ಪಿಹೆಚ್​ಡಿ ವಿದ್ಯಾರ್ಥಿನಿಗೆ ಕಿರುಕುಳ ಆರೋಪ: ಪ್ರಾಧ್ಯಾಪಕ ಬಂಧನ | ಜನತಾ ನ್ಯೂಸ್

03 Oct 2021
553

ಮಂಗಳೂರು : ಪಿಹೆಚ್​ಡಿ ವಿದ್ಯಾರ್ಥಿನಿಗೆ ಕಿರುಕುಳ ನೀಡಿದ ಆರೋಪದಡಿ ಪ್ರಾಧ್ಯಾಪಕನನ್ನು ಮಂಗಳೂರು ಪೊಲೀಸರು ಆಂಧ್ರ ಪ್ರದೇಶದಲ್ಲಿ ಬಂಧಿಸಿದ್ದಾರೆ.

ಆಂಧ್ರಪ್ರದೇಶದ ಪ್ರತಿಷ್ಠಿತ ವಿವಿಯ ಪ್ರಾಧ್ಯಾಪಕ ಡಾ.ಕೊಂಡೂರು ಸುಧೀರ್ ಕುಮಾರ್ ಬಂಧಿತ ಆರೋಪಿ. ಮಂಗಳೂರಿನ ವಿದ್ಯಾರ್ಥಿನಿ ಪ್ರಾಧ್ಯಾಪಕಿಯೊಬ್ಬರ ಮಾರ್ಗದರ್ಶನದಲ್ಲಿ ಪಿಎಚ್‍ಡಿ ಮಾಡುತ್ತಿದ್ದರು, ಈ ಮಧ್ಯೆ ಪರಿಚಯವಾದ ಸುಧೀರ್ ತನ್ನನ್ನು ಮಾರ್ಗದರ್ಶಕನಾಗಿ ನೇಮಿಸುವಂತೆ ಒತ್ತಾಯಿಸಿದ್ದ.

ಆದರೆ ವಿವಿಯ ಅನುಮತಿ ಕೇಳಿದಾಗ ಅವರಿಗೆ ಅರ್ಹತೆಯಿಲ್ಲ ಎಂದು ನಿರಾಕರಿಸಲಾಗಿತ್ತು. ಆದರೆ ಆ ಬಳಿಕವೂ ಸುಧೀರ್ನಿಂದ ವಿದ್ಯಾರ್ಥಿನಿ ಮತ್ತು ಮನೆಯವರಿಗೆ ಕಿರುಕುಳ ನೀಡುತ್ತಿದ್ದರೆಂಬ ಆರೋಪ ಕೇಳಿಬಂದಿದೆ.

ವಿದ್ಯಾರ್ಥಿನಿ ಫೋಟೋ ಎಡಿಟ್ ಮಾಡಿ ಸಾಮಾಜಿಕ ತಾಣಗಳಲ್ಲಿ ವೈರಲ್ ಮಾಡಿದ್ದಾರೆ ಎಂದು ವಿದ್ಯಾರ್ಥಿನಿ ಮನೆಯವರ ದೂರಿನ ಹಿನ್ನೆಲೆ ಮಂಗಳೂರು ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ.

ವಿದ್ಯಾರ್ಥಿನಿಯ ಫೋಟೋ ಎಡಿಟ್ ಮಾಡಿ ಸಾಮಾಜಿಕ ತಾಣಗಳಲ್ಲಿ ವೈರಲ್ ಮಾಡಿದ್ದರಿಂದ ವಿದ್ಯಾರ್ಥಿನಿಯ ಮನೆಯವರ ದೂರಿನ ಹಿನ್ನೆಲೆ ಆರೋಪಿಯನ್ನು ಮಂಗಳೂರು ಸೈಬರ್ ಕ್ರೈಮ್ ಪೊಲೀಸರು ಬಂಧಿಸಿದ್ದಾರೆ.

