ಒಂದೇ ಕುಟುಂಬದ ಐವರ ಆತ್ಮಹತ್ಯೆ ಪ್ರಕರಣ: ಶಂಕರ್​, ಅಳಿಯಂದಿರ ಬಂಧನ | ಜನತಾ ನ್ಯೂಸ್

01 Oct 2021
551

ಬೆಂಗಳೂರು : ನಗರದ ಬ್ಯಾಡರಹಳ್ಳಿಯಲ್ಲಿ ನಡೆದಿದ್ದ ಒಂದೇ ಕುಟುಂಬದ ನಾಲ್ವರ ಆತ್ಮಹತ್ಯೆ ಪ್ರಕರಣದಲ್ಲಿ ಪೊಲೀಸರು ಶಂಕರ್ ಹಾಗೂ ಅವರ ಅಳಿಯಂದಿರಾದ ಶ್ರೀಕಾಂತ್ ಮತ್ತು ಪ್ರವೀಣ್ ಎಂಬುವರನ್ನು ವಶಕ್ಕೆ ಪಡೆದಿದ್ದಾರೆ. ಪ್ರಕರಣದ ಕೂಲಂಕಷ ತನಿಖೆ ನಡೆಸಿದ ಬ್ಯಾಡರಹಳ್ಳಿ ಪೊಲೀಸರು, ಈ ಮೂವರನ್ನು ಆತ್ಮಹತ್ಯೆಗೆ ಪ್ರಚೋದನೆ ನೀಡಿದ ಆರೋಪದ ಮೇಲೆ ಬಂಧಿಸಿದ್ದಾರೆ.

ಲ್ಯಾಪ್​ಟ್ಯಾಪ್​ನಲ್ಲಿ ಬರೆದಿಟ್ಟಿದ್ದ ಡೆತ್​ನೋಟ್​ನಲ್ಲಿ ತಂದೆ ಶಂಕರ್ ಹಾಗೂ ಅಳಿಯಂದಿರ ವಿರುದ್ಧ ಮೃತರು ಆರೋಪ ಮಾಡಿದ್ದರು. ಸಿಂಧೂರಾಣಿ, ಸಿಂಚನಾ ತಮ್ಮ ಪತಿಯಂದಿರ ವಿರುದ್ಧ ವರದಕ್ಷಿಣೆ ಕಿರುಕುಳ ಹಾಗೂ ಹಲ್ಲೆಯ ಆರೋಪ ಮಾಡಿದ್ದರು.

ಪ್ರಕರಣಕ್ಕೆ ಸಂಬಂಧಿಸಿದಂತೆ ಮೂರು ಲ್ಯಾಪ್​​ಟ್ಯಾಪ್, ನಾಲ್ಕು ಮೊಬೈಲ್ ಫೋನ್​ ಹಾಗೂ 3 ಡೆತ್​​ನೋಟ್ ಪೊಲೀಸರು ವಶಪಡಿಸಿಕೊಂಡಿದ್ದರು. ಮನೆ ಮಾಲೀಕ ಹಲ್ಲೆಗೆರೆ ಶಂಕರ್, ಪುತ್ರಿ ಸಿಂಚನಾರ ಪತಿ ಪ್ರವೀಣ್, ಸಿಂಧುರಾಣಿಯ ಪತಿ ಶ್ರೀಕಾಂತ್ ಬಂಧಿತರು.

