ಕೋವಿಡ್-19 ನಿಂದ ರಾಜ್ಯಾದ್ಯಂತ 14 ಸಾವು, 523 ಹೊಸ ಪ್ರಕರಣ : ಬೆಂಗಳೂರಿನಲ್ಲಿ 201 | ಜನತಾ ನ್ಯೂಸ್

05 Oct 2021
526

ಬೆಂಗಳೂರು : ರಾಜ್ಯಾದ್ಯಂತ ಕೋವಿಡ್-19 ಪ್ರಕರಣಗಳು ಇಂದು ಬುಧವಾರ 523 ಹೊಸ ಕೊರೋನಾ ಪಾಸಿಟಿವ್ ಪ್ರಕರಣಗಳು ದೃಢಪಟ್ಟಿದೆ. ರಾಜಧಾನಿ ಬೆಂಗಳೂರು ನಗರದಲ್ಲಿ ಇಂದು 201 ಸಂಖ್ಯೆ ಪ್ರಕರಣಗಳು ದಾಖಲಾಗಿದೆ ಹಾಗೂ ಬೆಂಗಳೂರು ಗ್ರಾಮಾಂತರದಲ್ಲಿ 6 ಪಾಸಿಟಿವ್ ಪ್ರಕರಣ ದಾಖಲಾಗಿದೆ.

ಹಾಗೆಯೆ, ಪ್ರಕರಣಗಳ ಸಂಖ್ಯೆಯಲ್ಲಿ ತುಮಕೂರುನಲ್ಲಿ 37, ಬಳ್ಳಾರಿಯಲ್ಲಿ 7, ಮೈಸೂರು ನಲ್ಲಿ 33, ದಕ್ಷಿಣ ಕನ್ನಡದಲ್ಲಿ 55, ಹಾಸನದಲ್ಲಿ 23, ಮಂಡ್ಯದಲ್ಲಿ 11, ಉಡುಪಿಯಲ್ಲಿ 19, ಶಿವಮೊಗ್ಗದಲ್ಲಿ 5, ಬೆಳಗಾವಿಯಲ್ಲಿ 10, ಕುಲಬುರಗಿಯಲ್ಲಿ 1, ಚಿತ್ರದುರ್ಗದಲ್ಲಿ 9, ಧಾರವಾಡದಲ್ಲಿ 5, ವಿಜಯಪುರದಲ್ಲಿ 2, ಚಿಕ್ಕಬಳ್ಳಾಪುರದಲ್ಲಿ 2, ದಾವಣಗೆರೆಯಲ್ಲಿ 2, ಕೋಲಾರದಲ್ಲಿ 5, ಚಾಮರಾಜನಗರದಲ್ಲಿ 3, ಕೊಡಗುನಲ್ಲಿ 7, ಬೀದರ್ ನಲ್ಲಿ 0, ಕೊಪ್ಪಳದಲ್ಲಿ 0, ರಾಮನಗರದಲ್ಲಿ 5 ಹಾಗೂ ಉತ್ತರ ಕನ್ನಡ 26 ಪ್ರಕರಣ ದಾಖಲಾಗಿದೆ.

ಈ ಮೂಲಕ ರಾಜ್ಯದ ಒಟ್ಟು ಸೋಂಕಿತರ ಸಂಖ್ಯೆ 29,78,808ಕ್ಕೆ ಏರಿಕೆಯಾಗಿವೆ. ಕಳೆದ 24 ಗಂಟೆಯಲ್ಲಿ 14 ಮಂದಿ ಕೋವಿಡ್ ಸೋಂಕಿತರು ಮೃತಪಟ್ಟಿದ್ದಾರೆ, ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ತಿಳಿಸಿದೆ.

ರಾಜ್ಯದಲ್ಲಿ ಕೋವಿಡ್-19 ಚೇತರಿಕೆ ಪ್ರಕರಣಗಳಲ್ಲಿ, ಬೆಂಗಳೂರು ನಗರದಲ್ಲಿ 238 ಜನ ಕೋವಿಡ್‌-19 ನಿಂದ ಗುಣಮುಖರಾಗಿದ್ದು ಸೇರಿದಂತೆ ರಾಜ್ಯಾಧ್ಯಂತ ಇಂದು 575 ಸೋಂಕಿತರು ಗುಣಮುಖರಾಗಿ ಬಿಡುಗಡೆಯಾಗಿದ್ದು, ಒಟ್ಟು 29,29,008 ಸೋಂಕಿತರು ಸಂಪೂರ್ಣವಾಗಿ ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ.

