Fri,Apr26,2024
ಕನ್ನಡ / English

ದೆಹಲಿ ಕೋರ್ಟ್ ಆವರಣದಲ್ಲಿ ಶೂಟ್ ಔಟ್ : 3 ಸಾವು, ಹಲವರಿಗೆ ಗಾಯ | ಜನತಾ ನ್ಯೂಸ್

24 Sep 2021
2783

ನವದೆಹಲಿ : ನಗರದ ನ್ಯಾಯಾಲಯದೊಳಗೆ ನಡೆದ ಗುಂಡಿನ ಚಕಮಕಿಯಲ್ಲಿ ಮೂವರು ಭೂಗತಪಾತಕಿಗಳು ಸಾವನ್ನಪ್ಪಿದ್ದು, ಇನ್ನೂ ಹಲವರು ತೀವ್ರವಾಗಿ ಗಾಯಗೊಂಡ ಘಟನೆ ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ನಡೆದಿದ್ದು, ಭದ್ರತೆಯ ಬಗ್ಗೆ ಗಂಭೀರ ಪ್ರಶ್ನೆಗಳನ್ನು ಹುಟ್ಟುಹಾಕಿದೆ.

ವಕೀಲರ ವೇಷ ಧರಿಸಿದ ಇಬ್ಬರು ಬಂದೂಕುಧಾರಿಗಳು ನ್ಯಾಯಾಲಯದೊಳಗೆ ಪ್ರವೇಶಿಸಿದ್ದು, ವಿಚಾರಣೆಗೆಂದು ಬಂದ ಭೂಗತಪಾತಕಿ ಜಿತೇಂದರ್ ಮನ್ನ ಗೋಗಿಯ ಮೇಲೆ ಮೂರು ಗುಂಡು ಹಾರಿಸಿದ್ದಾರೆ ಎನ್ನಲಾಗಿದೆ. ಗೋಗಿ ಬೆಂಗಾವಲು ನೀಡುತ್ತಿದ್ದ ವಿಶೇಷ ಪಡೆ ಸಿಬ್ಬಂದಿಗಳು ನಂತರ ಪ್ರತಿದಾಳಿಯಾಗಿ ಗುಂಡು ಹಾರಿಸಿದ ಪರಿಣಾಮ ದಾಳಿಕೋರರಿಬ್ಬರೂ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.

ಘಟನೆಯ ವೀಡಿಯೊಗಳಲ್ಲಿ, ಉತ್ತರ ದೆಹಲಿಯ ರೋಹಿಣಿಯಲ್ಲಿರುವ ನ್ಯಾಯಾಲಯದ ಕಟ್ಟಡದಲ್ಲಿ ಗುಂಡಿನ ಸದ್ದುಗಳು ಕೇಳಿಬರುತ್ತಿತ್ತು ಹಾಗೆಯೇ ಪೊಲೀಸರು ಮತ್ತು ವಕೀಲರು ಹರಸಾಹಸಪಡುವುದು ಕಂಡುಬಂದಿದೆ.

ಹಲವಾರು ಕ್ರಿಮಿನಲ್ ಪ್ರಕರಣಗಳಲ್ಲಿ ಭಾಗಿಯಾಗಿದ್ದ ಮತ್ತು ಕಳೆದ ವರ್ಷದಿಂದ ತಿಹಾರ್ ನಲ್ಲಿ ಜೈಲಿನಲ್ಲಿದ್ದ ಕುಖ್ಯಾತ ಭೂಗತಪಾತಕಿ ಜಿತೇಂದರ್ ಮನ್ನ ಗೋಗಿ ಆಸ್ಪತ್ರೆಗೆ ಸಾಗಿಸಲಾಯಿತು ಆದರೆ ಅಲ್ಲಿ ಆತನು ಮೃತಪಟ್ಟಿದ್ದಾನೆ, ಎಂದು ಘೋಷಿಸಲಾಗಿದೆ.

ಈ ಘಟನೆಯು ನ್ಯಾಯಾಲಯದ ಆವರಣದಲ್ಲಿ ಭಾರೀ ಭದ್ರತಾ ಲೋಪವನ್ನು ಸೂಚಿಸುತ್ತದೆ.

