ಬೈಕ್​ಗೆ ಡಿಕ್ಕಿ ಹೊಡೆದು, ಕಿಡಿ ಹಚ್ಚಿ ಪರಾರಿ, ಬ್ಯಾಗ್ನಲ್ಲಿ ಏನ್ ಇತ್ತು ಗೊತ್ತಾ? | ಜನತಾ ನ್ಯೂಸ್

30 Sep 2021
514

ದೊಡ್ಡಬಳ್ಳಾಪುರ : ಖದೀಮರು ಕುಡಿದ ನಶೆಯಲ್ಲಿ ರಸ್ತೆಯಲ್ಲಿ ಅಡ್ಡಾದಿಡ್ಡಿ ಗಾಡಿ ಚಲಾಯಿಸಿ ಮತ್ತೊಂದು ಬೈಕ್ ಗೆ ಡಿಕ್ಕಿ ಹೊಡೆದಿದ್ದಾರೆ.

ಇನ್ನು ಡಿಕ್ಕಿ‌ ಹೊಡೆದಿದ್ದನ್ನ ಪ್ರಶ್ನಿಸಿದಕ್ಕೆ ಚಾಕು ತೋರಿಸಿ ಹಲ್ಲೆಗೆ ಯತ್ನಿಸಿ ಬೈಕ್ ಗೆ ಬೆಂಕಿ ಹಚ್ಚಿರುವ ಘಟನೆಯೂ ನಡೆದಿದೆ. ದೊಡ್ಡಬಳ್ಳಾಪುರ ತಾಲೂಕಿನ ಕಲ್ಲುಕೋಟೆ ಗ್ರಾಮದ ಬಳಿ ಘಟನೆ ನಡೆದಿದೆ.

ದೊಡ್ಡಬಳ್ಳಾಪುರ ತಾಲೂಕು ತೂಬಗೆರೆ ಹೋಬಳಿ ವ್ಯಾಪ್ತಿಯಲ್ಲಿ ಗಾಂಜಾ ಅಮಲಿನಲ್ಲಿದ್ದ ಮೂವರು ಪುಂಡರು ಹೋಂಗಾರ್ಡ್‌ಗೆ ಬೈಕ್‌ನಲ್ಲಿ ಡಿಕ್ಕಿ ಹೊಡೆದು ಹಲ್ಲೆ ನಡೆಸಿದ್ದಾರೆ. ಜೊತೆಗೆ, ಅವರ ಬೈಕ್ ಕಸಿದುಕೊಂಡು ಪೆಟ್ರೋಲ್ ಸುರಿದು ಬೆಂಕಿ ಹಚ್ಚಿದ್ದಾರೆ.

ಬೈಕ್ ಡಿಕ್ಕಿ ಹೊಡೆದು ರಮೇಶ್ ಜತೆ ವಾಗ್ವಾದಕ್ಕೆ ಇಳಿದ ಪುಂಡರು ತಳ್ಳಾಟ ನೂಕಾಟ ನಡೆಸಿದ್ದಾರೆ. ಈ ವೇಳೆ ಪುಂಡರ ಬಳಿಯಿದ್ದ ಬ್ಯಾಗ್‌ನಿಂದ ಗಾಂಜಾ ಪ್ಯಾಕೆಟ್‌ಗಳು ಕೆಳಗೆ ಬಿದ್ದಿವೆ ಎನ್ನಲಾಗಿದೆ.

ಗ್ರಾಮಸ್ಥರು ಬೆಂಕಿ ಹಚ್ಚಿ ಎಸ್ಕೇಪ್ ಆಗ್ತಿದ್ದವರನ್ನ ಮುಂದಿನ ಗ್ರಾಮದ ಬಳಿ ಅಡ್ಡಗಟ್ಟಿ ಹಿಡಿದುಕೊಂಡಿದ್ದಾರೆ. ಸ್ಥಳೀಯರು ಹೆಸರಘಟ್ಟ ಮೂಲದ ಮೂವರನ್ನು ಹಿಡಿದು ಪೊಲೀಸರಿಗೆ ಒಪ್ಪಿಸಿದ್ದಾರೆ. ಬೆಂಗಳೂರು ಗ್ರಾಮಾಂತರ ಜಿಲ್ಲೆ ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

