Sat,Apr27,2024
ಕನ್ನಡ / English

ಪಂಜಾಬ್ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕೆ ನವಜೋತ್ ಸಿಂಗ್ ಸಿಧು ರಾಜೀನಾಮೆ | ಜನತಾ ನ್ಯೂಸ್

28 Sep 2021
3204

ಅಮೃತಸರ : ಪಂಜಾಬ್ ಹೊಸ ಮುಖ್ಯಮಂತ್ರಿ ಚರಣ್ಜಿತ್ ಸಿಂಗ್ ಚನ್ನಿ ಸಚಿವ ಸಂಪುಟದಲ್ಲಿ ಅವರೊಂದಿಗಿನ ಭಿನ್ನಾಭಿಪ್ರಾಯದ ವರದಿಗಳ ನಡುವೆ ಪಂಜಾಬ್ ಕಾಂಗ್ರೆಸ್ ಅಧ್ಯಕ್ಷ ನವಜೋತ್ ಸಿಂಗ್ ಸಿಧು ಅವರು ತಮ್ಮ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ.

ಸಿಧು ಹಾಗೂ ಮಾಜಿ ಸಿಎಂ ಕ್ಯಾಪ್ಟನ್ ಅಮರೀಂದರ್ ಸಿಂಗ್ ಅವರ ಜಗಳ ಇನ್ನೇನು ಮುಗಿಯಿತು ಎನ್ನುವಷ್ಟರಲ್ಲೇ ಹೊಸ ಬಿಕ್ಕಟ್ಟು ಉಣ್ಬವಿಸಿದೆ. ಈ ಆಂತರಿಕ ಪಕ್ಷದ ಜಗಳಗಳಲ್ಲಿ ಕಾಂಗ್ರೆಸ್ ಹೈಕಮಾಂಡ್ ಅಂತಿಮವಾಗಿ ಸೋತಿದೆಯೇ ಎಂಬ ಪ್ರಶ್ನೆಗೆ ಕಾರಣವಾಗಿದೆ. ಬಹು ಮುಖ್ಯವಾಗಿ, ಹೊಸ ಸಚಿವರು ಪ್ರಮಾಣವಚನ ಸ್ವೀಕರಿಸಲು ಕೆಲವು ಗಂಟೆಗಳ ಮೊದಲು ಭಾನುವಾರ ತೊಂದರೆ ಉಂಟಾಗಲು ಆರಂಭವಾಗಿದ್ದು, ಸಿಧು ಅವರ ರಾಜೀನಾಮೆ ಈಗ ಪಂಜಾಬ್ ಹೊಸ ಕ್ಯಾಬಿನೆಟ್ ಮುಂದುವರಿಕೆಗೆ ದೊಡ್ಡ ಪ್ರಶ್ನೆಯಾಗಿದೆ.

ಸದ್ಯಕ್ಕೆ ರಾಜೀನಾಮೆ ನೀಡಿರುವ ಸಿದ್ದು ಅವರ ಮುಂದಿನ ಕ್ರಮದ ಬಗ್ಗೆ ಊಹಾಪೋಹಗಳು ಎದ್ದಿವೆ. ಬಿಜೆಪಿಯಿಂದ ಕಾಂಗ್ರೆಸ್ ಗೆ ಹಾರಿರುವ ಸಿಧು ಈಗ ಎಎಪಿ ಗೆ ಸೇರುವ ಸಾದ್ಯತೆಗಳಿವೆ, ಎನ್ನುವುದು ಕೆಲವರ ವಾದವಾಗಿದೆ.

ಪಕ್ಷದ ಮುಖ್ಯಸ್ಥ ಅರವಿಂದ ಕೇಜ್ರಿವಾಲ್ ಅವರು ಬುಧವಾರದಿಂದ 2 ದಿನಗಳ ಪಂಜಾಬ್‌ಗೆ ಭೇಟಿ ನೀಡಲಿದ್ದಾರೆ. ವಿಶೇಷ ಎಂದರೆ, ಮುಂಬರಲಿರುವ 2022 ಚುನಾವಣೆಯಲ್ಲಿ ರಾಜ್ಯದ ಸಿಎಂ ಮುಖವನ್ನು ಇನ್ನೂ ಘೋಷಿಸಿಲ್ಲ.

ಪಂಜಾಬ್ ಮಾಜಿ ಮುಖ್ಯಮಂತ್ರಿ ಕ್ಯಾಪ್ಟನ್ ಅಮರೀಂದರ್ ಸಿಂಗ್ ಅವರು ಸದ್ಯಕ್ಕೆ ದೆಹಲಿಯಲ್ಲಿದ್ದು ಅವರು ಗೃಹ ಸಚಿವ ಅಮಿತ್ ಶಾ ಅವರನ್ನು ಭೇಟಿ ಮಾಡಿ ಬಿಜೆಪಿಗೆ ಹಾರುವ ಸಿದ್ದತೆ ನಡೆಸಿದ್ದಾರೆ, ಎಂದು ಹೇಳಲಾಗಿದೆ. ಸಿಧು ರಾಜೀನಾಮೆಗೆ ಪ್ರತಿಕ್ರಿಯಿಸಿದ ಅಮರೀಂದರ್ ಅವರು ಪಂಜಾಬ್‌ಗೆ ಸೂಕ್ತವಲ್ಲ ಎಂದು ಟ್ವೀಟ್ ಮಾಡಿದ್ದಾರೆ. "ನಾನು ನಿಮಗೆ ಹೇಳಿದೆ ... ಅವರು ಸ್ಥಿರ ವ್ಯಕ್ತಿ ಅಲ್ಲ ಮತ್ತು ಪಂಜಾಬ್ ಗಡಿ ರಾಜ್ಯಕ್ಕೆ ಸರಿಹೊಂದುವುದಿಲ್ಲ" ಎಂದು ಅವರು ಬರೆದಿದ್ದಾರೆ.

