Fri,Apr26,2024
ಕನ್ನಡ / English

ತೋಟದಲ್ಲಿ ಕೆಲಸಕ್ಕಿದ್ದ ಮಹಿಳೆ ಮೇಲೆ ಮಗನ ಕಣ್ಣೆದುರಲ್ಲೇ ಮಾಲೀಕನಿಂದಲೇ ಅತ್ಯಾಚಾರ! | ಜನತಾ ನ್ಯೂಸ್

23 Sep 2021
2366

ಬೆಳಗಾವಿ : ತೋಟದಲ್ಲಿ ಕೆಲಸಕ್ಕಿದ್ದ ಮಹಿಳೆ ಮೇಲೆ ಮಾಲೀಕ ಅತ್ಯಾಚಾರ ಎಸಗಿರುವ ಹೀನ ಕೃತ್ಯ ಬೆಳಗಾವಿ ಜಿಲ್ಲೆಯ ಗೋಕಾಕ್​​ನಲ್ಲಿ ನಡೆದಿದೆ.

ಕಳೆದ ಹಲವು ವರ್ಷಗಳಿಂದ ಸಂತ್ರಸ್ತೆ ಹಾಗೂ ಆಕೆಯ ಪತಿ ಆರೋಪಿ ತೋಟದಲ್ಲಿ ಕೂಲಿ ಕೆಲಸ ಮಾಡುತ್ತಿದ್ದರು. ಕೆಲಸ ಮಾಡುತ್ತಿದ್ದ ಕುಟುಂಬ ಆರೋಪಿ ಮನೆ ಎದುರಿನ ಶೆಡ್‌ನಲ್ಲಿ ವಾಸವಿತ್ತು. ಪತಿ ಹೊರಗೆ ಹೋದಾಗ ಶೆಡ್​ಗೆ ನುಗ್ಗಿದ ಜಮೀನು ಮಾಲೀಕ, ತನ್ನ ಸಹಚರನನ್ನು ಶೆಡ್‌ನ ಕಾವಲಿಗಿರಿಸಿ ಮಹಿಳೆ ಮೇಲೆ ಅತ್ಯಾಚಾರ ಎಸಗಿದ್ದಾನೆ.

ಇದನ್ನು ತಡೆಯಲು ಬಂದ ಮಹಿಳೆಯ 5 ವರ್ಷದ ಮಗನನ್ನೂ ತಳ್ಳಿದ ಜಮೀನು ಮಾಲೀಕ ಕೃತ್ಯ ವೆಸಗಿದ್ದಾನೆ ಎನ್ನಲಾಗಿದೆ. ಯಾರಿಗಾದರೂ ವಿಷಯ ತಿಳಿಸಿದರೆ ಕೊಲೆ ಮಾಡುವುದಾಗಿ ಬೆದರಿಕೆ ಹಾಕಿದ್ದಾನೆ.

ಸಂತ್ರಸ್ತೆ ಗೋಕಾಕ್ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದಾಳೆ. ಘಟನೆ ಬಳಿಕ ಜಮೀನು ಮಾಲೀಕ ಹಾಗೂ ಸಹಚರ ಪರಾರಿಯಾಗಿದ್ದಾರೆ.

RELATED TOPICS:
English summary :Belagavi

ಜಿಲ್ಲಾ ಚುನಾವಣಾಧಿಕಾರಿ ಹಾಗೂ ಮುಖ್ಯ ಆಯುಕ್ತರಿಂದ ಮಸ್ಟರಿಂಗ್ ಕೇಂದ್ರಗಳ ಭೇಟಿ ಹಾಗೂ ಪರಿಶೀಲನೆ

40 ಕೋಟಿ ಜನರ ಬಡತನ ನಿರ್ಮೂಲನೆ, ಅಧಿಕಾರಶಾಹಿ ವ್ಯವಸ್ಥೆ ಮುಗಿಸಲು ಕಠಿಣ ಆಡಳಿತ,  ಮೋದಿ ನಂಬಲಾಗದ ಕೆಲಸ ಮಾಡಿದ್ದಾರೆ - ಜೆಪಿ ಮೋರ್ಗಾನ್ ಸಿಇಒ

