ರಾಜ್ಯದಲ್ಲಿ ಇಂದು 789 ಹೊಸ ಸೋಂಕು ಪ್ರಕರಣಗಳು ಪತ್ತೆ! | ಜನತಾ ನ್ಯೂಸ್

24 Sep 2021
592

ಬೆಂಗಳೂರು : ರಾಜ್ಯದಲ್ಲಿ ಕಳೆದ 24 ಗಂಟೆಗಳ ಅವಧಿಯಲ್ಲಿ 789 ಕೋವಿಡ್ ಹೊಸ ಪ್ರಕರಣಗಳು ದಾಖಲಾಗಿದ್ದು, 23 ಜನರು ಸೋಂಕಿನಿಂದ ಸಾವನ್ನಪ್ಪಿದ್ದಾರೆ ಎಂದು ಕರ್ನಾಟಕ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ತಿಳಿಸಿದೆ.

ಕಳೆದ 24 ಗಂಟೆಗಳಲ್ಲಿ ರಾಜ್ಯಾದ್ಯಂತ ಒಟ್ಟು 789 ಹೊಸ ಸೋಂಕು ಪ್ರಕರಣಗಳು ಪತ್ತೆಯಾಗಿದ್ದು ಆ ಮೂಲಕ ರಾಜ್ಯದಲ್ಲಿ ಒಟ್ಟಾರೆ ಸೋಂಕಿತರ ಸಂಖ್ಯೆ 29, 71, 833ಕ್ಕೆ ಏರಿಕೆಯಾಗಿದೆ.

ರಾಜಧಾನಿ ಬೆಂಗಳೂರಿನಲ್ಲಿ 8 ಮಂದಿ ಸೇರಿ ಒಟ್ಟು 23 ಮಂದಿ ಸೋಂಕಿತರು ಸಾವನ್ನಪ್ಪಿದ್ದು, ಆ ಮೂಲಕ ರಾಜ್ಯದಲ್ಲಿ ಕೋವಿಡ್ ಮಹಾಮಾರಿಗೆ ಬಲಿಯಾದ ಒಟ್ಟಾರೆ ಸೋಂಕಿತರ ಸಂಖ್ಯೆ 37,706ಕ್ಕೆ ಏರಿಕೆಯಾಗಿದೆ.

ರಾಜ್ಯದಲ್ಲಿಂದು 13306 ಸಕ್ರಿಯ ಪ್ರಕರಣಗಳಿದ್ದು, ಪಾಸಿಟಿವಿಟಿ ದರ 0.58 % ಹಾಗೂ ಮರಣ ದರ 2.91 % ಇದೆ ಎಂದು ವರದಿಗಳಲ್ಲಿರುವ ಅಂಕಿ-ಅಂಶಗಳು ತಿಳಿಸಿವೆ.

ಜಿಲ್ಲಾವಾರು ಪ್ರಕರಣಗಳ ಸಂಖ್ಯೆ :

ಬಾಗಲಕೋಟೆ-0, ಬಳ್ಳಾರಿ-8, ಬೆಳಗಾವಿ-9, ಬೆಂಗಳೂರು ಗ್ರಾಮಾಂತರ-24, ಬೆಂಗಳೂರು ನಗರ-285, ಬೀದರ್-2, ಚಾಮರಾಜನಗರ-8, ಚಿಕ್ಕಬಳ್ಳಾಪುರ-1, ಚಿಕ್ಕಮಗಳೂರು-23, ಚಿತ್ರದುರ್ಗ-5, ದಕ್ಷಿಣ ಕನ್ನಡ-108, ದಾವಣಗೆರೆ-6, ಧಾರವಾಡ-5, ಗದಗ-1, ಹಾಸನ-18, ಹಾವೇರಿ-1, ಕಲಬುರಗಿ-2, ಕೊಡಗು-37, ಕೋಲಾರ-8, ಕೊಪ್ಪಳ-0, ಮಂಡ್ಯ-19, ಮೈಸೂರು-71, ರಾಯಚೂರು-0, ರಾಮನಗರ-2, ಶಿವಮೊಗ್ಗ-13, ತುಮಕೂರು-29, ಉಡುಪಿ-69, ಉತ್ತರ ಕನ್ನಡ-34, ವಿಜಯಪುರ-1, ಯಾದಗಿರಿ-0,

