ಬೀದಿ ನಾಯಿ ವಿಚಾರಕ್ಕೆ ಶುರುವಾದ ಜಗಳ ಯುವಕನ ಕೊಲೆಯಲ್ಲಿ ಅಂತ್ಯ! | ಜನತಾ ನ್ಯೂಸ್

24 Sep 2021
603

ಕಲಬುರಗಿ : ವ್ಯಕ್ತಿ ಓರ್ವನನ್ನು ಕಲ್ಲಿನಿಂದ ಜಜ್ಜಿ ಭೀಕರವಾಗಿ ಕೊಲೆ ಮಾಡಿರುವ ಘಟನೆ ಕಲಬುರಗಿ ನಗರದ ಅಕ್ಕಮಹಾದೇವಿ ಕಾಲೋನಿಯ ಹೈಕೋರ್ಟ್ ಮುಂಭಾಗದಲ್ಲಿ ನಡೆದಿದೆ.

ಗುರುರಾಜ್ ಕುಲ್ಕರ್ಣಿ (35) ಕೊಲೆಯಾದ ವ್ಯಕ್ತಿ. ಪವನ್ ಜಹಾಗೀರದಾರ್ ಕೊಲೆ ಮಾಡಿದ ಆರೋಪಿ.

ಕಲಬುರಗಿ ನಗರದ ಹೈಕೋರ್ಟ್ ಮುಂಭಾಗದ ಅಕ್ಕಮಹಾದೇವಿ ಕಾಲೋನಿ ನಿವಾಸಿಯಾಗಿರುವ ಗುರುರಾಜ್​ ಮನೆಯಲ್ಲಿ ನಾಯಿಯೊಂದನ್ನು ಸಾಕಿದ್ದರು.. ಗುರುರಾಜ್ ಕುಲ್ಕರ್ಣಿ ಸಹೋದರಿ ಮನೆ ಹತ್ತಿರ ಬೀದಿ ನಾಯಿಯೊಂದು ಮಾಂಸದ ತುಂಡು ಹಿಡಿದುಕೊಂಡು ಬಂದಿತ್ತಂತೆ. ಈ ವೇಳೆ ಮಗಳು ಮನೆ ಹತ್ರ ಬಂದಿದ್ದ ನಾಯಿಗೆ ಬಿಸ್ಕೆಟ್ ಚಪಾತಿ ಹಾಕುತ್ತಿದ್ದಳು.

ಆ ವೇಳೆ ಪಕ್ಕದ ಮನೆಯ ಪವನ್ ಜಾಗಿರ್ದಾರ್ ಎಂಬಾತ ನಾಯಿಗೆ ಕಲ್ಲಿನಿಂದ ಹೊಡೆದಿದ್ದಾನೆ. ಆದರೆ ಕಲ್ಲು ಮಿಸ್ ಆಗಿ ಗುರುರಾಜ್ ಕುಲ್ಕರ್ಣಿ ಸಹೋದರಿಗೆ ಬಡಿದಿದೆ. ಇದೇ ವಿಚಾರಕ್ಕೆ ಗುರುರಾಜ್ ಕುಲ್ಕರ್ಣಿ ಸಹೋದರಿ ಮತ್ತು ಪವನ್ ಜಾಗಿರ್ದಾರ್ ಮಧ್ಯೆ ಮಾತಿನ ಚಕಮಕಿ ನಡೆದಿದೆ.

ಈ ವೇಳೆ ಜಗಳ ತರಾಕಕ್ಕೇರಿ ಗುರುರಾಜ್ ಕುಲ್ಕರ್ಣಿ ಸಹೋದರನ ಮೇಲೆ ದಾಳಿ ಮಾಡಿ ಕಾಲು ಮುರಿದಿದ್ದರು ಎಂಬ ಆರೋಪ ಕೇಳಿ ಬಂದಿತ್ತು. ಈ ಸಂಬಂಧ ಜಾಗಿರ್ದಾರ್ ವಿರುದ್ಧ ಕಲಬುರಗಿ ಗ್ರಾಮೀಣ ಠಾಣೆಯಲ್ಲಿ ಕೊಲೆ ಯತ್ನ ಪ್ರಕರಣ ದಾಖಲು ಮಾಡಲಾಗಿತ್ತು. ಪ್ರಕರಣ ದಾಖಲಾಗುತ್ತಿದಂತೆ ಪವನ್ ಜಾಗಿರ್ದಾರ್ ಜಾಮೀನು ಪಡೆದು ಹೊರ ಬಂದಿದ್ದ.

