ಒಂದೇ ಕುಟುಂಬದ ಐವರ ಸಾವು ಪ್ರಕರಣ: 9 ತಿಂಗಳ ಮಗುವನ್ನು ತಾಯಿ ಹತ್ಯೆ ಮಾಡಿರುವುದು ದೃಢ | ಜನತಾ ನ್ಯೂಸ್

29 Sep 2021
467

ಬೆಂಗಳೂರು : ನಗರದ ಬ್ಯಾಡರಹಳ್ಳಿಯಲ್ಲಿ ಒಂದೇ ಕುಟುಂಬದ ಐವರು ಆತ್ಮಹತ್ಯೆ ಮಾಡಿಕೊಂಡು ಮೃತಪಟ್ಟಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ 9 ತಿಂಗಳ ಮಗುವನ್ನು ಹತ್ಯೆ ಮಾಡಿರುವುದು ದೃಢವಾಗಿದೆ.

ಮೆಡಿಕಲ್ ರಿಪೋರ್ಟ್‌ನಲ್ಲಿ ಮಗುವನ್ನು ಕೊಲೆ ಮಾಡಿರುವುದು ದೃಢಪಟ್ಟಿದೆ. ತಾಯಿ ಸಿಂಧೂರಾಣಿಯಿಂದಲೇ 9 ತಿಂಗಳ ಮಗು ಹತ್ಯೆಯಾಗಿದೆ ಎಂದು ಮೆಡಿಕಲ್ ರಿಪೋರ್ಟ್‌ನಲ್ಲಿ ಸ್ಪಷ್ಟವಾಗಿದೆ.

ಸಂಪಾದಕ ಶಂಕರ್ ಕುಟುಂಬದ 9 ತಿಂಗಳ ಗಂಡು ಮಗು ಸೇರಿ 5 ಮಂದಿ ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದರು. ಮೆಡಿಕಲ್ ರಿಪೋರ್ಟ್ ಬ್ಯಾಡರಹಳ್ಳಿ ಪೊಲೀಸರ ಕೈ ಸೇರಿದೆ. ಒಂಬತ್ತು ತಿಂಗಳ ಹಸುಗೂಸನ್ನು ತಾಯಿಯೇ ಕೊಲೆ ಮಾಡಿದ್ದಾಳೆ. ಹಸಿರು ಬಣ್ಣದ ಬಟ್ಟೆಯಿಂದ ಉಸಿರುಗಟ್ಟಿಸಿರುವ ಮಾಹಿತಿ ಲಭ್ಯವಾಗಿದ್ದು, ಪಿಎಂ ರಿಪೋರ್ಟ್​ನಲ್ಲಿ ಧೃಡವಾಗಿದೆ. ಮಗುವನ್ನ ಹತ್ಯೆ ಮಾಡಿ ಬಳಿಕ ತಾಯಿ ಸಿಂಧೂರಾಣಿ ನೇಣು ಬಿಗಿದುಕೊಂಡಿದ್ದಾರೆ.

ಮಗುವಿನ ಕೊಲೆ ರಿಪೋರ್ಟ್ ಬಂದ ಹಿನ್ನೆಲೆ ಮತ್ತೊಂದು ಎಫ್​ಐಆರ್ ದಾಖಲು ಮಾಡಿಕೊಳ್ಳಲು ಸಿದ್ಧತೆ ನಡೆಸಿಕೊಳ್ಳಲಾಗುತ್ತಿದೆ ಎನ್ನಲಾಗಿದೆ.

ಆತ್ಮಹತ್ಯೆಗೆ ಶರಣಾಗಿದ್ದ ಮಕ್ಕಳು ತನ್ನ ತಂದೆ ಶಂಕರ್ ವಿರುದ್ಧ ದೂರಿದ್ದರು. ಶಂಕರ್ ವಿರುದ್ಧ ಮಕ್ಕಳು ಡೆತ್‌ನೋಟ್‌ನಲ್ಲಿ ಆರೋಪಿಸಿದ ಹಿನ್ನೆಲೆ ಶಂಕರ್‌ಗೆ ಸೇರಿದ ಲ್ಯಾಪ್‌ಟಾಪ್, ಮೊಬೈಲ್‌ಗಳನ್ನ ವಶಕ್ಕೆ ಪಡೆಯಲಾಗಿದೆ. ಶಂಕರ್ ಅಳಿಯಂದಿರಿಗೆ ಸೇರಿದ ಮೊಬೈಲ್‌ ಕೂಡ ವಶಕ್ಕೆ ಪಡೆಯಲಾಗಿದೆ.