RELATED TOPICS:
English summary :Bangalore

ಈ ಹಿಂದೆ ಶ್ರೀರಾಮನನ್ನು ನಿಂದಿಸುತ್ತಿದ್ದವರು, ಚುನಾವಣೆಯ ಕಾರಣ ಅಯೋಧ್ಯೆಗೆ ಭೇಟಿ ನೀಡುತ್ತಿದ್ದಾರೆ - ಯೋಗಿ | ಜನತಾ ನ್ಯೂ&#

ತವರಿಗೆ ಬಂದಿದ್ದ ತಂಗಿಯನ್ನೇ ಮಾರಕಾಸ್ತ್ರದಿಂದ ಹೊಡೆದು ಸಾಯಿಸಿದ ಅಣ್ಣ! | ಜನತಾ ನ್ಯೂ&#

ನಾಪತ್ತೆಯಾಗಿರುವ ಕೃಷಿ ಸಚಿವ ಬಿ.ಸಿ ಪಾಟೀಲ್ ಅವರನ್ನು ಹುಡುಕಿ ಕೆಲಸಕ್ಕೆ ಹಚ್ಚಿ: ಸಿಎಂಗೆ ಸಿದ್ದರಾಮಯ್ಯ ಆಗ್ರಹ | ಜನತಾ ನ್ಯೂ&#

ದೀಪಾವಳಿಯಂದು ಕಡ್ಡಾಯವಾಗಿ ಗೋಮಾತೆಗೆ ಪೂಜೆ ಸಲ್ಲಿಸಬೇಕು ಸರ್ಕಾರದಿಂದ ಆದೇಶ! | ಜನತಾ ನ್

ಡಿಕೆ ಶಿವಕುಮಾರ್ ಸಿಎಂ ಕನಸಿಗೆ ಎಳ್ಳು ನೀರು ಬಿಡಲು ಸಿದ್ದರಾಮಯ್ಯ ಸಿದ್ದರಾಗಿದ್ದಾರೆ: ಬಿಜೆಪಿ ವ್ಯಂಗ್ಯ | ಜನತಾ ನ್ಯೂ&#

ಸಿದ್ದರಾಮಯ್ಯ ಕಂಡರೆ ಕುರುಬರಿಗೆ ಇಂಗ್ಲಿಷ್ ಫಿಲಂ ನೋಡಿದ ಹಾಗೆ: ಎಚ್. ವಿಶ್ವನಾಥ್ | ಜನತಾ ನ್ಯೂ&#

ಹೃದಯ ವಿದ್ರಾವಕ ಘಟನೆ: ಮಕ್ಕಳಿಗೂ ಬೆಂಕಿ ಹಚ್ಚಿ ಆತ್ಮಹತ್ಯೆ ಮಾಡಿಕೊಂಡ ಗೃಹಿಣಿ! | ಜನತಾ ನ್ಯೂ&#

ಬೆಂಗಳೂರಿನಲ್ಲಿ ನಿಷೇಧಿತ 1 ಸಾವಿರ ಮುಖಬೆಲೆಯ, 5 ಕೋಟಿಯಷ್ಟು ಕಲರ್ ಜೆರಾಕ್ಸ್ ನೋಟುಗಳ ವಶ..! | ಜನತಾ ನ್ಯೂ&#

ನನ್ನ ಸಾವಿಗೆ ಕೆಟ್ಟ ಶಿಕ್ಷಣ ವ್ಯವಸ್ಥೆಯೇ ಕಾರಣ, ವೀಡಿಯೋ ಮಾಡಿ ವಿದ್ಯಾರ್ಥಿ ಆತ್ಮಹತ್ಯೆ | ಜನತಾ ನ್ಯೂ&#

ಕೋವಿಡ್-19 ನಿಂದ ರಾಜ್ಯಾದ್ಯಂತ 10 ಸಾವು, 290 ಹೊಸ ಪ್ರಕರಣ : ಬೆಂಗಳೂರಿನಲ್ಲಿ 137 | ಜನತಾ ನ್ಯೂ&#

2 ಪ್ರಕರಣಗಳಲ್ಲಿ ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಅವರಿಗೆ ಜಾಮೀನು ಮಂಜೂರು | ಜನತಾ ನ್ಯೂ&#

ಶಾಲೆಗೆಂದು ಹೇಳಿ ಈಜಲು ಹೋದ ಬಾಲಕ ಕೆರೆ ಪಾಲು! | ಜನತಾ ನ್ಯೂ&#

ನ್ಯೂಸ್ MORE NEWS...