Fri,Apr26,2024
ಕನ್ನಡ / English

ಅಮೆರಿಕ ಅಧ್ಯಕ್ಷ ಬಿಡೆನ್ ಜೊತೆ ಸಭೆಯಲ್ಲಿ 5 ಟಿ ಗಳ ಉಲ್ಲೇಖಿಸಿದ ಪ್ರಧಾನಿ ಮೋದಿ | ಜನತಾ ನ್ಯೂಸ್

25 Sep 2021
2439

ವಾಶಿಂಗ್ಟನ್ : ಶ್ವೇತಭವನದಲ್ಲಿ ಶುಕ್ರವಾರ ಅಮೆರಿಕ ಅಧ್ಯಕ್ಷ ಜೋ ಬಿಡೆನ್ ಅವರೊಂದಿಗಿನ ಭೇಟಿಯಲ್ಲಿ, ಪ್ರಧಾನಿ ನರೇಂದ್ರ ಮೋದಿ ಅವರು ಮುಂಬರುವ ದಶಕದಲ್ಲಿ ಭಾರತ-ಅಮೆರಿಕ ಸಂಬಂಧದ ಬಗ್ಗೆ ತಮ್ಮ ದೃಷ್ಟಿಕೋನವನ್ನು ಹಂಚಿಕೊಂಡರು.

ಪ್ರಧಾನಿ ಮೋದಿ ಅವರು ಭಾರತ-ಅಮೇರಿಕ ಬಾಂಧವ್ಯದ ಬಾಹ್ಯರೇಖೆಗಳನ್ನು ಐದು "ಟಿ - ಟ್ರೇಡಿಶೇನ್, ಟ್ಯಾಲೆಂಟ್, ಟೆಕ್ನಾಲಜಿ, ಟ್ರೇಡ್, ಟ್ರಸ್ಟಶಿಪ್"(ಸಂಪ್ರದಾಯ, ಪ್ರತಿಭೆ, ತಂತ್ರಜ್ಞಾನ, ವ್ಯಾಪಾರ, ಸಾಮಾಜಿಕಹೊಣೆ) ಮೂಲಕ ಮರು ವ್ಯಾಖ್ಯಾನಿಸಿದ್ದಾರೆ. ಅವರ ದ್ವಿಪಕ್ಷೀಯ ಸಂಬಂಧಗಳು ಹೇಗೆ ಒಟ್ಟಾಗಿ ಕೆಲಸ ಮಾಡುವ ಶ್ರೀಮಂತ ಸಂಪ್ರದಾಯದಲ್ಲಿ ಮುಳುಗಿವೆ ಎಂಬುದನ್ನು ಅವರು ಎತ್ತಿ ತೋರಿಸಿದರು.

ಪ್ರಧಾನಿ ಮೋದಿ ಅವರು, ಉಭಯ ದೇಶಗಳ ಮಧ್ಯೆ ವ್ಯಾಪಾರ ಮತ್ತು ಪರಸ್ಪರರ ಸಾಮರ್ಥ್ಯಗಳನ್ನು ಮೆಚ್ಚುವ ಅಗತ್ಯವನ್ನು ಉಲ್ಲೇಖಿಸಿದ್ದಾರೆ. ಭವಿಷ್ಯದ ಬೆಳವಣಿಗೆಯನ್ನು ಹೆಚ್ಚಿಸಲು ತಂತ್ರಜ್ಞಾನದ ಅಗತ್ಯತೆಯ ಬಗ್ಗೆಯೂ ಪ್ರಧಾನಿ ಮೋದಿ ಮಾತನಾಡಿದರು.

ಪ್ರಧಾನಿ ಮೋದಿ ಅವರು ಪ್ರತಿಭೆಯನ್ನು ಗಣನೀಯವಾಗಿ ಎತ್ತಿ ತೋರಿಸಿದ್ದಾರೆ - ಈ ಎರಡು ರಾಷ್ಟ್ರಗಳ ಯುವಕರು ಈ ಪರಿವರ್ತನೆಯ ಸಂಬಂಧವನ್ನು ನಡೆಸುತ್ತಾರೆ, ಎಂಬುದು ಅವರ ಅಚಲವಾದ ನಂಬಿಕೆ. ಅವರು ಅಮೇರಿಕದಲ್ಲಿ ಭಾರತೀಯ ವಲಸಿಗರ ಕೊಡುಗೆಗಳನ್ನು ಶ್ಲಾಘಿಸಿದರು ಮತ್ತು ಎರಡು ದೇಶಗಳ ನಡುವಿನ ಜನರಿಂದ-ಜನರಿಗೆ ಸಂಬಂಧವನ್ನು ಒತ್ತಿ ಹೇಳಿದರು.

