Wed,Apr24,2024
ಕನ್ನಡ / English

ಉದ್ಯಮಿ ಮಗನ ಕಾರು ಕ್ಯಾಬ್‌ಗೆ ಡಿಕ್ಕಿ, ಕ್ಯಾಬ್‌ ನಜ್ಜುಗುಜ್ಜು! | ಜನತಾ ನ್ಯೂಸ್

26 Sep 2021
2412

ಬೆಂಗಳೂರು : ಶನಿವಾರ ಮಧ್ಯರಾತ್ರಿಯ ವೇಳೆ ಕಮಾಂಡೊ ಆಸ್ಪತ್ರೆಯ ಬಳಿ ಐಷಾರಾಮಿ ಕಾರಿನಲ್ಲಿ ಜಾಲಿ ರೈಡ್ ಮಾಡುತ್ತಿದ್ದ ಉದ್ಯಮಿ ಕರೀಮ್ ಮೆವಾನಿ ಮಗ ಜಾವೇರ್‌ ಹಾಗೂ ಸೊಸೆ ಇದ್ದ ಕಾರು ಕ್ಯಾಬ್‌ಗೆ ಡಿಕ್ಕಿ ಹೊಡೆದಿದೆ.

ಈತ ಟೆಕ್ಸ್‌ಟೈಲ್‌ ಮಾಲೀಕನ ಮಗನಾಗಿರುವ ಜಾವೇರ್‌ ಹಾಗೂ ಆತನ ಸ್ನೇಹಿತರು ಇಂದಿರಾನಗರದಲ್ಲಿ ಪಾರ್ಟಿ ಮುಗಿಸಿ ಮೂರು ಐಷಾರಾಮಿ ಕಾರಿನಲ್ಲಿ ಜಾಲಿ ರೈಡ್ ಮಾಡುತ್ತಿದ್ದರು. ಈತನ ಜತೆ ಪತ್ನಿ ಶ್ರೇಯಾ ಕೂಡ ಇದ್ದರು. ಇವರ ಈ ಜಾಲಿ ರೈಡ್‌ನಿಂದ ಕೇಶವಮೂರ್ತಿ ಎಂಬುವರ ಕ್ಯಾಬ್‌ಗೆ ಡಿಕ್ಕಿ ಉಂಟಾಗಿದೆ. ಅಪಘಾತದ ರಭಸಕ್ಕೆ ಕ್ಯಾಬ್ ಸಂಪೂರ್ಣ ಜಖಂ ಆಗಿದೆ.

ಡಿಕ್ಕಿಯಾದ ರಭಸಕ್ಕೆ ಎರಡೂ ಕಾರುಗಳು ಜಖಂಗೊಂಡಿವೆ. ಅದೃಷ್ಟವಶಾತ್ ಕಾರಿನಲ್ಲಿದ್ದವರು ಪ್ರಾಣಪಾಯದಿಂದ ಪಾರಾಗಿದ್ದಾರೆ. ಈ ಸಂಬಂಧ ಹಲಸೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಅಪಘಾತವಾದ ಜಾವೇರ್‌ನ ಕಾರು, ಕ್ಯಾಬ್ ವಶಕ್ಕೆ ಪಡೆಯಲಾಗಿದೆ. ಬಿಳಿ ಪೋರ್ಶೆ ಕಾರು 100 ಕಿ.ಮೀ.ಗಿಂತಲೂ ಹೆಚ್ಚಿನ ವೇಗದಲ್ಲಿತ್ತು. ಜಾವೆರ್ ಮೆವಾನಿ ನಿರ್ಲಕ್ಷ್ಯದಿಂದ ಐಷಾರಾಮಿ ಕಾರು ಅಪಘಾತಕ್ಕೀಡಾಗಿದೆ ಎಂದು ಹೇಳಲಾಗುತ್ತಿದೆ.

