Sun,May19,2024
ಕನ್ನಡ / English

ಕಾಂಗ್ರೆಸ್ ಗುಲಾಮಗಿರಿ ಪಕ್ಷ, ನಮ್ಮದು ದೇಶಭಕ್ತರ ಪಕ್ಷ - ಸಿಎಂ ಬೊಮ್ಮಾಯಿ | ಜನತಾ ನ್ಯೂಸ್

27 Sep 2021
2471

ಹುಬ್ಬಳ್ಳಿ : ಅದು ಗುಲಾಮಗಿರಿ ಪಾರ್ಟಿ(ಕಾಂಗ್ರೆಸ್) ಅವರು ದೇಶಭಕ್ತಿ ಎನ್ನು ಕೂಡ ಅದೇ ರೀತಿ ಕಾಣುತ್ತಾರೆ. ನಮ್ಮದು ದೇಶಭಕ್ತಿ ಪಾರ್ಟಿ, ಅವರದು ಗುಲಾಮಗಿರಿ ಪಾರ್ಟಿ, ಎಂದು ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅವರು ಕಾಂಗ್ರೆಸ್ ಪಕ್ಷವನ್ನು ತರಾಟೆಗೆ ತೆಗೆದುಕೊಂಡಿದ್ದಾರೆ.

ಭಾರತವನ್ನು ಅಂತ ರಾಷ್ಟ್ರಮಟ್ಟದಲ್ಲಿ ವಯ್ಯುವ ಅವಕಾಶವನ್ನು ಅವರ ಕಾಲದಲ್ಲಿ ಹೊಸಕಿ ಹಾಕಿದ್ದರು. ಈಗ ನಮ್ಮವರು ನರೇಂದ್ರಮೋದಿಯವರು ಶಿಕ್ಷಣ ಕ್ಷೇತ್ರದಲ್ಲಿ ಹೊಸ ಕ್ರಾಂತಿಯನ್ನು ತರುವ ನಿಟ್ಟಿನಲ್ಲಿ ನಮ್ಮ ಮಕ್ಕಳನ್ನು 21ನೇ ಶತಮಾನದ ಜ್ಞಾನದ ಯುಗಕ್ಕೆ ಕೊಂಡೊಯ್ಯುವ ನಿಟ್ಟಿನಲ್ಲಿ ಗ್ರಾಮೀಣ ಮಕ್ಕಳನ್ನು ಸಹ ಶಿಕ್ಷಣ ನೀತಿಯಲ್ಲಿ ತರುತ್ತಿದ್ದಾರೆ. ಅದರಲ್ಲೂ ಕೂಡ ಅವರು ಮೊಸರಿನಲ್ಲಿ ಕಲ್ಲು ಹುಡುಕುವ ಪ್ರಯತ್ನ ಮಾಡುತ್ತಿದ್ದಾರೆ, ಎಂದು ಬೇಸರ ವ್ಯಕ್ತಪಡಿಸಿದ್ದಾರೆ.

ಹಾಗೆಯೇ, ಸಿದ್ದರಾಮಯ್ಯನವರು ನಿನ್ನೆ ಮಾತಾಡಿದ್ದನ್ನು ನೋಡಿದರೆ ತುಂಬ ಹತಾಶರಾಗಿ ಇದ್ದಂತೆ ಕಂಡುಬಂದಿದೆ ಅವರು ಒಬ್ಬ ಮಾಜಿ ಮುಖ್ಯಮಂತ್ರಿಗಳು ಅವರು ಮಾತನಾಡುವ ರೀತಿ ಅವರ ಹಿಂದೆ ಉಳಿಸಿಕೊಂಡ ಜವಾಬ್ದಾರಿಗೆ ತಕ್ಕುದಾಗಿಲ್ಲ. ಎಂದು ಹೇಳುತ್ತೇನೆ, ಎಂದು ಬೇಸರ ವ್ಯಕ್ತ ಪಡಿಸಿದ್ದಾರೆ.

