Sun,May19,2024
ಕನ್ನಡ / English

ಬೆಂಗಳೂರಲ್ಲಿ 11ನೇ ಮಹಡಿಯಿಂದ ಬಿದ್ದು 10 ವರ್ಷದ ಬಾಲಕನ ದಾರುಣ ಸಾವು | ಜನತಾ ನ್ಯೂಸ್

01 Oct 2021
2063

ಬೆಂಗಳೂರು : 10 ವರ್ಷದ ಬಾಲಕ‌ ಆಯತಪ್ಪಿ ಕೆಳಗೆ ಬಿದ್ದು, ಸಾವನಪ್ಪಿರುವ ಘಟನೆ ರಾಜರಾಜೇಶ್ವರಿ ನಗರ‌ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ.

ಬನಶಂಕರಿಯಲ್ಲಿರುವ ಶೋಭಾ ವ್ಯಾಲಿ ಅಪಾರ್ಟ್‌ಮೆಂಟ್‌ನಲ್ಲಿ 11ನೇ ಮಹಡಿಯಿಂದ ಬಿದ್ದು 10 ವರ್ಷದ ಬಾಲಕ ಮೃತಪಟ್ಟಿದ್ದಾನೆ.

ಬನಶಂಕರಿಯಲ್ಲಿರುವ ಶೋಭಾ ವ್ಯಾಲಿ ಅಪಾರ್ಟ್‌ಮೆಂಟ್‌ನ ಬಾಲ್ಕನಿಯಲ್ಲಿ 10 ವರ್ಷದ ಗಗನ್ ಆಟವಾಡುತ್ತಿದ್ದ. ನಿನ್ನೆ ಮಧ್ಯಾಹ್ನ ನಡೆದಿರುವ ಘಟನೆ ತಡವಾಗಿ ಬೆಳಕಿಗೆ ಬಂದಿದೆ.

10 ವರ್ಷದ ಬಾಲಕ ಗಗನ್ ಸಾವನ್ನಪ್ಪಿದವ. ನಿನ್ನೆ ಸಂಜೆ‌ ಅಪಾರ್ಟ್​​ಮೆಂಟ್​​ನ ಟೆರೆಸ್​​ನಲ್ಲಿ ಆಟವಾಡುವಾಗ ಆಯತಪ್ಪಿ 11ನೇ ಮಹಡಿಯಿಂದ 5ನೇ ಮಹಡಿಗೆ ಬಿದ್ದು ಬಾಲಕ ಸಾವನ್ನಪ್ಪಿದ್ದಾನೆ ಎಂದು ತಿಳಿದು ಬಂದಿದೆ. ಮನೆಯಲ್ಲಿ ಯಾರೂ ಇಲ್ಲದ ವೇಳೆ ಟೆರೇಸ್ ಮೇಲೆ ಆಟ ಆಡಲು ಬಾಲಕ ತೆರಳಿದ್ದ ಎಂದು ತಿಳಿದುಬಂದಿದೆ.

ಘಟನೆ ಸಂಬಂಧ ಆರ್ ಆರ್ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

RELATED TOPICS:
English summary :Bangalore

ಪ್ರಧಾನಿ ಮೋದಿ ಅವರ ಮೂರನೇ ಅವಧಿಯ ಆರು ತಿಂಗಳೊಳಗೆ ಪಿಒಕೆ ಭಾರತದ ಭಾಗವಾಗಲಿದೆ - ಸಿಎಂ ಯೋಗಿ

ಸಂಸದ ಪ್ರಜ್ವಲ್‌ ರೇವಣ್ಣ  ಪೆನ್‌ಡ್ರೈವ್‌ ಪ್ರಕರಣ : ಎಲ್ಲಾ ಡಿ.ಕೆ.ಶಿವಕುಮಾರ್‌ ಪ್ಲಾನ್ - ವಕೀಲ ದೇವರಾಜೇಗೌಡ

