ಪ್ರಿಯಾಂಕಾ ಗಾಂಧಿ ಪೊಲೀಸ್ ವಶಕ್ಕೆ, ಬಿಜೆಪಿ ಇಡೀ ದೇಶವನ್ನು ಗೂಂಡಾ ರಾಜ್ಯವನ್ನಾಗಿ ಮಾಡಿದೆ: ಸಿದ್ದರಾಮಯ್ಯ | ಜನತಾ ನ್ಯೂಸ್

04 Oct 2021
512

ಬೆಂಗಳೂರು : ಉತ್ತರ ಪ್ರದೇಶದಲ್ಲಿ ಹಿಂಸಾಚಾರದಲ್ಲಿ ಮೃತ ರೈತರ ಕುಟುಂಬದ ಸದಸ್ಯರಿಗೆ ಸಾಂತ್ವನ ಹೇಳಲು ತೆರಳಿದ್ದ ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿಯನ್ನು ಪೊಲೀಸರು ವಶಕ್ಕೆ ಪಡೆದುಕೊಂಡ ಹಿನ್ನೆಲೆಯಲ್ಲಿ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಈ ಸಂಬಂಧ ಟ್ವೀಟ್ ‌ಮಾಡಿರುವ ಅವರು, ತಮ್ಮ ಹಕ್ಕಿಗಾಗಿ ಹೋರಾಟ ಮಾಡುತ್ತಿರುವ ಮುಗ್ದ ರೈತರ ಮೇಲೆ ಕೇಂದ್ರ ಸಚಿವರ ಕಾರನ್ನು ಹತ್ತಿಸಿರುವುದು ದುರದೃಷ್ಟಕರ ವಿಚಾರ. ಈ ದಾಳಿಯನ್ನು ನಾನು ಖಂಡಿಸುತ್ತೇನೆ. ಬಿಜೆಪಿ ಮತ್ತು ಅದರ ರಾಜ್ಯ ಘಟಕ ಇಡೀ ದೇಶವನ್ನು ಗೂಂಡಾ ರಾಜ್ ಆಗಿ ಮಾಡಿದೆ. ಅವರ ತಪ್ಪುಗಳನ್ನು ಪ್ರಶ್ನಿಸುವ ಅವಕಾಶ ಇಲ್ಲದಂತಾಗಿದೆ ಎಂದು ವಾಗ್ದಾಳಿ ನಡೆಸಿದ್ದಾರೆ.

ಉತ್ತರಪ್ರದೇಶದ ಗೂಂಡಾ ರಾಜ್ಯದಲ್ಲಿ ದಲಿತರು,ರೈತರು,‌ ಮಹಿಳೆಯರು ಮತ್ತು ಬಡವರ ಮಾನ-ಪ್ರಾಣ ಯಾವುದೂ ಸುರಕ್ಷಿತ ಅಲ್ಲ. ಸಂವಿಧಾನವೇ ಕುಸಿದು‌ಬಿದ್ದಿರುವ ಸ್ಥಿತಿಯಲ್ಲಿ ರಾಷ್ಟ್ರಪತಿಗಳು‌ ಮಧ್ಯಪ್ರವೇಶಿಸಿ ಅಲ್ಲಿನ ಬಿಜೆಪಿ ಸರ್ಕಾರವನ್ನು ವಜಾಗೊಳಿಸಬೇಕು ಎಂದು ಆಗ್ರಹಿಸಿದ್ದಾರೆ.

ರೈತರು ತನ್ನ ಶತ್ರುಗಳೆಂದು ತಿಳಿದುಕೊಂಡಿರುವ ಶತ್ರುಗಳು ಎಂದು ಅವರನ್ನು ಪೋಲಿಸರ ಮೂಲಕ ದಮನಿಸಲು ಪ್ರಯತ್ನಿಸಿ ವಿಫಲವಾದ ನಂತರ ಈಗ ನೇರವಾಗಿ ಹತ್ಯೆ ನಡೆಸಲು ಹೊರಟಿದೆ. ಉತ್ತರಪ್ರದೇಶದಲ್ಲಿ ಸಚಿವರ ಮಗನ ಕಾರಿನಡಿಗೆ ಸಿಕ್ಕಿ ರೈತರು ಸಾವಿಗೀಡಾದ ಪ್ರಕರಣ ಬಿಜೆಪಿಯ ಕೊಲೆಗಡುಕ‌ ಮನಸ್ಸಿಗೆ ಸಾಕ್ಷಿ ಎಂದು ಸಿದ್ದರಾಮಯ್ಯ ಆಕ್ರೋಶ ವ್ಯಕ್ತಪಡಿಸಿದ್ದಾರೆ.

