Thu,Apr25,2024
ಕನ್ನಡ / English

ಮಹಾತ್ಮಾ ಗಾಂಧಿಯವರ ಜನ್ಮ ದಿನಾಚರಣೆ : ಪುಷ್ಪ ನಮನ ಸಲ್ಲಿಸಿದ ಪ್ರಧಾನಿ ಮೋದಿ, ರಾಷ್ಟ್ರಪತಿ ಕೋವಿಂದ್ | ಜನತಾ ನ್ಯೂಸ್

02 Oct 2021
1735

ನವದೆಹಲಿ : ಮಹಾತ್ಮಾ ಗಾಂಧಿಯವರ 153ನೇ ಜನ್ಮ ದಿನಾಚರಣೆಯಾದ ಇಂದು ಶನಿವಾರ ಪ್ರಧಾನಿ ನರೇಂದ್ರ ಮೋದಿ ಮತ್ತು ರಾಷ್ಟ್ರಪತಿ ಕೋವಿಂದ್ ಅವರು ರಾಷ್ಟ್ರ ರಾಜಧಾನಿಯಲ್ಲಿರುವ ರಾಜ್ ಘಾಟ್ ನಲ್ಲಿ ಗೌರವ ಸಲ್ಲಿಸಿದರು.

ಶನಿವಾರ ಬೆಳಿಗ್ಗೆ ಪ್ರಧಾನ ಮಂತ್ರಿಗಳು ಗಾಂಧಿಯವರಿಗೆ ಪುಷ್ಪನಮನ ಸಲ್ಲಿಸಿದ್ದಾರೆ. ಈ ಕುರಿತು ಬರೆದಿರುವ ಅವರು, ರಾಷ್ಟ್ರಪಿತ ಮಹಾತ್ಮ ಗಾಂಧಿಯವರ ಜನ್ಮದಿನದಂದು ಅವರಿಗೆ ವಿನಮ್ರ ನಮನಗಳು. ಪೂಜ್ಯ ಬಾಪು ಅವರ ಜೀವನ ಮತ್ತು ಆದರ್ಶಗಳು ದೇಶದ ಪ್ರತಿಯೊಂದು ಪೀಳಿಗೆಯನ್ನು ಕರ್ತವ್ಯದ ಹಾದಿಯಲ್ಲಿ ನಡೆಯುವಂತೆ ಪ್ರೇರೇಪಿಸುತ್ತದೆ, ಎಂದು ತಮ್ಮ ಅಧಿಕೃತ ಸಾಮಾಜಿಕ ಮಾಧ್ಯಮಗಳಲ್ಲಿ ಬರೆದಿದ್ದಾರೆ.

ರಾಷ್ಟ್ರಪತಿ ರಾಮನಾಥ್ ಕೊವಿಂದ್, ಲೋಕಸಭೆ ಸ್ಪೀಕರ್ ಓಂ ಬಿರ್ಲಾ, ಕಾಂಗ್ರೆಸ್ ಸಂಸದ ರಾಹುಲ್ ಗಾಂಧಿ ಮತ್ತು ಕಾಂಗ್ರೆಸ್ ಹಂಗಾಮಿ ಅಧ್ಯಕ್ಷೆ ಸೋನಿಯಾ ಗಾಂಧಿ ಸೇರಿದಂತೆ ಇತರರು ರಾಜಘಾಟ್ ನಲ್ಲಿ ರಾಷ್ಟ್ರಪಿತನಿಗೆ ಪುಷ್ಪ ನಮನ ಸಲ್ಲಿಸಿದರು.

ವಿಶ್ವದಾದ್ಯಂತ ಜನರು ರಾಷ್ಟ್ರಪಿತನಿಗೆ ಗೌರವ ಸಲ್ಲಿಸಿದರು, ಗಾಂಧಿ ಜಯಂತಿಯನ್ನು ಸಾಮಾಜಿಕ ಮಾಧ್ಯಮ ಪೋಸ್ಟ್‌ಗಳು, ಪುಷ್ಪ ನಮನಗಳು ಮತ್ತು ಹೆಚ್ಚಿನವುಗಳ ಮೂಲಕ ಸ್ಮರಿಸಿದರು.

