ಸಿದ್ದರಾಮಯ್ಯ ಬೇರೆಯವರ ಅಡುಗೆ ಮನೆ, ಬೆಡ್ ರೂಂ ಇಣುಕಿ ನೋಡಬಾರದು: ಸಿಟಿ ರವಿ | ಜನತಾ ನ್ಯೂಸ್

03 Oct 2021
591

ಬೆಂಗಳೂರು : ಎರಡು ವಿಧಾನಸಭೆ ಕ್ಷೇತ್ರಗಳಲ್ಲಿ ಆಂತರಿಕ ಹಾಗೂ ಗ್ರೌಂಡ್ ರಿಪೋರ್ಟ್ ಬಿಜೆಪಿ ಪರ ಇದೆ ಎಂಬುದರ ಬಗ್ಗೆ ಚರ್ಚೆ ಮಾಡಿದ್ದೇವೆ ಎಂದು ಬಿಜೆಪಿ ಕಚೇರಿಯಲ್ಲಿ ಸಿ ಟಿ ರವಿ ಹೇಳಿದರು. ಈ ವೇಳೆ ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಎರಡು ಕ್ಷೇತ್ರ ಗಳಿಗೂ ಹಲವರ ಬಗ್ಗೆ ಚರ್ಚೆ ಆಗಿದೆ. ಅದರಲ್ಲಿ ಮೂರು ಎರಡು ಹೆಸರುಗಳನ್ನು ಫೈನಲ್ ಮಾಡಿ, ಕೇಂದ್ರಕ್ಕೆ ಕಳುಹಿಸಿಕೊಡುವ ಅಧಿಕಾರವನ್ನು ರಾಜ್ಯಾಧ್ಯಕ್ಷ ರಿಗೆ ಕೊಟ್ಟಿದ್ದೇವೆ ಎಂದರು.

ಬಿಜೆಪಿ ಕೋರ್​​ ಕಮಿಟಿ ಸಭೆ ಬಳಿಕ ಮಾತನಾಡಿದ ಅವರು, ಜೆಡಿಎಸ್ ಟಿಕೆಟ್ ಯಾರಿಗೆ ಕೊಟ್ಟಿದೆ ಅನ್ನೋದು ಸಿದ್ದರಾಮಯ್ಯಗೆ ಯಾಕೆ ಬೇಕು? ಸಿದ್ದರಾಮಯ್ಯ ಜನತಾ ದಳದ ಅಡುಗೆ ಕೋಣೆಯೊಳಗೆ ಇಣುಕಿ ನೋಡೋದ್ಯಾಕೆ? ಬೇರೆಯವರ ಅಡುಗೆ ಮನೆ, ಬೇರೆಯವರ ಬೆಡ್ ರೂಂ ಇಣುಕಿ ನೋಡಬಾರದು.

ಜೆಡಿಎಸ್​-ಕಾಂಗ್ರೆಸ್ ಚುನಾವಣೆಗೆ​ ಯಾರನ್ನಾದರೂ ನಿಲ್ಲಿಸಲಿ, ಅವರಿಬ್ಬರೂ ಸೇರಿ ಬಂದರೂ ನಾವು ಅವರನ್ನು ಸೋಲಿಸ್ತೀವಿ. ಅವರು ಬೇರೆ ಬೇರೆಯಾಗಿ ಬಂದರೂ ನಾವು ಸೋಲಿಸ್ತೀವಿ. ಒಟ್ಟಾಗಿ ಬಂದಾಗ ಲೋಕಸಭೆ ಫಲಿತಾಂಶ ಏನಾಯ್ತು ಗೊತ್ತಲ್ವಾ ಎಂದು ತಿರುಗೇಟು ನೀಡಿದರು.