ಕಳೆದ 24 ಗಂಟೆಗಳಲ್ಲಿ ಕೋವಿಡ್ ಸೋಂಕಿನಿಂದ ರಾಜ್ಯಾದ್ಯಂತ ದಾಖಲಾದ 14 ಸಾವುಗಳಲ್ಲಿ, ಬೆಂಗಳೂರು ನಗರದಲ್ಲಿ 4 ಸಾವು ಸಂಭವಿಸಿದೆ ಹಾಗೂ ರಾಜ್ಯಾದ್ಯಂತ ಒಟ್ಟು ಕೋವಿಡ್ ಸಾವಿನ ಸಂಖ್ಯೆ 37,845 ಆಗಿದೆ.

RELATED TOPICS:
English summary :COVID-19 statewide 17 deaths : Today 523 new case in Karnataka, 201 in Bengaluru

ಈ ಹಿಂದೆ ಶ್ರೀರಾಮನನ್ನು ನಿಂದಿಸುತ್ತಿದ್ದವರು, ಚುನಾವಣೆಯ ಕಾರಣ ಅಯೋಧ್ಯೆಗೆ ಭೇಟಿ ನೀಡುತ್ತಿದ್ದಾರೆ - ಯೋಗಿ | ಜನತಾ ನ್ಯೂ&#
ಈ ಹಿಂದೆ ಶ್ರೀರಾಮನನ್ನು ನಿಂದಿಸುತ್ತಿದ್ದವರು, ಚುನಾವಣೆಯ ಕಾರಣ ಅಯೋಧ್ಯೆಗೆ ಭೇಟಿ ನೀಡುತ್ತಿದ್ದಾರೆ - ಯೋಗಿ | ಜನತಾ ನ್ಯೂ&#
ತವರಿಗೆ ಬಂದಿದ್ದ ತಂಗಿಯನ್ನೇ ಮಾರಕಾಸ್ತ್ರದಿಂದ ಹೊಡೆದು ಸಾಯಿಸಿದ ಅಣ್ಣ! | ಜನತಾ ನ್ಯೂ&#
ತವರಿಗೆ ಬಂದಿದ್ದ ತಂಗಿಯನ್ನೇ ಮಾರಕಾಸ್ತ್ರದಿಂದ ಹೊಡೆದು ಸಾಯಿಸಿದ ಅಣ್ಣ! | ಜನತಾ ನ್ಯೂ&#
ನಾಪತ್ತೆಯಾಗಿರುವ ಕೃಷಿ ಸಚಿವ ಬಿ.ಸಿ ಪಾಟೀಲ್ ಅವರನ್ನು ಹುಡುಕಿ ಕೆಲಸಕ್ಕೆ ಹಚ್ಚಿ: ಸಿಎಂಗೆ ಸಿದ್ದರಾಮಯ್ಯ ಆಗ್ರಹ | ಜನತಾ ನ್ಯೂ&#
ನಾಪತ್ತೆಯಾಗಿರುವ ಕೃಷಿ ಸಚಿವ ಬಿ.ಸಿ ಪಾಟೀಲ್ ಅವರನ್ನು ಹುಡುಕಿ ಕೆಲಸಕ್ಕೆ ಹಚ್ಚಿ: ಸಿಎಂಗೆ ಸಿದ್ದರಾಮಯ್ಯ ಆಗ್ರಹ | ಜನತಾ ನ್ಯೂ&#
ದೀಪಾವಳಿಯಂದು ಕಡ್ಡಾಯವಾಗಿ ಗೋಮಾತೆಗೆ ಪೂಜೆ ಸಲ್ಲಿಸಬೇಕು ಸರ್ಕಾರದಿಂದ ಆದೇಶ! | ಜನತಾ ನ್
ದೀಪಾವಳಿಯಂದು ಕಡ್ಡಾಯವಾಗಿ ಗೋಮಾತೆಗೆ ಪೂಜೆ ಸಲ್ಲಿಸಬೇಕು ಸರ್ಕಾರದಿಂದ ಆದೇಶ! | ಜನತಾ ನ್
ಡಿಕೆ ಶಿವಕುಮಾರ್ ಸಿಎಂ ಕನಸಿಗೆ ಎಳ್ಳು ನೀರು ಬಿಡಲು ಸಿದ್ದರಾಮಯ್ಯ ಸಿದ್ದರಾಗಿದ್ದಾರೆ: ಬಿಜೆಪಿ ವ್ಯಂಗ್ಯ | ಜನತಾ ನ್ಯೂ&#
ಡಿಕೆ ಶಿವಕುಮಾರ್ ಸಿಎಂ ಕನಸಿಗೆ ಎಳ್ಳು ನೀರು ಬಿಡಲು ಸಿದ್ದರಾಮಯ್ಯ ಸಿದ್ದರಾಗಿದ್ದಾರೆ: ಬಿಜೆಪಿ ವ್ಯಂಗ್ಯ | ಜನತಾ ನ್ಯೂ&#
