ರೇವ್ ಪಾರ್ಟಿ ಮತ್ತು ಡ್ರಗ್ಸ್ : ಬಾಲಿವುಡ್ ನಟ ಶಾರುಖ್ ಖಾನ್ ಅವರ ಪುತ್ರ ಸೇರಿ 8 ಬಂಧನ | ಜನತಾ ನ್ಯೂಸ್

03 Oct 2021
546

ಬೆಂಗಳೂರು : ಬಾಲಿವುಡ್ ನಟ ಶಾರುಖ್ ಖಾನ್ ಅವರ ಪುತ್ರ ಆರ್ಯನ್ ಖಾನ್ ನನ್ನು ಮುಂಬೈ ಸಮೀಪದ ಕ್ರೂಸ್ ನಲ್ಲಿ ನಡೆಯುತ್ತಿದ್ದ ನಿಷೇಧಿತ ರೇವ್ ಪಾರ್ಟಿಯಿಂದ ಬಂಧಿಸಲಾಗಿದೆ.

ನಾರ್ಕೋಟಿಕ್ಸ್ ಕಂಟ್ರೋಲ್ ಬ್ಯೂರೋ (ಎನ್‌ಸಿಬಿ) ಶನಿವಾರ ಕ್ರೂಸ್ ಹಡಗಿನ ಮೇಲೆ ದಾಳಿ ನಡೆಸಿ ಡ್ರಗ್ಸ್ ಪಾರ್ಟಿಯನ್ನು ಭೇದಿಸಿದ ನಂತರ ಮೂವರನ್ನು ಬಂಧಿಸಲಾಗಿದೆ. ಪ್ರಕರಣದಲ್ಲಿ ಎಂಟು ಬಂಧಿತರನ್ನು ಭಾನುವಾರ ಮುಂಬೈನಲ್ಲಿ ವೈದ್ಯಕೀಯ ಪರೀಕ್ಷೆಗಾಗಿ ಕರೆದೊಯ್ಯಲಾಗಿತ್ತು.

ನಿನ್ನೆ ರಾತ್ರಿ ಮುಂಬೈ ಕರಾವಳಿಯಲ್ಲಿ ಕ್ರೂಸ್ ಹಡಗಿನಲ್ಲಿ ಮಾದಕದ್ರವ್ಯವನ್ನು ವಶಪಡಿಸಿಕೊಂಡ ಎಂಟು ಜನರನ್ನು ನಾರ್ಕೋಟಿಕ್ಸ್ ಕಂಟ್ರೋಲ್ ಬ್ಯೂರೋ (ಎನ್ಸಿಬಿ) ಭಾನುವಾರ ಬಂಧಿಸಿದೆ. ಮುಂಬೈಯಿಂದ ಹೊರಟ ಕಾರ್ಡೆಲಿಯಾ ಕ್ರೂಸ್ ಮೇಲೆ ದಾಳಿ ನಡೆಸಿದ ಎನ್ ಸಿಬಿ ತಂಡ ಕೊಕೇನ್, ಹಶಿಶ್ ಮತ್ತು ಎಂಡಿ ಮುಂತಾದ ಮಾದಕ ವಸ್ತುಗಳನ್ನು ವಶಪಡಿಸಿಕೊಂಡರು.

ಏಜೆನ್ಸಿಯ ಮುಂಬಯಿ ವಲಯ ನಿರ್ದೇಶಕ ಸಮೀರ್ ವಾಂಖೇಡೆಗೆ ಸುಳಿವು ಸಿಕ್ಕಿತು, ನಂತರ ಅವರು ಮತ್ತು ತಂಡವು ಪ್ರಯಾಣಿಕರಂತೆ ನಟಿಸಿ ಹಡಗನ್ನು ಹತ್ತಿದರು. ಹಡಗು ಮುಂಬೈ ತೀರವನ್ನು ಬಿಟ್ಟು ಸಮುದ್ರದ ಮಧ್ಯದಲ್ಲಿದ್ದಾಗ, ಅಲ್ಲಿ ಪಾರ್ಟಿ ಶುರುವಾಯಿತು ಅಲ್ಲಿ ಡ್ರಗ್ಸ್ ಸೇವಿಸಲಾಯಿತು, ಎಂದು ಮೂಲಗಳು ತಿಳಿಸಿವೆ.

