ಕೋವಿಡ್​​​ನಿಂದ ಮೃತಪಟ್ಟವರ ಕುಟುಂಬಕ್ಕೆ ಒಂದು ಲಕ್ಷ ಪರಿಹಾರ ವಿತರಣೆ | ಜನತಾ ನ್ಯೂಸ್

23 Sep 2021
566

ಬೆಂಗಳೂರು : ಕೋವಿಡ್19 ನಿಂದ ಮೃತಪಟ್ಟ ಬಡತನ ರೇಖೆಗಿಂತ ಕೆಳಗಿನ (ಬಿಪಿಎಲ್) ಕುಟುಂಬಗಳಿಗೆ ರಾಜ್ಯ ಸರ್ಕಾರ ತಲಾ ಒಂದು ಲಕ್ಷದ ಚೆಕ್ ಸಚಿವ ಆರ್.ಅಶೋಕ್‌ ಅವರು ವಿಧಾನಸೌಧದಲ್ಲಿ ಸಾಂಕೇತಿಕವಾಗಿ 10 ಕುಟುಂಬಗಳಿಗೆ ಚೆಕ್ ವಿತರಣೆ ಮಾಡಿದರು.

ಇಂದು ಸಾಂಕೇತಿಕವಾಗಿ 10 ಮಂದಿಗೆ ಪರಿಹಾರ ವಿತರಿಸುತ್ತಿದ್ದೇನೆ. ಜಿಲ್ಲಾಧಿಕಾರಿಗಳು ಇದನ್ನು ಮುಂದುವರಿಸುತ್ತಾರೆ. ಮಾಹಿತಿ ಸಂಗ್ರಹಿಸಿ ಅರ್ಹ ಫಲಾನುಭವಿಗಳಿಗೆ ಪರಿಹಾರ ನೀಡುವಂತೆ ಸೂಚಿಸಲಾಗಿದೆ. ಕೇಂದ್ರ ಸರ್ಕಾರ ಪ್ರತ್ಯೇಕವಾಗಿ ಪರಿಹಾರ ನೀಡಲಿದೆ. ನಾವು ಬಿಪಿಎಲ್ ಕುಟುಂಬದವರಿಗೆ ನೀಡುತ್ತೇವೆ. ಹಲವು ನಿಟ್ಟಿನಲ್ಲಿ ಚಿಂತನೆ ನಡೆಸಿ ಈ ನಿರ್ಧಾರ ಕೈಗೊಂಡಿದ್ದೇವೆ. ಎಲ್ಲಿಯೂ ಅವ್ಯವಹಾರ ಆಗದಂತೆ ನೋಡಿಕೊಳ್ಳಲು ಕಟ್ಟುನಿಟ್ಟಾಗಿ ಆದೇಶಿಸಿದ್ದೇನೆ ಎಂದರು.

ಕೋವಿಡ್ ಕಾರಣದಿಂದಾಗಿ ಅನೇಕ ಕುಟುಂಬಗಳಲ್ಲಿ ಸಾವು ಸಂಭವಿಸಿದೆ. ಕೆಲವರು ತಂದೆ, ತಾಯಿಯನ್ನು ಕಳೆದುಕೊಂಡಿದ್ದಾರೆ, ಮಕ್ಕಳು ಅನಾಥ ಆಗಿವೆ, ವಯಸ್ಕರು ಮೃತಪಟ್ಟಿದ್ದರಿಂದ ವೃದ್ಧರು ಆಸರೆ ಕಳೆದುಕೊಂಡಿದ್ದಾರೆ. ಇಂತಹ ಕುಟುಂಬಗಳಿಗೆ ರಾಜ್ಯ ಸರ್ಕಾರ ನೆರವು ನೀಡುತ್ತಿದೆ ಎಂದು ಹೇಳಿದರು.

ಪರಿಹಾರಕ್ಕಾಗಿ ರಾಜ್ಯದಾದ್ಯಂತ 7,729 ಅರ್ಜಿಗಳು ಬಂದಿವೆ. ಜಿಲ್ಲಾ ಮಟ್ಟದಲ್ಲಿ ಸಮಿತಿಯೂ ರಚನೆಯಾಗಿದೆ. ನಾಡ ಕಚೇರಿ ಹಾಗೂ ತಾಲೂಕು ಕಚೇರಿಗಳಲ್ಲಿ ಅರ್ಜಿ ಸ್ವೀಕಾರಕ್ಕೆ ಅವಕಾಶ ನೀಡುತ್ತೇವೆ. ಇದಕ್ಕಾಗಿ 200 ಕೋಟಿಗೂ ಅಧಿಕ ಮೊತ್ತ ಆಗಬಹುದು. ಕಂದಾಯ ಇಲಾಖೆ ವಿಪತ್ತು ನಿರ್ವಹಣೆ ಕೋಶದಡಿ ಪರಿಹಾರ ನೀಡಲಿದೆ. ಪರಿಹಾರಕ್ಕಾಗಿ ಆಯ್ಕೆಯಾದ ಫಲಾನುಭವಿಗಳು ಜಿಲ್ಲಾಧಿಕಾರಿಗಳ ಕಚೇರಿಯನ್ನು ಸಂಪರ್ಕಿಸಿ ಚೆಕ್ ಪಡೆದುಕೊಳ್ಳಬೇಕು ಎಂದು ಅವರು ಮಾಹಿತಿ ನೀಡಿದರು.