ಕಾಂಗ್ರೆಸ್- ಜೆಡಿಎಸ್ ಒಳ ಒಪ್ಪಂದ ಆಗಿದ್ದರೂ ಅವರು ಸೋಲುತ್ತಾರೆ. ಲೋಕಸಭಾ ಚುನಾವಣೆಯಲ್ಲಿ ಆ ಪಕ್ಷಗಳು ಒಟ್ಟಾಗಿ ಸ್ಪರ್ಧಿಸಿದ್ದವು. ಫಲಿತಾಂಶ ಏನಾಗಿದೆ ಎಂದು ಗೊತ್ತೇ ಇದೆ. ಮೈಸೂರಿನಲ್ಲಿ ಸಿದ್ದರಾಮಯ್ಯ ಅವರ ಅಭ್ಯರ್ಥಿ, ತುಮಕೂರಿನಲ್ಲಿ ಜೆಡಿಎಸ್ ಅಭ್ಯರ್ಥಿ ಗೆಲ್ಲಲಿಲ್ಲ. ಬಾದಾಮಿ ಕ್ಷೇತ್ರ ಒಳಗೊಂಡ ಬಾಗಲಕೋಟೆಯಲ್ಲಿ ಕಾಂಗ್ರೆಸ್ ಸೋತಿತ್ತು ಎಂದು ತಿಳಿಸಿದರು.

ನಮ್ಮದು ಪಾಸಿಟಿವ್ ಪಾಲಿಟಿಕ್ಸ್. ನಮ್ಮ ಸರಕಾರದ ಅಭಿವೃದ್ಧಿ ಕಾರ್ಯ, ಸಾಧನೆ, ತತ್ವ ಸಿದ್ಧಾಂತಗಳನ್ನು ಆಧರಿಸಿ ನಾವು ಚುನಾವಣೆ ಎದುರಿಸಲಿದ್ದೇವೆ. ಕಾಂಗ್ರೆಸ್‍ನವರು ಏನು ಮಾಡ್ತಾರೆ, ಜೆಡಿಎಸ್‍ನವರು ಏನು ಮಾಡ್ತಾರೆ, ಅವರು ಏನು ಮಸಾಲೆ ಅರೀತಾರೆ ಎಂಬುದರ ಆಧಾರದಲ್ಲಿ ನಮ್ಮ ಅಡುಗೆ ತಯಾರಾಗೋಲ್ಲ ಎಂದು ತಿಳಿಸಿದರು.

ನಾವು ನಮ್ಮ ಬಳಿ ಇರುವ ಮಸಾಲೆ ಬಳಸಿ ಅಡುಗೆ ಮಾಡ್ತೇವೆ ಹೊರತು ಬೇರೆಯವರ ಅಡುಗೆ ಮನೆಗೆ ಇಣುಕಿ ನೋಡಲ್ಲ. ಮುಂದಿನ ಜನ್ಮ ಅಂತಿದ್ರೆ ಅಲ್ಪ ಸಂಖ್ಯಾತನಾಗಿ ಹುಟ್ಟಬೇಕು ಅಂತ ಒಬ್ಬ ನಾಯಕರು ಹೇಳ್ತಿದ್ರು. ಈಗ ಅವರ ಪ್ರೀತಿಯನ್ನು ತೋರಿಸಿದ್ದಾರೆ ಎಂದು ಸಿದ್ದರಾಮಯ್ಯಗೆ ಸಿಟಿ ರವಿ ಟಾಂಗ್​ ಕೊಟ್ಟರು.

