ಶಾಸಕ ಸಾ.ರಾ.ಮಹೇಶ್‌ಗೆ ಕೋರ್ಟ್‌ನಿಂದ ಜಾಮೀನು ರಹಿತ ವಾರಂಟ್ ಜಾರಿ! | ಜನತಾ ನ್ಯೂಸ್

04 Oct 2021
530

ಮೈಸೂರು : ಶಾಸಕ ಸಾ.ರಾ.ಮಹೇಶ್​ಗೆ ಕಾನೂನು ಸಂಕಷ್ಟ ಎದುರಾಗಿದ್ದು ಮೈಸೂರಿನ 4ನೇ ಹೆಚ್ಚುವರಿ ಸಿವಿಲ್ ಮತ್ತು ಜೆಎಂಎಫ್​ಸಿ ನ್ಯಾಯಾಲಯ ಜಾಮೀನು ರಹಿತ ವಾರಂಟ್ ಜಾರಿ ಮಾಡಿದೆ ಎನ್ನಲಾಗಿದೆ.

ಹೆಚ್.ವಿಶ್ವನಾಥ್ ಆಪ್ತನಾಗಿರುವ ಲೋಕೇಶ್ ಕರೆ ಮಾಡಿ ಕೊಲೆ ಬೆದರಿಕೆ ಹಾಕುತ್ತಿರುವುದಾಗಿ ಶಾಸಕ ಮಹೇಶ್​ ಲಕ್ಷ್ಮಿಪುರಂ ಠಾಣೆಯಲ್ಲಿ ದೂರು ದಾಖಲಿಸಿದ್ದರು. ಆ ವಿಚಾರಣೆ ಭಾಗವಾಗಿ ನ್ಯಾಯಾಲಯದಲ್ಲಿ ವಿಚಾರಣೆ ನಡೆದಿದ್ದು ಶಾಸಕ ಪದೇ ಪದೇ ವಿಚಾರಣೆಗೆ ಗೈರಾಗಿದ್ದರು. ಇದುವರೆಗೆ ಅವರು ಕೋರ್ಟ್‌ಗೆ ಹಾಜರು ಆಗಲಿಲ್ಲ.

ಈ ಬಗ್ಗೆ ಇದಾಗಲೇ ಹಲವಾರು ಬಾರಿ ಕೋರ್ಟ‌ ಆದೇಶಿಸಿದ್ದರು ಕೂಡ ವಿಚಾರಣೆಗೆ ಹಾಜರು ಆಗದ ಹಿನ್ನೆಲೆಯಲ್ಲಿ ಬಂಧನ ವಾರೆಂಟ್‌ ಜಾರಿಗೊಳಿಸಲಾಗಿದೆ.

ಮೈಸೂರಿನ 4ನೇ ಹೆಚ್ಚುವರಿ ಸಿವಿಲ್ ಮತ್ತು ಜೆಎಂಎಫ್​ಸಿ ನ್ಯಾಯಾಲಯ ಈ ಆದೇಶ ಹೊರಡಿಸಿದೆ. ಅಕ್ಟೋಬರ್ 27ರಂದು ಕಡ್ಡಾಯವಾಗಿ ವಿಚಾರಣೆಗೆ ಹಾಜರಾಗಲು ಸೂಚನೆ ನೀಡಲಾಗಿದೆ.

RELATED TOPICS:
English summary :Sa Ra Mahesh

ಗೊಬ್ಬರ ಕೇಳಿದ ರೈತರ ಮೇಲೆ ಯಡಿಯೂರಪ್ಪ ಗೋಲಿಬಾರ್ ಮಾಡಿಸಿದರು: ಸಿದ್ದರಾಮಯ್ಯ | ಜನತಾ ನ್ಯೂ&#

264 ಹೊಸ ಕೊರೋನಾ ಪ್ರಕರಣ ಪತ್ತೆ; 421 ಚೇತರಿಕೆ , 6 ಸಾವು! | ಜನತಾ ನ್ಯೂ&#

ರಾಮನ ಹೆಸರಲ್ಲಿ ಹಣದ ಅವ್ಯವಹಾರ ನಡೆದಿದೆ: ಆರ್​ಎಸ್​ಎಸ್​ ವಿರುದ್ಧ ಎಚ್​ಡಿಕೆ ಆರೋಪ | ಜನತಾ ನ್ಯೂ&#