ಲ್ಯಾಪ್‌ಟಾಪ್‌ನಲ್ಲಿ ಶಂಕರ್ ಚಾಟಿಂಗ್ ಮಾಡಿರುವ ಬಗ್ಗೆ ಮಾಹಿತಿ ಲಭ್ಯವಾಗಿದೆ ಎನ್ನಲಾಗಿದೆ. ಮಹಿಳೆಯರ ಜತೆ ಚಾಟಿಂಗ್ ಮಾಡಿರುವ ಬಗ್ಗೆ ಮಾಹಿತಿ ಲಭ್ಯವಾಗಿದ್ದು, ಬ್ಯಾಡರಹಳ್ಳಿ ಠಾಣೆ ಪೊಲೀಸರಿಂದ ತನಿಖೆ ಮುಂದುವರಿದೆ.

RELATED TOPICS:
English summary :Bangalore

ಗೊಬ್ಬರ ಕೇಳಿದ ರೈತರ ಮೇಲೆ ಯಡಿಯೂರಪ್ಪ ಗೋಲಿಬಾರ್ ಮಾಡಿಸಿದರು: ಸಿದ್ದರಾಮಯ್ಯ | ಜನತಾ ನ್ಯೂ&#
ಗೊಬ್ಬರ ಕೇಳಿದ ರೈತರ ಮೇಲೆ ಯಡಿಯೂರಪ್ಪ ಗೋಲಿಬಾರ್ ಮಾಡಿಸಿದರು: ಸಿದ್ದರಾಮಯ್ಯ | ಜನತಾ ನ್ಯೂ&#
264 ಹೊಸ ಕೊರೋನಾ ಪ್ರಕರಣ ಪತ್ತೆ; 421 ಚೇತರಿಕೆ , 6 ಸಾವು! | ಜನತಾ ನ್ಯೂ&#
264 ಹೊಸ ಕೊರೋನಾ ಪ್ರಕರಣ ಪತ್ತೆ; 421 ಚೇತರಿಕೆ , 6 ಸಾವು! | ಜನತಾ ನ್ಯೂ&#
ರಾಮನ ಹೆಸರಲ್ಲಿ ಹಣದ ಅವ್ಯವಹಾರ ನಡೆದಿದೆ: ಆರ್​ಎಸ್​ಎಸ್​ ವಿರುದ್ಧ ಎಚ್​ಡಿಕೆ ಆರೋಪ | ಜನತಾ ನ್ಯೂ&#
ರಾಮನ ಹೆಸರಲ್ಲಿ ಹಣದ ಅವ್ಯವಹಾರ ನಡೆದಿದೆ: ಆರ್​ಎಸ್​ಎಸ್​ ವಿರುದ್ಧ ಎಚ್​ಡಿಕೆ ಆರೋಪ | ಜನತಾ ನ್ಯೂ&#
ರಾಮಮಂದಿರ ನಿರ್ಮಾಣಕ್ಕೆ ನೀವೆಷ್ಟು ಹಣ ಕೊಟ್ಟಿದ್ದೀರಿ?: ಕುಮಾರಸ್ವಾಮಿಗೆ ಸಿ.ಟಿ ರವಿ ಪ್ರಶ್ನೆ | ಜನತಾ ನ್ಯೂ&#
ರಾಮಮಂದಿರ ನಿರ್ಮಾಣಕ್ಕೆ ನೀವೆಷ್ಟು ಹಣ ಕೊಟ್ಟಿದ್ದೀರಿ?: ಕುಮಾರಸ್ವಾಮಿಗೆ ಸಿ.ಟಿ ರವಿ ಪ್ರಶ್ನೆ | ಜನತಾ ನ್ಯೂ&#
1 ರಿಂದ 5ನೇ ತರಗತಿ ಶಾಲೆ ಆರಂಭಿಸುವ ಶೀಘ್ರ ನಿರ್ಧಾರ: ಶಿಕ್ಷಣ ಸಚಿವ ಬಿ.ಸಿ.ನಾಗೇಶ್ | ಜನತಾ ನ್ಯೂ&#
1 ರಿಂದ 5ನೇ ತರಗತಿ ಶಾಲೆ ಆರಂಭಿಸುವ ಶೀಘ್ರ ನಿರ್ಧಾರ: ಶಿಕ್ಷಣ ಸಚಿವ ಬಿ.ಸಿ.ನಾಗೇಶ್ | ಜನತಾ ನ್ಯೂ&#
ಸಿಡಬ್ಲ್ಯೂಸಿ : ಸೋನಿಯಾಗಾಂಧಿ ಕಾರ್ಯಾವಧಿ ಮುಂದುವರಿಕೆ, ಮಗ ರಾಹುಲ್ ಗಾಂಧಿಗೆ ಅಧ್ಯಕ್ಷ ಸ್ಥಾನ ಬಹುತೇಕ ಖಚಿತ | ಜನತಾ ನ್ಯೂ&#
