ಕಲ್ಯಾಣ ಕರ್ನಾಟಕ ಅಭಿವೃದ್ಧಿಗೆ ಹೆಚ್ಚು ಒತ್ತು, ಅಭಿವೃದ್ದಿಗೆ 3 ಸಾವಿರ ಕೋಟಿ ರೂ: ಸಿಎಂ ಬೊಮ್ಮಾಯಿ | ಜನತಾ ನ್ಯೂಸ್

03 Oct 2021
557

ಬಳ್ಳಾರಿ : ಕಲ್ಯಾಣ ಕರ್ನಾಟಕದ ಸಮಗ್ರ ಅಭಿವೃದ್ಧಿಗೆ ತಮ್ಮ ಸರ್ಕಾರ ಬದ್ಧವಾಗಿದ್ದು, ಪ್ರತಿ ವರ್ಷ ಕೊಡಮಾಡುತ್ತಿರುವ ಅನುದಾನವನ್ನು ₹ 1500 ಕೋಟಿಯಿಂದ ₹ 3000 ಸಾವಿರ ಕೋಟಿಗೆ ಹೆಚ್ಚಿಸಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಪುನರುಚ್ಚರಿಸಿದರು.

ಬಳ್ಳಾರಿ ನಗರದ ಆರ್. ವೈ. ಎಂ. ಇ. ಸಿ ಕಾಲೇಜು ಆವರಣದಲ್ಲಿ ಇರುವ ಎಸ್.ಕೆ.ಮೋದಿ ನ್ಯಾಷನಲ್ ಸ್ಕೂಲ್, ವಿ.ವಿಸಂಘದ‌ ಕಿಂಡರ್ ಗಾರ್ಡನ್ ನೂತನ ಕಟ್ಟಡಗಳನ್ನು ಉದ್ಘಾಟಿಸಿ ಮತ್ತು ಎಸ್.ಕೆ.ಮೋದಿ ಅವರ ಪ್ರತಿಮೆಯನ್ನು ಭಾನುವಾರ ಅನಾವರಣಗೊಳಿಸಿ ಸುದ್ದಿಗಾರರ ಜೊತೆ ಮಾತನಾಡಿದ ಅವರು, ಕಲ್ಯಾಣ ಕರ್ನಾಟಕ ಅಭಿವೃದ್ಧಿಗೆ ಹೆಚ್ಚು ಒತ್ತು ಕೊಡುತ್ತೇವೆ. ಪ್ರಸ್ತುತ ನೀಡುತ್ತಿರುವ 1500 ಕೋಟಿ ರೂ. ಅನುದಾನದ ಬದಲಿಗೆ, 3000 ಕೋಟಿ ಅನುದಾನ ನೀಡಲು ಬದ್ಧರಿದ್ದೇವೆ ಎಂದು ಹೇಳಿದರು.

ಪ್ರತಿ ವರ್ಷ ಕಲ್ಯಾಣ ಕರ್ನಾಟಕಕ್ಕೆ ನೀಡುತ್ತಿರುವ ಅನುದಾನ ಖರ್ಚಾಗದೆ ಉಳಿಯುತ್ತಿದೆ ಎಂದು ಬೇಸರ ವ್ಯಕ್ತಪಡಿಸಿದರು. ಆ ವರ್ಷದ ಅನುದಾನವನ್ನು ಅದೇ ವರ್ಷ ಖರ್ಚು ಮಾಡಬೇಕು.

ಈ ವರ್ಷವಾದರೂ ಸಂಪೂರ್ಣವಾಗಿ ಖರ್ಚು ಮಾಡಿ, ಇದಾದ ಬಳಿಕ ಉಳಿದ ₹ 1500 ಕೋಟಿ ಹಣವನ್ನು ಇದೇ ವರ್ಷ ಬಿಡುಗಡೆ ಮಾಡಲಾಗುವುದು. ಬಳ್ಳಾರಿ ಜಿಲ್ಲೆ ಸಮಗ್ರ ಅಭಿವೃದ್ಧಿಯೂ ಇದರಲ್ಲಿ ಸೇರಿದೆ. ಕಲ್ಯಾಣ ಕರ್ನಾಟಕದಲ್ಲಿ ಅನೇಕ ಸಮಸ್ಯೆಗಳಿದ್ದು, ಅವುಗಳನ್ನು ಬಗೆಹರಿಸಲು ಸರ್ಕಾರ ಬದ್ಧವಾಗಿದೆ ಎಂದು ಮುಖ್ಯಮಂತ್ರಿ ಭರವಸೆ ನೀಡಿದರು.

