ಬೆಂಗಳೂರಲ್ಲಿ ಪಟಾಕಿ ಸ್ಫೋಟ: ಮೃತರ ಕುಟುಂಬಕ್ಕೆ ತಲಾ 2 ಲಕ್ಷ ಪರಿಹಾರ ನೀಡಿದ ಜಮೀರ್ | ಜನತಾ ನ್ಯೂಸ್

23 Sep 2021
569

ಬೆಂಗಳೂರು : ನ್ಯೂ ತರಗುಪೇಟೆ ಬಳಿಯ ಮಹಾಕಾಳಿ ಅಮ್ಮನ್ ಲಾರಿ ಸರ್ವಿಸ್ ಗೋದಾಮಿನಲ್ಲಿ ಸಂಭವಿಸಿದ ಸ್ಫೋಟದಲ್ಲಿ ಮೃತಪಟ್ಟವರ ಕುಟುಂಬಗಳಿಗೆ ಶಾಸಕ ಜಮೀರ್​ ಅಹ್ಮದ್​ ತಲಾ 2 ಲಕ್ಷ ರೂಪಾಯಿ ಪರಿಹಾರಧನ ಘೋಷಿಸಿದ್ದಾರೆ.

ಈ ಅವಘಡದಲ್ಲಿ ಗಂಭೀರ ಗಾಯಗೊಂಡ ನಾಲ್ವರಿಗೆ ತಲಾ 50 ಸಾವಿರ ಪರಿಹಾರ ಘೋಷಿಸಿದ್ದಾರೆ. ಅಲ್ಲದೆ, ಅವರ ಸಂಪೂರ್ಣ ಚಿಕಿತ್ಸಾ ವೆಚ್ಚವನ್ನೂ ತಾವೇ ಭರಿಸುವುದಾಗಿ ಭರವಸೆ ನೀಡಿದ್ದಾರೆ.

ಪಟಾಕಿ ಸ್ಫೋಟಗೊಂಡ ಸ್ಥಳಕ್ಕೆ ಭೇಟಿ ನೀಡಿದ ಶಾಸಕರು, ಮೃತರ ಕುಟುಂಬಕ್ಕೆ ಸಾಂತ್ವನ ಹೇಳಿದರು. ಟಾಟ ಏಸ್ ಡ್ರೈವರ್ ಮನೋಹರ್ (40) ಮತ್ತು ಪಂಚರ್ ಅಂಗಡಿಯ ಅಸ್ಲಾಂ ಪಾಷ (45) ಮೃತರು. ಮಂಜುನಾಥ್, ಜೇಮ್ಸ್, ಗಣಪತಿ, ರಂಗಸ್ವಾಮಿ ಎಂಬುವರು ಗಾಯಗೊಂಡಿದ್ದು, ರಂಗಸ್ವಾಮಿ(74) ಸ್ಥಿತಿ ಗಂಭೀರವಾಗಿದೆ. ವಿಕ್ಟೋರಿಯಾ ಆಸ್ಪತ್ರೆಗೆ ಗಾಯಾಳುಗಳನ್ನು ದಾಖಲಿಸಲಾಗಿದ್ದು, ಶಾಸಕ ಜಮೀರ್​ ಆಸ್ಪತ್ರೆಗೂ ಭೇಟಿ ನೀಡಿದರು.

RELATED TOPICS:
English summary :Bangalore

ಈ ಹಿಂದೆ ಶ್ರೀರಾಮನನ್ನು ನಿಂದಿಸುತ್ತಿದ್ದವರು, ಚುನಾವಣೆಯ ಕಾರಣ ಅಯೋಧ್ಯೆಗೆ ಭೇಟಿ ನೀಡುತ್ತಿದ್ದಾರೆ - ಯೋಗಿ | ಜನತಾ ನ್ಯೂ&#

