Thu,Apr18,2024
ಕನ್ನಡ / English

ಮೂರು ವರ್ಷಗಳ ಡಿಪ್ಲೊಮಾ ಶಿಕ್ಷಣ ಪಿಯುಸಿಗೆ ಸಮ: ಶಿಕ್ಷಣ ಇಲಾಖೆ ಸುತ್ತೋಲೆ | ಜನತಾ ನ್ಯೂಸ್

30 Sep 2021
3102

ಬೆಂಗಳೂರು : ತಾಂತ್ರಿಕ ಶಿಕ್ಷಣ ಇಲಾಖೆಯ ಮೂರು ವರ್ಷಗಳ ಡಿಪ್ಲೊಮಾ ವಿದ್ಯಾರ್ಹತೆಯನ್ನು ಪಿ.ಯು.ಸಿ ವಿದ್ಯಾರ್ಹತೆಗೆ ತತ್ಸಮಾನವೆಂದು ಪರಿಗಣಿಸಬೇಕೆಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸುತ್ತೋಲೆ ಹೊರಡಿಸಿದೆ.

ನೇರ ನೇಮಕಾತಿ ಅಥವಾ ಅನುಕಂಪದ ಆಧಾರದ ಮೇಲೆ ನೇಮಕಾತಿ ಹೊಂದಲು ಮತ್ತು ಉನ್ನತ ಶಿಕ್ಷಣ ಪಡೆಯಲು ತಾಂತ್ರಿಕ ಶಿಕ್ಷಣ ಇಲಾಖೆಯ ಮೂರು ವರ್ಷಗಳ ಡಿಪ್ಲೊಮಾ ಶಿಕ್ಷಣವನ್ನು ಪಿಯುಸಿಗೆ ಸಮ ಎಂದು ಸರಕಾರ ಘೋಷಿಸಿದೆ ಎಂದು ಅವರು ತಿಳಿಸಿದ್ದಾರೆ.

ಈ ವಿಷಯದಲ್ಲಿ ಗೊಂದಲ ಇದ್ದ ಕಾರಣ ತಾನು ಹಲವು ಸಭೆಗಳನ್ನು ಮಾಡಿದ್ದು, ಇದೀಗ ಈ ತೀರ್ಮಾನ ಮಾಡಲಾಗಿದೆ. 2015ಕ್ಕಿಂತ ಹಿಂದಿನ ವರ್ಷಗಳಲ್ಲಿ ಡಿಪ್ಲೊಮಾ ಉತ್ತೀರ್ಣರಾದ ವಿದ್ಯಾರ್ಥಿಗಳು ಕೆಪಿಎಸ್ಸಿ ನಡೆಸುವ ಇಲಾಖಾ ಪರೀಕ್ಷೆಗಳ ಜತೆಗೆ ಕನ್ನಡ ಭಾಷೆ ಪರೀಕ್ಷೆಯಲ್ಲಿ ತೇರ್ಗಡೆಯಾಗುವುದನ್ನು ಕಡ್ಡಾಯ ಮಾಡಲಾಗಿದೆ ಎಂದು ಅಶ್ವತ್ಥ ನಾರಾಯಣ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಈ ಸಂಬಂಧ ಪದವಿಪೂರ್ವ ಶಿಕ್ಷಣ ಇಲಾಖೆಯ ನಿರ್ದೇಶಕರ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ತೀರ್ಮಾನಿಸಲಾಗಿದೆ. 2015ಕ್ಕಿಂತ ಹಿಂದಿನ ವರ್ಷಗಳಲ್ಲಿ ತಾಂತ್ರಿಕ ಶಿಕ್ಷಣ ಇಲಾಖೆಯ ಮೂರು ವರ್ಷಗಳ ಡಿಪ್ಲೊಮಾ ಉತ್ತೀರ್ಣರಾದ ವಿದ್ಯಾರ್ಥಿಗಳು ಕೆಪಿಎಸ್ಸಿಯಿಂದ ನಡೆಸುವ ಇಲಾಖಾ ಪರೀಕ್ಷೆಗಳ ಜತೆಗೆ, ಕನ್ನಡ ಭಾಷಾ ಪರೀಕ್ಷೆಯನ್ನು ತೇರ್ಗಡೆ ಹೊಂದುವುದು ಎಂಬುದಾಗಿ ಆದೇಶಿಸಲಾಗಿದೆ.

