ಜಪಾನ್ ನೂತನ ಪ್ರಧಾನಿ ಫ್ಯೂಮಿಯೊ ಕಿಶಿದಾ ಗೆ ಶುಭಕೋರಿದ ಪ್ರಧಾನಿ ಮೋದಿ | ಜನತಾ ನ್ಯೂಸ್

04 Oct 2021
562

ನವದೆಹಲಿ : ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ನೂತನವಾಗಿ ಚುನಾಯಿತರಾಗಿರುವ ಜಪಾನ್ ನೂತನ ಪ್ರಧಾನಿಯಾಗಿ ಫ್ಯೂಮಿಯೊ ಕಿಶಿದಾ ಅವರನ್ನು ಪ್ರಮಾಣ ವಚನ ಸ್ವೀಕರಿಸಿದ ಸಂದರ್ಭದಲ್ಲಿ ಅಭಿನಂದಿಸಿದ್ದಾರೆ.

ಭಾರತ-ಜಪಾನ್ ವಿಶೇಷ ಕಾರ್ಯತಂತ್ರ ಮತ್ತು ಜಾಗತಿಕ ಪಾಲುದಾರಿಕೆಯನ್ನು ಬಲಪಡಿಸಲು ಕಿಶಿದಾ ಜೊತೆಗೂಡಿ ಕೆಲಸ ಮಾಡಲು ಎದುರು ನೋಡುತ್ತಿದ್ದೇನೆ ಎಂದು ಮೋದಿ ಹೇಳಿದರು.

ಈ ಕುರಿತು ಜಪಾನೀಸ್ ಅಕ್ಷರದಲ್ಲಿ ಟ್ವೀಟ್ ಮಾಡಿರುವ ಪ್ರಧಾನಿ ಮೋದಿ ಅವರು, "ಜಪಾನ್‌ನ ಹೊಸ ಪ್ರಧಾನಿಯಾದ ಮಾನ್ಯ ಫ್ಯೂಮಿಯೊ ಕಿಶಿದಾ ಅವರನ್ನು ನಾವು ಅಭಿನಂದಿಸುತ್ತೇವೆ ಮತ್ತು ಭವಿಷ್ಯದಲ್ಲಿ ಅವರಿಗೆ ಶುಭ ಹಾರೈಸುತ್ತೇವೆ. ಭಾರತ-ಜಪಾನ್ ಕಾರ್ಯತಂತ್ರದ ಜಾಗತಿಕ ಪಾಲುದಾರಿಕೆಯನ್ನು ಮತ್ತಷ್ಟು ಬಲಪಡಿಸಲು ಮತ್ತು ಪ್ರದೇಶದ ಒಳಗೆ ಮತ್ತು ಹೊರಗೆ ಶಾಂತಿ ಮತ್ತು ಸಮೃದ್ಧಿಯನ್ನು ಉತ್ತೇಜಿಸಲು ನಾವು ಒಟ್ಟಾಗಿ ಕೆಲಸ ಮಾಡಲು ಎದುರು ನೋಡುತ್ತೇವೆ", ಎಂದು ಪ್ರಕಟಿಸಿದ್ದಾರೆ.

ಅಮೇರಿಕ ಅಧ್ಯಕ್ಷ ಜೋ ಬಿಡೆನ್ ಕೂಡ ಕಿಶಿದಾ ಅವರಿಗೆ ಅಭಿನಂದನೆಗಳನ್ನು ಸಲ್ಲಿಸಿದ್ದು, "ಯುಎಸ್-ಜಪಾನ್ ಒಕ್ಕೂಟವು ಇಂಡೋ-ಪೆಸಿಫಿಕ್ ಮತ್ತು ಪ್ರಪಂಚದಲ್ಲಿ ಶಾಂತಿ, ಭದ್ರತೆ ಮತ್ತು ಸಮೃದ್ಧಿಯ ಮೂಲಾಧಾರವಾಗಿದೆ, ಮತ್ತು ಮುಂದಿನ ತಿಂಗಳುಗಳು ಮತ್ತು ವರ್ಷಗಳಲ್ಲಿ ನಮ್ಮ ಸಹಕಾರವನ್ನು ಬಲಪಡಿಸಲು ನಾನು ಪ್ರಧಾನಿ ಕಿಶಿದಾ ಅವರೊಂದಿಗೆ ನಿಕಟವಾಗಿ ಕೆಲಸ ಮಾಡಲು ಎದುರು ನೋಡುತ್ತಿದ್ದೇನೆ" ಎಂದು ಬಿಡೆನ್ ಹೇಳಿದ್ದಾರೆ.

