ಮಾಜಿ ಪ್ರಧಾನಿ ಲಾಲ್ ಬಹದ್ದೂರ್ ಶಾಸ್ತ್ರೀ ಜನ್ಮ ದಿನಾಚರಣೆ : ಪುಷ್ಪ ನಮನ ಸಲ್ಲಿಸಿದ ಪ್ರಧಾನಿ ಮೋದಿ | ಜನತಾ ನ್ಯೂಸ್
ನವದೆಹಲಿ : ಮಾಜಿ ಪ್ರಧಾನಿ ಲಾಲ್ ಬಹದ್ದೂರ್ ಶಾಸ್ತ್ರಿ ಅವರ ಜನ್ಮ ದಿನಾಚರಣೆಯಾದ ಇಂದು ಶನಿವಾರ ಪ್ರಧಾನಿ ನರೇಂದ್ರ ಮೋದಿ ಅವರು ರಾಷ್ಟ್ರ ರಾಜಧಾನಿಯಲ್ಲಿರುವ ವಿಜಯ್ ಘಾಟ್ ಗೆ ತೆರಳಿ ನಲ್ಲಿ ಗೌರವ ಸಲ್ಲಿಸಿದರು.
ಶನಿವಾರ ಬೆಳಿಗ್ಗೆ ಪ್ರಧಾನ ಮಂತ್ರಿಗಳು ಶಾಸ್ತ್ರಿಯವರಿಗೆ ಪುಷ್ಪನಮನ ಸಲ್ಲಿಸಿದ್ದಾರೆ. ಈ ಕುರಿತು ಬರೆದಿರುವ ಅವರು, ಮಾಜಿ ಪ್ರಧಾನಿ ಲಾಲ್ ಬಹದ್ದೂರ್ ಶಾಸ್ತ್ರಿ ಅವರ ಜನ್ಮ ದಿನಾಚರಣೆಯಂದು ಅವರಿಗೆ ನಮನಗಳು. ಮೌಲ್ಯಗಳು ಮತ್ತು ತತ್ವಗಳನ್ನು ಆಧರಿಸಿದ ಅವರ ಜೀವನವು ಯಾವಾಗಲೂ ದೇಶವಾಸಿಗಳಿಗೆ ಸ್ಫೂರ್ತಿಯ ಮೂಲವಾಗಿ ಉಳಿಯುತ್ತದೆ. ಎಂದು ತಮ್ಮ ಅಧಿಕೃತ ಸಾಮಾಜಿಕ ಮಾಧ್ಯಮಗಳಲ್ಲಿ ಬರೆದಿದ್ದಾರೆ.
RELATED TOPICS:
English summary :Former PM Shastri birth anniversary : PM Modi pays tribute