RELATED TOPICS:
English summary :Bangalore

ಕಾಂಗ್ರೆಸ್ ಸರ್ಕಾರ ಬಂದರೆ ತಾಯಂದಿರ ಚಿನ್ನ, ಮಂಗಳಸೂತ್ರ, ಆಸ್ತಿಗಳನ್ನು ಕಿತ್ತು ಮುಸ್ಲಿಮರಿಗೆ ಹಂಚುತ್ತಾರೆ - ಪ್ರಧಾನಿ ಮೋದಿ

ಚುನಾವಣಾ ಆಯೋಗ ನನ್ನ ಹೆಲಿಕಾಪ್ಟರ್ ಅನ್ನು ಸಹ ಹುಡುಕಬಹುದು - ಅಮಿತ್ ಶಾ

ನನ್ನ ಮಗಳ ಹತ್ಯೆ ವಿಷಯದಲ್ಲಿ ಸರ್ಕಾರ ದಾರಿ ತಪ್ಪಿಸುತ್ತಿದೆ: ನೇಹಾ ತಂದೆ ನಿರಂಜನ್ ಹಿರೇಮಠ ಆರೋಪ

ರಾಜ್ಯಾದ್ಯಂತ ಮುಂದಿನ ಮೂರು ದಿನ ಮಳೆ, ಬೆಂಗಳೂರಿನ ಹಲವೆಡೆ ಗುಡುಗು ಸಹಿತ ತುಂತುರು ಮಳೆ

ಮಗಳ ಸಾವಿಗೆ ನ್ಯಾಯ ಕೊಡಿಸುವಂತೆ ಬಿಜೆಪಿ ಕೇಂದ್ರ ಸಚಿವರ ಬಳಿ ಗೋಗರೆದು ಬೇಡಿಕೊಂಡ ಕಾಂಗ್ರೆಸ್ ಪಾಲಿಕೆಸದಸ್ಯ

ವೈದ್ಯಕೀಯ ಜಾಮೀನು ಪಡೆಯಲು ಹೆಚ್ಚು ಸಕ್ಕರೆಯ ಆಹಾರವನ್ನು ಸೇವಿಸುತ್ತಿದ್ದಾರೆ ಅರವಿಂದ್ ಕೇಜ್ರಿವಾಲ್ - ಇಡಿ

ಅಯೋಧ್ಯೆ ಶ್ರೀ ರಾಮ ಮಂದಿರದಲ್ಲಿ ಸೂರ್ಯ ತಿಲಕ್ : ವಿಶೇಷತೆಗಳೇನು? ಹೆಚ್ಚಿನ ಮಾಹಿತಿ

ಭಾರತದಲ್ಲಿ ಗೋಮಾಂಸ ರಫ್ತು ಸಂಪೂರ್ಣ ನಿಷೇಧಿಸಲಾಗಿದೆ - ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್

ಜೆಡಿಎಸ್ ಎಲ್ಲಾ 28 ಸ್ಥಾನಗಳಲ್ಲಿ ಸ್ಪರ್ಧಿಸುತ್ತಿದೆ ಮತ್ತು ಕೇವಲ 3 ಸ್ಥಾನಗಳಲ್ಲಿ ಅಲ್ಲ - ಹೆಚ್‌ಡಿ.ದೇವೇಗೌಡ

ಪಾಕಿಸ್ತಾನದಲ್ಲಿ 20 ಭಯೋತ್ಪಾದಕರ ಹತ್ಯೆ : ವಿದೇಶಾಂಗ ಸಚಿವರ ಸ್ಪಷ್ಟನೆ

ಹಲಾಲ್ ಕಟ್ ಕರ್ನಾಟಕ ಕಾಂಗ್ರೆಸ್ ಸರ್ಕಾರ ಹಿಂದೂಗಳು, ಹಿಂದೂಗಳ ಸಂಸ್ಥೆಗಳು ಬೆಳೆದರೆ ಸಹಿಸೋದೇ ಇಲ್ಲ

ಪ್ರಧಾನಿ ಮೋದಿ ಬೆಂಬಲಿಸಿ ಮಹಾರಾಷ್ಟ್ರ ರ್ಯಾಲಿಯಲ್ಲಿ ಎಂಎನ್‌ಎಸ್ ಅಧ್ಯಕ್ಷ ರಾಜ್ ಠಾಕ್ರೆ

ನ್ಯೂಸ್ MORE NEWS...