ಪತ್ನಿಗೆ ಸೀರೆ, ತಮಗೆ ಜುಬ್ಬಾ ಖರೀದಿಸಿದ ಸಿಎಂ ಬೊಮ್ಮಾಯಿ! | ಜನತಾ ನ್ಯೂಸ್

02 Oct 2021
605

ಬೆಂಗಳೂರು : ಸಿಎಂ ಬಸವರಾಜ ಬೊಮ್ಮಾಯಿ ಇಂದು ಬೆಳಗ್ಗೆ ಬೆಂಗಳೂರಿನ ಗಾಂಧಿ ಭವನ ಪಕ್ಕದಲ್ಲಿ ಖಾದಿ ಎಂಪೋರಿಯಂ ಉದ್ಘಾಟಿಸಿದರು.

ಬೆಂಗಳೂರು ನಗರದ ಗಾಂಧಿ ಭವನದ ಪಕ್ಕದಲ್ಲಿರುವ ಖಾದಿ ಎಂಪೋರಿಯಂನಲ್ಲಿ ತಲಾ ಮೂರು ಮೀಟರ್ ಅಳತೆಯ 10 ಜುಬ್ಬಾ ಪೀಸ್​ಗಳನ್ನು ಸಿಎಂ ಬೊಮ್ಮಾಯಿ ಖರೀದಿಸಿದರಲ್ಲದೆ, ಮೂರು ಸೀರೆ ನೋಡಿ ಕೊನೆಗೆ ಒಂದು ಖಾದಿ ಸೀರೆಯನ್ನು ಸಿಎಂ ಬೊಮ್ಮಾಯಿ ಆರಿಸಿಕೊಂಡರು.

ಅವರ ಜೊತೆ ಸಚಿವರುಗಳಾದ ಗೋವಿಂದ ಕಾರಜೋಳ, ಎಂ ಟಿ ಬಿ ನಾಗರಾಜ್ ಕೂಡ ಉಪಸ್ಥಿತರಿದ್ದರು. ಸಿಎಂ ಬಸವರಾಜ ಬೊಮ್ಮಾಯಿ ಸೀರೆ ಖರೀದಿ ವೇಳೆ ಆಗಮಿಸಿದ ರಾಜ್ಯ ಬಿಜೆಪಿ ಉಪಾಧ್ಯಕ್ಷ ಬಿ.ವೈ. ವಿಜಯೇಂದ್ರರಿಗೆ, ಬಾರಪ್ಪಾ, ನಿಮ್ಮ ಮನೆಯವರಿಗೆ ಸೀರೆ ಖರೀದಿ ಮಾಡು ಎಂದಿದ್ದಾರೆ. ಬೊಮ್ಮಾಯಿಯವರ ಮಾತನ್ನು ಕೇಳಿದ ವಿಜಯೇಂದ್ರ, ನಮಗೊಂದು ಸೀರೆ ಕೊಡಿ ಎಂದು ಹೇಳಿ ಸುಮಾರು 4,300 ರೂಪಾಯಿ ಮೊತ್ತದ ಸೀರೆ ಖರೀದಿಸಿದ್ದಾರೆ.

ನಂತರ ಸಿಎಂ ತಮಗಾಗಿ ಖಾದಿ ಜುಬ್ಬಾವನ್ನು ಕೂಡ ಖರೀದಿಸಿದರು. ಒಟ್ಟು 16 ಸಾವಿರದ 031 ರೂಪಾಯಿಯ ಬಟ್ಟೆಯನ್ನು ಸಿಎಂ ಖರೀದಿ ಮಾಡಿದರು. ಇಂದು ಗಾಂಧಿ ಜಯಂತಿ ಹಿನ್ನೆಲೆಯಲ್ಲಿ ನಾವು ಸಾಧ್ಯವಾದಷ್ಟು ಸ್ಥಳೀಯತೆಗೆ ಆದ್ಯತೆ ನೀಡೋಣ, ಈ ಮೂಲಕ ಆತ್ಮನಿರ್ಭರತೆಗೆ ಒತ್ತು ನೀಡೋಣ ಎಂದು ಸಿಎಂ ಟ್ವೀಟ್ ಮಾಡಿದ್ದಾರೆ.