ಸಿದ್ದರಾಮಯ್ಯ ಕಂಡರೆ ಕುರುಬರಿಗೆ ಇಂಗ್ಲಿಷ್ ಫಿಲಂ ನೋಡಿದ ಹಾಗೆ: ಎಚ್. ವಿಶ್ವನಾಥ್ | ಜನತಾ ನ್ಯೂ&#
ಸಿದ್ದರಾಮಯ್ಯ ಕಂಡರೆ ಕುರುಬರಿಗೆ ಇಂಗ್ಲಿಷ್ ಫಿಲಂ ನೋಡಿದ ಹಾಗೆ: ಎಚ್. ವಿಶ್ವನಾಥ್ | ಜನತಾ ನ್ಯೂ&#
ಹೃದಯ ವಿದ್ರಾವಕ ಘಟನೆ: ಮಕ್ಕಳಿಗೂ ಬೆಂಕಿ ಹಚ್ಚಿ ಆತ್ಮಹತ್ಯೆ ಮಾಡಿಕೊಂಡ ಗೃಹಿಣಿ! | ಜನತಾ ನ್ಯೂ&#
ಹೃದಯ ವಿದ್ರಾವಕ ಘಟನೆ: ಮಕ್ಕಳಿಗೂ ಬೆಂಕಿ ಹಚ್ಚಿ ಆತ್ಮಹತ್ಯೆ ಮಾಡಿಕೊಂಡ ಗೃಹಿಣಿ! | ಜನತಾ ನ್ಯೂ&#
ಬೆಂಗಳೂರಿನಲ್ಲಿ ನಿಷೇಧಿತ 1 ಸಾವಿರ ಮುಖಬೆಲೆಯ, 5 ಕೋಟಿಯಷ್ಟು ಕಲರ್ ಜೆರಾಕ್ಸ್ ನೋಟುಗಳ ವಶ..! | ಜನತಾ ನ್ಯೂ&#
ಬೆಂಗಳೂರಿನಲ್ಲಿ ನಿಷೇಧಿತ 1 ಸಾವಿರ ಮುಖಬೆಲೆಯ, 5 ಕೋಟಿಯಷ್ಟು ಕಲರ್ ಜೆರಾಕ್ಸ್ ನೋಟುಗಳ ವಶ..! | ಜನತಾ ನ್ಯೂ&#
ನನ್ನ ಸಾವಿಗೆ ಕೆಟ್ಟ ಶಿಕ್ಷಣ ವ್ಯವಸ್ಥೆಯೇ ಕಾರಣ, ವೀಡಿಯೋ ಮಾಡಿ ವಿದ್ಯಾರ್ಥಿ ಆತ್ಮಹತ್ಯೆ | ಜನತಾ ನ್ಯೂ&#
ನನ್ನ ಸಾವಿಗೆ ಕೆಟ್ಟ ಶಿಕ್ಷಣ ವ್ಯವಸ್ಥೆಯೇ ಕಾರಣ, ವೀಡಿಯೋ ಮಾಡಿ ವಿದ್ಯಾರ್ಥಿ ಆತ್ಮಹತ್ಯೆ | ಜನತಾ ನ್ಯೂ&#
ಕೋವಿಡ್-19 ನಿಂದ ರಾಜ್ಯಾದ್ಯಂತ 10 ಸಾವು, 290 ಹೊಸ ಪ್ರಕರಣ : ಬೆಂಗಳೂರಿನಲ್ಲಿ 137 | ಜನತಾ ನ್ಯೂ&#
ಕೋವಿಡ್-19 ನಿಂದ ರಾಜ್ಯಾದ್ಯಂತ 10 ಸಾವು, 290 ಹೊಸ ಪ್ರಕರಣ : ಬೆಂಗಳೂರಿನಲ್ಲಿ 137 | ಜನತಾ ನ್ಯೂ&#
2 ಪ್ರಕರಣಗಳಲ್ಲಿ ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಅವರಿಗೆ ಜಾಮೀನು ಮಂಜೂರು | ಜನತಾ ನ್ಯೂ&#
2 ಪ್ರಕರಣಗಳಲ್ಲಿ ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಅವರಿಗೆ ಜಾಮೀನು ಮಂಜೂರು | ಜನತಾ ನ್ಯೂ&#
ಶಾಲೆಗೆಂದು ಹೇಳಿ ಈಜಲು ಹೋದ ಬಾಲಕ ಕೆರೆ ಪಾಲು! | ಜನತಾ ನ್ಯೂ&#
ಶಾಲೆಗೆಂದು ಹೇಳಿ ಈಜಲು ಹೋದ ಬಾಲಕ ಕೆರೆ ಪಾಲು! | ಜನತಾ ನ್ಯೂ&#

ನ್ಯೂಸ್ MORE NEWS...