ತವರಿಗೆ ಬಂದಿದ್ದ ತಂಗಿಯನ್ನೇ ಮಾರಕಾಸ್ತ್ರದಿಂದ ಹೊಡೆದು ಸಾಯಿಸಿದ ಅಣ್ಣ! | ಜನತಾ ನ್ಯೂ&#

ನಾಪತ್ತೆಯಾಗಿರುವ ಕೃಷಿ ಸಚಿವ ಬಿ.ಸಿ ಪಾಟೀಲ್ ಅವರನ್ನು ಹುಡುಕಿ ಕೆಲಸಕ್ಕೆ ಹಚ್ಚಿ: ಸಿಎಂಗೆ ಸಿದ್ದರಾಮಯ್ಯ ಆಗ್ರಹ | ಜನತಾ ನ್ಯೂ&#

ದೀಪಾವಳಿಯಂದು ಕಡ್ಡಾಯವಾಗಿ ಗೋಮಾತೆಗೆ ಪೂಜೆ ಸಲ್ಲಿಸಬೇಕು ಸರ್ಕಾರದಿಂದ ಆದೇಶ! | ಜನತಾ ನ್

ಡಿಕೆ ಶಿವಕುಮಾರ್ ಸಿಎಂ ಕನಸಿಗೆ ಎಳ್ಳು ನೀರು ಬಿಡಲು ಸಿದ್ದರಾಮಯ್ಯ ಸಿದ್ದರಾಗಿದ್ದಾರೆ: ಬಿಜೆಪಿ ವ್ಯಂಗ್ಯ | ಜನತಾ ನ್ಯೂ&#

ಸಿದ್ದರಾಮಯ್ಯ ಕಂಡರೆ ಕುರುಬರಿಗೆ ಇಂಗ್ಲಿಷ್ ಫಿಲಂ ನೋಡಿದ ಹಾಗೆ: ಎಚ್. ವಿಶ್ವನಾಥ್ | ಜನತಾ ನ್ಯೂ&#

ಹೃದಯ ವಿದ್ರಾವಕ ಘಟನೆ: ಮಕ್ಕಳಿಗೂ ಬೆಂಕಿ ಹಚ್ಚಿ ಆತ್ಮಹತ್ಯೆ ಮಾಡಿಕೊಂಡ ಗೃಹಿಣಿ! | ಜನತಾ ನ್ಯೂ&#

ಬೆಂಗಳೂರಿನಲ್ಲಿ ನಿಷೇಧಿತ 1 ಸಾವಿರ ಮುಖಬೆಲೆಯ, 5 ಕೋಟಿಯಷ್ಟು ಕಲರ್ ಜೆರಾಕ್ಸ್ ನೋಟುಗಳ ವಶ..! | ಜನತಾ ನ್ಯೂ&#

ನನ್ನ ಸಾವಿಗೆ ಕೆಟ್ಟ ಶಿಕ್ಷಣ ವ್ಯವಸ್ಥೆಯೇ ಕಾರಣ, ವೀಡಿಯೋ ಮಾಡಿ ವಿದ್ಯಾರ್ಥಿ ಆತ್ಮಹತ್ಯೆ | ಜನತಾ ನ್ಯೂ&#

ಕೋವಿಡ್-19 ನಿಂದ ರಾಜ್ಯಾದ್ಯಂತ 10 ಸಾವು, 290 ಹೊಸ ಪ್ರಕರಣ : ಬೆಂಗಳೂರಿನಲ್ಲಿ 137 | ಜನತಾ ನ್ಯೂ&#

2 ಪ್ರಕರಣಗಳಲ್ಲಿ ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಅವರಿಗೆ ಜಾಮೀನು ಮಂಜೂರು | ಜನತಾ ನ್ಯೂ&#

ಶಾಲೆಗೆಂದು ಹೇಳಿ ಈಜಲು ಹೋದ ಬಾಲಕ ಕೆರೆ ಪಾಲು! | ಜನತಾ ನ್ಯೂ&#

ನ್ಯೂಸ್ MORE NEWS...