RELATED TOPICS:
English summary :Chikkaballapura

ಗೊಬ್ಬರ ಕೇಳಿದ ರೈತರ ಮೇಲೆ ಯಡಿಯೂರಪ್ಪ ಗೋಲಿಬಾರ್ ಮಾಡಿಸಿದರು: ಸಿದ್ದರಾಮಯ್ಯ | ಜನತಾ ನ್ಯೂ&#

264 ಹೊಸ ಕೊರೋನಾ ಪ್ರಕರಣ ಪತ್ತೆ; 421 ಚೇತರಿಕೆ , 6 ಸಾವು! | ಜನತಾ ನ್ಯೂ&#

ರಾಮನ ಹೆಸರಲ್ಲಿ ಹಣದ ಅವ್ಯವಹಾರ ನಡೆದಿದೆ: ಆರ್​ಎಸ್​ಎಸ್​ ವಿರುದ್ಧ ಎಚ್​ಡಿಕೆ ಆರೋಪ | ಜನತಾ ನ್ಯೂ&#

ರಾಮಮಂದಿರ ನಿರ್ಮಾಣಕ್ಕೆ ನೀವೆಷ್ಟು ಹಣ ಕೊಟ್ಟಿದ್ದೀರಿ?: ಕುಮಾರಸ್ವಾಮಿಗೆ ಸಿ.ಟಿ ರವಿ ಪ್ರಶ್ನೆ | ಜನತಾ ನ್ಯೂ&#

1 ರಿಂದ 5ನೇ ತರಗತಿ ಶಾಲೆ ಆರಂಭಿಸುವ ಶೀಘ್ರ ನಿರ್ಧಾರ: ಶಿಕ್ಷಣ ಸಚಿವ ಬಿ.ಸಿ.ನಾಗೇಶ್ | ಜನತಾ ನ್ಯೂ&#

ಸಿಡಬ್ಲ್ಯೂಸಿ : ಸೋನಿಯಾಗಾಂಧಿ ಕಾರ್ಯಾವಧಿ ಮುಂದುವರಿಕೆ, ಮಗ ರಾಹುಲ್ ಗಾಂಧಿಗೆ ಅಧ್ಯಕ್ಷ ಸ್ಥಾನ ಬಹುತೇಕ ಖಚಿತ | ಜನತಾ ನ್ಯೂ&#

ಬೆಂಗಳೂರಿನಲ್ಲಿ ಹೈಟೆಕ್​ ಹನಿಟ್ರ್ಯಾಪ್​ ನಡೆಸುತ್ತಿದ್ದ ಆರೋಪಿ ಬಂಧನ | ಜನತಾ ನ್ಯೂ&#

ನಕಲಿ ಐಎಎಸ್ ಅಧಿಕಾರಿ, ಸರ್ಕಾರಿ ಕೆಲಸ‌ ಕೊಡಿಸುವುದಾಗಿ ನಂಬಿಸಿ ವಂಚನೆ! | ಜನತಾ ನ್ಯೂ&#

ಐಪಿಎಲ್ ಬೆಟ್ಟಿಂಗ್‌ಗೆ ಸಾಲ: ನದಿಗೆ ಹಾರಿ ಆತ್ಮಹತ್ಯೆ ಶಂಕೆ | ಜನತಾ ನ್ಯೂ&#

ಸಚಿವರು ಕೇವಲ ಪ್ರಚಾರಕ್ಕೆ ಸೀಮಿತವಾಗದೆ ಸಿಬ್ಬಂದಿಗಳ ಗೋಳು ಕೇಳಲಿ: ದಿನೇಶ್ ಗುಂಡೂರಾವ್ | ಜನತಾ ನ್ಯೂ&#

ಅಂಗಡಿ ಮುಂದೆ ಕುಳಿತಿದ್ದವರ ಮೇಲೆ ಹರಿದ ಲಾರಿ, ಇಬ್ಬರು ಸ್ಥಳದಲ್ಲೇ ಸಾವು! | ಜನತಾ ನ್ಯೂ&#

ಕಲ್ಲಿದ್ದಲು ಕೊರತೆಯಿಂದ‌ ವಿದ್ಯುತ್ ಉತ್ಪಾದನೆಯಲ್ಲಿ ಯಾವುದೇ ವ್ಯತ್ಯಯ ಇಲ್ಲ: ಸಚಿವ ಸುನೀಲ್‌ | ಜನತಾ ನ್ಯೂ&#

ನ್ಯೂಸ್ MORE NEWS...