RELATED TOPICS:
English summary :PM Modi talks on 5 T in meeting with US president biden

40 ಕೋಟಿ ಜನರ ಬಡತನ ನಿರ್ಮೂಲನೆ, ಅಧಿಕಾರಶಾಹಿ ವ್ಯವಸ್ಥೆ ಮುಗಿಸಲು ಕಠಿಣ ಆಡಳಿತ,  ಮೋದಿ ನಂಬಲಾಗದ ಕೆಲಸ ಮಾಡಿದ್ದಾರೆ - ಜೆಪಿ ಮೋರ್ಗಾನ್ ಸಿಇಒ

ಪಕ್ಷದ ಚುನಾವಣಾ ಪ್ರಣಾಳಿಕೆ ಪತ್ರ ವನ್ನು ಖುದ್ದಾಗಿ ವಿವರಿಸಲು ಪ್ರಧಾನಿ ಮೋದಿ ಸಮಯ ಕೇಳಿದ ಕಾಂಗ್ರೆಸ್ ಅಧ್ಯಕ್ಷ ಖರ್ಗೆ

ಇಡೀ ಮುಸ್ಲಿಂ ಸಮುದಾಯವನ್ನು ಒಬಿಸಿ 2ಬಿ ಗೆ ಸೇರಿಸುವ ಕರ್ನಾಟಕದ ಕಾಂಗ್ರೆಸ್ ಸರ್ಕಾರದ ನಿರ್ಧಾರಕ್ಕೆ ಭಾರಿ ಟೀಕೆ

ಕಾಂಗ್ರೆಸ್ ಸರ್ಕಾರ ಬಂದರೆ ತಾಯಂದಿರ ಚಿನ್ನ, ಮಂಗಳಸೂತ್ರ, ಆಸ್ತಿಗಳನ್ನು ಕಿತ್ತು ಮುಸ್ಲಿಮರಿಗೆ ಹಂಚುತ್ತಾರೆ - ಪ್ರಧಾನಿ ಮೋದಿ

ಚುನಾವಣಾ ಆಯೋಗ ನನ್ನ ಹೆಲಿಕಾಪ್ಟರ್ ಅನ್ನು ಸಹ ಹುಡುಕಬಹುದು - ಅಮಿತ್ ಶಾ

ನನ್ನ ಮಗಳ ಹತ್ಯೆ ವಿಷಯದಲ್ಲಿ ಸರ್ಕಾರ ದಾರಿ ತಪ್ಪಿಸುತ್ತಿದೆ: ನೇಹಾ ತಂದೆ ನಿರಂಜನ್ ಹಿರೇಮಠ ಆರೋಪ

ರಾಜ್ಯಾದ್ಯಂತ ಮುಂದಿನ ಮೂರು ದಿನ ಮಳೆ, ಬೆಂಗಳೂರಿನ ಹಲವೆಡೆ ಗುಡುಗು ಸಹಿತ ತುಂತುರು ಮಳೆ

ಮಗಳ ಸಾವಿಗೆ ನ್ಯಾಯ ಕೊಡಿಸುವಂತೆ ಬಿಜೆಪಿ ಕೇಂದ್ರ ಸಚಿವರ ಬಳಿ ಗೋಗರೆದು ಬೇಡಿಕೊಂಡ ಕಾಂಗ್ರೆಸ್ ಪಾಲಿಕೆಸದಸ್ಯ

ವೈದ್ಯಕೀಯ ಜಾಮೀನು ಪಡೆಯಲು ಹೆಚ್ಚು ಸಕ್ಕರೆಯ ಆಹಾರವನ್ನು ಸೇವಿಸುತ್ತಿದ್ದಾರೆ ಅರವಿಂದ್ ಕೇಜ್ರಿವಾಲ್ - ಇಡಿ

ಅಯೋಧ್ಯೆ ಶ್ರೀ ರಾಮ ಮಂದಿರದಲ್ಲಿ ಸೂರ್ಯ ತಿಲಕ್ : ವಿಶೇಷತೆಗಳೇನು? ಹೆಚ್ಚಿನ ಮಾಹಿತಿ

ಭಾರತದಲ್ಲಿ ಗೋಮಾಂಸ ರಫ್ತು ಸಂಪೂರ್ಣ ನಿಷೇಧಿಸಲಾಗಿದೆ - ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್

ಜೆಡಿಎಸ್ ಎಲ್ಲಾ 28 ಸ್ಥಾನಗಳಲ್ಲಿ ಸ್ಪರ್ಧಿಸುತ್ತಿದೆ ಮತ್ತು ಕೇವಲ 3 ಸ್ಥಾನಗಳಲ್ಲಿ ಅಲ್ಲ - ಹೆಚ್‌ಡಿ.ದೇವೇಗೌಡ

ನ್ಯೂಸ್ MORE NEWS...