ಇದಕ್ಕೂ ಮೊದಲು ಹುಬ್ಬಳ್ಳಿಯ ಬಿ.ವಿ.ಭೂಮರಡ್ಡಿ ಇಂಜಿನಿಯರಿಂಗ್ ಕಾಲೇಜಿನ ಕೆಎಲ್‌ಇ ಟೆಕ್‌ ಪಾರ್ಕ್ ಉದ್ಘಾಟಿಸಿ ಕಾರ್ಯಕ್ರಮವನ್ನುದ್ದೇಶಿಸಿ ಮಾತನಾಡಿದ ಬೊಮ್ಮಾಯಿ ಅವರು, ರಾಜಕೀಯವೂ ಒಂದು ವಿಜ್ಞಾನವೇ ಆಗಿದೆ. ಅಲ್ಲಿಯೂ ವೈಜ್ಞಾನಿಕ ವಿಧಾನಗಳಿವೆ. ತಾಂತ್ರಿಕ ಹಾಗೂ ವೈಜ್ಞಾನಿಕ ಸಂಶೋಧನೆಗಳನ್ನು ರಾಜತಾಂತ್ರಿಕವಾಗಿ ಬಳಸುವುದು ರಾಜಕೀಯ ವಿಜ್ಞಾನವಾಗಿದೆ, ಎಂದಿದ್ದಾರೆ.

ದೇಶದ ಬಡತನ, ಆರೋಗ್ಯ, ಶಿಕ್ಷಣ, ಆರ್ಥಿಕ ಸವಾಲುಗಳನ್ನು ಅರಿಯಲು ನಾವು ಸದಾ ಕಾಲ ಜನರ ನಡುವೆ ಇರಬೇಕು, ಅದೇ ಜನರ, ಜನಪರ ರಾಜಕೀಯವಾಗಿದೆ. ಪ್ರಧಾನಮಂತ್ರಿಗಳು ಸಕ್ಕರೆ ಕಾರ್ಖಾನೆಗಳಲ್ಲಿ ಇಥೆನಾಲ್ ಉತ್ಪಾದನೆಗೆ ಶೇ. 20 ರಷ್ಟು ಅವಕಾಶ ನೀಡಿದ್ದಾರೆ. ಮುರುಗೇಶ್ ನಿರಾಣಿ ಅವರ ಇದರ ಸದುಪಯೋಗ ಪಡೆದವರಲ್ಲಿ ಮುಂಚೂಣಿಯಲ್ಲಿದ್ದಾರೆ ಎಂದು ಮುಖ್ಯಮಂತ್ರಿ ತಿಳಿಸಿದರು.

RELATED TOPICS:
English summary :Ours is patriot party, theirs is slaves party - CM Bommai