RELATED TOPICS:
English summary :R Ashok

ನವೆಂಬರ್ 21ರಂದು ಹಿಂದುಳಿದ ಸಮುದಾಯಗಳ ಸಮಾವೇಶ: ಈಶ್ವರಪ್ಪ | ಜನತಾ ನ್ಯೂ&#
ನವೆಂಬರ್ 21ರಂದು ಹಿಂದುಳಿದ ಸಮುದಾಯಗಳ ಸಮಾವೇಶ: ಈಶ್ವರಪ್ಪ | ಜನತಾ ನ್ಯೂ&#
ರಾಮನಗರ ಚನ್ನಪಟ್ಟಣದ ನೀರಿನ ಟ್ಯಾಂಕ್‌ನಲ್ಲಿ ಮತ್ತೆ ಮಾಂಸದ ಮುದ್ದೆ ಪತ್ತೆ! | ಜನತಾ ನ್ಯೂ&#
ರಾಮನಗರ ಚನ್ನಪಟ್ಟಣದ ನೀರಿನ ಟ್ಯಾಂಕ್‌ನಲ್ಲಿ ಮತ್ತೆ ಮಾಂಸದ ಮುದ್ದೆ ಪತ್ತೆ! | ಜನತಾ ನ್ಯೂ&#
ಮೈಮೇಲಿನ ಬಟ್ಟೆಗಳನ್ನೆಲ್ಲಾ ಬಿಚ್ಚಿ ಮೈಗೆಲ್ಲಾ ಕೊಬ್ಬರಿ ಎಣ್ಣೆ ಹಚ್ಚಿಕೊಂಡು ಕಳ್ಳತನ! | ಜನತಾ ನ್ಯೂ&#
ಮೈಮೇಲಿನ ಬಟ್ಟೆಗಳನ್ನೆಲ್ಲಾ ಬಿಚ್ಚಿ ಮೈಗೆಲ್ಲಾ ಕೊಬ್ಬರಿ ಎಣ್ಣೆ ಹಚ್ಚಿಕೊಂಡು ಕಳ್ಳತನ! | ಜನತಾ ನ್ಯೂ&#
ಸ್ನೇಹಿತರ ವಾಟ್ಸಾಪ್ ಗ್ರೂಪ್​ನಲ್ಲಿ ಮೆಸೇಜ್ ಮಾಡಿ ಕಾಲೇಜು ವಿದ್ಯಾರ್ಥಿ ಆತ್ಮಹತ್ಯೆ! | ಜನತಾ ನ್ಯೂ&#
ಸ್ನೇಹಿತರ ವಾಟ್ಸಾಪ್ ಗ್ರೂಪ್​ನಲ್ಲಿ ಮೆಸೇಜ್ ಮಾಡಿ ಕಾಲೇಜು ವಿದ್ಯಾರ್ಥಿ ಆತ್ಮಹತ್ಯೆ! | ಜನತಾ ನ್ಯೂ&#
ವಾಹನ ತಪಾಸಣೆ ವೇಳೆ ಪೊಲೀಸರಿಂದ ತಪ್ಪಿಸಿಕೊಳ್ಳಲು ಹೋಗಿ ಬೈಕ್​ನಿಂದ ಬಿದ್ದು ಇಬ್ಬರ ಸಾವು | ಜನತಾ ನ್ಯೂ&#
ವಾಹನ ತಪಾಸಣೆ ವೇಳೆ ಪೊಲೀಸರಿಂದ ತಪ್ಪಿಸಿಕೊಳ್ಳಲು ಹೋಗಿ ಬೈಕ್​ನಿಂದ ಬಿದ್ದು ಇಬ್ಬರ ಸಾವು | ಜನತಾ ನ್ಯೂ&#
ನವೋದಯ ವಿದ್ಯಾಲಯದಲ್ಲಿ 31 ವಿದ್ಯಾರ್ಥಿಗಳಿಗೆ ಕೊರೊನಾ ಸೋಂಕು | ಜನತಾ ನ್ಯೂ&#
ನವೋದಯ ವಿದ್ಯಾಲಯದಲ್ಲಿ 31 ವಿದ್ಯಾರ್ಥಿಗಳಿಗೆ ಕೊರೊನಾ ಸೋಂಕು | ಜನತಾ ನ್ಯೂ&#
ಪ್ರೀತಿ ನಿರಾಕರಿಸಿದ ಯುವತಿಯ ಹತ್ಯೆಗೈದು ಪ್ರಿಯಕರ ಆತ್ಮಹತ್ಯೆ! | ಜನತಾ ನ್ಯೂ&#
