Tue,May14,2024
ಕನ್ನಡ / English

ಕೋರ್ಟ್ ಆವರಣದಲ್ಲೇ ಪತ್ನಿ ಕೈ, ಕಾಲು, ತಲೆ ಭಾಗಕ್ಕೆ ಮಚ್ಚಿನಿಂದ ಹೊಡೆದ ಪತಿ! | ಜನತಾ ನ್ಯೂಸ್

29 Sep 2021
2049

ಬೆಳಗಾವಿ : ಕೋರ್ಟ್​ ಆವರಣದಲ್ಲೇ ಪತ್ನಿ ಮೇಲೆ ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಿರುವ ಪತಿ ಆಕೆಯನ್ನು ಕೊಲೆ ಮಾಡಲು ಯತ್ನಿಸಿರುವ ಘಟನೆ ಬೆಳಗಾವಿ ಜಿಲ್ಲೆ ಬೈಲಹೊಂಗಲ ತಾಲೂಕಿನ ಹಿರಿಯ ದಿವಾಣಿ ನ್ಯಾಯಾಲಯದ ಆವರಣದಲ್ಲಿ ನಡೆದಿದೆ.

ನನಗುಂಡಿಕೊಪ್ಪದ ನಿವೃತ್ತ ಸೈನಿಕ ಶಿವಪ್ಪ ಅಡಕಿಯಿಂದ ಕೃತ್ಯ ನಡೆದಿದೆ. ಹಣಕಾಸು ವ್ಯವಹಾರಕ್ಕೆ ಸಂಬಂಧಿಸಿ ಪತ್ನಿ ಹತ್ಯೆ ಮಾಡಲು ಪತಿಯೇ ಯತ್ನಿಸಿದ ದುರ್ಘಟನೆ ನಡೆದಿದೆ.

ಸೈನಿಕ ಶಿವಪ್ಪ, 11 ವರ್ಷಗಳ ಹಿಂದೆ ವರೂರ್ ಗ್ರಾಮದ ಜಯಮಾಲಾ ಎಂಬವರನ್ನು ಮದುವೆಯಾಗಿದ್ದ. ಧಾರವಾಡ ಜಿಲ್ಲೆಯ ಹುಬ್ಬಳ್ಳಿ ತಾಲೂಕಿನ ವರೂರ್ ಗ್ರಾಮದ ಜಯಮಾಲಾರನ್ನು ಮದುವೆ ಆಗಿದ್ದ.

ಪತಿ ಜೊತೆಗೆ ಜಗಳವಾಡಿ ಪತ್ನಿ ಜಯಮಾಲಾ ತವರುಮನೆ ಹುಬ್ಬಳ್ಳಿ ತಾಲೂಕಿನ ವರೂರದಲ್ಲಿ ಇದ್ದಳು ಎನ್ನಲಾಗದೆ. ಬ್ಯಾಂಕ್ ನಲ್ಲಿರುವ ಹಣದ ವಿಚಾರವಾಗಿ ಇಬ್ಬರ ನಡುವೆ ಆಗಾಗ ಜಗಳ ನಡೆಯುತ್ತಿತ್ತು.

ಇಂದು ಬೈಲಹೊಂಗಲ ದಿವಾಣಿ ನ್ಯಾಯಾಲಯದಲ್ಲಿ ಪ್ರಕರಣದ ವಿಚಾರಣೆ ಇತ್ತು. ವಿಚಾರಣೆಗೆ ಬಂದ ಪತ್ನಿಯ ಮೇಲೆ ಪತಿ ಮಾರಣಾಂತಿಕ ಹಲ್ಲೆ ನಡೆಸಿದ್ದಾನೆ. ಪತ್ನಿ ಜಯಮಾಲಾ ಸ್ಥಿತಿ ಗಂಭೀರವಾಗಿದ್ದು, ಬೆಳಗಾವಿಯ ಖಾಸಗಿ ಆಸ್ಪತ್ರೆಗೆ ರವಾನೆ ಮಾಡಲಾಗಿದೆ. ಬೈಲಹೊಂಗಲ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ‌ಘಟನೆ ನಡೆದಿದೆ.

