Thu,Apr25,2024
ಕನ್ನಡ / English

ಲಾಡ್ಜ್​​ನಲ್ಲಿ ಇಬ್ಬರು ಯುವಕರು ನೇಣಿಗೆ ಶರಣು! | ಜನತಾ ನ್ಯೂಸ್

27 Sep 2021
4405

ಶಿವಮೊಗ್ಗ : ಶಿವಮಮೊಗ್ಗ ಜಿಲ್ಲೆ ಸಾಗರ ಪಟ್ಟಣದ ಜೋಗ ಬಸ್ ನಿಲ್ದಾಣದ ಸಮೀಪದ ಖಾಸಗಿ ಲಾಡ್ಜ್​ವೊಂದರಲ್ಲಿ ಯುವಕರಿಬ್ಬರು ನೇಣಿಗೆ ಶರಣಾಗಿದ್ದಾರೆ.

ಬಾದಾಮಿ ತಾಲೂಕಿನ ಬನಹಟ್ಟಿ ಗ್ರಾಮದ ಸಂತೋಷ್ (23) ಮತ್ತು ಹನುಮಂತ (28) ಮೃತ ದುರ್ದೈವಿಗಳು. ಸಂತೋಷ್ ಮತ್ತು ಹನುಮಂತ ಸೆ. 24ರ ತಡರಾತ್ರಿ ಲಾಡ್ಜ್‌ಗೆ ಬಂದು ಡಬಲ್ ಬೆಡ್‌ರೂಂ ಬಾಡಿಗೆಗೆ ಪಡೆದಿದ್ದರು.

ಮರುದಿನ ಹೊರಗಿನಿಂದ ಊಟ ತಂದು ರೂಮ್​ ಸೇರಿಕೊಂಡವರು ಮತ್ತೆ ವಾಪಸ್​ ಹೊರಕ್ಕೆ ಬಂದಿಲ್ಲ. ರಾತ್ರಿ ರೂಮ್​ ಬಾಯ್​ ಕೂಡ ಬಾಗಿಲು ತಟ್ಟಿದ್ದಾನೆ. ಆದರೆ ಬಾಗಿಲು ತೆರೆಯಲಿಲ್ಲ.

ಬೆಳಗ್ಗೆ ಮತ್ತೊಮ್ಮೆ ಬಾಗಿಲು ತಟ್ಟಿದ್ದಾನೆ. ಆಗಲು ಬಾಗಿಲು ತೆರೆಯದ ಹಿನ್ನೆಲೆಯಲ್ಲಿ ಅನುಮಾನಗೊಂಡು ಲಾಡ್ಜ್​ ಸಿಬ್ಬಂದಿಗೆ ವಿಷಯ ತಿಳಿಸಿದ್ದಾರೆ.

ಇದರಿಂದ ಅನುಮಾನಗೊಂಡು ಪೊಲೀಸರಿಗೆ ವಿಷಯ ತಿಳಿಸಿದ್ದಾರೆ. ಪೊಲೀಸರ ಸಮ್ಮುಖದಲ್ಲಿ ರೂಮ್​ನ ಬಾಗಿಲು ಒಡೆದು ನೋಡಿದಾಗ ಇಬ್ಬರೂ ರೂಮ್​ನಲ್ಲಿರುವ ಎರಡು ಫ್ಯಾನ್‌ಗೆ ನೇಣು ಹಾಕಿಕೊಂಡಿರುವುದು ಪತ್ತೆಯಾಗಿದೆ. ಸಾಗರ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

RELATED TOPICS:
English summary :Shivamogga, Sagar

ಪಕ್ಷದ ಚುನಾವಣಾ ಪ್ರಣಾಳಿಕೆ ಪತ್ರ ವನ್ನು ಖುದ್ದಾಗಿ ವಿವರಿಸಲು ಪ್ರಧಾನಿ ಮೋದಿ ಸಮಯ ಕೇಳಿದ ಕಾಂಗ್ರೆಸ್ ಅಧ್ಯಕ್ಷ ಖರ್ಗೆ

