17 ವರ್ಷದ ಬಾಲಕಿ ಮೇಲೆ ಅತ್ಯಾಚಾರ! | ಜನತಾ ನ್ಯೂಸ್
ಚಿಕ್ಕಮಗಳೂರು : ಅಪ್ರಾಪ್ತ ವಯಸ್ಸಿನ ಯುವತಿಯನ್ನು ಅತ್ಯಾಚಾರಗೈದ ಆರೋಪದಲ್ಲಿ ಯುವಕನೋರ್ವನನ್ನು ಬಾಳೂರು ಪೊಲೀಸರು ಬಂಧಿಸಿದ್ದಾರೆ.
ಚಿಕ್ಕಮಗಳೂರು ಜಿಲ್ಲೆ ಮೂಡಿಗೆರೆ ತಾಲೂಕಿನ ನಿಡುವಾಳೆ ಗ್ರಾಮದ ಕಾಫಿ ತೋಟದಲ್ಲಿ 17 ವರ್ಷದ ಬಾಲಕಿ ಮೇಲೆ ನಿರಂಜನ್ ಎಂಬಾತ ಬಲತ್ಕಾರ ಮಾಡಿದ್ದಾನೆ. ಬಾಲಕಿ ಅಜ್ಜಿ ಮನೆಗೆ ಬಂದಿದ್ದಳು. ಈ ವೇಳೆ ತೋಟದಲ್ಲಿ ಅತ್ಯಾಚಾರವೆಸಗಿದ್ದಾನೆ.
ಬಾಳೂರು ಠಾಣೆ ಪೊಲೀಸರು ಆರೋಪಿ ನಿರಂಜನ್ನನ್ನು ಬಂಧಿಸಿದ್ದಾರೆ.
RELATED TOPICS:
English summary :Chikkamagaluru