Mon,May13,2024
ಕನ್ನಡ / English

ಜಂಟಿ ಸಮಾವೇಶದಲ್ಲಿ ಲೋಕಸಭಾ ಸ್ಪೀಕರ್ ಓಂ ಬಿರ್ಲಾ ಭಾಷಣ : ಕಾಂಗ್ರೆಸ್ ಬಹಿಷ್ಕಾರ - ಸಿದ್ದರಾಮಯ್ಯ | ಜನತಾ ನ್ಯೂಸ್

24 Sep 2021
1959

ಬೆಂಗಳೂರು : ಇಂದು ಶುಕ್ರವಾರ ಮಧ್ಯಾಹ್ನ ನಡೆಯುತ್ತಿರುವ ಜಂಟಿ ಸಮಾವೇಶದಲ್ಲಿ ಲೋಕಸಭಾ ಸ್ಪೀಕರ್ ಓಂ ಬಿರ್ಲಾ ಅವರ ಭಾಷಣವನ್ನು ಬಹಿಷ್ಕರಿಸುವುದಾಗಿ ರಾಜ್ಯದ ಕಾಂಗ್ರೆಸ್ ಪಕ್ಷವು ನಿರ್ಧರಿಸಿದೆ.

ಇಂದು ಲೋಕಸಭಾ ಸ್ಪೀಕರ್ ಭಾಷಣ ಮಾಡಲಿರುವ ಜಂಟಿ ಅಧಿವೇಶನವನ್ನು ಬಹಿಷ್ಕರಿಸುವ ನಿರ್ಧಾರವನ್ನು ಕಾಂಗ್ರೆಸ್ ಪಕ್ಷ ತೆಗೆದುಕೊಂಡಿದೆ. ಬಿಜೆಪಿ ಸರ್ಕಾರವು ಕರ್ನಾಟಕ ವಿಧಾನಸಭೆಯಲ್ಲಿ ಹೊಸ ಉದಾಹರಣೆಯನ್ನು ಸೃಷ್ಟಿಸಲು ಪ್ರಯತ್ನಿಸುತ್ತಿದೆ. ಇದು ಹಿಂದೆಂದೂ ಸಂಭವಿಸಿಲ್ಲ, ಎಂದು ರಾಜ್ಯ ವಿಧಾನಸಭೆ ವಿರೋಧಪಕ್ಷದ ನಾಯಕ ಸಿದ್ದರಾಮಯ್ಯ ಅವರು ಹೇಳಿದ್ದಾರೆ.

ರಾಜ್ಯದ ಶಾಸಕರನ್ನು ಉದ್ದೇಶಿಸಿ ರಾಷ್ಟ್ರಪತಿ ಅಥವಾ ರಾಜ್ಯಪಾಲರನ್ನು ಹೊರತುಪಡಿಸಿ ಬೇರೆ ಯಾರಿಗೂ ಅವಕಾಶವಿಲ್ಲದ ಕಾರಣ ಅವರ ಪಕ್ಷವು ಭಾಷಣಕ್ಕೆ ಹಾಜರಾಗುವುದಿಲ್ಲ, ಎಂದು ಕಾಂಗ್ರೆಸ್ ನಾಯಕ ಡಿ ಕೆ ಶಿವಕುಮಾರ್ ಹೇಳಿದರು. ಪ್ರತಿಪಕ್ಷದವರನ್ನೂ ಸಂಪರ್ಕಿಸದೆ ಯೋಜಿಸಲಾಗಿದೆ, ಎಂದು ಅವರು ತಿಳಿಸಿದ್ದಾರೆ.

ಇದು ಪ್ರಜಾಪ್ರಭುತ್ವವನ್ನು ಬಲಪಡಿಸುವ ಮತ್ತು ಶಕ್ತಿಶಾಲಿಗೊಲಿಸುವತ್ತ ಒಂದು ಹೆಜ್ಜೆಯಾಗಿದೆ. ಅವರು(ಕಾಂಗ್ರೆಸ್) ಭಾಗವಹಿಸುವ ಅಗತ್ಯವಿದೆ. ಇದರಲ್ಲಿ ತಪ್ಪೇನಿದೆ? ಇದು ಯಾರ ವಿರುದ್ಧವೂ ಅಲ್ಲ, ಜನರು ಮತ್ತು ಶಾಸಕರು ಸಂವಾದ ಮತ್ತು ಆಲಿಸುವುದ ಉದ್ದೇಶ ಇದಾಗಿದೆ, ಎಂದು ಸಚಿವ ಡಾ.ಸಿ.ಎನ್.ಅಶ್ವತ್ಥನಾರಾಯಣ್ ಅವರು ಹೇಳಿರುವುದಾಗಿ ಎಏನ್ಐ ಪ್ರಕಟಿಸಿದೆ.

