕ್ಷದ ಮಾನ ಅಂಥಾ ಹೇಳಿ ಅವರ ಕಿವಿಯಲ್ಲಿ ಹೇಳಿ ಹೋದರೆ, ಇವರು ಅದನ್ನ ಯಿಡಿ ಊರಿಗೆ ಹೇಳ್ತಾರೆ. ಅವರ ಶ್ರಮ ಎಲ್ಲಾ ವ್ಯರ್ಥವಾಯಿತು", ಎಂದು ಕಾಂಗ್ರೆಸ್ ಪಕ್ಷದ ಸದಸ್ಯರೊಬ್ಬರು ಹೇಳಿದ್ದು ಸಹ ಕೇಳಿಬಂದಿದೆ.

RELATED TOPICS:
English summary :Siddaramaiah informs floor about his fallen panche, makes everyone laugh

ಈ ಹಿಂದೆ ಶ್ರೀರಾಮನನ್ನು ನಿಂದಿಸುತ್ತಿದ್ದವರು, ಚುನಾವಣೆಯ ಕಾರಣ ಅಯೋಧ್ಯೆಗೆ ಭೇಟಿ ನೀಡುತ್ತಿದ್ದಾರೆ - ಯೋಗಿ | ಜನತಾ ನ್ಯೂ&#

ತವರಿಗೆ ಬಂದಿದ್ದ ತಂಗಿಯನ್ನೇ ಮಾರಕಾಸ್ತ್ರದಿಂದ ಹೊಡೆದು ಸಾಯಿಸಿದ ಅಣ್ಣ! | ಜನತಾ ನ್ಯೂ&#

ನಾಪತ್ತೆಯಾಗಿರುವ ಕೃಷಿ ಸಚಿವ ಬಿ.ಸಿ ಪಾಟೀಲ್ ಅವರನ್ನು ಹುಡುಕಿ ಕೆಲಸಕ್ಕೆ ಹಚ್ಚಿ: ಸಿಎಂಗೆ ಸಿದ್ದರಾಮಯ್ಯ ಆಗ್ರಹ | ಜನತಾ ನ್ಯೂ&#

ದೀಪಾವಳಿಯಂದು ಕಡ್ಡಾಯವಾಗಿ ಗೋಮಾತೆಗೆ ಪೂಜೆ ಸಲ್ಲಿಸಬೇಕು ಸರ್ಕಾರದಿಂದ ಆದೇಶ! | ಜನತಾ ನ್

ಡಿಕೆ ಶಿವಕುಮಾರ್ ಸಿಎಂ ಕನಸಿಗೆ ಎಳ್ಳು ನೀರು ಬಿಡಲು ಸಿದ್ದರಾಮಯ್ಯ ಸಿದ್ದರಾಗಿದ್ದಾರೆ: ಬಿಜೆಪಿ ವ್ಯಂಗ್ಯ | ಜನತಾ ನ್ಯೂ&#

ಸಿದ್ದರಾಮಯ್ಯ ಕಂಡರೆ ಕುರುಬರಿಗೆ ಇಂಗ್ಲಿಷ್ ಫಿಲಂ ನೋಡಿದ ಹಾಗೆ: ಎಚ್. ವಿಶ್ವನಾಥ್ | ಜನತಾ ನ್ಯೂ&#

ಹೃದಯ ವಿದ್ರಾವಕ ಘಟನೆ: ಮಕ್ಕಳಿಗೂ ಬೆಂಕಿ ಹಚ್ಚಿ ಆತ್ಮಹತ್ಯೆ ಮಾಡಿಕೊಂಡ ಗೃಹಿಣಿ! | ಜನತಾ ನ್ಯೂ&#

ಬೆಂಗಳೂರಿನಲ್ಲಿ ನಿಷೇಧಿತ 1 ಸಾವಿರ ಮುಖಬೆಲೆಯ, 5 ಕೋಟಿಯಷ್ಟು ಕಲರ್ ಜೆರಾಕ್ಸ್ ನೋಟುಗಳ ವಶ..! | ಜನತಾ ನ್ಯೂ&#

ನನ್ನ ಸಾವಿಗೆ ಕೆಟ್ಟ ಶಿಕ್ಷಣ ವ್ಯವಸ್ಥೆಯೇ ಕಾರಣ, ವೀಡಿಯೋ ಮಾಡಿ ವಿದ್ಯಾರ್ಥಿ ಆತ್ಮಹತ್ಯೆ | ಜನತಾ ನ್ಯೂ&#

ಕೋವಿಡ್-19 ನಿಂದ ರಾಜ್ಯಾದ್ಯಂತ 10 ಸಾವು, 290 ಹೊಸ ಪ್ರಕರಣ : ಬೆಂಗಳೂರಿನಲ್ಲಿ 137 | ಜನತಾ ನ್ಯೂ&#

2 ಪ್ರಕರಣಗಳಲ್ಲಿ ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಅವರಿಗೆ ಜಾಮೀನು ಮಂಜೂರು | ಜನತಾ ನ್ಯೂ&#

ಶಾಲೆಗೆಂದು ಹೇಳಿ ಈಜಲು ಹೋದ ಬಾಲಕ ಕೆರೆ ಪಾಲು! | ಜನತಾ ನ್ಯೂ&#

ನ್ಯೂಸ್ MORE NEWS...