ಪ್ರಧಾನಿ ಮೋದಿ ಅವರ ಮೂರನೇ ಅವಧಿಯ ಆರು ತಿಂಗಳೊಳಗೆ ಪಿಒಕೆ ಭಾರತದ ಭಾಗವಾಗಲಿದೆ - ಸಿಎಂ ಯೋಗಿ
ಪ್ರಧಾನಿ ಮೋದಿ ಅವರ ಮೂರನೇ ಅವಧಿಯ ಆರು ತಿಂಗಳೊಳಗೆ ಪಿಒಕೆ ಭಾರತದ ಭಾಗವಾಗಲಿದೆ - ಸಿಎಂ ಯೋಗಿ
ಸಂಸದ ಪ್ರಜ್ವಲ್‌ ರೇವಣ್ಣ  ಪೆನ್‌ಡ್ರೈವ್‌ ಪ್ರಕರಣ : ಎಲ್ಲಾ ಡಿ.ಕೆ.ಶಿವಕುಮಾರ್‌ ಪ್ಲಾನ್ - ವಕೀಲ ದೇವರಾಜೇಗೌಡ
ಸಂಸದ ಪ್ರಜ್ವಲ್‌ ರೇವಣ್ಣ ಪೆನ್‌ಡ್ರೈವ್‌ ಪ್ರಕರಣ : ಎಲ್ಲಾ ಡಿ.ಕೆ.ಶಿವಕುಮಾರ್‌ ಪ್ಲಾನ್ - ವಕೀಲ ದೇವರಾಜೇಗೌಡ
 ಬೆಂಗಳೂರು ನಗರ ವ್ಯಾಪ್ತಿಯಲ್ಲಿ ರಸ್ತೆಬದಿ ಒಣಗಿರುವ ಮರಗಳು ಹಾಗೂ ರೆಂಬೆ ಕೊಂಬೆಗಳ ಮಾಹಿತಿ ಕೋರಿರುವ ಬಿಬಿಎಂಪಿ
ಬೆಂಗಳೂರು ನಗರ ವ್ಯಾಪ್ತಿಯಲ್ಲಿ ರಸ್ತೆಬದಿ ಒಣಗಿರುವ ಮರಗಳು ಹಾಗೂ ರೆಂಬೆ ಕೊಂಬೆಗಳ ಮಾಹಿತಿ ಕೋರಿರುವ ಬಿಬಿಎಂಪಿ
ಸಿಎಂ ಕೇಜ್ರಿವಾಲ್ ಗೃಹ ಕಚೇರಿಯಲ್ಲಿ ಎಎಪಿ ರಾಜ್ಯಸಭಾ ಸಂಸದೆ ಮೇಲೆ ಹಲ್ಲೆ ಪ್ರಕರಣ : ದೂರು ದಾಖಲಿಸಿದ ಸ್ವಾತಿ ಮಲಿವಾಲ್
ಸಿಎಂ ಕೇಜ್ರಿವಾಲ್ ಗೃಹ ಕಚೇರಿಯಲ್ಲಿ ಎಎಪಿ ರಾಜ್ಯಸಭಾ ಸಂಸದೆ ಮೇಲೆ ಹಲ್ಲೆ ಪ್ರಕರಣ : ದೂರು ದಾಖಲಿಸಿದ ಸ್ವಾತಿ ಮಲಿವಾಲ್
ಚುನಾವಣಾ ಪ್ರಚಾರಕ್ಕೆ ಜಾಮೀನು : ಅರವಿಂದ್ ಕೇಜ್ರಿವಾಲ್ ಅವರಿಗೆ ವಿಶೇಷ ಸವಲತ್ತು ನೀಡಲಾಗಿದೆ - ಕೇಂದ್ರ ಗೃಹ ಸಚಿವ
ಚುನಾವಣಾ ಪ್ರಚಾರಕ್ಕೆ ಜಾಮೀನು : ಅರವಿಂದ್ ಕೇಜ್ರಿವಾಲ್ ಅವರಿಗೆ ವಿಶೇಷ ಸವಲತ್ತು ನೀಡಲಾಗಿದೆ - ಕೇಂದ್ರ ಗೃಹ ಸಚಿವ
ಪಾಕಿಸ್ತಾನವು ಬಳೆಗಳನ್ನು ಧರಿಸದಿದ್ದರೆ, ನಾವು ಅವರಿಗೆ ಬಳೆಗಳನ್ನು ಧರಿಸುವಂತೆ ಮಾಡುತ್ತೇವೆ - ಪ್ರಧಾನಿ ಮೋದಿ
ಪಾಕಿಸ್ತಾನವು ಬಳೆಗಳನ್ನು ಧರಿಸದಿದ್ದರೆ, ನಾವು ಅವರಿಗೆ ಬಳೆಗಳನ್ನು ಧರಿಸುವಂತೆ ಮಾಡುತ್ತೇವೆ - ಪ್ರಧಾನಿ ಮೋದಿ