 ಬೆಂಗಳೂರು ನಗರ ವ್ಯಾಪ್ತಿಯಲ್ಲಿ ರಸ್ತೆಬದಿ ಒಣಗಿರುವ ಮರಗಳು ಹಾಗೂ ರೆಂಬೆ ಕೊಂಬೆಗಳ ಮಾಹಿತಿ ಕೋರಿರುವ ಬಿಬಿಎಂಪಿ

ಸಿಎಂ ಕೇಜ್ರಿವಾಲ್ ಗೃಹ ಕಚೇರಿಯಲ್ಲಿ ಎಎಪಿ ರಾಜ್ಯಸಭಾ ಸಂಸದೆ ಮೇಲೆ ಹಲ್ಲೆ ಪ್ರಕರಣ : ದೂರು ದಾಖಲಿಸಿದ ಸ್ವಾತಿ ಮಲಿವಾಲ್

ಚುನಾವಣಾ ಪ್ರಚಾರಕ್ಕೆ ಜಾಮೀನು : ಅರವಿಂದ್ ಕೇಜ್ರಿವಾಲ್ ಅವರಿಗೆ ವಿಶೇಷ ಸವಲತ್ತು ನೀಡಲಾಗಿದೆ - ಕೇಂದ್ರ ಗೃಹ ಸಚಿವ

ಪಾಕಿಸ್ತಾನವು ಬಳೆಗಳನ್ನು ಧರಿಸದಿದ್ದರೆ, ನಾವು ಅವರಿಗೆ ಬಳೆಗಳನ್ನು ಧರಿಸುವಂತೆ ಮಾಡುತ್ತೇವೆ - ಪ್ರಧಾನಿ ಮೋದಿ

 ಸರತಿ ಸಾಲಿನಲ್ಲಿ ಬಂದು ಮತ ಚಲಾಯಿಸುವಂತೆ ಕೇಳಿದ ಮತದಾರನಿಗೆ ಕಪಾಳಮೋಕ್ಷ ಮಾಡಿದ ಆಂದ್ರಪ್ರದೇಶದ ಶಾಸಕ

ದೆಹಲಿ ಸಿಎಂ ನಿವಾಸದಲ್ಲಿ ಆಪ್ ರಾಜ್ಯಸಭಾ ಸಂಸದೆ ಸ್ವಾತಿ ಮಲಿವಾಲ್ ಮೇಲೆ ಹಲ್ಲೆ ಪ್ರಕರಣ : ಭಾರಿ ಚರ್ಚೆ

ಅದಾನಿ, ಅಂಬಾನಿ ಹಣದ ಬ್ಯಾಗ್ ನಿರೀಕ್ಷೆ ಬಗ್ಗೆ ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ ಹೇಳಿಕೆ- ಬಿಜೆಪಿ ವಾಗ್ದಾಳಿ

ಪಾಕ್ ಆಕ್ರಮಿತ ಜಮ್ಮುಕಾಶ್ಮೀರದಲ್ಲಿ ನಾಗರಿಕ ಯುದ್ಧ ಪರಿಸ್ಥಿತಿ ಉದ್ಭವ : ಗಾಳಿಯಲ್ಲಿ ಗುಂಡು, ಪೊಲೀಸರ ಪ್ರತಿಭಟನಾಕಾರರ ಘರ್ಷಣೆ

ಪ್ರಧಾನಿ ಮೋದಿ ಏನು ಹೇಳಿದರೂ ತೂಕವಿಲ್ಲ - ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ

ಚುನಾವಣಾ ಪ್ರಚಾರಕ್ಕಾಗಿ ಅರವಿಂದ್ ಕೇಜ್ರಿವಾಲ್ ಮಧ್ಯಂತರ ಜಾಮೀನು ನೀಡಿದ ಸುಪ್ರೀಂ

ನ್ಯೂಸ್ MORE NEWS...