Thu,Apr25,2024
ಕನ್ನಡ / English

ಅಕ್ಟೋಬರ್ ನಲ್ಲೇ ಮಕ್ಕಳಿಗೆ ಲಸಿಕೆ ವಿತರಣೆ ಸಾಧ್ಯತೆ: ಡಾ ಸುಧಾಕರ್ | ಜನತಾ ನ್ಯೂಸ್

01 Oct 2021
3310

ಬೆಂಗಳೂರು : ಮೂರನೇ ಹಂತದ ವ್ಯಾಕ್ಸಿನೇಷನ್‌ ಆರಂಭವಾಗಲಿದೆ. ಅಕ್ಟೋಬರ್ ತಿಂಗಳಲ್ಲಿ ಮಕ್ಕಳಿಗೂ ಲಸಿಕೆ ಬರಲಿದೆ. ಕೇಂದ್ರ ದರ ನಿಗದಿಪಡಿಸಲಿದೆ. ದರ ನಿಗದಿ ಬಳಿಕ ಅಂತಿಮವಾಗಿ ತೀರ್ಮಾನವಾಗಲಿದೆ ಎಂದು ಆರೋಗ್ಯ ಸಚಿವ ಸುಧಾಕರ್ ಹೇಳಿದರು.

ಕೊವಿಡ್ ತಡೆ ಮಾರ್ಗಸೂಚಿ ಅನ್ವಯ ಈಗಾಗಲೇ ಶಾಲೆ ಆರಂಭವಾಗಿದೆ. ಮಕ್ಕಳಿಗೆ ಲಸಿಕೆ ಕೊಡುವ ಬಗ್ಗೆ ಕೇಂದ್ರ ಸರ್ಕಾರ ಯಾವಾಗ ಬೇಕಾದರೂ ಘೋಷಣೆ ಮಾಡಬಹುದು. ಮಕ್ಕಳಲ್ಲಿ ಶೇಕಡಾ .008 ರಷ್ಟು ಮಾತ್ರ ಸೋಂಕು‌ ಕಂಡುಬಂದಿದೆ.ಶೇ.10ರಷ್ಟು ಮಕ್ಕಳಿಗೆ ಟೆಸ್ಟ್‌ ಮಾಡುವಂತೆ ಸೂಚಿಸಿದ್ದೇವೆ.

ಶಾಲೆಗಳಲ್ಲಿ ಹೋದಾಗ, ಬೇರೆ ಸಂದರ್ಭದಲ್ಲಿ ಎಚ್ಚರ ಅಗತ್ಯ. ಕೊವಿಡ್ ಸೋಂಕು ಹೆಚ್ಚದಿರುವಂತೆ ತಡೆಯಲು ಬೇರೆ ಬೇರೆ ಇಲಾಖೆಗಳ ಮುಖಾಂತರ ಮಾರ್ಗಸೂಚಿ ಹೊರಡಿಸಬೇಕಿದೆ ಎಂದು ಆರೋಗ್ಯ ಸಚಿವ ಡಾ. ಸುಧಾಕರ್ ತಿಳಿಸಿದರು.

ಸಿನಿಮಾ ಮಂದಿರಗಳಿಗೆ 100ರಷ್ಟು ಅವಕಾಶ ನೀಡಲಾಗಿದೆ. ಅದನ್ನು ಹೊರತುಪಡಿಸಿದರೆ ಕೆಲವು ನಿರ್ಬಂಧ ಮಾತ್ರ ಇದೆ. ಎರಡು ಡೋಸ್ ಸಂಪೂರ್ಣವಾಗಿ ಕೊಡುವವರೆಗೂ ಯಾವುದೇ ರೀತಿಯ ಸಮಾರಂಭ ಮಾಡಲು ಅವಕಾಶ ಇಲ್ಲ. ಈಜುಕೊಳಕ್ಕೂ ಕೂಡ ಸದ್ಯ ಅನುಮತಿ ಕೊಡುವುದಿಲ್ಲ ಎಂದು ಸಚಿವರು ಹೇಳಿದರು.

