Sun,May19,2024
ಕನ್ನಡ / English

ಹುಚ್ಚಾಸ್ಪತ್ರೆಯಲ್ಲಿ ಈಶ್ವರಪ್ಪ ಹಾಸಿಗೆ ವ್ಯವಸ್ಥೆ ಕಲ್ಪಿಸಿದರೆ ನಾ ಹೋಗಿ ದಾಖಲಾಗುತ್ತೇನೆ : ಡಿ ಕೆ ಶಿವಕುಮಾರ್ | ಜನತಾ ನ್ಯೂಸ್

03 Oct 2021
2396

ಬೆಂಗಳೂರು : ದೇವನಹಳ್ಳಿಯಲ್ಲಿ ನಡೆದ ಗಾಣಿಗ ಸಮುದಾಯದ ಕಾರ್ಯಗಾರದಲ್ಲಿ ಭಾಗವಹಿಸಿ ಮಾತನಾಡಿದ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರು ಬಿಜೆಪಿ-ಜೆಡಿಎಸ್​ ನಾಯಕರ ವಿರುದ್ಧ ವಾಗ್ದಾಳಿ ನಡೆಸಿದರು.

ಹುಚ್ಚಾಸ್ವತ್ರೆಗೆ ಸೇರಿಸಬೇಕು ಎಂಬ ಸಚಿವ ಕೆ.ಎಸ್​.ಈಶ್ವರಪ್ಪ ಹೇಳಿಕೆಗೂ ಡಿಕೆಶಿ ತಿರುಗೇಟು ಕೊಟ್ಟರು. ನಾನು ಹುಚ್ಚಾಸ್ವತ್ರೆಗೆ ಹೋಗಲು ಸಿದ್ದನಾಗಿದ್ದೇನೆ, ಈಶ್ವರಪ್ಪ ಆದಷ್ಟು ಬೇಗ ಬೆಡ್ ರೆಡಿ ಮಾಡಿಟ್ಟಿರಲಿ ಎಂದರು.

ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್ ಹೇಳಿದರು, 20 ಕಾಂಗ್ರೆಸ್ ಜನ ಶಾಸಕರು ಸಂಪರ್ಕದಲ್ಲಿದ್ದಾರೆ ಅಂತ. ಮತ್ಯಾಕೆ ಅವರಿಗೆ ಭಯ ಶುರುವಾಗಿದೆ ಗೊತ್ತಿಲ್ಲ. ನಾವಂತು ಯಾವ ಶಾಸಕರು ಸಂಪರ್ಕದಲ್ಲಿದ್ದಾರೆ ಅಂತ ಹೇಳಿಲ್ಲ ಎಂದರು.

ಈ ರಾಜ್ಯದ ಚರಿತ್ರೆಯನ್ನೇ ತೆಗೆದುಕೊಂಡರೆ ದೇವರಾಜ ಅರಸು, ಬಂಗಾರಪ್ಪ, ವೀರಪ್ಪ ಮೊಯ್ಲಿ, ಧರ್ಮಸಿಂಗ್, ಗುಂಡೂರಾಯರು, ಸಿದ್ದರಾಮಯ್ಯ ಪ್ರತಿನಿಧಿಸುವ ಸಮಾಜಕ್ಕೆ ಯಾವುದಾದರೂ ಪಕ್ಷ ಅಧಿಕಾರ ಕೊಟ್ಟಿದೆ ಎಂದರೆ ಅದು ಕಾಂಗ್ರೆಸ್ ಮಾತ್ರ ಎಂದು ನೇರವಾಗಿ ಕುಮಾರಸ್ವಾಮಿಗೆ ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್ ಟಾಂಗ್ ನೀಡಿದರು.

ಕಾಂಗ್ರೆಸ್ ಎಲ್ಲ ವರ್ಗದ ಪರ ಕಾರ್ಯಕ್ರಮ ರೂಪಿಸುತ್ತದೆ. ಬಿಜೆಪಿಯಲ್ಲಾಗಲಿ, ಜನತಾದಳದಲ್ಲಾಗಲಿ ಒಕ್ಕಲಿಗರು ಹಾಗೂ ಲಿಂಗಾಯತರನ್ನು ಹೊರತುಪಡಿಸಿ ಬೇರೆ ಸಮುದಾಯದವರಿಗೆ ಅಧಿಕಾರ ನೀಡಿರುವ ಒಂದು ಉದಾಹರಣೆ ನೀಡಲಿ. ಅವರಿಗೆ ಆ ಇತಿಹಾಸವೇ ಇಲ್ಲ. ನಮ್ಮ ಪಕ್ಷ ಕಾಲಕಾಲಕ್ಕೆ ಆಯಾ ಸಮುದಾಯಕ್ಕೆ ನಾಯಕತ್ವ, ರಾಜಕೀಯ ಪಾಲುದಾರಿಕೆ, ಮೀಸಲಾತಿ ಕಲ್ಪಿಸಿದೆ ಎಂದರು.

