ಮೈಸೂರಲ್ಲಿ ಸೊಸೆಗೆ ಚಾಕುವಿನಿಂದ ಇರಿದು, ಬಳಿಕ ನೇಣು ಬಿಗಿದುಕೊಂಡು ಆತ್ಮಹತ್ಯೆ! | ಜನತಾ ನ್ಯೂಸ್

29 Sep 2021
569

ಮೈಸೂರು : ಸೊಸೆಗೆ ಚಾಕುವಿನಿಂದ ಇರಿದು, ಬಳಿಕ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಮೈಸೂರಿನ ಬೋಗಾದಿಯಲ್ಲಿ ನಡೆದಿದೆ.

ನಿವೃತ್ತ ಶಿಕ್ಷಕಿ, ಬೋಗಾದಿ ಮಾದೇವಿ (62) ನೇಣಿಗೆ ಶರಣಾದ ವೃದ್ಧೆ ಎಂದು ತಿಳಿದು ಬಂದಿದೆ. ಒಂದೇ ಮನೆಯಲ್ಲಿ ಕೆಳಗಡೆ ಮಾದೇವಿ ವಾಸವಾಗಿದ್ದರೆ, ಮೇಲುಗಡೆ ಮಹಡಿ ಮನೆಯಲ್ಲಿ ವಾಸವಿದ್ದ ಮಗ ಹಾಗೂ ಸೊಸೆ ವೇದಾವತಿ ನಡುವೆ ಆಗಾಗ ಜಗಳ ನಡೆಯುತ್ತಿತ್ತು.

ಇಂದು ಮಾದೇವಿ ಮತ್ತು ಸೊಸೆ ನಡುವೆ ಕಿತ್ತಾಟ ಆರಂಭವಾಗಿದೆ. ಮಾತಿಗೆ ಮಾತು ಬೆಳೆದು ಪರಿಸ್ಥಿತಿ ವಿಕೋಪಕ್ಕೆ ತಿರುಗಿದೆ. ಈ ವೇಳೆ ಸೊಸೆಗೆ ಚಾಕುವಿನಿಂದ ಅತ್ತೆ ಇರಿದಿದ್ದಾಳೆ. ಸೋಸೆ ಜೋರಾಗಿ ಚೀರಾಡುತ್ತಿದ್ದಂತೆ ಅಕ್ಕಪಕ್ಕದ ಮನೆಯವರು ಹಾಗೂ ಹೊರಗಡೆಯಿದ್ದ ಮಗ ಓಡಿ ಬಂದು ಗಾಯಗೊಂಡ ವೇದಾವತಿಯನ್ನು ಚಿಕಿತ್ಸೆಗಾಗಿ ಆಸ್ಪತ್ರೆಗೆ ಕರೆದೊಯ್ದರು.

ಈ ವೇಳೆ ಅತ್ತೆ ಮಾದೇವಿ ಪೊಲೀಸರಿಗೆ ಹೆದರಿ ಮನೆಯಲ್ಲೇ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಸರಸ್ವತಿಪುರಂ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

RELATED TOPICS:
English summary :Mysuru

ಈ ಹಿಂದೆ ಶ್ರೀರಾಮನನ್ನು ನಿಂದಿಸುತ್ತಿದ್ದವರು, ಚುನಾವಣೆಯ ಕಾರಣ ಅಯೋಧ್ಯೆಗೆ ಭೇಟಿ ನೀಡುತ್ತಿದ್ದಾರೆ - ಯೋಗಿ | ಜನತಾ ನ್ಯೂ&#

ತವರಿಗೆ ಬಂದಿದ್ದ ತಂಗಿಯನ್ನೇ ಮಾರಕಾಸ್ತ್ರದಿಂದ ಹೊಡೆದು ಸಾಯಿಸಿದ ಅಣ್ಣ! | ಜನತಾ ನ್ಯೂ&#

ನಾಪತ್ತೆಯಾಗಿರುವ ಕೃಷಿ ಸಚಿವ ಬಿ.ಸಿ ಪಾಟೀಲ್ ಅವರನ್ನು ಹುಡುಕಿ ಕೆಲಸಕ್ಕೆ ಹಚ್ಚಿ: ಸಿಎಂಗೆ ಸಿದ್ದರಾಮಯ್ಯ ಆಗ್ರಹ | ಜನತಾ ನ್ಯೂ&#

ದೀಪಾವಳಿಯಂದು ಕಡ್ಡಾಯವಾಗಿ ಗೋಮಾತೆಗೆ ಪೂಜೆ ಸಲ್ಲಿಸಬೇಕು ಸರ್ಕಾರದಿಂದ ಆದೇಶ! | ಜನತಾ ನ್

ಡಿಕೆ ಶಿವಕುಮಾರ್ ಸಿಎಂ ಕನಸಿಗೆ ಎಳ್ಳು ನೀರು ಬಿಡಲು ಸಿದ್ದರಾಮಯ್ಯ ಸಿದ್ದರಾಗಿದ್ದಾರೆ: ಬಿಜೆಪಿ ವ್ಯಂಗ್ಯ | ಜನತಾ ನ್ಯೂ&#

ಸಿದ್ದರಾಮಯ್ಯ ಕಂಡರೆ ಕುರುಬರಿಗೆ ಇಂಗ್ಲಿಷ್ ಫಿಲಂ ನೋಡಿದ ಹಾಗೆ: ಎಚ್. ವಿಶ್ವನಾಥ್ | ಜನತಾ ನ್ಯೂ&#

ಹೃದಯ ವಿದ್ರಾವಕ ಘಟನೆ: ಮಕ್ಕಳಿಗೂ ಬೆಂಕಿ ಹಚ್ಚಿ ಆತ್ಮಹತ್ಯೆ ಮಾಡಿಕೊಂಡ ಗೃಹಿಣಿ! | ಜನತಾ ನ್ಯೂ&#

ಬೆಂಗಳೂರಿನಲ್ಲಿ ನಿಷೇಧಿತ 1 ಸಾವಿರ ಮುಖಬೆಲೆಯ, 5 ಕೋಟಿಯಷ್ಟು ಕಲರ್ ಜೆರಾಕ್ಸ್ ನೋಟುಗಳ ವಶ..! | ಜನತಾ ನ್ಯೂ&#

ನನ್ನ ಸಾವಿಗೆ ಕೆಟ್ಟ ಶಿಕ್ಷಣ ವ್ಯವಸ್ಥೆಯೇ ಕಾರಣ, ವೀಡಿಯೋ ಮಾಡಿ ವಿದ್ಯಾರ್ಥಿ ಆತ್ಮಹತ್ಯೆ | ಜನತಾ ನ್ಯೂ&#

ಕೋವಿಡ್-19 ನಿಂದ ರಾಜ್ಯಾದ್ಯಂತ 10 ಸಾವು, 290 ಹೊಸ ಪ್ರಕರಣ : ಬೆಂಗಳೂರಿನಲ್ಲಿ 137 | ಜನತಾ ನ್ಯೂ&#

2 ಪ್ರಕರಣಗಳಲ್ಲಿ ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಅವರಿಗೆ ಜಾಮೀನು ಮಂಜೂರು | ಜನತಾ ನ್ಯೂ&#

ಶಾಲೆಗೆಂದು ಹೇಳಿ ಈಜಲು ಹೋದ ಬಾಲಕ ಕೆರೆ ಪಾಲು! | ಜನತಾ ನ್ಯೂ&#

ನ್ಯೂಸ್ MORE NEWS...