ಇಡೀ ಕರ್ನಾಟಕದ ರಾಜ್ಯದ ಅಭಿವೃದ್ಧಿ ನಕ್ಷೆಯಲ್ಲಿ ಬಳ್ಳಾರಿ ಜಿಲ್ಲೆಗೆ ಪ್ರಮುಖ ಸ್ಥಾನವಿದೆ. ಕಲ್ಯಾಣ ಕರ್ನಾಟಕ ಸಮಗ್ರ ಅಭಿವೃದ್ಧಿಗೆ ನಮ್ಮ ಸರಕಾರ ಬದ್ಧವಿದೆ. ಅಭಿವೃದ್ಧಿ ಎಂಬುದು ನಿರಂತರ ಆಗಿರಬೇಕು. ಹಾಗೆ ಆದಾಗ ಮಾತ್ರ ಮುಂದಿನ ಪೀಳಿಗೆಗೆ ತಲುಪಲು ಸಾಧ್ಯ ಎಂದರು.

RELATED TOPICS:
English summary :Basavaraj bommai

ಗೊಬ್ಬರ ಕೇಳಿದ ರೈತರ ಮೇಲೆ ಯಡಿಯೂರಪ್ಪ ಗೋಲಿಬಾರ್ ಮಾಡಿಸಿದರು: ಸಿದ್ದರಾಮಯ್ಯ | ಜನತಾ ನ್ಯೂ&#
ಗೊಬ್ಬರ ಕೇಳಿದ ರೈತರ ಮೇಲೆ ಯಡಿಯೂರಪ್ಪ ಗೋಲಿಬಾರ್ ಮಾಡಿಸಿದರು: ಸಿದ್ದರಾಮಯ್ಯ | ಜನತಾ ನ್ಯೂ&#
264 ಹೊಸ ಕೊರೋನಾ ಪ್ರಕರಣ ಪತ್ತೆ; 421 ಚೇತರಿಕೆ , 6 ಸಾವು! | ಜನತಾ ನ್ಯೂ&#
264 ಹೊಸ ಕೊರೋನಾ ಪ್ರಕರಣ ಪತ್ತೆ; 421 ಚೇತರಿಕೆ , 6 ಸಾವು! | ಜನತಾ ನ್ಯೂ&#
ರಾಮನ ಹೆಸರಲ್ಲಿ ಹಣದ ಅವ್ಯವಹಾರ ನಡೆದಿದೆ: ಆರ್​ಎಸ್​ಎಸ್​ ವಿರುದ್ಧ ಎಚ್​ಡಿಕೆ ಆರೋಪ | ಜನತಾ ನ್ಯೂ&#
ರಾಮನ ಹೆಸರಲ್ಲಿ ಹಣದ ಅವ್ಯವಹಾರ ನಡೆದಿದೆ: ಆರ್​ಎಸ್​ಎಸ್​ ವಿರುದ್ಧ ಎಚ್​ಡಿಕೆ ಆರೋಪ | ಜನತಾ ನ್ಯೂ&#
ರಾಮಮಂದಿರ ನಿರ್ಮಾಣಕ್ಕೆ ನೀವೆಷ್ಟು ಹಣ ಕೊಟ್ಟಿದ್ದೀರಿ?: ಕುಮಾರಸ್ವಾಮಿಗೆ ಸಿ.ಟಿ ರವಿ ಪ್ರಶ್ನೆ | ಜನತಾ ನ್ಯೂ&#
ರಾಮಮಂದಿರ ನಿರ್ಮಾಣಕ್ಕೆ ನೀವೆಷ್ಟು ಹಣ ಕೊಟ್ಟಿದ್ದೀರಿ?: ಕುಮಾರಸ್ವಾಮಿಗೆ ಸಿ.ಟಿ ರವಿ ಪ್ರಶ್ನೆ | ಜನತಾ ನ್ಯೂ&#
1 ರಿಂದ 5ನೇ ತರಗತಿ ಶಾಲೆ ಆರಂಭಿಸುವ ಶೀಘ್ರ ನಿರ್ಧಾರ: ಶಿಕ್ಷಣ ಸಚಿವ ಬಿ.ಸಿ.ನಾಗೇಶ್ | ಜನತಾ ನ್ಯೂ&#
1 ರಿಂದ 5ನೇ ತರಗತಿ ಶಾಲೆ ಆರಂಭಿಸುವ ಶೀಘ್ರ ನಿರ್ಧಾರ: ಶಿಕ್ಷಣ ಸಚಿವ ಬಿ.ಸಿ.ನಾಗೇಶ್ | ಜನತಾ ನ್ಯೂ&#