ಸಿಡಬ್ಲ್ಯೂಸಿ : ಸೋನಿಯಾಗಾಂಧಿ ಕಾರ್ಯಾವಧಿ ಮುಂದುವರಿಕೆ, ಮಗ ರಾಹುಲ್ ಗಾಂಧಿಗೆ ಅಧ್ಯಕ್ಷ ಸ್ಥಾನ ಬಹುತೇಕ ಖಚಿತ | ಜನತಾ ನ್ಯೂ&#
ಬೆಂಗಳೂರಿನಲ್ಲಿ ಹೈಟೆಕ್​ ಹನಿಟ್ರ್ಯಾಪ್​ ನಡೆಸುತ್ತಿದ್ದ ಆರೋಪಿ ಬಂಧನ | ಜನತಾ ನ್ಯೂ&#
ಬೆಂಗಳೂರಿನಲ್ಲಿ ಹೈಟೆಕ್​ ಹನಿಟ್ರ್ಯಾಪ್​ ನಡೆಸುತ್ತಿದ್ದ ಆರೋಪಿ ಬಂಧನ | ಜನತಾ ನ್ಯೂ&#
ನಕಲಿ ಐಎಎಸ್ ಅಧಿಕಾರಿ, ಸರ್ಕಾರಿ ಕೆಲಸ‌ ಕೊಡಿಸುವುದಾಗಿ ನಂಬಿಸಿ ವಂಚನೆ! | ಜನತಾ ನ್ಯೂ&#
ನಕಲಿ ಐಎಎಸ್ ಅಧಿಕಾರಿ, ಸರ್ಕಾರಿ ಕೆಲಸ‌ ಕೊಡಿಸುವುದಾಗಿ ನಂಬಿಸಿ ವಂಚನೆ! | ಜನತಾ ನ್ಯೂ&#
ಐಪಿಎಲ್ ಬೆಟ್ಟಿಂಗ್‌ಗೆ ಸಾಲ: ನದಿಗೆ ಹಾರಿ ಆತ್ಮಹತ್ಯೆ ಶಂಕೆ | ಜನತಾ ನ್ಯೂ&#
ಐಪಿಎಲ್ ಬೆಟ್ಟಿಂಗ್‌ಗೆ ಸಾಲ: ನದಿಗೆ ಹಾರಿ ಆತ್ಮಹತ್ಯೆ ಶಂಕೆ | ಜನತಾ ನ್ಯೂ&#
ಸಚಿವರು ಕೇವಲ ಪ್ರಚಾರಕ್ಕೆ ಸೀಮಿತವಾಗದೆ ಸಿಬ್ಬಂದಿಗಳ ಗೋಳು ಕೇಳಲಿ: ದಿನೇಶ್ ಗುಂಡೂರಾವ್ | ಜನತಾ ನ್ಯೂ&#
ಸಚಿವರು ಕೇವಲ ಪ್ರಚಾರಕ್ಕೆ ಸೀಮಿತವಾಗದೆ ಸಿಬ್ಬಂದಿಗಳ ಗೋಳು ಕೇಳಲಿ: ದಿನೇಶ್ ಗುಂಡೂರಾವ್ | ಜನತಾ ನ್ಯೂ&#
ಅಂಗಡಿ ಮುಂದೆ ಕುಳಿತಿದ್ದವರ ಮೇಲೆ ಹರಿದ ಲಾರಿ, ಇಬ್ಬರು ಸ್ಥಳದಲ್ಲೇ ಸಾವು! | ಜನತಾ ನ್ಯೂ&#
ಅಂಗಡಿ ಮುಂದೆ ಕುಳಿತಿದ್ದವರ ಮೇಲೆ ಹರಿದ ಲಾರಿ, ಇಬ್ಬರು ಸ್ಥಳದಲ್ಲೇ ಸಾವು! | ಜನತಾ ನ್ಯೂ&#
ಕಲ್ಲಿದ್ದಲು ಕೊರತೆಯಿಂದ‌ ವಿದ್ಯುತ್ ಉತ್ಪಾದನೆಯಲ್ಲಿ ಯಾವುದೇ ವ್ಯತ್ಯಯ ಇಲ್ಲ: ಸಚಿವ ಸುನೀಲ್‌ | ಜನತಾ ನ್ಯೂ&#
ಕಲ್ಲಿದ್ದಲು ಕೊರತೆಯಿಂದ‌ ವಿದ್ಯುತ್ ಉತ್ಪಾದನೆಯಲ್ಲಿ ಯಾವುದೇ ವ್ಯತ್ಯಯ ಇಲ್ಲ: ಸಚಿವ ಸುನೀಲ್‌ | ಜನತಾ ನ್ಯೂ&#

ನ್ಯೂಸ್ MORE NEWS...