RELATED TOPICS:
English summary :Lok Sabha speaker Om Birla address in joint session : Cong to boycott

ಅದಾನಿ, ಅಂಬಾನಿ ಹಣದ ಬ್ಯಾಗ್ ನಿರೀಕ್ಷೆ ಬಗ್ಗೆ ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ ಹೇಳಿಕೆ- ಬಿಜೆಪಿ ವಾಗ್ದಾಳಿ

ಪಾಕ್ ಆಕ್ರಮಿತ ಜಮ್ಮುಕಾಶ್ಮೀರದಲ್ಲಿ ನಾಗರಿಕ ಯುದ್ಧ ಪರಿಸ್ಥಿತಿ ಉದ್ಭವ : ಗಾಳಿಯಲ್ಲಿ ಗುಂಡು, ಪೊಲೀಸರ ಪ್ರತಿಭಟನಾಕಾರರ ಘರ್ಷಣೆ

ಪ್ರಧಾನಿ ಮೋದಿ ಏನು ಹೇಳಿದರೂ ತೂಕವಿಲ್ಲ - ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ

ಚುನಾವಣಾ ಪ್ರಚಾರಕ್ಕಾಗಿ ಅರವಿಂದ್ ಕೇಜ್ರಿವಾಲ್ ಮಧ್ಯಂತರ ಜಾಮೀನು ನೀಡಿದ ಸುಪ್ರೀಂ

ಲಷ್ಕರ್-ಎ-ತೋಯ್ಬಾ ಕಮಾಂಡರ್ ಸೇರಿ, ಮೂವರು ಉಗ್ರರನ್ನು ನಿಷ್ಕ್ರಿಯಗೊಳಿಸಿದ ಭಾರತೀಯ ಪಡೆ

ಪೂರ್ವದಲ್ಲಿರುವ ಭಾರತೀಯರು ಚೀನಿಯರಂತೆ ... ದಕ್ಷಿಣದ ಜನರು ಆಫ್ರಿಕಾದಂತೆ ಕಾಣುತ್ತಾರೆ - ಹಿರಿಯ ಕಾಂಗ್ರೆಸ್ ನಾಯಕ ಸ್ಯಾಮ್ ಪಿತ್ರೋಡಾ

ಕಾಂಗ್ರೆಸ್ ಆಡಳಿತದಲ್ಲಿ ನೀವು ವಂಚಿತರಾಗಿದ್ದೀರಾ? ಮುಸ್ಲಿಂ ಸಮುದಾಯ ಆತ್ಮಾವಲೋಕನ ಮಾಡಿಕೊಳ್ಳಬೇಕು - ಪ್ರಧಾನಿ ಮೋದಿ

ಅಯೋಧ್ಯೆಗೆ ಭೇಟಿ ನೀಡಿದ ಪ್ರಧಾನಿ ಮೋದಿ : ಮೆಗಾ ರೋಡ್‌ಶೋ ನಲ್ಲಿ ಭಾಗಿ

 ಕೋವಿಡ್ ಲಸಿಕೆ ನೀಡಿದಕ್ಕಾಗಿ ಪ್ರಧಾನಿ ಮೋದಿ ಸರ್ಕಾರವನ್ನು ಟೀಕಿಸಿದ ಕಾಂಗ್ರೆಸ್‌ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ

ರಾಯ್‌ಬರೇಲಿಯಿಂದ ಉಮೇದುವಾರಿಕೆ : ಭಾರಿ ಮುಜುಗರಕ್ಕೆ ಈಡಾದ ರಾಹುಲ್ ಗಾಂಧಿ

ಅಮೇಥಿಯಿಂದ ಅಂತರ ಕಾಯ್ದುಕೊಳ್ಳಲು ನಿರ್ಧರಿಸಿದ  ಗಾಂಧಿಗಳು : ರಾಯ್ಬರೇಲಿಯಿಂದ ಸ್ಪರ್ಧಿಸಲಿರುವ ರಾಹುಲ್ ಗಾಂಧಿ

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಸ್ಥಾನದಲ್ಲಿ ರಾಮ್ ಲಲ್ಲಾಗೆ ಪೂಜೆ ಮಾಡಿದ ರಾಷ್ಟ್ರಪತಿ ದ್ರೌಪದಿ ಮುರ್ಮು

ನ್ಯೂಸ್ MORE NEWS...