ಈ ವಿಚಾರವಾಗಿ ಸಂಧಾನ ಮಾಡಿಕೊಳ್ಳೋಣ ಬಾ ಎಂದು ಪವನ್ ಹಾಗೂ ಆತನ ಗೆಳೆಯರು ಗುರುರಾಜ ಅವರನ್ನು ಕರೆದಿದ್ದರು. ಗುರುವಾರ ರಾತ್ರಿ ಮಾತುಕತೆ ನಡೆದ ಸಂದರ್ಭ ಪರಿಸ್ಥಿತಿ ವಿಕೋಪಕ್ಕೆ ಹೋಗಿದೆ. ಹೊಡೆದಾಡುವ ವೇಳೆ ಗುರುರಾಜ ಮೇಲೆ ಪವನ್ ಕಲ್ಲಿನಿಂದ ಹಲ್ಲೆ ಮಾಡಿದ. ​ಗುರುರಾಜ್ ಕುಲ್ಕರ್ಣಿ ತಲೆ ಮೇಲೆ ಕಲ್ಲು ಎತ್ತಿಹಾಕಿ ಭೀಕರವಾಗಿ ಹತ್ಯೆ ಗೈದು ಎಸ್ಕೇಪ್ ಆಗಿದ್ದಾರೆ ಎಂದು ಗುರುರಾಜ್​​ ಕುಟುಂಬಸ್ಥರು ಆರೋಪ ಮಾಡಿದ್ದಾರೆ