RELATED TOPICS:
English summary :Covid-19 Karnataka Update

ಈ ಹಿಂದೆ ಶ್ರೀರಾಮನನ್ನು ನಿಂದಿಸುತ್ತಿದ್ದವರು, ಚುನಾವಣೆಯ ಕಾರಣ ಅಯೋಧ್ಯೆಗೆ ಭೇಟಿ ನೀಡುತ್ತಿದ್ದಾರೆ - ಯೋಗಿ | ಜನತಾ ನ್ಯೂ&#

ತವರಿಗೆ ಬಂದಿದ್ದ ತಂಗಿಯನ್ನೇ ಮಾರಕಾಸ್ತ್ರದಿಂದ ಹೊಡೆದು ಸಾಯಿಸಿದ ಅಣ್ಣ! | ಜನತಾ ನ್ಯೂ&#

ನಾಪತ್ತೆಯಾಗಿರುವ ಕೃಷಿ ಸಚಿವ ಬಿ.ಸಿ ಪಾಟೀಲ್ ಅವರನ್ನು ಹುಡುಕಿ ಕೆಲಸಕ್ಕೆ ಹಚ್ಚಿ: ಸಿಎಂಗೆ ಸಿದ್ದರಾಮಯ್ಯ ಆಗ್ರಹ | ಜನತಾ ನ್ಯೂ&#

ದೀಪಾವಳಿಯಂದು ಕಡ್ಡಾಯವಾಗಿ ಗೋಮಾತೆಗೆ ಪೂಜೆ ಸಲ್ಲಿಸಬೇಕು ಸರ್ಕಾರದಿಂದ ಆದೇಶ! | ಜನತಾ ನ್

ಡಿಕೆ ಶಿವಕುಮಾರ್ ಸಿಎಂ ಕನಸಿಗೆ ಎಳ್ಳು ನೀರು ಬಿಡಲು ಸಿದ್ದರಾಮಯ್ಯ ಸಿದ್ದರಾಗಿದ್ದಾರೆ: ಬಿಜೆಪಿ ವ್ಯಂಗ್ಯ | ಜನತಾ ನ್ಯೂ&#

ಸಿದ್ದರಾಮಯ್ಯ ಕಂಡರೆ ಕುರುಬರಿಗೆ ಇಂಗ್ಲಿಷ್ ಫಿಲಂ ನೋಡಿದ ಹಾಗೆ: ಎಚ್. ವಿಶ್ವನಾಥ್ | ಜನತಾ ನ್ಯೂ&#

ಹೃದಯ ವಿದ್ರಾವಕ ಘಟನೆ: ಮಕ್ಕಳಿಗೂ ಬೆಂಕಿ ಹಚ್ಚಿ ಆತ್ಮಹತ್ಯೆ ಮಾಡಿಕೊಂಡ ಗೃಹಿಣಿ! | ಜನತಾ ನ್ಯೂ&#

ಬೆಂಗಳೂರಿನಲ್ಲಿ ನಿಷೇಧಿತ 1 ಸಾವಿರ ಮುಖಬೆಲೆಯ, 5 ಕೋಟಿಯಷ್ಟು ಕಲರ್ ಜೆರಾಕ್ಸ್ ನೋಟುಗಳ ವಶ..! | ಜನತಾ ನ್ಯೂ&#

ನನ್ನ ಸಾವಿಗೆ ಕೆಟ್ಟ ಶಿಕ್ಷಣ ವ್ಯವಸ್ಥೆಯೇ ಕಾರಣ, ವೀಡಿಯೋ ಮಾಡಿ ವಿದ್ಯಾರ್ಥಿ ಆತ್ಮಹತ್ಯೆ | ಜನತಾ ನ್ಯೂ&#

ಕೋವಿಡ್-19 ನಿಂದ ರಾಜ್ಯಾದ್ಯಂತ 10 ಸಾವು, 290 ಹೊಸ ಪ್ರಕರಣ : ಬೆಂಗಳೂರಿನಲ್ಲಿ 137 | ಜನತಾ ನ್ಯೂ&#

2 ಪ್ರಕರಣಗಳಲ್ಲಿ ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಅವರಿಗೆ ಜಾಮೀನು ಮಂಜೂರು | ಜನತಾ ನ್ಯೂ&#

ಶಾಲೆಗೆಂದು ಹೇಳಿ ಈಜಲು ಹೋದ ಬಾಲಕ ಕೆರೆ ಪಾಲು! | ಜನತಾ ನ್ಯೂ&#

ನ್ಯೂಸ್ MORE NEWS...