ರಾಮಮಂದಿರ ನಿರ್ಮಾಣಕ್ಕೆ ನೀವೆಷ್ಟು ಹಣ ಕೊಟ್ಟಿದ್ದೀರಿ?: ಕುಮಾರಸ್ವಾಮಿಗೆ ಸಿ.ಟಿ ರವಿ ಪ್ರಶ್ನೆ | ಜನತಾ ನ್ಯೂ&#

1 ರಿಂದ 5ನೇ ತರಗತಿ ಶಾಲೆ ಆರಂಭಿಸುವ ಶೀಘ್ರ ನಿರ್ಧಾರ: ಶಿಕ್ಷಣ ಸಚಿವ ಬಿ.ಸಿ.ನಾಗೇಶ್ | ಜನತಾ ನ್ಯೂ&#

ಸಿಡಬ್ಲ್ಯೂಸಿ : ಸೋನಿಯಾಗಾಂಧಿ ಕಾರ್ಯಾವಧಿ ಮುಂದುವರಿಕೆ, ಮಗ ರಾಹುಲ್ ಗಾಂಧಿಗೆ ಅಧ್ಯಕ್ಷ ಸ್ಥಾನ ಬಹುತೇಕ ಖಚಿತ | ಜನತಾ ನ್ಯೂ&#

ಬೆಂಗಳೂರಿನಲ್ಲಿ ಹೈಟೆಕ್​ ಹನಿಟ್ರ್ಯಾಪ್​ ನಡೆಸುತ್ತಿದ್ದ ಆರೋಪಿ ಬಂಧನ | ಜನತಾ ನ್ಯೂ&#

ನಕಲಿ ಐಎಎಸ್ ಅಧಿಕಾರಿ, ಸರ್ಕಾರಿ ಕೆಲಸ‌ ಕೊಡಿಸುವುದಾಗಿ ನಂಬಿಸಿ ವಂಚನೆ! | ಜನತಾ ನ್ಯೂ&#

ಐಪಿಎಲ್ ಬೆಟ್ಟಿಂಗ್‌ಗೆ ಸಾಲ: ನದಿಗೆ ಹಾರಿ ಆತ್ಮಹತ್ಯೆ ಶಂಕೆ | ಜನತಾ ನ್ಯೂ&#

ಸಚಿವರು ಕೇವಲ ಪ್ರಚಾರಕ್ಕೆ ಸೀಮಿತವಾಗದೆ ಸಿಬ್ಬಂದಿಗಳ ಗೋಳು ಕೇಳಲಿ: ದಿನೇಶ್ ಗುಂಡೂರಾವ್ | ಜನತಾ ನ್ಯೂ&#

ಅಂಗಡಿ ಮುಂದೆ ಕುಳಿತಿದ್ದವರ ಮೇಲೆ ಹರಿದ ಲಾರಿ, ಇಬ್ಬರು ಸ್ಥಳದಲ್ಲೇ ಸಾವು! | ಜನತಾ ನ್ಯೂ&#

ಕಲ್ಲಿದ್ದಲು ಕೊರತೆಯಿಂದ‌ ವಿದ್ಯುತ್ ಉತ್ಪಾದನೆಯಲ್ಲಿ ಯಾವುದೇ ವ್ಯತ್ಯಯ ಇಲ್ಲ: ಸಚಿವ ಸುನೀಲ್‌ | ಜನತಾ ನ್ಯೂ&#

ನ್ಯೂಸ್ MORE NEWS...