ಉಪ ಚುನಾವಣೆಗೆ ಅಭ್ಯರ್ಥಿಗಳ ಆಯ್ಕೆ ಕೋರ್ ಕಮಿಟಿ ಸಭೆಯಲ್ಲಿ ತೀರ್ಮಾನ! | ಜನತಾ ನ್ಯೂಸ್

01 Oct 2021
576

ಬೆಂಗಳೂರು : ಹಾನಗಲ್ ಹಾಗೂ ಸಿಂದಗಿ ವಿಧಾನಸಭೆ ಕ್ಷೇತ್ರಗಳ ಉಪ ಚುನಾವಣೆಗೆ ಸ್ಪರ್ಧಿಸುವ ವಿಚಾರಕ್ಕೆ ಪ್ರತಿಕ್ರಿಯಿಸಿದ ರಾಜ್ಯ ಬಿಜೆಪಿ ಉಪಾಧ್ಯಕ್ಷ ಬಿ.ವೈ.ವಿಜಯೇಂದ್ರ, ವರಿಷ್ಠರ ಆದೇಶಕ್ಕೆ ನಾನು ಬದ್ದ ಎಂದರು.

ಚುನಾವಣೆಗೆ ಅಭ್ಯರ್ಥಿಗಳ ಆಯ್ಕೆ ವಿಚಾರ ಕೋರ್ ಕಮಿಟಿ ಸಭೆಯಲ್ಲಿ ತೀರ್ಮಾನ ಆಗಲಿದೆ. ಪ್ರತಿ ಬಾರಿ ಉಪ ಚುನಾವಣೆ ಬಂದ ಸಂದರ್ಭದಲ್ಲಿ ನನ್ನ ಹೆಸರು ಕೇಳಿ ಬರುತ್ತದೆ. ಉಪ ಚುನಾವಣೆಯಲ್ಲಿ ಯಾವ ಕ್ಷೇತ್ರದ ಉಸ್ತುವಾರಿ ನೀಡಿದರೂ ನಿಭಾಯಿಸುತ್ತೇನೆ ಎಂದು ಹೇಳಿದರು.

ಉಪ ಚುನಾವಣೆಗೆ ಅಭ್ಯರ್ಥಿಗಳ ಆಯ್ಕೆ ಕುರಿತು ಕೋರ್ ಕಮಿಟಿ ಸಭೆಯಲ್ಲಿ ತೀರ್ಮಾನ ಆಗಲಿದೆ ಎಂದು ಇದೇ ಸಂದರ್ಭದಲ್ಲಿ ಹೇಳಿದರು. ಅಕ್ಟೋಬರ್ 30 ರಂದು ಹಾನಗಲ್ ಹಾಗೂ ಸಿಂದಗಿ ವಿಧಾನಸಭಾ ಕ್ಷೇತ್ರದ ಉಪಚುನಾವಣೆ ನಡೆಯಲಿದೆ.

RELATED TOPICS:
English summary :Vijayendra

ಈ ಹಿಂದೆ ಶ್ರೀರಾಮನನ್ನು ನಿಂದಿಸುತ್ತಿದ್ದವರು, ಚುನಾವಣೆಯ ಕಾರಣ ಅಯೋಧ್ಯೆಗೆ ಭೇಟಿ ನೀಡುತ್ತಿದ್ದಾರೆ - ಯೋಗಿ | ಜನತಾ ನ್ಯೂ&#

ತವರಿಗೆ ಬಂದಿದ್ದ ತಂಗಿಯನ್ನೇ ಮಾರಕಾಸ್ತ್ರದಿಂದ ಹೊಡೆದು ಸಾಯಿಸಿದ ಅಣ್ಣ! | ಜನತಾ ನ್ಯೂ&#

ನಾಪತ್ತೆಯಾಗಿರುವ ಕೃಷಿ ಸಚಿವ ಬಿ.ಸಿ ಪಾಟೀಲ್ ಅವರನ್ನು ಹುಡುಕಿ ಕೆಲಸಕ್ಕೆ ಹಚ್ಚಿ: ಸಿಎಂಗೆ ಸಿದ್ದರಾಮಯ್ಯ ಆಗ್ರಹ | ಜನತಾ ನ್ಯೂ&#

ದೀಪಾವಳಿಯಂದು ಕಡ್ಡಾಯವಾಗಿ ಗೋಮಾತೆಗೆ ಪೂಜೆ ಸಲ್ಲಿಸಬೇಕು ಸರ್ಕಾರದಿಂದ ಆದೇಶ! | ಜನತಾ ನ್

ಡಿಕೆ ಶಿವಕುಮಾರ್ ಸಿಎಂ ಕನಸಿಗೆ ಎಳ್ಳು ನೀರು ಬಿಡಲು ಸಿದ್ದರಾಮಯ್ಯ ಸಿದ್ದರಾಗಿದ್ದಾರೆ: ಬಿಜೆಪಿ ವ್ಯಂಗ್ಯ | ಜನತಾ ನ್ಯೂ&#

ಸಿದ್ದರಾಮಯ್ಯ ಕಂಡರೆ ಕುರುಬರಿಗೆ ಇಂಗ್ಲಿಷ್ ಫಿಲಂ ನೋಡಿದ ಹಾಗೆ: ಎಚ್. ವಿಶ್ವನಾಥ್ | ಜನತಾ ನ್ಯೂ&#

ಹೃದಯ ವಿದ್ರಾವಕ ಘಟನೆ: ಮಕ್ಕಳಿಗೂ ಬೆಂಕಿ ಹಚ್ಚಿ ಆತ್ಮಹತ್ಯೆ ಮಾಡಿಕೊಂಡ ಗೃಹಿಣಿ! | ಜನತಾ ನ್ಯೂ&#

ಬೆಂಗಳೂರಿನಲ್ಲಿ ನಿಷೇಧಿತ 1 ಸಾವಿರ ಮುಖಬೆಲೆಯ, 5 ಕೋಟಿಯಷ್ಟು ಕಲರ್ ಜೆರಾಕ್ಸ್ ನೋಟುಗಳ ವಶ..! | ಜನತಾ ನ್ಯೂ&#

ನನ್ನ ಸಾವಿಗೆ ಕೆಟ್ಟ ಶಿಕ್ಷಣ ವ್ಯವಸ್ಥೆಯೇ ಕಾರಣ, ವೀಡಿಯೋ ಮಾಡಿ ವಿದ್ಯಾರ್ಥಿ ಆತ್ಮಹತ್ಯೆ | ಜನತಾ ನ್ಯೂ&#

ಕೋವಿಡ್-19 ನಿಂದ ರಾಜ್ಯಾದ್ಯಂತ 10 ಸಾವು, 290 ಹೊಸ ಪ್ರಕರಣ : ಬೆಂಗಳೂರಿನಲ್ಲಿ 137 | ಜನತಾ ನ್ಯೂ&#

2 ಪ್ರಕರಣಗಳಲ್ಲಿ ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಅವರಿಗೆ ಜಾಮೀನು ಮಂಜೂರು | ಜನತಾ ನ್ಯೂ&#

ಶಾಲೆಗೆಂದು ಹೇಳಿ ಈಜಲು ಹೋದ ಬಾಲಕ ಕೆರೆ ಪಾಲು! | ಜನತಾ ನ್ಯೂ&#

ನ್ಯೂಸ್ MORE NEWS...