RELATED TOPICS:
English summary :Siddaramaiah

ಈ ಹಿಂದೆ ಶ್ರೀರಾಮನನ್ನು ನಿಂದಿಸುತ್ತಿದ್ದವರು, ಚುನಾವಣೆಯ ಕಾರಣ ಅಯೋಧ್ಯೆಗೆ ಭೇಟಿ ನೀಡುತ್ತಿದ್ದಾರೆ - ಯೋಗಿ | ಜನತಾ ನ್ಯೂ&#

ತವರಿಗೆ ಬಂದಿದ್ದ ತಂಗಿಯನ್ನೇ ಮಾರಕಾಸ್ತ್ರದಿಂದ ಹೊಡೆದು ಸಾಯಿಸಿದ ಅಣ್ಣ! | ಜನತಾ ನ್ಯೂ&#

ನಾಪತ್ತೆಯಾಗಿರುವ ಕೃಷಿ ಸಚಿವ ಬಿ.ಸಿ ಪಾಟೀಲ್ ಅವರನ್ನು ಹುಡುಕಿ ಕೆಲಸಕ್ಕೆ ಹಚ್ಚಿ: ಸಿಎಂಗೆ ಸಿದ್ದರಾಮಯ್ಯ ಆಗ್ರಹ | ಜನತಾ ನ್ಯೂ&#

ದೀಪಾವಳಿಯಂದು ಕಡ್ಡಾಯವಾಗಿ ಗೋಮಾತೆಗೆ ಪೂಜೆ ಸಲ್ಲಿಸಬೇಕು ಸರ್ಕಾರದಿಂದ ಆದೇಶ! | ಜನತಾ ನ್

ಡಿಕೆ ಶಿವಕುಮಾರ್ ಸಿಎಂ ಕನಸಿಗೆ ಎಳ್ಳು ನೀರು ಬಿಡಲು ಸಿದ್ದರಾಮಯ್ಯ ಸಿದ್ದರಾಗಿದ್ದಾರೆ: ಬಿಜೆಪಿ ವ್ಯಂಗ್ಯ | ಜನತಾ ನ್ಯೂ&#

ಸಿದ್ದರಾಮಯ್ಯ ಕಂಡರೆ ಕುರುಬರಿಗೆ ಇಂಗ್ಲಿಷ್ ಫಿಲಂ ನೋಡಿದ ಹಾಗೆ: ಎಚ್. ವಿಶ್ವನಾಥ್ | ಜನತಾ ನ್ಯೂ&#

ಹೃದಯ ವಿದ್ರಾವಕ ಘಟನೆ: ಮಕ್ಕಳಿಗೂ ಬೆಂಕಿ ಹಚ್ಚಿ ಆತ್ಮಹತ್ಯೆ ಮಾಡಿಕೊಂಡ ಗೃಹಿಣಿ! | ಜನತಾ ನ್ಯೂ&#

ಬೆಂಗಳೂರಿನಲ್ಲಿ ನಿಷೇಧಿತ 1 ಸಾವಿರ ಮುಖಬೆಲೆಯ, 5 ಕೋಟಿಯಷ್ಟು ಕಲರ್ ಜೆರಾಕ್ಸ್ ನೋಟುಗಳ ವಶ..! | ಜನತಾ ನ್ಯೂ&#

ನನ್ನ ಸಾವಿಗೆ ಕೆಟ್ಟ ಶಿಕ್ಷಣ ವ್ಯವಸ್ಥೆಯೇ ಕಾರಣ, ವೀಡಿಯೋ ಮಾಡಿ ವಿದ್ಯಾರ್ಥಿ ಆತ್ಮಹತ್ಯೆ | ಜನತಾ ನ್ಯೂ&#

ಕೋವಿಡ್-19 ನಿಂದ ರಾಜ್ಯಾದ್ಯಂತ 10 ಸಾವು, 290 ಹೊಸ ಪ್ರಕರಣ : ಬೆಂಗಳೂರಿನಲ್ಲಿ 137 | ಜನತಾ ನ್ಯೂ&#

2 ಪ್ರಕರಣಗಳಲ್ಲಿ ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಅವರಿಗೆ ಜಾಮೀನು ಮಂಜೂರು | ಜನತಾ ನ್ಯೂ&#

ಶಾಲೆಗೆಂದು ಹೇಳಿ ಈಜಲು ಹೋದ ಬಾಲಕ ಕೆರೆ ಪಾಲು! | ಜನತಾ ನ್ಯೂ&#

ನ್ಯೂಸ್ MORE NEWS...