ವಿದ್ಯುತ್​​​ ಅವಘಡ: ಅಜ್ಜಿಯನ್ನು ರಕ್ಷಣೆ ಮಾಡಲು ಹೋದ ಮೊಮ್ಮಗ ಸಾವು, ಸೊಸೆ ಗಂಭೀರ | ಜನತಾ ನ್ಯೂಸ್

03 Oct 2021
616

ಬೆಳಗಾವಿ : ವಿದ್ಯುತ್​ ಶಾಕ್​​​ಗೆ ಒಳಗಾಗಿದ್ದ ಅಜ್ಜಿಯನ್ನು ರಕ್ಷಣೆ ಮಾಡಲು ಹೋಗಿದ್ದ ಮೊಮ್ಮಗ ಕೂಡ ಶಾಕ್​ ತಗುಲಿ ಸಾವನ್ನಪ್ಪಿದ ಘಟನೆ ಜಿಲ್ಲೆಯ ಹುಕ್ಕೇರಿ ತಾಲೂಕಿನ ಸಂಕೇಶ್ವರ ಪಟ್ಟಣದ ಮಡ್ಡಿ ಗಲ್ಲಿಯಲ್ಲಿ ನಡೆದಿದೆ.

ವಿದ್ಯುತ್ ಅವಘಡದಲ್ಲಿ ಅಜ್ಜಿ ಶಾಂತವ್ವ ಬಸ್ತವಾಡೆ, ಮೊಮ್ಮಗ ಸಿದ್ದಾರ್ಥ ಬಸ್ತವಾಡೆ (24)ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಸೊಸೆ ಗಂಭೀರವಾಗಿ ಗಾಯಗೊಂಡಿದ್ದು, ಅವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ.

ಮನೆಯ ಹಿತ್ತಲಲ್ಲಿ ಬಟ್ಟೆ ಒಣ ಹಾಕಲು ಕಟ್ಟಲಾಗಿದ್ದ ತಂತಿಗೆ ವಿದ್ಯುತ್ ಕಂಬದ ತಂತಿ ತಗುಲಿದೆ. ಇಂದು ಬೆಳಗ್ಗೆ ಮನೆಯ ಹಿತ್ತಲಲ್ಲಿ ಬಟ್ಟೆಗಳನ್ನು ತೆಗೆದುಕೊಳ್ಳಲು ಹೋಗಿರುವ ಸಂದರ್ಭದಲ್ಲಿ ಅಜ್ಜಿಗೆ ಕರೆಂಟ್ ಶಾಕ್ ಹೊಡೆದಿದೆ‌. ಅದನ್ನು ನೋಡಿ ಬಿಡಿಸಲು ಹೋದ ಮೊಮ್ಮಗನಿಗೂ ವಿದ್ಯುತ್‌ ತಂತಿ ಸ್ಪರ್ಶಿಸಿ ಇಬ್ಬರೂ ಸಾವನ್ನಪ್ಪಿದ್ದಾರೆ. ಅಜ್ಜಿಯ ಸೊಸೆಗೆ ಗಂಭೀರ ಗಾಯವಾಗಿದೆ.

ಸ್ಥಳಕ್ಕೆ ಸಂಕೇಶ್ವರ ಪೊಲೀಸರ ಭೇಟಿ ಪರಿಶೀಲನೆ ನಡೆಸಿದ್ದಾರೆ.

RELATED TOPICS:
English summary :Belagavi

ಸ್ನೇಹಿತರ ವಾಟ್ಸಾಪ್ ಗ್ರೂಪ್​ನಲ್ಲಿ ಮೆಸೇಜ್ ಮಾಡಿ ಕಾಲೇಜು ವಿದ್ಯಾರ್ಥಿ ಆತ್ಮಹತ್ಯೆ! | ಜನತಾ ನ್ಯೂ&#

ವಾಹನ ತಪಾಸಣೆ ವೇಳೆ ಪೊಲೀಸರಿಂದ ತಪ್ಪಿಸಿಕೊಳ್ಳಲು ಹೋಗಿ ಬೈಕ್​ನಿಂದ ಬಿದ್ದು ಇಬ್ಬರ ಸಾವು | ಜನತಾ ನ್ಯೂ&#