RELATED TOPICS:
English summary :Sidhu resigns from PPCC president position

ಜಿಲ್ಲಾ ಚುನಾವಣಾಧಿಕಾರಿ ಹಾಗೂ ಮುಖ್ಯ ಆಯುಕ್ತರಿಂದ ಮಸ್ಟರಿಂಗ್ ಕೇಂದ್ರಗಳ ಭೇಟಿ ಹಾಗೂ ಪರಿಶೀಲನೆ
ಜಿಲ್ಲಾ ಚುನಾವಣಾಧಿಕಾರಿ ಹಾಗೂ ಮುಖ್ಯ ಆಯುಕ್ತರಿಂದ ಮಸ್ಟರಿಂಗ್ ಕೇಂದ್ರಗಳ ಭೇಟಿ ಹಾಗೂ ಪರಿಶೀಲನೆ
40 ಕೋಟಿ ಜನರ ಬಡತನ ನಿರ್ಮೂಲನೆ, ಅಧಿಕಾರಶಾಹಿ ವ್ಯವಸ್ಥೆ ಮುಗಿಸಲು ಕಠಿಣ ಆಡಳಿತ,  ಮೋದಿ ನಂಬಲಾಗದ ಕೆಲಸ ಮಾಡಿದ್ದಾರೆ - ಜೆಪಿ ಮೋರ್ಗಾನ್ ಸಿಇಒ
40 ಕೋಟಿ ಜನರ ಬಡತನ ನಿರ್ಮೂಲನೆ, ಅಧಿಕಾರಶಾಹಿ ವ್ಯವಸ್ಥೆ ಮುಗಿಸಲು ಕಠಿಣ ಆಡಳಿತ, ಮೋದಿ ನಂಬಲಾಗದ ಕೆಲಸ ಮಾಡಿದ್ದಾರೆ - ಜೆಪಿ ಮೋರ್ಗಾನ್ ಸಿಇಒ
ಪಕ್ಷದ ಚುನಾವಣಾ ಪ್ರಣಾಳಿಕೆ ಪತ್ರ ವನ್ನು ಖುದ್ದಾಗಿ ವಿವರಿಸಲು ಪ್ರಧಾನಿ ಮೋದಿ ಸಮಯ ಕೇಳಿದ ಕಾಂಗ್ರೆಸ್ ಅಧ್ಯಕ್ಷ ಖರ್ಗೆ
ಪಕ್ಷದ ಚುನಾವಣಾ ಪ್ರಣಾಳಿಕೆ ಪತ್ರ ವನ್ನು ಖುದ್ದಾಗಿ ವಿವರಿಸಲು ಪ್ರಧಾನಿ ಮೋದಿ ಸಮಯ ಕೇಳಿದ ಕಾಂಗ್ರೆಸ್ ಅಧ್ಯಕ್ಷ ಖರ್ಗೆ
ಇಡೀ ಮುಸ್ಲಿಂ ಸಮುದಾಯವನ್ನು ಒಬಿಸಿ 2ಬಿ ಗೆ ಸೇರಿಸುವ ಕರ್ನಾಟಕದ ಕಾಂಗ್ರೆಸ್ ಸರ್ಕಾರದ ನಿರ್ಧಾರಕ್ಕೆ ಭಾರಿ ಟೀಕೆ
ಇಡೀ ಮುಸ್ಲಿಂ ಸಮುದಾಯವನ್ನು ಒಬಿಸಿ 2ಬಿ ಗೆ ಸೇರಿಸುವ ಕರ್ನಾಟಕದ ಕಾಂಗ್ರೆಸ್ ಸರ್ಕಾರದ ನಿರ್ಧಾರಕ್ಕೆ ಭಾರಿ ಟೀಕೆ
ಕಾಂಗ್ರೆಸ್ ಸರ್ಕಾರ ಬಂದರೆ ತಾಯಂದಿರ ಚಿನ್ನ, ಮಂಗಳಸೂತ್ರ, ಆಸ್ತಿಗಳನ್ನು ಕಿತ್ತು ಮುಸ್ಲಿಮರಿಗೆ ಹಂಚುತ್ತಾರೆ - ಪ್ರಧಾನಿ ಮೋದಿ
ಕಾಂಗ್ರೆಸ್ ಸರ್ಕಾರ ಬಂದರೆ ತಾಯಂದಿರ ಚಿನ್ನ, ಮಂಗಳಸೂತ್ರ, ಆಸ್ತಿಗಳನ್ನು ಕಿತ್ತು ಮುಸ್ಲಿಮರಿಗೆ ಹಂಚುತ್ತಾರೆ - ಪ್ರಧಾನಿ ಮೋದಿ
ಚುನಾವಣಾ ಆಯೋಗ ನನ್ನ ಹೆಲಿಕಾಪ್ಟರ್ ಅನ್ನು ಸಹ ಹುಡುಕಬಹುದು - ಅಮಿತ್ ಶಾ