RELATED TOPICS:
English summary :Mahatma Gandhi birth anniversary : PM Modi & President Kovind pays tribute

ಇಡೀ ಮುಸ್ಲಿಂ ಸಮುದಾಯವನ್ನು ಒಬಿಸಿ 2ಬಿ ಗೆ ಸೇರಿಸುವ ಕರ್ನಾಟಕದ ಕಾಂಗ್ರೆಸ್ ಸರ್ಕಾರದ ನಿರ್ಧಾರಕ್ಕೆ ಭಾರಿ ಟೀಕೆ

ಕಾಂಗ್ರೆಸ್ ಸರ್ಕಾರ ಬಂದರೆ ತಾಯಂದಿರ ಚಿನ್ನ, ಮಂಗಳಸೂತ್ರ, ಆಸ್ತಿಗಳನ್ನು ಕಿತ್ತು ಮುಸ್ಲಿಮರಿಗೆ ಹಂಚುತ್ತಾರೆ - ಪ್ರಧಾನಿ ಮೋದಿ

ಚುನಾವಣಾ ಆಯೋಗ ನನ್ನ ಹೆಲಿಕಾಪ್ಟರ್ ಅನ್ನು ಸಹ ಹುಡುಕಬಹುದು - ಅಮಿತ್ ಶಾ

ನನ್ನ ಮಗಳ ಹತ್ಯೆ ವಿಷಯದಲ್ಲಿ ಸರ್ಕಾರ ದಾರಿ ತಪ್ಪಿಸುತ್ತಿದೆ: ನೇಹಾ ತಂದೆ ನಿರಂಜನ್ ಹಿರೇಮಠ ಆರೋಪ

ರಾಜ್ಯಾದ್ಯಂತ ಮುಂದಿನ ಮೂರು ದಿನ ಮಳೆ, ಬೆಂಗಳೂರಿನ ಹಲವೆಡೆ ಗುಡುಗು ಸಹಿತ ತುಂತುರು ಮಳೆ

ಮಗಳ ಸಾವಿಗೆ ನ್ಯಾಯ ಕೊಡಿಸುವಂತೆ ಬಿಜೆಪಿ ಕೇಂದ್ರ ಸಚಿವರ ಬಳಿ ಗೋಗರೆದು ಬೇಡಿಕೊಂಡ ಕಾಂಗ್ರೆಸ್ ಪಾಲಿಕೆಸದಸ್ಯ

ವೈದ್ಯಕೀಯ ಜಾಮೀನು ಪಡೆಯಲು ಹೆಚ್ಚು ಸಕ್ಕರೆಯ ಆಹಾರವನ್ನು ಸೇವಿಸುತ್ತಿದ್ದಾರೆ ಅರವಿಂದ್ ಕೇಜ್ರಿವಾಲ್ - ಇಡಿ

ಅಯೋಧ್ಯೆ ಶ್ರೀ ರಾಮ ಮಂದಿರದಲ್ಲಿ ಸೂರ್ಯ ತಿಲಕ್ : ವಿಶೇಷತೆಗಳೇನು? ಹೆಚ್ಚಿನ ಮಾಹಿತಿ

ಭಾರತದಲ್ಲಿ ಗೋಮಾಂಸ ರಫ್ತು ಸಂಪೂರ್ಣ ನಿಷೇಧಿಸಲಾಗಿದೆ - ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್

ಜೆಡಿಎಸ್ ಎಲ್ಲಾ 28 ಸ್ಥಾನಗಳಲ್ಲಿ ಸ್ಪರ್ಧಿಸುತ್ತಿದೆ ಮತ್ತು ಕೇವಲ 3 ಸ್ಥಾನಗಳಲ್ಲಿ ಅಲ್ಲ - ಹೆಚ್‌ಡಿ.ದೇವೇಗೌಡ

ಪಾಕಿಸ್ತಾನದಲ್ಲಿ 20 ಭಯೋತ್ಪಾದಕರ ಹತ್ಯೆ : ವಿದೇಶಾಂಗ ಸಚಿವರ ಸ್ಪಷ್ಟನೆ

ಹಲಾಲ್ ಕಟ್ ಕರ್ನಾಟಕ ಕಾಂಗ್ರೆಸ್ ಸರ್ಕಾರ ಹಿಂದೂಗಳು, ಹಿಂದೂಗಳ ಸಂಸ್ಥೆಗಳು ಬೆಳೆದರೆ ಸಹಿಸೋದೇ ಇಲ್ಲ

ನ್ಯೂಸ್ MORE NEWS...