ನಮ್ಮ ಮೆಟ್ರೋ 3ನೇ ಹಂತಕ್ಕೆ ಶೀಘ್ರ ಚಾಲನೆ: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ | ಜನತಾ ನ್ಯೂಸ್

22 Sep 2021
588

ಬೆಂಗಳೂರು : ನಮ್ಮ ಮೆಟ್ರೋ ಯೋಜನೆಯ ಎರಡನೇ ಹಂತದ ಕಾಮಗಾರಿಗಳನ್ನು ಪೂರ್ಣಗೊಳಿಸಲು ನೀಡಲಾಗಿದ್ದ 2025ರ ಗಡುವನ್ನು ಮಾರ್ಪಡಿಸಿ, 2024 ಕ್ಕೆ ನಿಗದಿ ಪಡಿಸುವಂತೆ ಹಾಗೂ ಇದಕ್ಕೆ ತಕ್ಕ ಪೂರ್ವಸಿದ್ಧತೆ ಮಾಡಿಕೊಳ್ಳುವಂತೆ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ. ಇದು ಪೂರ್ಣಗೊಳ್ಳುತ್ತಿದ್ದಂತೆಯೇ ಮೂರನೇ ಹಂತದ ಯೋಜನೆಯನ್ನು ಕೈಗೆತ್ತಿಕೊಳ್ಳಲಾಗುವುದು ಎಂದು ಮುಖ್ಯಮಂತ್ರಿಗಳು ತಿಳಿಸಿದರು.

ಬೊಮ್ಮಾಯಿ ಕಂಟೋನ್ಮೆಂಟ್‌ನಿಂದ ಶಿವಾಜಿ ನಗರ ಮೆಟ್ರೋ ನಿಲ್ದಾಣದವರೆಗೆ ಸುರಂಗ ಕೊರೆಯುವ ಯಂತ್ರ (ಟಿಬಿಎಂ) "ಉರ್ಜಾ" ಮೂಲಕ ಮೆಟ್ರೋ ರೈಲು ಮಾರ್ಗದ ಸುರಂಗದ ಪ್ರಗತಿಯನ್ನು ಗುರುತಿಸುವ ಕಾರ್ಯಕ್ರಮದಲ್ಲಿ ಮಾತನಾಡಿ, ರಡನೇ ಹಂತ 2024ಕ್ಕೇ ಮುಗಿಸಲು, ಯೋಜನೆ ರೂಪಿಸಿ, ಹೆಚ್ಚುವರಿ ಮಾನವಸಂಪನ್ಮೂಲ ಬಳಸಿಕೊಂಡು, ತ್ವರಿತಗತಿಯಲ್ಲಿ ಕಾಮಗಾರಿ ಪೂರ್ಣಗೊಳಿಸುವಂತೆ ಸೂಚಿಸಲಾಗಿದೆ. ಇನ್ನು 21 ಕಿ.ಮೀ. ಆಗಬೇಕಾಗಿದೆ. ಇದಕ್ಕೆ ಸಿದ್ಧತೆ ಮಾಡಿಕೊಂಡಿದ್ದಾರೆ. ಆಮೇಲೆ ಮೂರನೇ ಹಂತ ಕೈಗೆತ್ತಿಕೊಳ್ಳಲಾಗುವುದು ಎಂದರು.

ಮೆಟ್ರೋ 2ನೇಹಂತ ಪೂರ್ಣಗೊಂಡಾಗ 56 ಕಿ.ಮೀ. ಮಾರ್ಗ ಪೂರ್ಣಗೊಳ್ಳುವುದು. ಇದರೊಂದಿಗೆ 3ನೇ ಹಂತ ಕೈಗೆತ್ತಿಕೊಳ್ಳುತ್ತಿದ್ದೇವೆ. ಮೂರೂ ಹಂತಗಳು ಪೂರ್ಣಗೊಂಡಾಗ ಮೆಟ್ರೋ ರೈಲು ಬೆಂಗಳೂರಿನ ಜೀವನಾಡಿಯಾಗಲಿದೆ ಎಂದು ಮುಖ್ಯಮಂತ್ರಿಗಳು ತಿಳಿಸಿದರು.

