ಬೆಂಗಳೂರು ಕ್ಯಾಬ್ ಚಾಲಕನ ಮೇಲೆ ಅತ್ಯಾಚಾರ ಆರೋಪ: ಬಂಧನ | ಜನತಾ ನ್ಯೂಸ್

22 Sep 2021
521

ಬೆಂಗಳೂರು : ಅತ್ಯಾಚಾರ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಂಗಳೂರಿನಲ್ಲಿ ಕ್ಯಾಬ್ ಚಾಲಕನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಕ್ಯಾಬ್ ಚಾಲಕನನ್ನು ದೇವರಾಜ್ ಎಂದು ಗುರುತಿಸಲಾಗಿದೆ.

ಕಳೆದ ರಾತ್ರಿ ಯುವತಿ ಮೇಲೆ ಕ್ಯಾಬ್ ಚಾಲಕನೋರ್ವ ಅತ್ಯಾಚಾರ ನಡೆಸಿದ್ದಾರೆ ಎಂದು ಸಂತ್ರಸ್ತೆ ದೂರು ದಾಖಲಿಸಿದ್ದಾರೆ. ಆಂಧ್ರ ಪ್ರದೇಶದ ಮೂಲದ ದೇವರಾಜ್​ ಬಂಧಿತ ಆರೋಪಿ. ಸಂತ್ರಸ್ತ ಯುವತಿಯನ್ನು ವೈದ್ಯಕೀಯ ಪರೀಕ್ಷೆಗೆ ಒಳಪಡಿಸಲಾಗಿದೆ.

ಘಟನೆ:
ಖಾಸಗಿ ಹೋಟೆಲ್​ನಲ್ಲಿ ಕಾರ್ಯ ನಿರ್ವಹಿಸುತ್ತಿದ್ದ ಸಂತ್ರಸ್ತೆ ಮಹಿಳೆ ನಿನ್ನೆ ರಾತ್ರಿ ಸ್ನೇಹಿತರ ಮನೆಗೆ ಔತಣ ಕೂಟಕ್ಕೆ ಹೋಗಿದ್ದಳು. ಇದನ್ನು ಮುಗಿಸಿ ರಾತ್ರಿ ಮಲ್ಲೇಶ್​ ಪಾಳ್ಯಕ್ಕೆ ಹೋಗಲು ಕ್ಯಾಬ್​ ಬುಕ್​ ಮಾಡಿದ್ದಳು.

ಇಟಿಯಸ್ ಕೆಎ 01 ಎಎಫ್ 5345 ನಂಬರಿನ ಕಾರಿನಲ್ಲಿ ಅತ್ಯಾಚಾರ ಕೃತ್ಯ ನಡೆದಿದೆ, ಇಂದು ಬೆಳಗಿನ ಜಾವ 3 ರಿಂದ 4 ಗಂಟೆಯಲ್ಲಿ ಈ ಘಟನೆ ನಡೆದಿದೆ ಎಂದು ಸಂತ್ರಸ್ತ ಯುವತಿ ಜೀವನ ಭೀಮಾ ನಗರ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.

ಇತ್ತ ಕ್ಯಾಬ್ ಚಾಲಕ, ಯುವತಿ ಕುಡಿದ ಮತ್ತಿನಲ್ಲಿದ್ದಳು. ಅರೆಪ್ರಜ್ಞೆ ಅವಸ್ಥೆಯಲ್ಲಿದ್ದ ಯುವತಿ, ಮನೆ ಜಾಗ ಬಂದರೂ ಇಳಿಯಲಿಲ್ಲ. ಹೀಗಾಗಿ ಆಕೆಯನ್ನು ಇಳಿಸಲು ಹೋದೆ. ಆಗ ಆಕೆ ನನ್ನ ಮೇಲೆ ಅತ್ಯಾಚಾರದ ಆರೋಪ ಮಾಡಿದ್ದಾಳೆ ಎಂದು ತಿಳಿಸಿದ್ದಾರೆ.