RELATED TOPICS:
English summary :CT Ravi

ಈ ಹಿಂದೆ ಶ್ರೀರಾಮನನ್ನು ನಿಂದಿಸುತ್ತಿದ್ದವರು, ಚುನಾವಣೆಯ ಕಾರಣ ಅಯೋಧ್ಯೆಗೆ ಭೇಟಿ ನೀಡುತ್ತಿದ್ದಾರೆ - ಯೋಗಿ | ಜನತಾ ನ್ಯೂ&#
ಈ ಹಿಂದೆ ಶ್ರೀರಾಮನನ್ನು ನಿಂದಿಸುತ್ತಿದ್ದವರು, ಚುನಾವಣೆಯ ಕಾರಣ ಅಯೋಧ್ಯೆಗೆ ಭೇಟಿ ನೀಡುತ್ತಿದ್ದಾರೆ - ಯೋಗಿ | ಜನತಾ ನ್ಯೂ&#
ತವರಿಗೆ ಬಂದಿದ್ದ ತಂಗಿಯನ್ನೇ ಮಾರಕಾಸ್ತ್ರದಿಂದ ಹೊಡೆದು ಸಾಯಿಸಿದ ಅಣ್ಣ! | ಜನತಾ ನ್ಯೂ&#
ತವರಿಗೆ ಬಂದಿದ್ದ ತಂಗಿಯನ್ನೇ ಮಾರಕಾಸ್ತ್ರದಿಂದ ಹೊಡೆದು ಸಾಯಿಸಿದ ಅಣ್ಣ! | ಜನತಾ ನ್ಯೂ&#
ನಾಪತ್ತೆಯಾಗಿರುವ ಕೃಷಿ ಸಚಿವ ಬಿ.ಸಿ ಪಾಟೀಲ್ ಅವರನ್ನು ಹುಡುಕಿ ಕೆಲಸಕ್ಕೆ ಹಚ್ಚಿ: ಸಿಎಂಗೆ ಸಿದ್ದರಾಮಯ್ಯ ಆಗ್ರಹ | ಜನತಾ ನ್ಯೂ&#
ನಾಪತ್ತೆಯಾಗಿರುವ ಕೃಷಿ ಸಚಿವ ಬಿ.ಸಿ ಪಾಟೀಲ್ ಅವರನ್ನು ಹುಡುಕಿ ಕೆಲಸಕ್ಕೆ ಹಚ್ಚಿ: ಸಿಎಂಗೆ ಸಿದ್ದರಾಮಯ್ಯ ಆಗ್ರಹ | ಜನತಾ ನ್ಯೂ&#
ದೀಪಾವಳಿಯಂದು ಕಡ್ಡಾಯವಾಗಿ ಗೋಮಾತೆಗೆ ಪೂಜೆ ಸಲ್ಲಿಸಬೇಕು ಸರ್ಕಾರದಿಂದ ಆದೇಶ! | ಜನತಾ ನ್
ದೀಪಾವಳಿಯಂದು ಕಡ್ಡಾಯವಾಗಿ ಗೋಮಾತೆಗೆ ಪೂಜೆ ಸಲ್ಲಿಸಬೇಕು ಸರ್ಕಾರದಿಂದ ಆದೇಶ! | ಜನತಾ ನ್
ಡಿಕೆ ಶಿವಕುಮಾರ್ ಸಿಎಂ ಕನಸಿಗೆ ಎಳ್ಳು ನೀರು ಬಿಡಲು ಸಿದ್ದರಾಮಯ್ಯ ಸಿದ್ದರಾಗಿದ್ದಾರೆ: ಬಿಜೆಪಿ ವ್ಯಂಗ್ಯ | ಜನತಾ ನ್ಯೂ&#
ಡಿಕೆ ಶಿವಕುಮಾರ್ ಸಿಎಂ ಕನಸಿಗೆ ಎಳ್ಳು ನೀರು ಬಿಡಲು ಸಿದ್ದರಾಮಯ್ಯ ಸಿದ್ದರಾಗಿದ್ದಾರೆ: ಬಿಜೆಪಿ ವ್ಯಂಗ್ಯ | ಜನತಾ ನ್ಯೂ&#
ಸಿದ್ದರಾಮಯ್ಯ ಕಂಡರೆ ಕುರುಬರಿಗೆ ಇಂಗ್ಲಿಷ್ ಫಿಲಂ ನೋಡಿದ ಹಾಗೆ: ಎಚ್. ವಿಶ್ವನಾಥ್ | ಜನತಾ ನ್ಯೂ&#