ಸಿಡಬ್ಲ್ಯೂಸಿ : ಸೋನಿಯಾಗಾಂಧಿ ಕಾರ್ಯಾವಧಿ ಮುಂದುವರಿಕೆ, ಮಗ ರಾಹುಲ್ ಗಾಂಧಿಗೆ ಅಧ್ಯಕ್ಷ ಸ್ಥಾನ ಬಹುತೇಕ ಖಚಿತ | ಜನತಾ ನ್ಯೂ&#
ಸಿಡಬ್ಲ್ಯೂಸಿ : ಸೋನಿಯಾಗಾಂಧಿ ಕಾರ್ಯಾವಧಿ ಮುಂದುವರಿಕೆ, ಮಗ ರಾಹುಲ್ ಗಾಂಧಿಗೆ ಅಧ್ಯಕ್ಷ ಸ್ಥಾನ ಬಹುತೇಕ ಖಚಿತ | ಜನತಾ ನ್ಯೂ&#
ಬೆಂಗಳೂರಿನಲ್ಲಿ ಹೈಟೆಕ್​ ಹನಿಟ್ರ್ಯಾಪ್​ ನಡೆಸುತ್ತಿದ್ದ ಆರೋಪಿ ಬಂಧನ | ಜನತಾ ನ್ಯೂ&#
ಬೆಂಗಳೂರಿನಲ್ಲಿ ಹೈಟೆಕ್​ ಹನಿಟ್ರ್ಯಾಪ್​ ನಡೆಸುತ್ತಿದ್ದ ಆರೋಪಿ ಬಂಧನ | ಜನತಾ ನ್ಯೂ&#
ನಕಲಿ ಐಎಎಸ್ ಅಧಿಕಾರಿ, ಸರ್ಕಾರಿ ಕೆಲಸ‌ ಕೊಡಿಸುವುದಾಗಿ ನಂಬಿಸಿ ವಂಚನೆ! | ಜನತಾ ನ್ಯೂ&#
ನಕಲಿ ಐಎಎಸ್ ಅಧಿಕಾರಿ, ಸರ್ಕಾರಿ ಕೆಲಸ‌ ಕೊಡಿಸುವುದಾಗಿ ನಂಬಿಸಿ ವಂಚನೆ! | ಜನತಾ ನ್ಯೂ&#
ಐಪಿಎಲ್ ಬೆಟ್ಟಿಂಗ್‌ಗೆ ಸಾಲ: ನದಿಗೆ ಹಾರಿ ಆತ್ಮಹತ್ಯೆ ಶಂಕೆ | ಜನತಾ ನ್ಯೂ&#
ಐಪಿಎಲ್ ಬೆಟ್ಟಿಂಗ್‌ಗೆ ಸಾಲ: ನದಿಗೆ ಹಾರಿ ಆತ್ಮಹತ್ಯೆ ಶಂಕೆ | ಜನತಾ ನ್ಯೂ&#
ಸಚಿವರು ಕೇವಲ ಪ್ರಚಾರಕ್ಕೆ ಸೀಮಿತವಾಗದೆ ಸಿಬ್ಬಂದಿಗಳ ಗೋಳು ಕೇಳಲಿ: ದಿನೇಶ್ ಗುಂಡೂರಾವ್ | ಜನತಾ ನ್ಯೂ&#
ಸಚಿವರು ಕೇವಲ ಪ್ರಚಾರಕ್ಕೆ ಸೀಮಿತವಾಗದೆ ಸಿಬ್ಬಂದಿಗಳ ಗೋಳು ಕೇಳಲಿ: ದಿನೇಶ್ ಗುಂಡೂರಾವ್ | ಜನತಾ ನ್ಯೂ&#
ಅಂಗಡಿ ಮುಂದೆ ಕುಳಿತಿದ್ದವರ ಮೇಲೆ ಹರಿದ ಲಾರಿ, ಇಬ್ಬರು ಸ್ಥಳದಲ್ಲೇ ಸಾವು! | ಜನತಾ ನ್ಯೂ&#
ಅಂಗಡಿ ಮುಂದೆ ಕುಳಿತಿದ್ದವರ ಮೇಲೆ ಹರಿದ ಲಾರಿ, ಇಬ್ಬರು ಸ್ಥಳದಲ್ಲೇ ಸಾವು! | ಜನತಾ ನ್ಯೂ&#
ಕಲ್ಲಿದ್ದಲು ಕೊರತೆಯಿಂದ‌ ವಿದ್ಯುತ್ ಉತ್ಪಾದನೆಯಲ್ಲಿ ಯಾವುದೇ ವ್ಯತ್ಯಯ ಇಲ್ಲ: ಸಚಿವ ಸುನೀಲ್‌ | ಜನತಾ ನ್ಯೂ&#
ಕಲ್ಲಿದ್ದಲು ಕೊರತೆಯಿಂದ‌ ವಿದ್ಯುತ್ ಉತ್ಪಾದನೆಯಲ್ಲಿ ಯಾವುದೇ ವ್ಯತ್ಯಯ ಇಲ್ಲ: ಸಚಿವ ಸುನೀಲ್‌ | ಜನತಾ ನ್ಯೂ&#

ನ್ಯೂಸ್ MORE NEWS...