Wed,May15,2024
ಕನ್ನಡ / English

ಕಿರಿ ಮಗಳನ್ನು ತಬ್ಬಿಕೊಂಡೇ ನದಿಗೆ ಹಾರಿದ ತಾಯಿ, ಮಹಿಳೆ ಪ್ರಾಣಾಪಾಯದಿಂದ ಪಾರು! | ಜನತಾ ನ್ಯೂಸ್

29 Sep 2021
2666

ಗದಗ : ಮೂರು ಮಕ್ಕಳ ಸಮೇತ ಸಾಯಲು ಬಂದ ತಾಯಿ, ಚಿಕ್ಕ ಮಗಳನ್ನು ತಬ್ಬಿಕೊಂಡೇ ನದಿಗೆ ಹಾರಿದ ಹೃದಯವಿದ್ರಾವಕ ಘಟನೆ ಬುಧವಾರ ರೋಣ ತಾಲೂಕಿನ ಹೊಳೆಆಲೂರ ಗ್ರಾಮದ ಬಳಿ ಮಲಪ್ರಭಾ ನದಿಯಲ್ಲಿ ಸಂಭವಿಸಿದೆ.

ಸಾವಿಗೆ ಹೆದರಿದ ಮತ್ತಿಬ್ಬರು ಮಕ್ಕಳು ಅಮ್ಮನ ಕೈಯಿಂದ ತಪ್ಪಿಸಿಕೊಂಡಿದ್ದಾರೆ. ಸಂಗಮೇಶ ಚಲ್ಲಿಕೇರಿ ಅವರ ಪತ್ನಿ ಉಮಾದೇವಿ ಮತ್ತು ಇವರ ಕಿರಿ ಮಗಳು ನದಿಗೆ ಹಾರಿದವರು. ಸಂಗಮೇಶ ಮತ್ತು ಉಮಾದೇವಿ ದಂಪತಿಗೆ ನಾಲ್ವರು ಮಕ್ಕಳು. ಈ ಪೈಕಿ ಓರ್ವ ಪುತ್ರ, ಮೂವರು ಪುತ್ರಿಯರು. 3 ತಿಂಗಳ ಹಿಂದೆ ಕರೊನಾ ಸೋಂಕಿಗೆ ಸಂಗಮೇಶ ಬಲಿಯಾಗಿದ್ದರು. ಸುಮಾರು 20 ಲಕ್ಷ ರೂ. ಸಾಲದ ಸುಳಿಯಲ್ಲಿ ಈ ಕುಟುಂಬ ಸಿಲುಕಿತ್ತು. ಕರೊನಾದಿಂದ ಮೃತಪಟ್ಟ ಬಳಿಕ ಕುಟುಂಬಕ್ಕೆ ಮತ್ತಷ್ಟು ಆರ್ಥಿಕ ಸಂಕಷ್ಟ ಎದುರಾಗಿತ್ತು ಎನ್ನಲಾಗಿದೆ.

ಮೂವರು ಮಕ್ಕಳನ್ನ ಆತ್ಮಹತ್ಯೆ ಮಾಡಿಕೊಳ್ಳುವಂತೆ ಆಲೂರು ಗ್ರಾಮದಲ್ಲಿರುವ ಮಲಪ್ರಭಾ ನದಿ ಬಳಿ ಕರೆದುಕೊಂಡು ಬಂದಿದ್ದಾರೆ. ಆಗ 12, 14 ವರ್ಷದ ಮಕ್ಕಳು ಅಮ್ಮನಿಂದ ತಪ್ಪಿಸಿಕೊಂಡು ಓಡಿ ಹೋಗಿದ್ದಾರೆ.

ಇದೀಗ ಆತ್ಮಹತ್ಯೆಗೆ ಯತ್ನಿಸಿದ್ದ ತಾಯಿ ಉಮಾದೇವಿ ಬದುಕಿದ್ದಾಳೆ ಅನ್ನೋ ಮಾಹಿತಿ ಲಭ್ಯವಾಗಿದೆ. ನದಿಗೆ ಬಿದ್ದಿರುವ ಮಗುವಿನ ರಕ್ಷಣೆಗಾಗಿ ಶೋಧಕಾರ್ಯ ನಡೆಯುತ್ತಿದೆ. ಮತ್ತೊಂದು ಕಡೆ ರಕ್ಷಣೆ ಮಾಡಿರುವ ಉಮಾದೇವಿಯನ್ನ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.

