ಯಾರಿಗೆ ಟಿಕೆಟ್ ಸಿಕ್ಕರೂ ಎಲ್ಲರು ಒಂದಾಗಿ ಚುನಾವಣೆಯಲ್ಲಿ ಕೆಲಸ ಮಾಡಬೇಕು: ಸಿದ್ದರಾಮಯ್ಯ | ಜನತಾ ನ್ಯೂಸ್

01 Oct 2021
538

ಬೆಂಗಳೂರು : ಉಪಚುನಾವಣೆ ಟಿಕೆಟ್ ಸಂಬಂಧ ಪಕ್ಷದ ಹೈಕಮಾಂಡ್ ಅಂತಿಮ ತೀರ್ಮಾನ ಕೈಗೊಳ್ಳಲಿದ್ದು, ಯಾರಿಗೆ ಟಿಕೆಟ್ ಸಿಕ್ಕರೂ ಎಲ್ಲರು ಒಂದಾಗಿ ಚುನಾವಣೆಯಲ್ಲಿ ಕೆಲಸ ಮಾಡಬೇಕೆಂದು ಹೇಳಿದ್ದೇವೆ ಎಂದು ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ತಿಳಿಸಿದ್ದಾರೆ.

ತಮ್ಮ ನಿವಾಸದಲ್ಲಿ ಮಾತನಾಡಿದ ಅವರು, ಹಾವೇರಿ ಜಿಲ್ಲೆಯ ಮುಖಂಡರ ಜೊತೆ ನಿನ್ನೆ ಸಭೆ ನಡೆಸಿದ್ದೇವೆ. ಶ್ರೀನಿವಾಸ್ ಮಾನೆ, ಮನೋಹರ ತಹಶೀಲ್ದಾರ್ ಇಬ್ಬರ ಜೊತೆಯೂ ಮಾತುಕತೆ ನಡೆಸಿದ್ದೇವೆ.

ನಾವು ಯಾರಿಗೆ ಟಿಕೆಟ್ ಅಂತಾ ಘೋಷಣೆ ಮಾಡಿಲ್ಲ. ಶ್ರೀನಿವಾಸ್ ಮಾನೆಗೆ ಟಿಕೆಟ್ ಸಿಕ್ಕರೆ, ಮನೋಹರ ತಹಶೀಲ್ದಾರ್ ಅವರು ಮಾನೆ ಪರ ಕೆಲಸ ಮಾಡಬೇಕು. ತಹಶೀಲ್ದಾರ್​ಗೆ ಟಿಕೆಟ್ ಸಿಕ್ಕರೆ ಶ್ರೀನಿವಾಸ್ ಮಾನೆ ಬೆಂಬಲಿಸಬೇಕು. ಈ ಸಂಧಾನಕ್ಕೆ ಇಬ್ಬರು ನಾಯಕರು ಒಪ್ಪಿಕೊಂಡಿದ್ದಾರೆ ಎಂದರು.

RELATED TOPICS:
English summary :Siddaramaiah

ಗೊಬ್ಬರ ಕೇಳಿದ ರೈತರ ಮೇಲೆ ಯಡಿಯೂರಪ್ಪ ಗೋಲಿಬಾರ್ ಮಾಡಿಸಿದರು: ಸಿದ್ದರಾಮಯ್ಯ | ಜನತಾ ನ್ಯೂ&#

264 ಹೊಸ ಕೊರೋನಾ ಪ್ರಕರಣ ಪತ್ತೆ; 421 ಚೇತರಿಕೆ , 6 ಸಾವು! | ಜನತಾ ನ್ಯೂ&#

ರಾಮನ ಹೆಸರಲ್ಲಿ ಹಣದ ಅವ್ಯವಹಾರ ನಡೆದಿದೆ: ಆರ್​ಎಸ್​ಎಸ್​ ವಿರುದ್ಧ ಎಚ್​ಡಿಕೆ ಆರೋಪ | ಜನತಾ ನ್ಯೂ&#

ರಾಮಮಂದಿರ ನಿರ್ಮಾಣಕ್ಕೆ ನೀವೆಷ್ಟು ಹಣ ಕೊಟ್ಟಿದ್ದೀರಿ?: ಕುಮಾರಸ್ವಾಮಿಗೆ ಸಿ.ಟಿ ರವಿ ಪ್ರಶ್ನೆ | ಜನತಾ ನ್ಯೂ&#

1 ರಿಂದ 5ನೇ ತರಗತಿ ಶಾಲೆ ಆರಂಭಿಸುವ ಶೀಘ್ರ ನಿರ್ಧಾರ: ಶಿಕ್ಷಣ ಸಚಿವ ಬಿ.ಸಿ.ನಾಗೇಶ್ | ಜನತಾ ನ್ಯೂ&#

ಸಿಡಬ್ಲ್ಯೂಸಿ : ಸೋನಿಯಾಗಾಂಧಿ ಕಾರ್ಯಾವಧಿ ಮುಂದುವರಿಕೆ, ಮಗ ರಾಹುಲ್ ಗಾಂಧಿಗೆ ಅಧ್ಯಕ್ಷ ಸ್ಥಾನ ಬಹುತೇಕ ಖಚಿತ | ಜನತಾ ನ್ಯೂ&#

ಬೆಂಗಳೂರಿನಲ್ಲಿ ಹೈಟೆಕ್​ ಹನಿಟ್ರ್ಯಾಪ್​ ನಡೆಸುತ್ತಿದ್ದ ಆರೋಪಿ ಬಂಧನ | ಜನತಾ ನ್ಯೂ&#

ನಕಲಿ ಐಎಎಸ್ ಅಧಿಕಾರಿ, ಸರ್ಕಾರಿ ಕೆಲಸ‌ ಕೊಡಿಸುವುದಾಗಿ ನಂಬಿಸಿ ವಂಚನೆ! | ಜನತಾ ನ್ಯೂ&#

ಐಪಿಎಲ್ ಬೆಟ್ಟಿಂಗ್‌ಗೆ ಸಾಲ: ನದಿಗೆ ಹಾರಿ ಆತ್ಮಹತ್ಯೆ ಶಂಕೆ | ಜನತಾ ನ್ಯೂ&#

ಸಚಿವರು ಕೇವಲ ಪ್ರಚಾರಕ್ಕೆ ಸೀಮಿತವಾಗದೆ ಸಿಬ್ಬಂದಿಗಳ ಗೋಳು ಕೇಳಲಿ: ದಿನೇಶ್ ಗುಂಡೂರಾವ್ | ಜನತಾ ನ್ಯೂ&#

ಅಂಗಡಿ ಮುಂದೆ ಕುಳಿತಿದ್ದವರ ಮೇಲೆ ಹರಿದ ಲಾರಿ, ಇಬ್ಬರು ಸ್ಥಳದಲ್ಲೇ ಸಾವು! | ಜನತಾ ನ್ಯೂ&#

ಕಲ್ಲಿದ್ದಲು ಕೊರತೆಯಿಂದ‌ ವಿದ್ಯುತ್ ಉತ್ಪಾದನೆಯಲ್ಲಿ ಯಾವುದೇ ವ್ಯತ್ಯಯ ಇಲ್ಲ: ಸಚಿವ ಸುನೀಲ್‌ | ಜನತಾ ನ್ಯೂ&#

ನ್ಯೂಸ್ MORE NEWS...