RELATED TOPICS:
English summary :PM Modi wishes Japan new PM Kishida

ವಾಹನ ತಪಾಸಣೆ ವೇಳೆ ಪೊಲೀಸರಿಂದ ತಪ್ಪಿಸಿಕೊಳ್ಳಲು ಹೋಗಿ ಬೈಕ್​ನಿಂದ ಬಿದ್ದು ಇಬ್ಬರ ಸಾವು | ಜನತಾ ನ್ಯೂ&#

ನವೋದಯ ವಿದ್ಯಾಲಯದಲ್ಲಿ 31 ವಿದ್ಯಾರ್ಥಿಗಳಿಗೆ ಕೊರೊನಾ ಸೋಂಕು | ಜನತಾ ನ್ಯೂ&#

ಪ್ರೀತಿ ನಿರಾಕರಿಸಿದ ಯುವತಿಯ ಹತ್ಯೆಗೈದು ಪ್ರಿಯಕರ ಆತ್ಮಹತ್ಯೆ! | ಜನತಾ ನ್ಯೂ&#

ಈ ಹಿಂದೆ ಶ್ರೀರಾಮನನ್ನು ನಿಂದಿಸುತ್ತಿದ್ದವರು, ಚುನಾವಣೆಯ ಕಾರಣ ಅಯೋಧ್ಯೆಗೆ ಭೇಟಿ ನೀಡುತ್ತಿದ್ದಾರೆ - ಯೋಗಿ | ಜನತಾ ನ್ಯೂ&#

ತವರಿಗೆ ಬಂದಿದ್ದ ತಂಗಿಯನ್ನೇ ಮಾರಕಾಸ್ತ್ರದಿಂದ ಹೊಡೆದು ಸಾಯಿಸಿದ ಅಣ್ಣ! | ಜನತಾ ನ್ಯೂ&#

ನಾಪತ್ತೆಯಾಗಿರುವ ಕೃಷಿ ಸಚಿವ ಬಿ.ಸಿ ಪಾಟೀಲ್ ಅವರನ್ನು ಹುಡುಕಿ ಕೆಲಸಕ್ಕೆ ಹಚ್ಚಿ: ಸಿಎಂಗೆ ಸಿದ್ದರಾಮಯ್ಯ ಆಗ್ರಹ | ಜನತಾ ನ್ಯೂ&#

ದೀಪಾವಳಿಯಂದು ಕಡ್ಡಾಯವಾಗಿ ಗೋಮಾತೆಗೆ ಪೂಜೆ ಸಲ್ಲಿಸಬೇಕು ಸರ್ಕಾರದಿಂದ ಆದೇಶ! | ಜನತಾ ನ್

ಡಿಕೆ ಶಿವಕುಮಾರ್ ಸಿಎಂ ಕನಸಿಗೆ ಎಳ್ಳು ನೀರು ಬಿಡಲು ಸಿದ್ದರಾಮಯ್ಯ ಸಿದ್ದರಾಗಿದ್ದಾರೆ: ಬಿಜೆಪಿ ವ್ಯಂಗ್ಯ | ಜನತಾ ನ್ಯೂ&#

ಸಿದ್ದರಾಮಯ್ಯ ಕಂಡರೆ ಕುರುಬರಿಗೆ ಇಂಗ್ಲಿಷ್ ಫಿಲಂ ನೋಡಿದ ಹಾಗೆ: ಎಚ್. ವಿಶ್ವನಾಥ್ | ಜನತಾ ನ್ಯೂ&#

ಹೃದಯ ವಿದ್ರಾವಕ ಘಟನೆ: ಮಕ್ಕಳಿಗೂ ಬೆಂಕಿ ಹಚ್ಚಿ ಆತ್ಮಹತ್ಯೆ ಮಾಡಿಕೊಂಡ ಗೃಹಿಣಿ! | ಜನತಾ ನ್ಯೂ&#

ಬೆಂಗಳೂರಿನಲ್ಲಿ ನಿಷೇಧಿತ 1 ಸಾವಿರ ಮುಖಬೆಲೆಯ, 5 ಕೋಟಿಯಷ್ಟು ಕಲರ್ ಜೆರಾಕ್ಸ್ ನೋಟುಗಳ ವಶ..! | ಜನತಾ ನ್ಯೂ&#

ನನ್ನ ಸಾವಿಗೆ ಕೆಟ್ಟ ಶಿಕ್ಷಣ ವ್ಯವಸ್ಥೆಯೇ ಕಾರಣ, ವೀಡಿಯೋ ಮಾಡಿ ವಿದ್ಯಾರ್ಥಿ ಆತ್ಮಹತ್ಯೆ | ಜನತಾ ನ್ಯೂ&#

ನ್ಯೂಸ್ MORE NEWS...