ಇನ್ನು ಈ ಪ್ರಕರಣ ಕುರಿತು ಮಾತನಾಡಿರುವ ಹೆಚ್ಚುವರಿ ಪೊಲೀಸ್ ಆಯುಕ್ತ ಮುರುಗನ್, ವಿಚಾರಣೆ ವೇಳೆ ಕ್ಯಾಬ್​ ಚಾಲಕ ತಾವು ಅತ್ಯಾಚಾರ ನಡೆಸಿಲ್ಲ ಎಂದು ಹೇಳುತ್ತಿದ್ದಾನೆ. ಕ್ಯಾಬ್​ ಚಾಲಕ ಮತ್ತು ಸಂತ್ರಸ್ತೆ ನಡುವೆ ಬೆಳಗಿನ ಜಾವ ಡ್ರಾಪ್​ ನೀಡುವ ವಿಚಾರದಲ್ಲಿ ಗಲಾಟೆ ಆಗಿದೆ ಎಂದಿದು ಕ್ಯಾಬ್​ ಚಾಲಕ ತಿಳಿಸಿದ್ದಾನೆ. ಸಂತ್ರಸ್ತ ಯುವತಿಯನ್ನು ಮಧ್ಯಾಹ್ನ ವೈದ್ಯಕೀಯ ಪರೀಕ್ಷೆಗೆ ಒಳಪಡಿಸಲಾಗಿದೆ. ಈ ವರದಿ ಬಂದ ಬಳಿಕ ಈ ಬಗ್ಗೆ ಸತ್ಯಾಂಶ ಪರಿಶೀಲನೆ ನಡೆಸಲಾಗುವುದು. ಪ್ರಾಥಮಿಕ ವಿಚಾರಣೆ ಬಳಿಕ ಸ್ಪಷ್ಟ ಚಿತ್ರಣ ಸಿಗಲಿದೆ ಎಂದು ತಿಳಿಸಿದ್ದಾರೆ.