ಪಕ್ಷದ ಚುನಾವಣಾ ಪ್ರಣಾಳಿಕೆ ಪತ್ರ ವನ್ನು ಖುದ್ದಾಗಿ ವಿವರಿಸಲು ಪ್ರಧಾನಿ ಮೋದಿ ಸಮಯ ಕೇಳಿದ ಕಾಂಗ್ರೆಸ್ ಅಧ್ಯಕ್ಷ ಖರ್ಗೆ

ಇಡೀ ಮುಸ್ಲಿಂ ಸಮುದಾಯವನ್ನು ಒಬಿಸಿ 2ಬಿ ಗೆ ಸೇರಿಸುವ ಕರ್ನಾಟಕದ ಕಾಂಗ್ರೆಸ್ ಸರ್ಕಾರದ ನಿರ್ಧಾರಕ್ಕೆ ಭಾರಿ ಟೀಕೆ

ಕಾಂಗ್ರೆಸ್ ಸರ್ಕಾರ ಬಂದರೆ ತಾಯಂದಿರ ಚಿನ್ನ, ಮಂಗಳಸೂತ್ರ, ಆಸ್ತಿಗಳನ್ನು ಕಿತ್ತು ಮುಸ್ಲಿಮರಿಗೆ ಹಂಚುತ್ತಾರೆ - ಪ್ರಧಾನಿ ಮೋದಿ

ಚುನಾವಣಾ ಆಯೋಗ ನನ್ನ ಹೆಲಿಕಾಪ್ಟರ್ ಅನ್ನು ಸಹ ಹುಡುಕಬಹುದು - ಅಮಿತ್ ಶಾ

ನನ್ನ ಮಗಳ ಹತ್ಯೆ ವಿಷಯದಲ್ಲಿ ಸರ್ಕಾರ ದಾರಿ ತಪ್ಪಿಸುತ್ತಿದೆ: ನೇಹಾ ತಂದೆ ನಿರಂಜನ್ ಹಿರೇಮಠ ಆರೋಪ

ರಾಜ್ಯಾದ್ಯಂತ ಮುಂದಿನ ಮೂರು ದಿನ ಮಳೆ, ಬೆಂಗಳೂರಿನ ಹಲವೆಡೆ ಗುಡುಗು ಸಹಿತ ತುಂತುರು ಮಳೆ

ಮಗಳ ಸಾವಿಗೆ ನ್ಯಾಯ ಕೊಡಿಸುವಂತೆ ಬಿಜೆಪಿ ಕೇಂದ್ರ ಸಚಿವರ ಬಳಿ ಗೋಗರೆದು ಬೇಡಿಕೊಂಡ ಕಾಂಗ್ರೆಸ್ ಪಾಲಿಕೆಸದಸ್ಯ

ವೈದ್ಯಕೀಯ ಜಾಮೀನು ಪಡೆಯಲು ಹೆಚ್ಚು ಸಕ್ಕರೆಯ ಆಹಾರವನ್ನು ಸೇವಿಸುತ್ತಿದ್ದಾರೆ ಅರವಿಂದ್ ಕೇಜ್ರಿವಾಲ್ - ಇಡಿ

ಅಯೋಧ್ಯೆ ಶ್ರೀ ರಾಮ ಮಂದಿರದಲ್ಲಿ ಸೂರ್ಯ ತಿಲಕ್ : ವಿಶೇಷತೆಗಳೇನು? ಹೆಚ್ಚಿನ ಮಾಹಿತಿ

ಭಾರತದಲ್ಲಿ ಗೋಮಾಂಸ ರಫ್ತು ಸಂಪೂರ್ಣ ನಿಷೇಧಿಸಲಾಗಿದೆ - ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್

ನ್ಯೂಸ್ MORE NEWS...