RELATED TOPICS:
English summary :Drugs & Rav party :Bollywood actor Sharukh Khan son & 8 arrested

ಈ ಹಿಂದೆ ಶ್ರೀರಾಮನನ್ನು ನಿಂದಿಸುತ್ತಿದ್ದವರು, ಚುನಾವಣೆಯ ಕಾರಣ ಅಯೋಧ್ಯೆಗೆ ಭೇಟಿ ನೀಡುತ್ತಿದ್ದಾರೆ - ಯೋಗಿ | ಜನತಾ ನ್ಯೂ&#

ತವರಿಗೆ ಬಂದಿದ್ದ ತಂಗಿಯನ್ನೇ ಮಾರಕಾಸ್ತ್ರದಿಂದ ಹೊಡೆದು ಸಾಯಿಸಿದ ಅಣ್ಣ! | ಜನತಾ ನ್ಯೂ&#

ನಾಪತ್ತೆಯಾಗಿರುವ ಕೃಷಿ ಸಚಿವ ಬಿ.ಸಿ ಪಾಟೀಲ್ ಅವರನ್ನು ಹುಡುಕಿ ಕೆಲಸಕ್ಕೆ ಹಚ್ಚಿ: ಸಿಎಂಗೆ ಸಿದ್ದರಾಮಯ್ಯ ಆಗ್ರಹ | ಜನತಾ ನ್ಯೂ&#

ದೀಪಾವಳಿಯಂದು ಕಡ್ಡಾಯವಾಗಿ ಗೋಮಾತೆಗೆ ಪೂಜೆ ಸಲ್ಲಿಸಬೇಕು ಸರ್ಕಾರದಿಂದ ಆದೇಶ! | ಜನತಾ ನ್

ಡಿಕೆ ಶಿವಕುಮಾರ್ ಸಿಎಂ ಕನಸಿಗೆ ಎಳ್ಳು ನೀರು ಬಿಡಲು ಸಿದ್ದರಾಮಯ್ಯ ಸಿದ್ದರಾಗಿದ್ದಾರೆ: ಬಿಜೆಪಿ ವ್ಯಂಗ್ಯ | ಜನತಾ ನ್ಯೂ&#

ಸಿದ್ದರಾಮಯ್ಯ ಕಂಡರೆ ಕುರುಬರಿಗೆ ಇಂಗ್ಲಿಷ್ ಫಿಲಂ ನೋಡಿದ ಹಾಗೆ: ಎಚ್. ವಿಶ್ವನಾಥ್ | ಜನತಾ ನ್ಯೂ&#

ಹೃದಯ ವಿದ್ರಾವಕ ಘಟನೆ: ಮಕ್ಕಳಿಗೂ ಬೆಂಕಿ ಹಚ್ಚಿ ಆತ್ಮಹತ್ಯೆ ಮಾಡಿಕೊಂಡ ಗೃಹಿಣಿ! | ಜನತಾ ನ್ಯೂ&#

ಬೆಂಗಳೂರಿನಲ್ಲಿ ನಿಷೇಧಿತ 1 ಸಾವಿರ ಮುಖಬೆಲೆಯ, 5 ಕೋಟಿಯಷ್ಟು ಕಲರ್ ಜೆರಾಕ್ಸ್ ನೋಟುಗಳ ವಶ..! | ಜನತಾ ನ್ಯೂ&#

ನನ್ನ ಸಾವಿಗೆ ಕೆಟ್ಟ ಶಿಕ್ಷಣ ವ್ಯವಸ್ಥೆಯೇ ಕಾರಣ, ವೀಡಿಯೋ ಮಾಡಿ ವಿದ್ಯಾರ್ಥಿ ಆತ್ಮಹತ್ಯೆ | ಜನತಾ ನ್ಯೂ&#

ಕೋವಿಡ್-19 ನಿಂದ ರಾಜ್ಯಾದ್ಯಂತ 10 ಸಾವು, 290 ಹೊಸ ಪ್ರಕರಣ : ಬೆಂಗಳೂರಿನಲ್ಲಿ 137 | ಜನತಾ ನ್ಯೂ&#

2 ಪ್ರಕರಣಗಳಲ್ಲಿ ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಅವರಿಗೆ ಜಾಮೀನು ಮಂಜೂರು | ಜನತಾ ನ್ಯೂ&#

ಶಾಲೆಗೆಂದು ಹೇಳಿ ಈಜಲು ಹೋದ ಬಾಲಕ ಕೆರೆ ಪಾಲು! | ಜನತಾ ನ್ಯೂ&#

ನ್ಯೂಸ್ MORE NEWS...