RELATED TOPICS:
English summary :Gadag

ಪಾಕಿಸ್ತಾನವು ಬಳೆಗಳನ್ನು ಧರಿಸದಿದ್ದರೆ, ನಾವು ಅವರಿಗೆ ಬಳೆಗಳನ್ನು ಧರಿಸುವಂತೆ ಮಾಡುತ್ತೇವೆ - ಪ್ರಧಾನಿ ಮೋದಿ

 ಸರತಿ ಸಾಲಿನಲ್ಲಿ ಬಂದು ಮತ ಚಲಾಯಿಸುವಂತೆ ಕೇಳಿದ ಮತದಾರನಿಗೆ ಕಪಾಳಮೋಕ್ಷ ಮಾಡಿದ ಆಂದ್ರಪ್ರದೇಶದ ಶಾಸಕ

ದೆಹಲಿ ಸಿಎಂ ನಿವಾಸದಲ್ಲಿ ಆಪ್ ರಾಜ್ಯಸಭಾ ಸಂಸದೆ ಸ್ವಾತಿ ಮಲಿವಾಲ್ ಮೇಲೆ ಹಲ್ಲೆ ಪ್ರಕರಣ : ಭಾರಿ ಚರ್ಚೆ

ಅದಾನಿ, ಅಂಬಾನಿ ಹಣದ ಬ್ಯಾಗ್ ನಿರೀಕ್ಷೆ ಬಗ್ಗೆ ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ ಹೇಳಿಕೆ- ಬಿಜೆಪಿ ವಾಗ್ದಾಳಿ

ಪಾಕ್ ಆಕ್ರಮಿತ ಜಮ್ಮುಕಾಶ್ಮೀರದಲ್ಲಿ ನಾಗರಿಕ ಯುದ್ಧ ಪರಿಸ್ಥಿತಿ ಉದ್ಭವ : ಗಾಳಿಯಲ್ಲಿ ಗುಂಡು, ಪೊಲೀಸರ ಪ್ರತಿಭಟನಾಕಾರರ ಘರ್ಷಣೆ

ಪ್ರಧಾನಿ ಮೋದಿ ಏನು ಹೇಳಿದರೂ ತೂಕವಿಲ್ಲ - ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ

ಚುನಾವಣಾ ಪ್ರಚಾರಕ್ಕಾಗಿ ಅರವಿಂದ್ ಕೇಜ್ರಿವಾಲ್ ಮಧ್ಯಂತರ ಜಾಮೀನು ನೀಡಿದ ಸುಪ್ರೀಂ

ಲಷ್ಕರ್-ಎ-ತೋಯ್ಬಾ ಕಮಾಂಡರ್ ಸೇರಿ, ಮೂವರು ಉಗ್ರರನ್ನು ನಿಷ್ಕ್ರಿಯಗೊಳಿಸಿದ ಭಾರತೀಯ ಪಡೆ

ಪೂರ್ವದಲ್ಲಿರುವ ಭಾರತೀಯರು ಚೀನಿಯರಂತೆ ... ದಕ್ಷಿಣದ ಜನರು ಆಫ್ರಿಕಾದಂತೆ ಕಾಣುತ್ತಾರೆ - ಹಿರಿಯ ಕಾಂಗ್ರೆಸ್ ನಾಯಕ ಸ್ಯಾಮ್ ಪಿತ್ರೋಡಾ

ಕಾಂಗ್ರೆಸ್ ಆಡಳಿತದಲ್ಲಿ ನೀವು ವಂಚಿತರಾಗಿದ್ದೀರಾ? ಮುಸ್ಲಿಂ ಸಮುದಾಯ ಆತ್ಮಾವಲೋಕನ ಮಾಡಿಕೊಳ್ಳಬೇಕು - ಪ್ರಧಾನಿ ಮೋದಿ

ಅಯೋಧ್ಯೆಗೆ ಭೇಟಿ ನೀಡಿದ ಪ್ರಧಾನಿ ಮೋದಿ : ಮೆಗಾ ರೋಡ್‌ಶೋ ನಲ್ಲಿ ಭಾಗಿ

 ಕೋವಿಡ್ ಲಸಿಕೆ ನೀಡಿದಕ್ಕಾಗಿ ಪ್ರಧಾನಿ ಮೋದಿ ಸರ್ಕಾರವನ್ನು ಟೀಕಿಸಿದ ಕಾಂಗ್ರೆಸ್‌ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ

ನ್ಯೂಸ್ MORE NEWS...