Sun,May19,2024
ಕನ್ನಡ / English

ಕೋವಿಡ್​ಗೆ ಪತಿ ಬಲಿ, ಮಕ್ಕಳನ್ನು ಉರುಳಿಗೆ ಹಾಕಿ ಆತ್ಮಹತ್ಯೆ ಮಾಡಿಕೊಂಡ ಮಹಿಳೆ! | ಜನತಾ ನ್ಯೂಸ್

02 Oct 2021
1993

ಬೆಂಗಳೂರು : ಕರೊನಾದಿಂದ ಪತಿ ಮೃತಪಟ್ಟ ನಂತರ ನೋವಿನಿಂದ ಹೊರಬರಲಾರದೆ ಪತ್ನಿಯು ತನ್ನ ಇಬ್ಬರು ಮಕ್ಕಳೊಂದಿಗೆ ನೇಣಿಗೆ ಶರಣಾದ ಹೃದಯ ವಿದ್ರಾವಕ ಘಟನೆ ಬೆಂಗಳೂರು ಉತ್ತರ ತಾಲೂಕಿನ ತೋಟದಗುಡ್ಡದಹಳ್ಳಿದ ಪ್ರಕೃತಿ ಬಡಾವಣೆಯಲ್ಲಿ ನಡೆದಿದೆ.

ನೆಲಮಂಗಲದ ಮಾದನಾಯಕನ ಹಳ್ಳಿ ಬಳಿಯ ಪ್ರಕೃತಿ ಬಡಾವಣೆ ವಸಂತಾ (40), ಯಶವಂತ್ (15) ಹಾಗೂ ನಿಶ್ಚಿತಾ (6) ಮೃತಪಟ್ಟವರು. ಒಂದು ರೂಮಿನಲ್ಲಿ ಮಗನನ್ನು ನೇಣಿಗೆ ಹಾಕಿ, ಇನ್ನೊಂದು ಕೊಠಡಿಯಲ್ಲಿ ಮಗಳ ಜತೆ ತಾವೂ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಮೈಸೂರು ಪಿಯಾಪಟ್ಟಣ ಮೂಲದ ಪತಿ ಪ್ರಸನ್ನ ಕುಮಾರ್, ಬಿಎಂಟಿಸಿಯ ಚಾಲಕ‌ ಕಂ ನಿರ್ವಾಹಕನಾಗಿದ್ದರು. ತೋಟದಗುಡ್ಡದಹಳ್ಳಿದ ಪ್ರಕೃತಿ ಬಡಾವಣೆಯಲ್ಲಿ ಕಳೆದ 3 ವರ್ಷಗಳ ಹಿಂದೆ ಮನೆ ಖರೀದಿಸಿದ್ದರು. ಪ್ರಸನ್ನ ಕುಮಾರ ಅವರು 2020ರ ಆಗಸ್ಟ್ ತಿಂಗಳ 7 ರಂದು ಕರೊನಾಗೆ ಬಲಿಯಾದರು.

ಮೃತಳ ಸಹೋದರ ಫೋನ್ ಮಾಡಿದ್ದು, ಕರೆ ಸ್ವೀಕರಿಸದಿದ್ದಾಗ ಹಾಗೂ ಸುತ್ತಮುತ್ತಲ ಜನ ಅನುಮಾನಗೊಂಡು ನೋಡಿದ್ದಾರೆ. ಆಗ ಮನೆ ಒಳಗಿನಿಂದ ಬಾಗಿಲು ಲಾಕ್ ಮಾಡಿಕೊಂಡಿದ್ದು, ಮತ್ತೆ ಏಣಿ ಏರಿ ಕಿಟಕಿ ಮೂಲಕ ನೋಡಿದಾಗ ಆತ್ಮಹತ್ಯೆ ಮಾಡಿಕೊಂಡಿರುವುದು ಬೆಳಕಿಗೆ ಬಂದಿದೆ.

ಗಂಡನ ಅಗಲಿಕೆಯ ಬೇಸರದಿಂದ ವಸಂತ, ಹಲವು ಬಾರಿ ಆತ್ಮಹತ್ಯೆಗೆ ಯತ್ನಿಸಿದ್ದರು. ಆಗ ಅವರಿಗೆ ಕುಟುಂಬಸ್ಥರು, ಸ್ಥಳೀಯರು ಬುದ್ದಿವಾದ ಹೇಳಿ ಕಳುಹಿಸಿದ್ದರಂತೆ.