ನವೋದಯ ವಿದ್ಯಾಲಯದಲ್ಲಿ 31 ವಿದ್ಯಾರ್ಥಿಗಳಿಗೆ ಕೊರೊನಾ ಸೋಂಕು | ಜನತಾ ನ್ಯೂ&#

ಪ್ರೀತಿ ನಿರಾಕರಿಸಿದ ಯುವತಿಯ ಹತ್ಯೆಗೈದು ಪ್ರಿಯಕರ ಆತ್ಮಹತ್ಯೆ! | ಜನತಾ ನ್ಯೂ&#

ಈ ಹಿಂದೆ ಶ್ರೀರಾಮನನ್ನು ನಿಂದಿಸುತ್ತಿದ್ದವರು, ಚುನಾವಣೆಯ ಕಾರಣ ಅಯೋಧ್ಯೆಗೆ ಭೇಟಿ ನೀಡುತ್ತಿದ್ದಾರೆ - ಯೋಗಿ | ಜನತಾ ನ್ಯೂ&#

ತವರಿಗೆ ಬಂದಿದ್ದ ತಂಗಿಯನ್ನೇ ಮಾರಕಾಸ್ತ್ರದಿಂದ ಹೊಡೆದು ಸಾಯಿಸಿದ ಅಣ್ಣ! | ಜನತಾ ನ್ಯೂ&#

ನಾಪತ್ತೆಯಾಗಿರುವ ಕೃಷಿ ಸಚಿವ ಬಿ.ಸಿ ಪಾಟೀಲ್ ಅವರನ್ನು ಹುಡುಕಿ ಕೆಲಸಕ್ಕೆ ಹಚ್ಚಿ: ಸಿಎಂಗೆ ಸಿದ್ದರಾಮಯ್ಯ ಆಗ್ರಹ | ಜನತಾ ನ್ಯೂ&#

ದೀಪಾವಳಿಯಂದು ಕಡ್ಡಾಯವಾಗಿ ಗೋಮಾತೆಗೆ ಪೂಜೆ ಸಲ್ಲಿಸಬೇಕು ಸರ್ಕಾರದಿಂದ ಆದೇಶ! | ಜನತಾ ನ್

ಡಿಕೆ ಶಿವಕುಮಾರ್ ಸಿಎಂ ಕನಸಿಗೆ ಎಳ್ಳು ನೀರು ಬಿಡಲು ಸಿದ್ದರಾಮಯ್ಯ ಸಿದ್ದರಾಗಿದ್ದಾರೆ: ಬಿಜೆಪಿ ವ್ಯಂಗ್ಯ | ಜನತಾ ನ್ಯೂ&#

ಸಿದ್ದರಾಮಯ್ಯ ಕಂಡರೆ ಕುರುಬರಿಗೆ ಇಂಗ್ಲಿಷ್ ಫಿಲಂ ನೋಡಿದ ಹಾಗೆ: ಎಚ್. ವಿಶ್ವನಾಥ್ | ಜನತಾ ನ್ಯೂ&#

ಹೃದಯ ವಿದ್ರಾವಕ ಘಟನೆ: ಮಕ್ಕಳಿಗೂ ಬೆಂಕಿ ಹಚ್ಚಿ ಆತ್ಮಹತ್ಯೆ ಮಾಡಿಕೊಂಡ ಗೃಹಿಣಿ! | ಜನತಾ ನ್ಯೂ&#

ಬೆಂಗಳೂರಿನಲ್ಲಿ ನಿಷೇಧಿತ 1 ಸಾವಿರ ಮುಖಬೆಲೆಯ, 5 ಕೋಟಿಯಷ್ಟು ಕಲರ್ ಜೆರಾಕ್ಸ್ ನೋಟುಗಳ ವಶ..! | ಜನತಾ ನ್ಯೂ&#

ನ್ಯೂಸ್ MORE NEWS...