ಇಡೀ ಮುಸ್ಲಿಂ ಸಮುದಾಯವನ್ನು ಒಬಿಸಿ 2ಬಿ ಗೆ ಸೇರಿಸುವ ಕರ್ನಾಟಕದ ಕಾಂಗ್ರೆಸ್ ಸರ್ಕಾರದ ನಿರ್ಧಾರಕ್ಕೆ ಭಾರಿ ಟೀಕೆ

ಕಾಂಗ್ರೆಸ್ ಸರ್ಕಾರ ಬಂದರೆ ತಾಯಂದಿರ ಚಿನ್ನ, ಮಂಗಳಸೂತ್ರ, ಆಸ್ತಿಗಳನ್ನು ಕಿತ್ತು ಮುಸ್ಲಿಮರಿಗೆ ಹಂಚುತ್ತಾರೆ - ಪ್ರಧಾನಿ ಮೋದಿ

ಚುನಾವಣಾ ಆಯೋಗ ನನ್ನ ಹೆಲಿಕಾಪ್ಟರ್ ಅನ್ನು ಸಹ ಹುಡುಕಬಹುದು - ಅಮಿತ್ ಶಾ

ನನ್ನ ಮಗಳ ಹತ್ಯೆ ವಿಷಯದಲ್ಲಿ ಸರ್ಕಾರ ದಾರಿ ತಪ್ಪಿಸುತ್ತಿದೆ: ನೇಹಾ ತಂದೆ ನಿರಂಜನ್ ಹಿರೇಮಠ ಆರೋಪ

ರಾಜ್ಯಾದ್ಯಂತ ಮುಂದಿನ ಮೂರು ದಿನ ಮಳೆ, ಬೆಂಗಳೂರಿನ ಹಲವೆಡೆ ಗುಡುಗು ಸಹಿತ ತುಂತುರು ಮಳೆ

ಮಗಳ ಸಾವಿಗೆ ನ್ಯಾಯ ಕೊಡಿಸುವಂತೆ ಬಿಜೆಪಿ ಕೇಂದ್ರ ಸಚಿವರ ಬಳಿ ಗೋಗರೆದು ಬೇಡಿಕೊಂಡ ಕಾಂಗ್ರೆಸ್ ಪಾಲಿಕೆಸದಸ್ಯ

ವೈದ್ಯಕೀಯ ಜಾಮೀನು ಪಡೆಯಲು ಹೆಚ್ಚು ಸಕ್ಕರೆಯ ಆಹಾರವನ್ನು ಸೇವಿಸುತ್ತಿದ್ದಾರೆ ಅರವಿಂದ್ ಕೇಜ್ರಿವಾಲ್ - ಇಡಿ

ಅಯೋಧ್ಯೆ ಶ್ರೀ ರಾಮ ಮಂದಿರದಲ್ಲಿ ಸೂರ್ಯ ತಿಲಕ್ : ವಿಶೇಷತೆಗಳೇನು? ಹೆಚ್ಚಿನ ಮಾಹಿತಿ

ಭಾರತದಲ್ಲಿ ಗೋಮಾಂಸ ರಫ್ತು ಸಂಪೂರ್ಣ ನಿಷೇಧಿಸಲಾಗಿದೆ - ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್

ಜೆಡಿಎಸ್ ಎಲ್ಲಾ 28 ಸ್ಥಾನಗಳಲ್ಲಿ ಸ್ಪರ್ಧಿಸುತ್ತಿದೆ ಮತ್ತು ಕೇವಲ 3 ಸ್ಥಾನಗಳಲ್ಲಿ ಅಲ್ಲ - ಹೆಚ್‌ಡಿ.ದೇವೇಗೌಡ

ಪಾಕಿಸ್ತಾನದಲ್ಲಿ 20 ಭಯೋತ್ಪಾದಕರ ಹತ್ಯೆ : ವಿದೇಶಾಂಗ ಸಚಿವರ ಸ್ಪಷ್ಟನೆ

ನ್ಯೂಸ್ MORE NEWS...