ಚುನಾವಣಾ ಆಯೋಗ ನನ್ನ ಹೆಲಿಕಾಪ್ಟರ್ ಅನ್ನು ಸಹ ಹುಡುಕಬಹುದು - ಅಮಿತ್ ಶಾ
ನನ್ನ ಮಗಳ ಹತ್ಯೆ ವಿಷಯದಲ್ಲಿ ಸರ್ಕಾರ ದಾರಿ ತಪ್ಪಿಸುತ್ತಿದೆ: ನೇಹಾ ತಂದೆ ನಿರಂಜನ್ ಹಿರೇಮಠ ಆರೋಪ
ನನ್ನ ಮಗಳ ಹತ್ಯೆ ವಿಷಯದಲ್ಲಿ ಸರ್ಕಾರ ದಾರಿ ತಪ್ಪಿಸುತ್ತಿದೆ: ನೇಹಾ ತಂದೆ ನಿರಂಜನ್ ಹಿರೇಮಠ ಆರೋಪ
ರಾಜ್ಯಾದ್ಯಂತ ಮುಂದಿನ ಮೂರು ದಿನ ಮಳೆ, ಬೆಂಗಳೂರಿನ ಹಲವೆಡೆ ಗುಡುಗು ಸಹಿತ ತುಂತುರು ಮಳೆ
ರಾಜ್ಯಾದ್ಯಂತ ಮುಂದಿನ ಮೂರು ದಿನ ಮಳೆ, ಬೆಂಗಳೂರಿನ ಹಲವೆಡೆ ಗುಡುಗು ಸಹಿತ ತುಂತುರು ಮಳೆ
ಮಗಳ ಸಾವಿಗೆ ನ್ಯಾಯ ಕೊಡಿಸುವಂತೆ ಬಿಜೆಪಿ ಕೇಂದ್ರ ಸಚಿವರ ಬಳಿ ಗೋಗರೆದು ಬೇಡಿಕೊಂಡ ಕಾಂಗ್ರೆಸ್ ಪಾಲಿಕೆಸದಸ್ಯ
ಮಗಳ ಸಾವಿಗೆ ನ್ಯಾಯ ಕೊಡಿಸುವಂತೆ ಬಿಜೆಪಿ ಕೇಂದ್ರ ಸಚಿವರ ಬಳಿ ಗೋಗರೆದು ಬೇಡಿಕೊಂಡ ಕಾಂಗ್ರೆಸ್ ಪಾಲಿಕೆಸದಸ್ಯ
ವೈದ್ಯಕೀಯ ಜಾಮೀನು ಪಡೆಯಲು ಹೆಚ್ಚು ಸಕ್ಕರೆಯ ಆಹಾರವನ್ನು ಸೇವಿಸುತ್ತಿದ್ದಾರೆ ಅರವಿಂದ್ ಕೇಜ್ರಿವಾಲ್ - ಇಡಿ
ವೈದ್ಯಕೀಯ ಜಾಮೀನು ಪಡೆಯಲು ಹೆಚ್ಚು ಸಕ್ಕರೆಯ ಆಹಾರವನ್ನು ಸೇವಿಸುತ್ತಿದ್ದಾರೆ ಅರವಿಂದ್ ಕೇಜ್ರಿವಾಲ್ - ಇಡಿ
ಅಯೋಧ್ಯೆ ಶ್ರೀ ರಾಮ ಮಂದಿರದಲ್ಲಿ ಸೂರ್ಯ ತಿಲಕ್ : ವಿಶೇಷತೆಗಳೇನು? ಹೆಚ್ಚಿನ ಮಾಹಿತಿ
ಅಯೋಧ್ಯೆ ಶ್ರೀ ರಾಮ ಮಂದಿರದಲ್ಲಿ ಸೂರ್ಯ ತಿಲಕ್ : ವಿಶೇಷತೆಗಳೇನು? ಹೆಚ್ಚಿನ ಮಾಹಿತಿ
ಭಾರತದಲ್ಲಿ ಗೋಮಾಂಸ ರಫ್ತು ಸಂಪೂರ್ಣ ನಿಷೇಧಿಸಲಾಗಿದೆ - ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್
ಭಾರತದಲ್ಲಿ ಗೋಮಾಂಸ ರಫ್ತು ಸಂಪೂರ್ಣ ನಿಷೇಧಿಸಲಾಗಿದೆ - ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್

ನ್ಯೂಸ್ MORE NEWS...