RELATED TOPICS:
English summary :Sudhakar

ಪಕ್ಷದ ಚುನಾವಣಾ ಪ್ರಣಾಳಿಕೆ ಪತ್ರ ವನ್ನು ಖುದ್ದಾಗಿ ವಿವರಿಸಲು ಪ್ರಧಾನಿ ಮೋದಿ ಸಮಯ ಕೇಳಿದ ಕಾಂಗ್ರೆಸ್ ಅಧ್ಯಕ್ಷ ಖರ್ಗೆ

ಇಡೀ ಮುಸ್ಲಿಂ ಸಮುದಾಯವನ್ನು ಒಬಿಸಿ 2ಬಿ ಗೆ ಸೇರಿಸುವ ಕರ್ನಾಟಕದ ಕಾಂಗ್ರೆಸ್ ಸರ್ಕಾರದ ನಿರ್ಧಾರಕ್ಕೆ ಭಾರಿ ಟೀಕೆ

ಕಾಂಗ್ರೆಸ್ ಸರ್ಕಾರ ಬಂದರೆ ತಾಯಂದಿರ ಚಿನ್ನ, ಮಂಗಳಸೂತ್ರ, ಆಸ್ತಿಗಳನ್ನು ಕಿತ್ತು ಮುಸ್ಲಿಮರಿಗೆ ಹಂಚುತ್ತಾರೆ - ಪ್ರಧಾನಿ ಮೋದಿ

ಚುನಾವಣಾ ಆಯೋಗ ನನ್ನ ಹೆಲಿಕಾಪ್ಟರ್ ಅನ್ನು ಸಹ ಹುಡುಕಬಹುದು - ಅಮಿತ್ ಶಾ

ನನ್ನ ಮಗಳ ಹತ್ಯೆ ವಿಷಯದಲ್ಲಿ ಸರ್ಕಾರ ದಾರಿ ತಪ್ಪಿಸುತ್ತಿದೆ: ನೇಹಾ ತಂದೆ ನಿರಂಜನ್ ಹಿರೇಮಠ ಆರೋಪ

ರಾಜ್ಯಾದ್ಯಂತ ಮುಂದಿನ ಮೂರು ದಿನ ಮಳೆ, ಬೆಂಗಳೂರಿನ ಹಲವೆಡೆ ಗುಡುಗು ಸಹಿತ ತುಂತುರು ಮಳೆ

ಮಗಳ ಸಾವಿಗೆ ನ್ಯಾಯ ಕೊಡಿಸುವಂತೆ ಬಿಜೆಪಿ ಕೇಂದ್ರ ಸಚಿವರ ಬಳಿ ಗೋಗರೆದು ಬೇಡಿಕೊಂಡ ಕಾಂಗ್ರೆಸ್ ಪಾಲಿಕೆಸದಸ್ಯ

ವೈದ್ಯಕೀಯ ಜಾಮೀನು ಪಡೆಯಲು ಹೆಚ್ಚು ಸಕ್ಕರೆಯ ಆಹಾರವನ್ನು ಸೇವಿಸುತ್ತಿದ್ದಾರೆ ಅರವಿಂದ್ ಕೇಜ್ರಿವಾಲ್ - ಇಡಿ

ಅಯೋಧ್ಯೆ ಶ್ರೀ ರಾಮ ಮಂದಿರದಲ್ಲಿ ಸೂರ್ಯ ತಿಲಕ್ : ವಿಶೇಷತೆಗಳೇನು? ಹೆಚ್ಚಿನ ಮಾಹಿತಿ

ಭಾರತದಲ್ಲಿ ಗೋಮಾಂಸ ರಫ್ತು ಸಂಪೂರ್ಣ ನಿಷೇಧಿಸಲಾಗಿದೆ - ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್

ಜೆಡಿಎಸ್ ಎಲ್ಲಾ 28 ಸ್ಥಾನಗಳಲ್ಲಿ ಸ್ಪರ್ಧಿಸುತ್ತಿದೆ ಮತ್ತು ಕೇವಲ 3 ಸ್ಥಾನಗಳಲ್ಲಿ ಅಲ್ಲ - ಹೆಚ್‌ಡಿ.ದೇವೇಗೌಡ

ಪಾಕಿಸ್ತಾನದಲ್ಲಿ 20 ಭಯೋತ್ಪಾದಕರ ಹತ್ಯೆ : ವಿದೇಶಾಂಗ ಸಚಿವರ ಸ್ಪಷ್ಟನೆ

ನ್ಯೂಸ್ MORE NEWS...