RELATED TOPICS:
English summary :DK shivakumar

ಪ್ರಧಾನಿ ಮೋದಿ ಅವರ ಮೂರನೇ ಅವಧಿಯ ಆರು ತಿಂಗಳೊಳಗೆ ಪಿಒಕೆ ಭಾರತದ ಭಾಗವಾಗಲಿದೆ - ಸಿಎಂ ಯೋಗಿ

ಸಂಸದ ಪ್ರಜ್ವಲ್‌ ರೇವಣ್ಣ  ಪೆನ್‌ಡ್ರೈವ್‌ ಪ್ರಕರಣ : ಎಲ್ಲಾ ಡಿ.ಕೆ.ಶಿವಕುಮಾರ್‌ ಪ್ಲಾನ್ - ವಕೀಲ ದೇವರಾಜೇಗೌಡ

 ಬೆಂಗಳೂರು ನಗರ ವ್ಯಾಪ್ತಿಯಲ್ಲಿ ರಸ್ತೆಬದಿ ಒಣಗಿರುವ ಮರಗಳು ಹಾಗೂ ರೆಂಬೆ ಕೊಂಬೆಗಳ ಮಾಹಿತಿ ಕೋರಿರುವ ಬಿಬಿಎಂಪಿ

ಸಿಎಂ ಕೇಜ್ರಿವಾಲ್ ಗೃಹ ಕಚೇರಿಯಲ್ಲಿ ಎಎಪಿ ರಾಜ್ಯಸಭಾ ಸಂಸದೆ ಮೇಲೆ ಹಲ್ಲೆ ಪ್ರಕರಣ : ದೂರು ದಾಖಲಿಸಿದ ಸ್ವಾತಿ ಮಲಿವಾಲ್

ಚುನಾವಣಾ ಪ್ರಚಾರಕ್ಕೆ ಜಾಮೀನು : ಅರವಿಂದ್ ಕೇಜ್ರಿವಾಲ್ ಅವರಿಗೆ ವಿಶೇಷ ಸವಲತ್ತು ನೀಡಲಾಗಿದೆ - ಕೇಂದ್ರ ಗೃಹ ಸಚಿವ

ಪಾಕಿಸ್ತಾನವು ಬಳೆಗಳನ್ನು ಧರಿಸದಿದ್ದರೆ, ನಾವು ಅವರಿಗೆ ಬಳೆಗಳನ್ನು ಧರಿಸುವಂತೆ ಮಾಡುತ್ತೇವೆ - ಪ್ರಧಾನಿ ಮೋದಿ

 ಸರತಿ ಸಾಲಿನಲ್ಲಿ ಬಂದು ಮತ ಚಲಾಯಿಸುವಂತೆ ಕೇಳಿದ ಮತದಾರನಿಗೆ ಕಪಾಳಮೋಕ್ಷ ಮಾಡಿದ ಆಂದ್ರಪ್ರದೇಶದ ಶಾಸಕ

ದೆಹಲಿ ಸಿಎಂ ನಿವಾಸದಲ್ಲಿ ಆಪ್ ರಾಜ್ಯಸಭಾ ಸಂಸದೆ ಸ್ವಾತಿ ಮಲಿವಾಲ್ ಮೇಲೆ ಹಲ್ಲೆ ಪ್ರಕರಣ : ಭಾರಿ ಚರ್ಚೆ

ಅದಾನಿ, ಅಂಬಾನಿ ಹಣದ ಬ್ಯಾಗ್ ನಿರೀಕ್ಷೆ ಬಗ್ಗೆ ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ ಹೇಳಿಕೆ- ಬಿಜೆಪಿ ವಾಗ್ದಾಳಿ

ಪಾಕ್ ಆಕ್ರಮಿತ ಜಮ್ಮುಕಾಶ್ಮೀರದಲ್ಲಿ ನಾಗರಿಕ ಯುದ್ಧ ಪರಿಸ್ಥಿತಿ ಉದ್ಭವ : ಗಾಳಿಯಲ್ಲಿ ಗುಂಡು, ಪೊಲೀಸರ ಪ್ರತಿಭಟನಾಕಾರರ ಘರ್ಷಣೆ

ಪ್ರಧಾನಿ ಮೋದಿ ಏನು ಹೇಳಿದರೂ ತೂಕವಿಲ್ಲ - ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ

ಚುನಾವಣಾ ಪ್ರಚಾರಕ್ಕಾಗಿ ಅರವಿಂದ್ ಕೇಜ್ರಿವಾಲ್ ಮಧ್ಯಂತರ ಜಾಮೀನು ನೀಡಿದ ಸುಪ್ರೀಂ

ನ್ಯೂಸ್ MORE NEWS...