RELATED TOPICS:
English summary :Mangalore

ಈ ಹಿಂದೆ ಶ್ರೀರಾಮನನ್ನು ನಿಂದಿಸುತ್ತಿದ್ದವರು, ಚುನಾವಣೆಯ ಕಾರಣ ಅಯೋಧ್ಯೆಗೆ ಭೇಟಿ ನೀಡುತ್ತಿದ್ದಾರೆ - ಯೋಗಿ | ಜನತಾ ನ್ಯೂ&#

ತವರಿಗೆ ಬಂದಿದ್ದ ತಂಗಿಯನ್ನೇ ಮಾರಕಾಸ್ತ್ರದಿಂದ ಹೊಡೆದು ಸಾಯಿಸಿದ ಅಣ್ಣ! | ಜನತಾ ನ್ಯೂ&#

ನಾಪತ್ತೆಯಾಗಿರುವ ಕೃಷಿ ಸಚಿವ ಬಿ.ಸಿ ಪಾಟೀಲ್ ಅವರನ್ನು ಹುಡುಕಿ ಕೆಲಸಕ್ಕೆ ಹಚ್ಚಿ: ಸಿಎಂಗೆ ಸಿದ್ದರಾಮಯ್ಯ ಆಗ್ರಹ | ಜನತಾ ನ್ಯೂ&#

ದೀಪಾವಳಿಯಂದು ಕಡ್ಡಾಯವಾಗಿ ಗೋಮಾತೆಗೆ ಪೂಜೆ ಸಲ್ಲಿಸಬೇಕು ಸರ್ಕಾರದಿಂದ ಆದೇಶ! | ಜನತಾ ನ್

ಡಿಕೆ ಶಿವಕುಮಾರ್ ಸಿಎಂ ಕನಸಿಗೆ ಎಳ್ಳು ನೀರು ಬಿಡಲು ಸಿದ್ದರಾಮಯ್ಯ ಸಿದ್ದರಾಗಿದ್ದಾರೆ: ಬಿಜೆಪಿ ವ್ಯಂಗ್ಯ | ಜನತಾ ನ್ಯೂ&#

ಸಿದ್ದರಾಮಯ್ಯ ಕಂಡರೆ ಕುರುಬರಿಗೆ ಇಂಗ್ಲಿಷ್ ಫಿಲಂ ನೋಡಿದ ಹಾಗೆ: ಎಚ್. ವಿಶ್ವನಾಥ್ | ಜನತಾ ನ್ಯೂ&#

ಹೃದಯ ವಿದ್ರಾವಕ ಘಟನೆ: ಮಕ್ಕಳಿಗೂ ಬೆಂಕಿ ಹಚ್ಚಿ ಆತ್ಮಹತ್ಯೆ ಮಾಡಿಕೊಂಡ ಗೃಹಿಣಿ! | ಜನತಾ ನ್ಯೂ&#

ಬೆಂಗಳೂರಿನಲ್ಲಿ ನಿಷೇಧಿತ 1 ಸಾವಿರ ಮುಖಬೆಲೆಯ, 5 ಕೋಟಿಯಷ್ಟು ಕಲರ್ ಜೆರಾಕ್ಸ್ ನೋಟುಗಳ ವಶ..! | ಜನತಾ ನ್ಯೂ&#

ನನ್ನ ಸಾವಿಗೆ ಕೆಟ್ಟ ಶಿಕ್ಷಣ ವ್ಯವಸ್ಥೆಯೇ ಕಾರಣ, ವೀಡಿಯೋ ಮಾಡಿ ವಿದ್ಯಾರ್ಥಿ ಆತ್ಮಹತ್ಯೆ | ಜನತಾ ನ್ಯೂ&#

ಕೋವಿಡ್-19 ನಿಂದ ರಾಜ್ಯಾದ್ಯಂತ 10 ಸಾವು, 290 ಹೊಸ ಪ್ರಕರಣ : ಬೆಂಗಳೂರಿನಲ್ಲಿ 137 | ಜನತಾ ನ್ಯೂ&#

2 ಪ್ರಕರಣಗಳಲ್ಲಿ ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಅವರಿಗೆ ಜಾಮೀನು ಮಂಜೂರು | ಜನತಾ ನ್ಯೂ&#

ಶಾಲೆಗೆಂದು ಹೇಳಿ ಈಜಲು ಹೋದ ಬಾಲಕ ಕೆರೆ ಪಾಲು! | ಜನತಾ ನ್ಯೂ&#

ನ್ಯೂಸ್ MORE NEWS...