 ಸರತಿ ಸಾಲಿನಲ್ಲಿ ಬಂದು ಮತ ಚಲಾಯಿಸುವಂತೆ ಕೇಳಿದ ಮತದಾರನಿಗೆ ಕಪಾಳಮೋಕ್ಷ ಮಾಡಿದ ಆಂದ್ರಪ್ರದೇಶದ ಶಾಸಕ
ಸರತಿ ಸಾಲಿನಲ್ಲಿ ಬಂದು ಮತ ಚಲಾಯಿಸುವಂತೆ ಕೇಳಿದ ಮತದಾರನಿಗೆ ಕಪಾಳಮೋಕ್ಷ ಮಾಡಿದ ಆಂದ್ರಪ್ರದೇಶದ ಶಾಸಕ
ದೆಹಲಿ ಸಿಎಂ ನಿವಾಸದಲ್ಲಿ ಆಪ್ ರಾಜ್ಯಸಭಾ ಸಂಸದೆ ಸ್ವಾತಿ ಮಲಿವಾಲ್ ಮೇಲೆ ಹಲ್ಲೆ ಪ್ರಕರಣ : ಭಾರಿ ಚರ್ಚೆ
ದೆಹಲಿ ಸಿಎಂ ನಿವಾಸದಲ್ಲಿ ಆಪ್ ರಾಜ್ಯಸಭಾ ಸಂಸದೆ ಸ್ವಾತಿ ಮಲಿವಾಲ್ ಮೇಲೆ ಹಲ್ಲೆ ಪ್ರಕರಣ : ಭಾರಿ ಚರ್ಚೆ
ಅದಾನಿ, ಅಂಬಾನಿ ಹಣದ ಬ್ಯಾಗ್ ನಿರೀಕ್ಷೆ ಬಗ್ಗೆ ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ ಹೇಳಿಕೆ- ಬಿಜೆಪಿ ವಾಗ್ದಾಳಿ
ಅದಾನಿ, ಅಂಬಾನಿ ಹಣದ ಬ್ಯಾಗ್ ನಿರೀಕ್ಷೆ ಬಗ್ಗೆ ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ ಹೇಳಿಕೆ- ಬಿಜೆಪಿ ವಾಗ್ದಾಳಿ
ಪಾಕ್ ಆಕ್ರಮಿತ ಜಮ್ಮುಕಾಶ್ಮೀರದಲ್ಲಿ ನಾಗರಿಕ ಯುದ್ಧ ಪರಿಸ್ಥಿತಿ ಉದ್ಭವ : ಗಾಳಿಯಲ್ಲಿ ಗುಂಡು, ಪೊಲೀಸರ ಪ್ರತಿಭಟನಾಕಾರರ ಘರ್ಷಣೆ
ಪಾಕ್ ಆಕ್ರಮಿತ ಜಮ್ಮುಕಾಶ್ಮೀರದಲ್ಲಿ ನಾಗರಿಕ ಯುದ್ಧ ಪರಿಸ್ಥಿತಿ ಉದ್ಭವ : ಗಾಳಿಯಲ್ಲಿ ಗುಂಡು, ಪೊಲೀಸರ ಪ್ರತಿಭಟನಾಕಾರರ ಘರ್ಷಣೆ
ಪ್ರಧಾನಿ ಮೋದಿ ಏನು ಹೇಳಿದರೂ ತೂಕವಿಲ್ಲ - ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ
ಪ್ರಧಾನಿ ಮೋದಿ ಏನು ಹೇಳಿದರೂ ತೂಕವಿಲ್ಲ - ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ
ಚುನಾವಣಾ ಪ್ರಚಾರಕ್ಕಾಗಿ ಅರವಿಂದ್ ಕೇಜ್ರಿವಾಲ್ ಮಧ್ಯಂತರ ಜಾಮೀನು ನೀಡಿದ ಸುಪ್ರೀಂ
ಚುನಾವಣಾ ಪ್ರಚಾರಕ್ಕಾಗಿ ಅರವಿಂದ್ ಕೇಜ್ರಿವಾಲ್ ಮಧ್ಯಂತರ ಜಾಮೀನು ನೀಡಿದ ಸುಪ್ರೀಂ

ನ್ಯೂಸ್ MORE NEWS...