Wed,May15,2024
ಕನ್ನಡ / English

ರಾಜಧಾನಿ ಬೆಂಗಳೂರಿನಲ್ಲಿ ಸ್ಪೋಟ : ಕನಿಷ್ಠ 3 ಸಾವು, ಹಲವರಿಗೆ ಗಾಯ | ಜನತಾ ನ್ಯೂಸ್

23 Sep 2021
2455

ಬೆಂಗಳೂರು : ನಗರದ ಚಾಮರಾಜಪೇಟೆಯಲ್ಲಿರುವ ಖಾಸಗಿ ಸಾರಿಗೆ ಸಂಸ್ಥೆಯೊಂದರ ಗೋದಾಮಿನ ಬಳಿ ಇಂದು ಗುರುವಾರ ಮಧ್ಯಾಹ್ನ ಭಾರಿ ಸ್ಪೋಟ ಸಂಭವಿಸಿದೆ.

ಸಂಭವಿಸಿದ ಭಾರಿ ಸ್ಫೋಟದಲ್ಲಿ ಕನಿಷ್ಠ ಮೂವರು ಸಾವನ್ನಪ್ಪಿರುವ ಶಂಕೆ ವ್ಯಕ್ತವಾಗಿದ್ದು, ಒಬ್ಬರು ಗಾಯಗೊಂಡಿದ್ದಾರೆ ಎಂದು ತಿಳಿದುಬಂದಿದೆ. ಮಾಹಿತಿ ಸಿಕ್ಕ ತಕ್ಷಣ ಅಗ್ನಿಶಾಮಕ ದಳ ಸ್ಥಳಕ್ಕೆ ದೌಡಾಯಿಸಿ ಪರಿಸ್ಥಿತಿಯನ್ನು ನಿಯಂತ್ರಣಕ್ಕೆ ತರುವಲ್ಲಿ ಸಫಲವಾಗಿದೆ.

ಸ್ಪೋಟದಿಂದ ಕೆಲಕಾಲ ಸ್ಥಳೀಯ ಜನರಲ್ಲಿ ಆತಂಕದ ವಾತಾವರಣ ಸೃಷ್ಟಿಯಾಗಿತ್ತು. ಆರಂಭದಲ್ಲಿ ಏರ್ ಕಂಪ್ರೆಸರ್ ಸ್ಪೋಟಕ್ಕೆ ಕಾರಣ ಎನ್ನಲಾಗಿದ್ದು, ಬಳಿಕ ಇದು ಪಟಾಕಿಗಳ ಸ್ಫೋಟವೆಂದು ಅಂದಾಜಿಸಲಾಗಿದೆ. ಘಟನಾ ಸ್ಥಳದಲ್ಲಿ ಸುಮಾರು ಸಾಕಷ್ಟು ಪೆಟ್ಟಿಗೆಗಳನ್ನು ಸಂಗ್ರಹಿಸಲಾಗಿತ್ತು ಎನ್ನಲಾಗಿದೆ.

ಸಧ್ಯಕ್ಕೆ ನಗರ ಪೊಲೀಸರು ತನಿಖೆ ಆರಂಭಿಸಿದ್ದಾರೆ. ಬಾಂಬ್ ಸ್ಕ್ವಾಡ್ ಹಾಗೂ ಶ್ವಾನದಳ ಕೂಡ ಘಟನಾ ಸ್ಥಳಕ್ಕೆ ದಾವಿಸಲಿದ್ದು ತನಿಖೆಯ ಬಳಿಕ ನಿಜಾಂಶ ಬೆಳಕಿಗೆ ಬರಬೇಕಿದೆ.