RELATED TOPICS:
English summary :Shoot out in Delhi court premises : 3 dead, other injured

40 ಕೋಟಿ ಜನರ ಬಡತನ ನಿರ್ಮೂಲನೆ, ಅಧಿಕಾರಶಾಹಿ ವ್ಯವಸ್ಥೆ ಮುಗಿಸಲು ಕಠಿಣ ಆಡಳಿತ,  ಮೋದಿ ನಂಬಲಾಗದ ಕೆಲಸ ಮಾಡಿದ್ದಾರೆ - ಜೆಪಿ ಮೋರ್ಗಾನ್ ಸಿಇಒ

ಪಕ್ಷದ ಚುನಾವಣಾ ಪ್ರಣಾಳಿಕೆ ಪತ್ರ ವನ್ನು ಖುದ್ದಾಗಿ ವಿವರಿಸಲು ಪ್ರಧಾನಿ ಮೋದಿ ಸಮಯ ಕೇಳಿದ ಕಾಂಗ್ರೆಸ್ ಅಧ್ಯಕ್ಷ ಖರ್ಗೆ

ಇಡೀ ಮುಸ್ಲಿಂ ಸಮುದಾಯವನ್ನು ಒಬಿಸಿ 2ಬಿ ಗೆ ಸೇರಿಸುವ ಕರ್ನಾಟಕದ ಕಾಂಗ್ರೆಸ್ ಸರ್ಕಾರದ ನಿರ್ಧಾರಕ್ಕೆ ಭಾರಿ ಟೀಕೆ

ಕಾಂಗ್ರೆಸ್ ಸರ್ಕಾರ ಬಂದರೆ ತಾಯಂದಿರ ಚಿನ್ನ, ಮಂಗಳಸೂತ್ರ, ಆಸ್ತಿಗಳನ್ನು ಕಿತ್ತು ಮುಸ್ಲಿಮರಿಗೆ ಹಂಚುತ್ತಾರೆ - ಪ್ರಧಾನಿ ಮೋದಿ

ಚುನಾವಣಾ ಆಯೋಗ ನನ್ನ ಹೆಲಿಕಾಪ್ಟರ್ ಅನ್ನು ಸಹ ಹುಡುಕಬಹುದು - ಅಮಿತ್ ಶಾ

ನನ್ನ ಮಗಳ ಹತ್ಯೆ ವಿಷಯದಲ್ಲಿ ಸರ್ಕಾರ ದಾರಿ ತಪ್ಪಿಸುತ್ತಿದೆ: ನೇಹಾ ತಂದೆ ನಿರಂಜನ್ ಹಿರೇಮಠ ಆರೋಪ

ರಾಜ್ಯಾದ್ಯಂತ ಮುಂದಿನ ಮೂರು ದಿನ ಮಳೆ, ಬೆಂಗಳೂರಿನ ಹಲವೆಡೆ ಗುಡುಗು ಸಹಿತ ತುಂತುರು ಮಳೆ

ಮಗಳ ಸಾವಿಗೆ ನ್ಯಾಯ ಕೊಡಿಸುವಂತೆ ಬಿಜೆಪಿ ಕೇಂದ್ರ ಸಚಿವರ ಬಳಿ ಗೋಗರೆದು ಬೇಡಿಕೊಂಡ ಕಾಂಗ್ರೆಸ್ ಪಾಲಿಕೆಸದಸ್ಯ

ವೈದ್ಯಕೀಯ ಜಾಮೀನು ಪಡೆಯಲು ಹೆಚ್ಚು ಸಕ್ಕರೆಯ ಆಹಾರವನ್ನು ಸೇವಿಸುತ್ತಿದ್ದಾರೆ ಅರವಿಂದ್ ಕೇಜ್ರಿವಾಲ್ - ಇಡಿ

ಅಯೋಧ್ಯೆ ಶ್ರೀ ರಾಮ ಮಂದಿರದಲ್ಲಿ ಸೂರ್ಯ ತಿಲಕ್ : ವಿಶೇಷತೆಗಳೇನು? ಹೆಚ್ಚಿನ ಮಾಹಿತಿ

ಭಾರತದಲ್ಲಿ ಗೋಮಾಂಸ ರಫ್ತು ಸಂಪೂರ್ಣ ನಿಷೇಧಿಸಲಾಗಿದೆ - ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್

ಜೆಡಿಎಸ್ ಎಲ್ಲಾ 28 ಸ್ಥಾನಗಳಲ್ಲಿ ಸ್ಪರ್ಧಿಸುತ್ತಿದೆ ಮತ್ತು ಕೇವಲ 3 ಸ್ಥಾನಗಳಲ್ಲಿ ಅಲ್ಲ - ಹೆಚ್‌ಡಿ.ದೇವೇಗೌಡ

ನ್ಯೂಸ್ MORE NEWS...