RELATED TOPICS:
English summary :Basavaraj bommai

ಈ ಹಿಂದೆ ಶ್ರೀರಾಮನನ್ನು ನಿಂದಿಸುತ್ತಿದ್ದವರು, ಚುನಾವಣೆಯ ಕಾರಣ ಅಯೋಧ್ಯೆಗೆ ಭೇಟಿ ನೀಡುತ್ತಿದ್ದಾರೆ - ಯೋಗಿ | ಜನತಾ ನ್ಯೂ&#

ತವರಿಗೆ ಬಂದಿದ್ದ ತಂಗಿಯನ್ನೇ ಮಾರಕಾಸ್ತ್ರದಿಂದ ಹೊಡೆದು ಸಾಯಿಸಿದ ಅಣ್ಣ! | ಜನತಾ ನ್ಯೂ&#

ನಾಪತ್ತೆಯಾಗಿರುವ ಕೃಷಿ ಸಚಿವ ಬಿ.ಸಿ ಪಾಟೀಲ್ ಅವರನ್ನು ಹುಡುಕಿ ಕೆಲಸಕ್ಕೆ ಹಚ್ಚಿ: ಸಿಎಂಗೆ ಸಿದ್ದರಾಮಯ್ಯ ಆಗ್ರಹ | ಜನತಾ ನ್ಯೂ&#

ದೀಪಾವಳಿಯಂದು ಕಡ್ಡಾಯವಾಗಿ ಗೋಮಾತೆಗೆ ಪೂಜೆ ಸಲ್ಲಿಸಬೇಕು ಸರ್ಕಾರದಿಂದ ಆದೇಶ! | ಜನತಾ ನ್

ಡಿಕೆ ಶಿವಕುಮಾರ್ ಸಿಎಂ ಕನಸಿಗೆ ಎಳ್ಳು ನೀರು ಬಿಡಲು ಸಿದ್ದರಾಮಯ್ಯ ಸಿದ್ದರಾಗಿದ್ದಾರೆ: ಬಿಜೆಪಿ ವ್ಯಂಗ್ಯ | ಜನತಾ ನ್ಯೂ&#

ಸಿದ್ದರಾಮಯ್ಯ ಕಂಡರೆ ಕುರುಬರಿಗೆ ಇಂಗ್ಲಿಷ್ ಫಿಲಂ ನೋಡಿದ ಹಾಗೆ: ಎಚ್. ವಿಶ್ವನಾಥ್ | ಜನತಾ ನ್ಯೂ&#

ಹೃದಯ ವಿದ್ರಾವಕ ಘಟನೆ: ಮಕ್ಕಳಿಗೂ ಬೆಂಕಿ ಹಚ್ಚಿ ಆತ್ಮಹತ್ಯೆ ಮಾಡಿಕೊಂಡ ಗೃಹಿಣಿ! | ಜನತಾ ನ್ಯೂ&#

ಬೆಂಗಳೂರಿನಲ್ಲಿ ನಿಷೇಧಿತ 1 ಸಾವಿರ ಮುಖಬೆಲೆಯ, 5 ಕೋಟಿಯಷ್ಟು ಕಲರ್ ಜೆರಾಕ್ಸ್ ನೋಟುಗಳ ವಶ..! | ಜನತಾ ನ್ಯೂ&#

ನನ್ನ ಸಾವಿಗೆ ಕೆಟ್ಟ ಶಿಕ್ಷಣ ವ್ಯವಸ್ಥೆಯೇ ಕಾರಣ, ವೀಡಿಯೋ ಮಾಡಿ ವಿದ್ಯಾರ್ಥಿ ಆತ್ಮಹತ್ಯೆ | ಜನತಾ ನ್ಯೂ&#

ಕೋವಿಡ್-19 ನಿಂದ ರಾಜ್ಯಾದ್ಯಂತ 10 ಸಾವು, 290 ಹೊಸ ಪ್ರಕರಣ : ಬೆಂಗಳೂರಿನಲ್ಲಿ 137 | ಜನತಾ ನ್ಯೂ&#

2 ಪ್ರಕರಣಗಳಲ್ಲಿ ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಅವರಿಗೆ ಜಾಮೀನು ಮಂಜೂರು | ಜನತಾ ನ್ಯೂ&#

ಶಾಲೆಗೆಂದು ಹೇಳಿ ಈಜಲು ಹೋದ ಬಾಲಕ ಕೆರೆ ಪಾಲು! | ಜನತಾ ನ್ಯೂ&#

ನ್ಯೂಸ್ MORE NEWS...