RELATED TOPICS:
English summary :Belagavi

ದೆಹಲಿ ಸಿಎಂ ನಿವಾಸದಲ್ಲಿ ಆಪ್ ರಾಜ್ಯಸಭಾ ಸಂಸದೆ ಸ್ವಾತಿ ಮಲಿವಾಲ್ ಮೇಲೆ ಹಲ್ಲೆ ಪ್ರಕರಣ : ಭಾರಿ ಚರ್ಚೆ

ಅದಾನಿ, ಅಂಬಾನಿ ಹಣದ ಬ್ಯಾಗ್ ನಿರೀಕ್ಷೆ ಬಗ್ಗೆ ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ ಹೇಳಿಕೆ- ಬಿಜೆಪಿ ವಾಗ್ದಾಳಿ

ಪಾಕ್ ಆಕ್ರಮಿತ ಜಮ್ಮುಕಾಶ್ಮೀರದಲ್ಲಿ ನಾಗರಿಕ ಯುದ್ಧ ಪರಿಸ್ಥಿತಿ ಉದ್ಭವ : ಗಾಳಿಯಲ್ಲಿ ಗುಂಡು, ಪೊಲೀಸರ ಪ್ರತಿಭಟನಾಕಾರರ ಘರ್ಷಣೆ

ಪ್ರಧಾನಿ ಮೋದಿ ಏನು ಹೇಳಿದರೂ ತೂಕವಿಲ್ಲ - ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ

ಚುನಾವಣಾ ಪ್ರಚಾರಕ್ಕಾಗಿ ಅರವಿಂದ್ ಕೇಜ್ರಿವಾಲ್ ಮಧ್ಯಂತರ ಜಾಮೀನು ನೀಡಿದ ಸುಪ್ರೀಂ

ಲಷ್ಕರ್-ಎ-ತೋಯ್ಬಾ ಕಮಾಂಡರ್ ಸೇರಿ, ಮೂವರು ಉಗ್ರರನ್ನು ನಿಷ್ಕ್ರಿಯಗೊಳಿಸಿದ ಭಾರತೀಯ ಪಡೆ

ಪೂರ್ವದಲ್ಲಿರುವ ಭಾರತೀಯರು ಚೀನಿಯರಂತೆ ... ದಕ್ಷಿಣದ ಜನರು ಆಫ್ರಿಕಾದಂತೆ ಕಾಣುತ್ತಾರೆ - ಹಿರಿಯ ಕಾಂಗ್ರೆಸ್ ನಾಯಕ ಸ್ಯಾಮ್ ಪಿತ್ರೋಡಾ

ಕಾಂಗ್ರೆಸ್ ಆಡಳಿತದಲ್ಲಿ ನೀವು ವಂಚಿತರಾಗಿದ್ದೀರಾ? ಮುಸ್ಲಿಂ ಸಮುದಾಯ ಆತ್ಮಾವಲೋಕನ ಮಾಡಿಕೊಳ್ಳಬೇಕು - ಪ್ರಧಾನಿ ಮೋದಿ

ಅಯೋಧ್ಯೆಗೆ ಭೇಟಿ ನೀಡಿದ ಪ್ರಧಾನಿ ಮೋದಿ : ಮೆಗಾ ರೋಡ್‌ಶೋ ನಲ್ಲಿ ಭಾಗಿ

 ಕೋವಿಡ್ ಲಸಿಕೆ ನೀಡಿದಕ್ಕಾಗಿ ಪ್ರಧಾನಿ ಮೋದಿ ಸರ್ಕಾರವನ್ನು ಟೀಕಿಸಿದ ಕಾಂಗ್ರೆಸ್‌ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ

ರಾಯ್‌ಬರೇಲಿಯಿಂದ ಉಮೇದುವಾರಿಕೆ : ಭಾರಿ ಮುಜುಗರಕ್ಕೆ ಈಡಾದ ರಾಹುಲ್ ಗಾಂಧಿ

ಅಮೇಥಿಯಿಂದ ಅಂತರ ಕಾಯ್ದುಕೊಳ್ಳಲು ನಿರ್ಧರಿಸಿದ  ಗಾಂಧಿಗಳು : ರಾಯ್ಬರೇಲಿಯಿಂದ ಸ್ಪರ್ಧಿಸಲಿರುವ ರಾಹುಲ್ ಗಾಂಧಿ

ನ್ಯೂಸ್ MORE NEWS...