RELATED TOPICS:
English summary :Bangalore

ಅಯೋಧ್ಯೆ ಶ್ರೀ ರಾಮ ಮಂದಿರದಲ್ಲಿ ಸೂರ್ಯ ತಿಲಕ್ : ವಿಶೇಷತೆಗಳೇನು? ಹೆಚ್ಚಿನ ಮಾಹಿತಿ

ಭಾರತದಲ್ಲಿ ಗೋಮಾಂಸ ರಫ್ತು ಸಂಪೂರ್ಣ ನಿಷೇಧಿಸಲಾಗಿದೆ - ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್

ಜೆಡಿಎಸ್ ಎಲ್ಲಾ 28 ಸ್ಥಾನಗಳಲ್ಲಿ ಸ್ಪರ್ಧಿಸುತ್ತಿದೆ ಮತ್ತು ಕೇವಲ 3 ಸ್ಥಾನಗಳಲ್ಲಿ ಅಲ್ಲ - ಹೆಚ್‌ಡಿ.ದೇವೇಗೌಡ

ಪಾಕಿಸ್ತಾನದಲ್ಲಿ 20 ಭಯೋತ್ಪಾದಕರ ಹತ್ಯೆ : ವಿದೇಶಾಂಗ ಸಚಿವರ ಸ್ಪಷ್ಟನೆ

ಹಲಾಲ್ ಕಟ್ ಕರ್ನಾಟಕ ಕಾಂಗ್ರೆಸ್ ಸರ್ಕಾರ ಹಿಂದೂಗಳು, ಹಿಂದೂಗಳ ಸಂಸ್ಥೆಗಳು ಬೆಳೆದರೆ ಸಹಿಸೋದೇ ಇಲ್ಲ

ಪ್ರಧಾನಿ ಮೋದಿ ಬೆಂಬಲಿಸಿ ಮಹಾರಾಷ್ಟ್ರ ರ್ಯಾಲಿಯಲ್ಲಿ ಎಂಎನ್‌ಎಸ್ ಅಧ್ಯಕ್ಷ ರಾಜ್ ಠಾಕ್ರೆ

ಕಾಂಗ್ರೆಸ್‌ನಿಂದ ಮಹಿಳೆಯರ ಗೌರವ ಮತ್ತು ಘನತೆಗೆ ಧಕ್ಕೆ : ಖರ್ಗೆ, ಸುರ್ಜೇವಾಲಾ ಗೆ ಚುನಾವಣಾ ಆಯೋಗ ಶೋಕಾಸ್ ನೋಟಿಸ್

ಕಾಂಗ್ರೆಸ್ ಪಕ್ಷದ ಪ್ರಣಾಳಿಕೆ ಸ್ವಾತಂತ್ರ್ಯ ಪೂರ್ವದ ಮುಸ್ಲಿಂ ಲೀಗ್‌ನ ಮನಸ್ಥಿತಿ ಹೊಂದಿದೆ - ಪ್ರಧಾನಿ ಮೋದಿ

ಲೋಕಸಭಾ ಚುನಾವಣೆ ಪ್ರಚಾರ ಚುರುಕು : ಚಾಮರಾಜನಗರದಲ್ಲಿ 98.52 ಕೋಟಿ ರೂಪಾಯಿ ಮೌಲ್ಯದ ಅಕ್ರಮ ಮದ್ಯ ವಶ

ಬಿಜೆಪಿ ಸೇರುವ ನಿರ್ಧಾರ ಘೋಷಿಸಿದ ಮಂಡ್ಯ ಸಂಸದೆ ಸುಮಲತಾ ಅಂಬರೀಶ್ : ಮಂಡ್ಯ ಚುನಾವಣೆಯಲ್ಲಿ ಎಚ್ಡಿಕೆ  ಬಲವರ್ಧನೆ

ತೈವಾನ್ ನಲ್ಲಿ 25 ವರ್ಷಗಳಲ್ಲಿ ಕಂಡರಿಯದ ಪ್ರಬಲ ಭೂಕಂಪ : ಭೂಕಂಪದ ಬೆನ್ನಲ್ಲೇ ಸುನಾಮಿ ಎಚ್ಚರಿಕೆ

ದೆಹಲಿ ಅಬಕಾರಿ ನೀತಿ ಹಗರಣ : ದೆಹಲಿ ಸಿಎಂ  ಕೇಜ್ರಿವಾಲ್ ಗೆ ಏಪ್ರಿಲ್ 15 ರವರೆಗೆ ನ್ಯಾಯಾಂಗ ಬಂಧನ

ನ್ಯೂಸ್ MORE NEWS...