ನನ್ನ ಗಂಡನನ್ನ ಕಳೆದುಕೊಂಡ ನೋವಿನಲ್ಲಿ ಆತ್ಮಹತ್ಯೆ ಮಾಡಿಕೊಳ್ಳುತ್ತಿದ್ದೇನೆ, ನನ್ನವರು ಅಂತ ಯಾರೂ ಇಲ್ಲ, ನಾನು ಮತ್ತು ನನ್ನ ಮಕ್ಕಳು ಯಾರಿಗೂ ಭಾರವಾಗುವುದಿಲ್ಲ. ನಮ್ಮ ಸಾವಿಗೆ ನಮ್ಮ ಸ್ವಾಭಿಮಾನವೇ ಕಾರಣ ಈ ಮನೆ ಮಾರಾಟ ಮಾಡಿ ನಮ್ಮ ಸಾಲ ತೀರಿಸಿಬಿಡಿ, ಹಣ ಉಳಿದರೆ ಅನಾಥಾಶ್ರಮಕ್ಕೆ ನೀಡಿ ಎಂದು ಮೂರು ಪುಟಗಳ ಡೆತ್ ನೋಟ್ ಬರೆದಿಟ್ಟು ಇಬ್ಬರು ಮಕ್ಕಳೊಂದಿಗೆ ತಾನೂ ಕೂಡ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