RELATED TOPICS:
English summary :Blast in Bengaluru : Min. 3 feared dead, many injured

ಚುನಾವಣಾ ಪ್ರಚಾರಕ್ಕೆ ಜಾಮೀನು : ಅರವಿಂದ್ ಕೇಜ್ರಿವಾಲ್ ಅವರಿಗೆ ವಿಶೇಷ ಸವಲತ್ತು ನೀಡಲಾಗಿದೆ - ಕೇಂದ್ರ ಗೃಹ ಸಚಿವ

ಪಾಕಿಸ್ತಾನವು ಬಳೆಗಳನ್ನು ಧರಿಸದಿದ್ದರೆ, ನಾವು ಅವರಿಗೆ ಬಳೆಗಳನ್ನು ಧರಿಸುವಂತೆ ಮಾಡುತ್ತೇವೆ - ಪ್ರಧಾನಿ ಮೋದಿ

 ಸರತಿ ಸಾಲಿನಲ್ಲಿ ಬಂದು ಮತ ಚಲಾಯಿಸುವಂತೆ ಕೇಳಿದ ಮತದಾರನಿಗೆ ಕಪಾಳಮೋಕ್ಷ ಮಾಡಿದ ಆಂದ್ರಪ್ರದೇಶದ ಶಾಸಕ

ದೆಹಲಿ ಸಿಎಂ ನಿವಾಸದಲ್ಲಿ ಆಪ್ ರಾಜ್ಯಸಭಾ ಸಂಸದೆ ಸ್ವಾತಿ ಮಲಿವಾಲ್ ಮೇಲೆ ಹಲ್ಲೆ ಪ್ರಕರಣ : ಭಾರಿ ಚರ್ಚೆ

ಅದಾನಿ, ಅಂಬಾನಿ ಹಣದ ಬ್ಯಾಗ್ ನಿರೀಕ್ಷೆ ಬಗ್ಗೆ ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ ಹೇಳಿಕೆ- ಬಿಜೆಪಿ ವಾಗ್ದಾಳಿ

ಪಾಕ್ ಆಕ್ರಮಿತ ಜಮ್ಮುಕಾಶ್ಮೀರದಲ್ಲಿ ನಾಗರಿಕ ಯುದ್ಧ ಪರಿಸ್ಥಿತಿ ಉದ್ಭವ : ಗಾಳಿಯಲ್ಲಿ ಗುಂಡು, ಪೊಲೀಸರ ಪ್ರತಿಭಟನಾಕಾರರ ಘರ್ಷಣೆ

ಪ್ರಧಾನಿ ಮೋದಿ ಏನು ಹೇಳಿದರೂ ತೂಕವಿಲ್ಲ - ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ

ಚುನಾವಣಾ ಪ್ರಚಾರಕ್ಕಾಗಿ ಅರವಿಂದ್ ಕೇಜ್ರಿವಾಲ್ ಮಧ್ಯಂತರ ಜಾಮೀನು ನೀಡಿದ ಸುಪ್ರೀಂ

ಲಷ್ಕರ್-ಎ-ತೋಯ್ಬಾ ಕಮಾಂಡರ್ ಸೇರಿ, ಮೂವರು ಉಗ್ರರನ್ನು ನಿಷ್ಕ್ರಿಯಗೊಳಿಸಿದ ಭಾರತೀಯ ಪಡೆ

ಪೂರ್ವದಲ್ಲಿರುವ ಭಾರತೀಯರು ಚೀನಿಯರಂತೆ ... ದಕ್ಷಿಣದ ಜನರು ಆಫ್ರಿಕಾದಂತೆ ಕಾಣುತ್ತಾರೆ - ಹಿರಿಯ ಕಾಂಗ್ರೆಸ್ ನಾಯಕ ಸ್ಯಾಮ್ ಪಿತ್ರೋಡಾ

ಕಾಂಗ್ರೆಸ್ ಆಡಳಿತದಲ್ಲಿ ನೀವು ವಂಚಿತರಾಗಿದ್ದೀರಾ? ಮುಸ್ಲಿಂ ಸಮುದಾಯ ಆತ್ಮಾವಲೋಕನ ಮಾಡಿಕೊಳ್ಳಬೇಕು - ಪ್ರಧಾನಿ ಮೋದಿ

ಅಯೋಧ್ಯೆಗೆ ಭೇಟಿ ನೀಡಿದ ಪ್ರಧಾನಿ ಮೋದಿ : ಮೆಗಾ ರೋಡ್‌ಶೋ ನಲ್ಲಿ ಭಾಗಿ

ನ್ಯೂಸ್ MORE NEWS...