RELATED TOPICS:
English summary :Bangalore

ಈ ಹಿಂದೆ ಶ್ರೀರಾಮನನ್ನು ನಿಂದಿಸುತ್ತಿದ್ದವರು, ಚುನಾವಣೆಯ ಕಾರಣ ಅಯೋಧ್ಯೆಗೆ ಭೇಟಿ ನೀಡುತ್ತಿದ್ದಾರೆ - ಯೋಗಿ | ಜನತಾ ನ್ಯೂ&#

ತವರಿಗೆ ಬಂದಿದ್ದ ತಂಗಿಯನ್ನೇ ಮಾರಕಾಸ್ತ್ರದಿಂದ ಹೊಡೆದು ಸಾಯಿಸಿದ ಅಣ್ಣ! | ಜನತಾ ನ್ಯೂ&#

ನಾಪತ್ತೆಯಾಗಿರುವ ಕೃಷಿ ಸಚಿವ ಬಿ.ಸಿ ಪಾಟೀಲ್ ಅವರನ್ನು ಹುಡುಕಿ ಕೆಲಸಕ್ಕೆ ಹಚ್ಚಿ: ಸಿಎಂಗೆ ಸಿದ್ದರಾಮಯ್ಯ ಆಗ್ರಹ | ಜನತಾ ನ್ಯೂ&#

ದೀಪಾವಳಿಯಂದು ಕಡ್ಡಾಯವಾಗಿ ಗೋಮಾತೆಗೆ ಪೂಜೆ ಸಲ್ಲಿಸಬೇಕು ಸರ್ಕಾರದಿಂದ ಆದೇಶ! | ಜನತಾ ನ್

ಡಿಕೆ ಶಿವಕುಮಾರ್ ಸಿಎಂ ಕನಸಿಗೆ ಎಳ್ಳು ನೀರು ಬಿಡಲು ಸಿದ್ದರಾಮಯ್ಯ ಸಿದ್ದರಾಗಿದ್ದಾರೆ: ಬಿಜೆಪಿ ವ್ಯಂಗ್ಯ | ಜನತಾ ನ್ಯೂ&#

ಸಿದ್ದರಾಮಯ್ಯ ಕಂಡರೆ ಕುರುಬರಿಗೆ ಇಂಗ್ಲಿಷ್ ಫಿಲಂ ನೋಡಿದ ಹಾಗೆ: ಎಚ್. ವಿಶ್ವನಾಥ್ | ಜನತಾ ನ್ಯೂ&#

ಹೃದಯ ವಿದ್ರಾವಕ ಘಟನೆ: ಮಕ್ಕಳಿಗೂ ಬೆಂಕಿ ಹಚ್ಚಿ ಆತ್ಮಹತ್ಯೆ ಮಾಡಿಕೊಂಡ ಗೃಹಿಣಿ! | ಜನತಾ ನ್ಯೂ&#

ಬೆಂಗಳೂರಿನಲ್ಲಿ ನಿಷೇಧಿತ 1 ಸಾವಿರ ಮುಖಬೆಲೆಯ, 5 ಕೋಟಿಯಷ್ಟು ಕಲರ್ ಜೆರಾಕ್ಸ್ ನೋಟುಗಳ ವಶ..! | ಜನತಾ ನ್ಯೂ&#

ನನ್ನ ಸಾವಿಗೆ ಕೆಟ್ಟ ಶಿಕ್ಷಣ ವ್ಯವಸ್ಥೆಯೇ ಕಾರಣ, ವೀಡಿಯೋ ಮಾಡಿ ವಿದ್ಯಾರ್ಥಿ ಆತ್ಮಹತ್ಯೆ | ಜನತಾ ನ್ಯೂ&#

ಕೋವಿಡ್-19 ನಿಂದ ರಾಜ್ಯಾದ್ಯಂತ 10 ಸಾವು, 290 ಹೊಸ ಪ್ರಕರಣ : ಬೆಂಗಳೂರಿನಲ್ಲಿ 137 | ಜನತಾ ನ್ಯೂ&#

2 ಪ್ರಕರಣಗಳಲ್ಲಿ ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಅವರಿಗೆ ಜಾಮೀನು ಮಂಜೂರು | ಜನತಾ ನ್ಯೂ&#

ಶಾಲೆಗೆಂದು ಹೇಳಿ ಈಜಲು ಹೋದ ಬಾಲಕ ಕೆರೆ ಪಾಲು! | ಜನತಾ ನ್ಯೂ&#

ನ್ಯೂಸ್ MORE NEWS...