ಸಿದ್ದರಾಮಯ್ಯ ಕಂಡರೆ ಕುರುಬರಿಗೆ ಇಂಗ್ಲಿಷ್ ಫಿಲಂ ನೋಡಿದ ಹಾಗೆ: ಎಚ್. ವಿಶ್ವನಾಥ್ | ಜನತಾ ನ್ಯೂ&#
ಹೃದಯ ವಿದ್ರಾವಕ ಘಟನೆ: ಮಕ್ಕಳಿಗೂ ಬೆಂಕಿ ಹಚ್ಚಿ ಆತ್ಮಹತ್ಯೆ ಮಾಡಿಕೊಂಡ ಗೃಹಿಣಿ! | ಜನತಾ ನ್ಯೂ&#
ಹೃದಯ ವಿದ್ರಾವಕ ಘಟನೆ: ಮಕ್ಕಳಿಗೂ ಬೆಂಕಿ ಹಚ್ಚಿ ಆತ್ಮಹತ್ಯೆ ಮಾಡಿಕೊಂಡ ಗೃಹಿಣಿ! | ಜನತಾ ನ್ಯೂ&#
ಬೆಂಗಳೂರಿನಲ್ಲಿ ನಿಷೇಧಿತ 1 ಸಾವಿರ ಮುಖಬೆಲೆಯ, 5 ಕೋಟಿಯಷ್ಟು ಕಲರ್ ಜೆರಾಕ್ಸ್ ನೋಟುಗಳ ವಶ..! | ಜನತಾ ನ್ಯೂ&#
ಬೆಂಗಳೂರಿನಲ್ಲಿ ನಿಷೇಧಿತ 1 ಸಾವಿರ ಮುಖಬೆಲೆಯ, 5 ಕೋಟಿಯಷ್ಟು ಕಲರ್ ಜೆರಾಕ್ಸ್ ನೋಟುಗಳ ವಶ..! | ಜನತಾ ನ್ಯೂ&#
ನನ್ನ ಸಾವಿಗೆ ಕೆಟ್ಟ ಶಿಕ್ಷಣ ವ್ಯವಸ್ಥೆಯೇ ಕಾರಣ, ವೀಡಿಯೋ ಮಾಡಿ ವಿದ್ಯಾರ್ಥಿ ಆತ್ಮಹತ್ಯೆ | ಜನತಾ ನ್ಯೂ&#
ನನ್ನ ಸಾವಿಗೆ ಕೆಟ್ಟ ಶಿಕ್ಷಣ ವ್ಯವಸ್ಥೆಯೇ ಕಾರಣ, ವೀಡಿಯೋ ಮಾಡಿ ವಿದ್ಯಾರ್ಥಿ ಆತ್ಮಹತ್ಯೆ | ಜನತಾ ನ್ಯೂ&#
ಕೋವಿಡ್-19 ನಿಂದ ರಾಜ್ಯಾದ್ಯಂತ 10 ಸಾವು, 290 ಹೊಸ ಪ್ರಕರಣ : ಬೆಂಗಳೂರಿನಲ್ಲಿ 137 | ಜನತಾ ನ್ಯೂ&#
ಕೋವಿಡ್-19 ನಿಂದ ರಾಜ್ಯಾದ್ಯಂತ 10 ಸಾವು, 290 ಹೊಸ ಪ್ರಕರಣ : ಬೆಂಗಳೂರಿನಲ್ಲಿ 137 | ಜನತಾ ನ್ಯೂ&#
2 ಪ್ರಕರಣಗಳಲ್ಲಿ ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಅವರಿಗೆ ಜಾಮೀನು ಮಂಜೂರು | ಜನತಾ ನ್ಯೂ&#
2 ಪ್ರಕರಣಗಳಲ್ಲಿ ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಅವರಿಗೆ ಜಾಮೀನು ಮಂಜೂರು | ಜನತಾ ನ್ಯೂ&#
ಶಾಲೆಗೆಂದು ಹೇಳಿ ಈಜಲು ಹೋದ ಬಾಲಕ ಕೆರೆ ಪಾಲು! | ಜನತಾ ನ್ಯೂ&#
ಶಾಲೆಗೆಂದು ಹೇಳಿ ಈಜಲು ಹೋದ ಬಾಲಕ ಕೆರೆ ಪಾಲು! | ಜನತಾ ನ್ಯೂ&#

ನ್ಯೂಸ್ MORE NEWS...