RELATED TOPICS:
English summary :Bangalore

ಪ್ರಧಾನಿ ಮೋದಿ ಅವರ ಮೂರನೇ ಅವಧಿಯ ಆರು ತಿಂಗಳೊಳಗೆ ಪಿಒಕೆ ಭಾರತದ ಭಾಗವಾಗಲಿದೆ - ಸಿಎಂ ಯೋಗಿ
ಪ್ರಧಾನಿ ಮೋದಿ ಅವರ ಮೂರನೇ ಅವಧಿಯ ಆರು ತಿಂಗಳೊಳಗೆ ಪಿಒಕೆ ಭಾರತದ ಭಾಗವಾಗಲಿದೆ - ಸಿಎಂ ಯೋಗಿ
ಸಂಸದ ಪ್ರಜ್ವಲ್‌ ರೇವಣ್ಣ  ಪೆನ್‌ಡ್ರೈವ್‌ ಪ್ರಕರಣ : ಎಲ್ಲಾ ಡಿ.ಕೆ.ಶಿವಕುಮಾರ್‌ ಪ್ಲಾನ್ - ವಕೀಲ ದೇವರಾಜೇಗೌಡ
ಸಂಸದ ಪ್ರಜ್ವಲ್‌ ರೇವಣ್ಣ ಪೆನ್‌ಡ್ರೈವ್‌ ಪ್ರಕರಣ : ಎಲ್ಲಾ ಡಿ.ಕೆ.ಶಿವಕುಮಾರ್‌ ಪ್ಲಾನ್ - ವಕೀಲ ದೇವರಾಜೇಗೌಡ
 ಬೆಂಗಳೂರು ನಗರ ವ್ಯಾಪ್ತಿಯಲ್ಲಿ ರಸ್ತೆಬದಿ ಒಣಗಿರುವ ಮರಗಳು ಹಾಗೂ ರೆಂಬೆ ಕೊಂಬೆಗಳ ಮಾಹಿತಿ ಕೋರಿರುವ ಬಿಬಿಎಂಪಿ
ಬೆಂಗಳೂರು ನಗರ ವ್ಯಾಪ್ತಿಯಲ್ಲಿ ರಸ್ತೆಬದಿ ಒಣಗಿರುವ ಮರಗಳು ಹಾಗೂ ರೆಂಬೆ ಕೊಂಬೆಗಳ ಮಾಹಿತಿ ಕೋರಿರುವ ಬಿಬಿಎಂಪಿ
ಸಿಎಂ ಕೇಜ್ರಿವಾಲ್ ಗೃಹ ಕಚೇರಿಯಲ್ಲಿ ಎಎಪಿ ರಾಜ್ಯಸಭಾ ಸಂಸದೆ ಮೇಲೆ ಹಲ್ಲೆ ಪ್ರಕರಣ : ದೂರು ದಾಖಲಿಸಿದ ಸ್ವಾತಿ ಮಲಿವಾಲ್
ಸಿಎಂ ಕೇಜ್ರಿವಾಲ್ ಗೃಹ ಕಚೇರಿಯಲ್ಲಿ ಎಎಪಿ ರಾಜ್ಯಸಭಾ ಸಂಸದೆ ಮೇಲೆ ಹಲ್ಲೆ ಪ್ರಕರಣ : ದೂರು ದಾಖಲಿಸಿದ ಸ್ವಾತಿ ಮಲಿವಾಲ್
ಚುನಾವಣಾ ಪ್ರಚಾರಕ್ಕೆ ಜಾಮೀನು : ಅರವಿಂದ್ ಕೇಜ್ರಿವಾಲ್ ಅವರಿಗೆ ವಿಶೇಷ ಸವಲತ್ತು ನೀಡಲಾಗಿದೆ - ಕೇಂದ್ರ ಗೃಹ ಸಚಿವ
ಚುನಾವಣಾ ಪ್ರಚಾರಕ್ಕೆ ಜಾಮೀನು : ಅರವಿಂದ್ ಕೇಜ್ರಿವಾಲ್ ಅವರಿಗೆ ವಿಶೇಷ ಸವಲತ್ತು ನೀಡಲಾಗಿದೆ - ಕೇಂದ್ರ ಗೃಹ ಸಚಿವ
ಪಾಕಿಸ್ತಾನವು ಬಳೆಗಳನ್ನು ಧರಿಸದಿದ್ದರೆ, ನಾವು ಅವರಿಗೆ ಬಳೆಗಳನ್ನು ಧರಿಸುವಂತೆ ಮಾಡುತ್ತೇವೆ - ಪ್ರಧಾನಿ ಮೋದಿ
ಪಾಕಿಸ್ತಾನವು ಬಳೆಗಳನ್ನು ಧರಿಸದಿದ್ದರೆ, ನಾವು ಅವರಿಗೆ ಬಳೆಗಳನ್ನು ಧರಿಸುವಂತೆ ಮಾಡುತ್ತೇವೆ - ಪ್ರಧಾನಿ ಮೋದಿ
 ಸರತಿ ಸಾಲಿನಲ್ಲಿ ಬಂದು ಮತ ಚಲಾಯಿಸುವಂತೆ ಕೇಳಿದ ಮತದಾರನಿಗೆ ಕಪಾಳಮೋಕ್ಷ ಮಾಡಿದ ಆಂದ್ರಪ್ರದೇಶದ ಶಾಸಕ
ಸರತಿ ಸಾಲಿನಲ್ಲಿ ಬಂದು ಮತ ಚಲಾಯಿಸುವಂತೆ ಕೇಳಿದ ಮತದಾರನಿಗೆ ಕಪಾಳಮೋಕ್ಷ ಮಾಡಿದ ಆಂದ್ರಪ್ರದೇಶದ ಶಾಸಕ
ದೆಹಲಿ ಸಿಎಂ ನಿವಾಸದಲ್ಲಿ ಆಪ್ ರಾಜ್ಯಸಭಾ ಸಂಸದೆ ಸ್ವಾತಿ ಮಲಿವಾಲ್ ಮೇಲೆ ಹಲ್ಲೆ ಪ್ರಕರಣ : ಭಾರಿ ಚರ್ಚೆ
ದೆಹಲಿ ಸಿಎಂ ನಿವಾಸದಲ್ಲಿ ಆಪ್ ರಾಜ್ಯಸಭಾ ಸಂಸದೆ ಸ್ವಾತಿ ಮಲಿವಾಲ್ ಮೇಲೆ ಹಲ್ಲೆ ಪ್ರಕರಣ : ಭಾರಿ ಚರ್ಚೆ
ಅದಾನಿ, ಅಂಬಾನಿ ಹಣದ ಬ್ಯಾಗ್ ನಿರೀಕ್ಷೆ ಬಗ್ಗೆ ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ ಹೇಳಿಕೆ- ಬಿಜೆಪಿ ವಾಗ್ದಾಳಿ
ಅದಾನಿ, ಅಂಬಾನಿ ಹಣದ ಬ್ಯಾಗ್ ನಿರೀಕ್ಷೆ ಬಗ್ಗೆ ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ ಹೇಳಿಕೆ- ಬಿಜೆಪಿ ವಾಗ್ದಾಳಿ
ಪಾಕ್ ಆಕ್ರಮಿತ ಜಮ್ಮುಕಾಶ್ಮೀರದಲ್ಲಿ ನಾಗರಿಕ ಯುದ್ಧ ಪರಿಸ್ಥಿತಿ ಉದ್ಭವ : ಗಾಳಿಯಲ್ಲಿ ಗುಂಡು, ಪೊಲೀಸರ ಪ್ರತಿಭಟನಾಕಾರರ ಘರ್ಷಣೆ
ಪಾಕ್ ಆಕ್ರಮಿತ ಜಮ್ಮುಕಾಶ್ಮೀರದಲ್ಲಿ ನಾಗರಿಕ ಯುದ್ಧ ಪರಿಸ್ಥಿತಿ ಉದ್ಭವ : ಗಾಳಿಯಲ್ಲಿ ಗುಂಡು, ಪೊಲೀಸರ ಪ್ರತಿಭಟನಾಕಾರರ ಘರ್ಷಣೆ
ಪ್ರಧಾನಿ ಮೋದಿ ಏನು ಹೇಳಿದರೂ ತೂಕವಿಲ್ಲ - ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ
ಪ್ರಧಾನಿ ಮೋದಿ ಏನು ಹೇಳಿದರೂ ತೂಕವಿಲ್ಲ - ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ
ಚುನಾವಣಾ ಪ್ರಚಾರಕ್ಕಾಗಿ ಅರವಿಂದ್ ಕೇಜ್ರಿವಾಲ್ ಮಧ್ಯಂತರ ಜಾಮೀನು ನೀಡಿದ ಸುಪ್ರೀಂ
ಚುನಾವಣಾ ಪ್ರಚಾರಕ್ಕಾಗಿ ಅರವಿಂದ್ ಕೇಜ್ರಿವಾಲ್ ಮಧ್ಯಂತರ ಜಾಮೀನು ನೀಡಿದ ಸುಪ್ರೀಂ

ನ್ಯೂಸ್ MORE NEWS...