RELATED TOPICS:
English summary :Bangalore

ಗೊಬ್ಬರ ಕೇಳಿದ ರೈತರ ಮೇಲೆ ಯಡಿಯೂರಪ್ಪ ಗೋಲಿಬಾರ್ ಮಾಡಿಸಿದರು: ಸಿದ್ದರಾಮಯ್ಯ | ಜನತಾ ನ್ಯೂ&#
ಗೊಬ್ಬರ ಕೇಳಿದ ರೈತರ ಮೇಲೆ ಯಡಿಯೂರಪ್ಪ ಗೋಲಿಬಾರ್ ಮಾಡಿಸಿದರು: ಸಿದ್ದರಾಮಯ್ಯ | ಜನತಾ ನ್ಯೂ&#
264 ಹೊಸ ಕೊರೋನಾ ಪ್ರಕರಣ ಪತ್ತೆ; 421 ಚೇತರಿಕೆ , 6 ಸಾವು! | ಜನತಾ ನ್ಯೂ&#
264 ಹೊಸ ಕೊರೋನಾ ಪ್ರಕರಣ ಪತ್ತೆ; 421 ಚೇತರಿಕೆ , 6 ಸಾವು! | ಜನತಾ ನ್ಯೂ&#
ರಾಮನ ಹೆಸರಲ್ಲಿ ಹಣದ ಅವ್ಯವಹಾರ ನಡೆದಿದೆ: ಆರ್​ಎಸ್​ಎಸ್​ ವಿರುದ್ಧ ಎಚ್​ಡಿಕೆ ಆರೋಪ | ಜನತಾ ನ್ಯೂ&#
ರಾಮನ ಹೆಸರಲ್ಲಿ ಹಣದ ಅವ್ಯವಹಾರ ನಡೆದಿದೆ: ಆರ್​ಎಸ್​ಎಸ್​ ವಿರುದ್ಧ ಎಚ್​ಡಿಕೆ ಆರೋಪ | ಜನತಾ ನ್ಯೂ&#
ರಾಮಮಂದಿರ ನಿರ್ಮಾಣಕ್ಕೆ ನೀವೆಷ್ಟು ಹಣ ಕೊಟ್ಟಿದ್ದೀರಿ?: ಕುಮಾರಸ್ವಾಮಿಗೆ ಸಿ.ಟಿ ರವಿ ಪ್ರಶ್ನೆ | ಜನತಾ ನ್ಯೂ&#
ರಾಮಮಂದಿರ ನಿರ್ಮಾಣಕ್ಕೆ ನೀವೆಷ್ಟು ಹಣ ಕೊಟ್ಟಿದ್ದೀರಿ?: ಕುಮಾರಸ್ವಾಮಿಗೆ ಸಿ.ಟಿ ರವಿ ಪ್ರಶ್ನೆ | ಜನತಾ ನ್ಯೂ&#
1 ರಿಂದ 5ನೇ ತರಗತಿ ಶಾಲೆ ಆರಂಭಿಸುವ ಶೀಘ್ರ ನಿರ್ಧಾರ: ಶಿಕ್ಷಣ ಸಚಿವ ಬಿ.ಸಿ.ನಾಗೇಶ್ | ಜನತಾ ನ್ಯೂ&#
1 ರಿಂದ 5ನೇ ತರಗತಿ ಶಾಲೆ ಆರಂಭಿಸುವ ಶೀಘ್ರ ನಿರ್ಧಾರ: ಶಿಕ್ಷಣ ಸಚಿವ ಬಿ.ಸಿ.ನಾಗೇಶ್ | ಜನತಾ ನ್ಯೂ&#
ಸಿಡಬ್ಲ್ಯೂಸಿ : ಸೋನಿಯಾಗಾಂಧಿ ಕಾರ್ಯಾವಧಿ ಮುಂದುವರಿಕೆ, ಮಗ ರಾಹುಲ್ ಗಾಂಧಿಗೆ ಅಧ್ಯಕ್ಷ ಸ್ಥಾನ ಬಹುತೇಕ ಖಚಿತ | ಜನತಾ ನ್ಯೂ&#
ಸಿಡಬ್ಲ್ಯೂಸಿ : ಸೋನಿಯಾಗಾಂಧಿ ಕಾರ್ಯಾವಧಿ ಮುಂದುವರಿಕೆ, ಮಗ ರಾಹುಲ್ ಗಾಂಧಿಗೆ ಅಧ್ಯಕ್ಷ ಸ್ಥಾನ ಬಹುತೇಕ ಖಚಿತ | ಜನತಾ ನ್ಯೂ&#
ಬೆಂಗಳೂರಿನಲ್ಲಿ ಹೈಟೆಕ್​ ಹನಿಟ್ರ್ಯಾಪ್​ ನಡೆಸುತ್ತಿದ್ದ ಆರೋಪಿ ಬಂಧನ | ಜನತಾ ನ್ಯೂ&#
ಬೆಂಗಳೂರಿನಲ್ಲಿ ಹೈಟೆಕ್​ ಹನಿಟ್ರ್ಯಾಪ್​ ನಡೆಸುತ್ತಿದ್ದ ಆರೋಪಿ ಬಂಧನ | ಜನತಾ ನ್ಯೂ&#
ನಕಲಿ ಐಎಎಸ್ ಅಧಿಕಾರಿ, ಸರ್ಕಾರಿ ಕೆಲಸ‌ ಕೊಡಿಸುವುದಾಗಿ ನಂಬಿಸಿ ವಂಚನೆ! | ಜನತಾ ನ್ಯೂ&#
ನಕಲಿ ಐಎಎಸ್ ಅಧಿಕಾರಿ, ಸರ್ಕಾರಿ ಕೆಲಸ‌ ಕೊಡಿಸುವುದಾಗಿ ನಂಬಿಸಿ ವಂಚನೆ! | ಜನತಾ ನ್ಯೂ&#
ಐಪಿಎಲ್ ಬೆಟ್ಟಿಂಗ್‌ಗೆ ಸಾಲ: ನದಿಗೆ ಹಾರಿ ಆತ್ಮಹತ್ಯೆ ಶಂಕೆ | ಜನತಾ ನ್ಯೂ&#
ಐಪಿಎಲ್ ಬೆಟ್ಟಿಂಗ್‌ಗೆ ಸಾಲ: ನದಿಗೆ ಹಾರಿ ಆತ್ಮಹತ್ಯೆ ಶಂಕೆ | ಜನತಾ ನ್ಯೂ&#
ಸಚಿವರು ಕೇವಲ ಪ್ರಚಾರಕ್ಕೆ ಸೀಮಿತವಾಗದೆ ಸಿಬ್ಬಂದಿಗಳ ಗೋಳು ಕೇಳಲಿ: ದಿನೇಶ್ ಗುಂಡೂರಾವ್ | ಜನತಾ ನ್ಯೂ&#
ಸಚಿವರು ಕೇವಲ ಪ್ರಚಾರಕ್ಕೆ ಸೀಮಿತವಾಗದೆ ಸಿಬ್ಬಂದಿಗಳ ಗೋಳು ಕೇಳಲಿ: ದಿನೇಶ್ ಗುಂಡೂರಾವ್ | ಜನತಾ ನ್ಯೂ&#
ಅಂಗಡಿ ಮುಂದೆ ಕುಳಿತಿದ್ದವರ ಮೇಲೆ ಹರಿದ ಲಾರಿ, ಇಬ್ಬರು ಸ್ಥಳದಲ್ಲೇ ಸಾವು! | ಜನತಾ ನ್ಯೂ&#
ಅಂಗಡಿ ಮುಂದೆ ಕುಳಿತಿದ್ದವರ ಮೇಲೆ ಹರಿದ ಲಾರಿ, ಇಬ್ಬರು ಸ್ಥಳದಲ್ಲೇ ಸಾವು! | ಜನತಾ ನ್ಯೂ&#
ಕಲ್ಲಿದ್ದಲು ಕೊರತೆಯಿಂದ‌ ವಿದ್ಯುತ್ ಉತ್ಪಾದನೆಯಲ್ಲಿ ಯಾವುದೇ ವ್ಯತ್ಯಯ ಇಲ್ಲ: ಸಚಿವ ಸುನೀಲ್‌ | ಜನತಾ ನ್ಯೂ&#
ಕಲ್ಲಿದ್ದಲು ಕೊರತೆಯಿಂದ‌ ವಿದ್ಯುತ್ ಉತ್ಪಾದನೆಯಲ್ಲಿ ಯಾವುದೇ ವ್ಯತ್ಯಯ ಇಲ್ಲ: ಸಚಿವ ಸುನೀಲ್‌ | ಜನತಾ ನ್ಯೂ&#

ನ್ಯೂಸ್ MORE NEWS...