ಪ್ರೀತಿ ನಿರಾಕರಿಸಿದ ಯುವತಿಯ ಹತ್ಯೆಗೈದು ಪ್ರಿಯಕರ ಆತ್ಮಹತ್ಯೆ! | ಜನತಾ ನ್ಯೂ&#
ಈ ಹಿಂದೆ ಶ್ರೀರಾಮನನ್ನು ನಿಂದಿಸುತ್ತಿದ್ದವರು, ಚುನಾವಣೆಯ ಕಾರಣ ಅಯೋಧ್ಯೆಗೆ ಭೇಟಿ ನೀಡುತ್ತಿದ್ದಾರೆ - ಯೋಗಿ | ಜನತಾ ನ್ಯೂ&#
ಈ ಹಿಂದೆ ಶ್ರೀರಾಮನನ್ನು ನಿಂದಿಸುತ್ತಿದ್ದವರು, ಚುನಾವಣೆಯ ಕಾರಣ ಅಯೋಧ್ಯೆಗೆ ಭೇಟಿ ನೀಡುತ್ತಿದ್ದಾರೆ - ಯೋಗಿ | ಜನತಾ ನ್ಯೂ&#
ತವರಿಗೆ ಬಂದಿದ್ದ ತಂಗಿಯನ್ನೇ ಮಾರಕಾಸ್ತ್ರದಿಂದ ಹೊಡೆದು ಸಾಯಿಸಿದ ಅಣ್ಣ! | ಜನತಾ ನ್ಯೂ&#
ತವರಿಗೆ ಬಂದಿದ್ದ ತಂಗಿಯನ್ನೇ ಮಾರಕಾಸ್ತ್ರದಿಂದ ಹೊಡೆದು ಸಾಯಿಸಿದ ಅಣ್ಣ! | ಜನತಾ ನ್ಯೂ&#
ನಾಪತ್ತೆಯಾಗಿರುವ ಕೃಷಿ ಸಚಿವ ಬಿ.ಸಿ ಪಾಟೀಲ್ ಅವರನ್ನು ಹುಡುಕಿ ಕೆಲಸಕ್ಕೆ ಹಚ್ಚಿ: ಸಿಎಂಗೆ ಸಿದ್ದರಾಮಯ್ಯ ಆಗ್ರಹ | ಜನತಾ ನ್ಯೂ&#
ನಾಪತ್ತೆಯಾಗಿರುವ ಕೃಷಿ ಸಚಿವ ಬಿ.ಸಿ ಪಾಟೀಲ್ ಅವರನ್ನು ಹುಡುಕಿ ಕೆಲಸಕ್ಕೆ ಹಚ್ಚಿ: ಸಿಎಂಗೆ ಸಿದ್ದರಾಮಯ್ಯ ಆಗ್ರಹ | ಜನತಾ ನ್ಯೂ&#
ದೀಪಾವಳಿಯಂದು ಕಡ್ಡಾಯವಾಗಿ ಗೋಮಾತೆಗೆ ಪೂಜೆ ಸಲ್ಲಿಸಬೇಕು ಸರ್ಕಾರದಿಂದ ಆದೇಶ! | ಜನತಾ ನ್
ದೀಪಾವಳಿಯಂದು ಕಡ್ಡಾಯವಾಗಿ ಗೋಮಾತೆಗೆ ಪೂಜೆ ಸಲ್ಲಿಸಬೇಕು ಸರ್ಕಾರದಿಂದ ಆದೇಶ! | ಜನತಾ ನ್
ಡಿಕೆ ಶಿವಕುಮಾರ್ ಸಿಎಂ ಕನಸಿಗೆ ಎಳ್ಳು ನೀರು ಬಿಡಲು ಸಿದ್ದರಾಮಯ್ಯ ಸಿದ್ದರಾಗಿದ್ದಾರೆ: ಬಿಜೆಪಿ ವ್ಯಂಗ್ಯ | ಜನತಾ ನ್ಯೂ&#
ಡಿಕೆ ಶಿವಕುಮಾರ್ ಸಿಎಂ ಕನಸಿಗೆ ಎಳ್ಳು ನೀರು ಬಿಡಲು ಸಿದ್ದರಾಮಯ್ಯ ಸಿದ್ದರಾಗಿದ್ದಾರೆ: ಬಿಜೆಪಿ ವ್ಯಂಗ್ಯ | ಜನತಾ ನ್ಯೂ&#

ನ್ಯೂಸ್ MORE NEWS...