RELATED TOPICS:
English summary :Kalburgi

ಈ ಹಿಂದೆ ಶ್ರೀರಾಮನನ್ನು ನಿಂದಿಸುತ್ತಿದ್ದವರು, ಚುನಾವಣೆಯ ಕಾರಣ ಅಯೋಧ್ಯೆಗೆ ಭೇಟಿ ನೀಡುತ್ತಿದ್ದಾರೆ - ಯೋಗಿ | ಜನತಾ ನ್ಯೂ&#
ಈ ಹಿಂದೆ ಶ್ರೀರಾಮನನ್ನು ನಿಂದಿಸುತ್ತಿದ್ದವರು, ಚುನಾವಣೆಯ ಕಾರಣ ಅಯೋಧ್ಯೆಗೆ ಭೇಟಿ ನೀಡುತ್ತಿದ್ದಾರೆ - ಯೋಗಿ | ಜನತಾ ನ್ಯೂ&#
ತವರಿಗೆ ಬಂದಿದ್ದ ತಂಗಿಯನ್ನೇ ಮಾರಕಾಸ್ತ್ರದಿಂದ ಹೊಡೆದು ಸಾಯಿಸಿದ ಅಣ್ಣ! | ಜನತಾ ನ್ಯೂ&#
ತವರಿಗೆ ಬಂದಿದ್ದ ತಂಗಿಯನ್ನೇ ಮಾರಕಾಸ್ತ್ರದಿಂದ ಹೊಡೆದು ಸಾಯಿಸಿದ ಅಣ್ಣ! | ಜನತಾ ನ್ಯೂ&#
ನಾಪತ್ತೆಯಾಗಿರುವ ಕೃಷಿ ಸಚಿವ ಬಿ.ಸಿ ಪಾಟೀಲ್ ಅವರನ್ನು ಹುಡುಕಿ ಕೆಲಸಕ್ಕೆ ಹಚ್ಚಿ: ಸಿಎಂಗೆ ಸಿದ್ದರಾಮಯ್ಯ ಆಗ್ರಹ | ಜನತಾ ನ್ಯೂ&#
ನಾಪತ್ತೆಯಾಗಿರುವ ಕೃಷಿ ಸಚಿವ ಬಿ.ಸಿ ಪಾಟೀಲ್ ಅವರನ್ನು ಹುಡುಕಿ ಕೆಲಸಕ್ಕೆ ಹಚ್ಚಿ: ಸಿಎಂಗೆ ಸಿದ್ದರಾಮಯ್ಯ ಆಗ್ರಹ | ಜನತಾ ನ್ಯೂ&#
ದೀಪಾವಳಿಯಂದು ಕಡ್ಡಾಯವಾಗಿ ಗೋಮಾತೆಗೆ ಪೂಜೆ ಸಲ್ಲಿಸಬೇಕು ಸರ್ಕಾರದಿಂದ ಆದೇಶ! | ಜನತಾ ನ್
ದೀಪಾವಳಿಯಂದು ಕಡ್ಡಾಯವಾಗಿ ಗೋಮಾತೆಗೆ ಪೂಜೆ ಸಲ್ಲಿಸಬೇಕು ಸರ್ಕಾರದಿಂದ ಆದೇಶ! | ಜನತಾ ನ್
ಡಿಕೆ ಶಿವಕುಮಾರ್ ಸಿಎಂ ಕನಸಿಗೆ ಎಳ್ಳು ನೀರು ಬಿಡಲು ಸಿದ್ದರಾಮಯ್ಯ ಸಿದ್ದರಾಗಿದ್ದಾರೆ: ಬಿಜೆಪಿ ವ್ಯಂಗ್ಯ | ಜನತಾ ನ್ಯೂ&#
ಡಿಕೆ ಶಿವಕುಮಾರ್ ಸಿಎಂ ಕನಸಿಗೆ ಎಳ್ಳು ನೀರು ಬಿಡಲು ಸಿದ್ದರಾಮಯ್ಯ ಸಿದ್ದರಾಗಿದ್ದಾರೆ: ಬಿಜೆಪಿ ವ್ಯಂಗ್ಯ | ಜನತಾ ನ್ಯೂ&#
ಸಿದ್ದರಾಮಯ್ಯ ಕಂಡರೆ ಕುರುಬರಿಗೆ ಇಂಗ್ಲಿಷ್ ಫಿಲಂ ನೋಡಿದ ಹಾಗೆ: ಎಚ್. ವಿಶ್ವನಾಥ್ | ಜನತಾ ನ್ಯೂ&#
ಸಿದ್ದರಾಮಯ್ಯ ಕಂಡರೆ ಕುರುಬರಿಗೆ ಇಂಗ್ಲಿಷ್ ಫಿಲಂ ನೋಡಿದ ಹಾಗೆ: ಎಚ್. ವಿಶ್ವನಾಥ್ | ಜನತಾ ನ್ಯೂ&#
ಹೃದಯ ವಿದ್ರಾವಕ ಘಟನೆ: ಮಕ್ಕಳಿಗೂ ಬೆಂಕಿ ಹಚ್ಚಿ ಆತ್ಮಹತ್ಯೆ ಮಾಡಿಕೊಂಡ ಗೃಹಿಣಿ! | ಜನತಾ ನ್ಯೂ&#
ಹೃದಯ ವಿದ್ರಾವಕ ಘಟನೆ: ಮಕ್ಕಳಿಗೂ ಬೆಂಕಿ ಹಚ್ಚಿ ಆತ್ಮಹತ್ಯೆ ಮಾಡಿಕೊಂಡ ಗೃಹಿಣಿ! | ಜನತಾ ನ್ಯೂ&#
ಬೆಂಗಳೂರಿನಲ್ಲಿ ನಿಷೇಧಿತ 1 ಸಾವಿರ ಮುಖಬೆಲೆಯ, 5 ಕೋಟಿಯಷ್ಟು ಕಲರ್ ಜೆರಾಕ್ಸ್ ನೋಟುಗಳ ವಶ..! | ಜನತಾ ನ್ಯೂ&#
ಬೆಂಗಳೂರಿನಲ್ಲಿ ನಿಷೇಧಿತ 1 ಸಾವಿರ ಮುಖಬೆಲೆಯ, 5 ಕೋಟಿಯಷ್ಟು ಕಲರ್ ಜೆರಾಕ್ಸ್ ನೋಟುಗಳ ವಶ..! | ಜನತಾ ನ್ಯೂ&#
ನನ್ನ ಸಾವಿಗೆ ಕೆಟ್ಟ ಶಿಕ್ಷಣ ವ್ಯವಸ್ಥೆಯೇ ಕಾರಣ, ವೀಡಿಯೋ ಮಾಡಿ ವಿದ್ಯಾರ್ಥಿ ಆತ್ಮಹತ್ಯೆ | ಜನತಾ ನ್ಯೂ&#
ನನ್ನ ಸಾವಿಗೆ ಕೆಟ್ಟ ಶಿಕ್ಷಣ ವ್ಯವಸ್ಥೆಯೇ ಕಾರಣ, ವೀಡಿಯೋ ಮಾಡಿ ವಿದ್ಯಾರ್ಥಿ ಆತ್ಮಹತ್ಯೆ | ಜನತಾ ನ್ಯೂ&#
ಕೋವಿಡ್-19 ನಿಂದ ರಾಜ್ಯಾದ್ಯಂತ 10 ಸಾವು, 290 ಹೊಸ ಪ್ರಕರಣ : ಬೆಂಗಳೂರಿನಲ್ಲಿ 137 | ಜನತಾ ನ್ಯೂ&#
ಕೋವಿಡ್-19 ನಿಂದ ರಾಜ್ಯಾದ್ಯಂತ 10 ಸಾವು, 290 ಹೊಸ ಪ್ರಕರಣ : ಬೆಂಗಳೂರಿನಲ್ಲಿ 137 | ಜನತಾ ನ್ಯೂ&#
2 ಪ್ರಕರಣಗಳಲ್ಲಿ ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಅವರಿಗೆ ಜಾಮೀನು ಮಂಜೂರು | ಜನತಾ ನ್ಯೂ&#
2 ಪ್ರಕರಣಗಳಲ್ಲಿ ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಅವರಿಗೆ ಜಾಮೀನು ಮಂಜೂರು | ಜನತಾ ನ್ಯೂ&#
ಶಾಲೆಗೆಂದು ಹೇಳಿ ಈಜಲು ಹೋದ ಬಾಲಕ ಕೆರೆ ಪಾಲು! | ಜನತಾ ನ್ಯೂ&#
ಶಾಲೆಗೆಂದು ಹೇಳಿ ಈಜಲು ಹೋದ ಬಾಲಕ ಕೆರೆ ಪಾಲು! | ಜನತಾ ನ್ಯೂ&#

ನ್ಯೂಸ್ MORE NEWS...