ಸತತ ಎರಡನೇ ದಿನ ಕೂಡ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗಳ ಏರಿಕೆ | ಜನತಾ ನ್ಯೂಸ್

06 Oct 2021
342

ಬೆಂಗಳೂರು : ಜಾಗತಿಕ ತೈಲ ದರಗಳಲ್ಲಿ ಏರಿಳಿತದ ನಡುವೆ ಇಂದು ಸತತ ಎರಡನೇ ದಿನ ಕೂಡ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗಳು ಮತ್ತೊಮ್ಮೆ ಏರಿಕೆ ಕಂಡಿದೆ. ಆಯಿಲ್ ಮಾರ್ಕೆಟಿಂಗ್ ಕಂಪನಿಗಳು ಪ್ರತಿ ಲೀಟರ್ ಪೆಟ್ರೋಲ್ ಬೆಲೆಯನ್ನು 30 ಪೈಸೆ ಹೆಚ್ಚಿಸಿವೆ ಮತ್ತು ಡೀಸೆಲ್ ದರವನ್ನು 35 ಪೈಸೆ ಹೆಚ್ಚಿಸಿವೆ. ಬೆಂಚ್‌ಮಾರ್ಕ್ ಕಚ್ಚಾ ತೈಲವು ಪ್ರತಿ ಬ್ಯಾರೆಲ್‌ಗೆ 80 ಡಾಲರ್‌ಗಿಂತ ಹೆಚ್ಚಾಗಿದೆ.

ಭಾರತದಲ್ಲಿ, ಸ್ಥಳೀಯ ತೆರಿಗೆ (ವ್ಯಾಟ್) ಮತ್ತು ಸರಕು ಶುಲ್ಕವನ್ನು ಅವಲಂಬಿಸಿ ಇಂಧನ ಬೆಲೆಗಳು ರಾಜ್ಯದಿಂದ ರಾಜ್ಯಕ್ಕೆ ಭಿನ್ನವಾಗಿರುತ್ತವೆ. ಇದಲ್ಲದೇ ಕೇಂದ್ರ ಸರ್ಕಾರವು ಆಟೋ ಇಂಧನಗಳ ಮೇಲೆ ಅಬಕಾರಿ ಸುಂಕವನ್ನು ವಿಧಿಸುತ್ತದೆ.

ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಪೆಟ್ರೋಲ್ ದರ ರೂ.106.52 ಇದ್ದರೆ, ಡೀಸೆಲ್ ದರ ರೂ.97.03 ಆಗಿದೆ.

ರಾಷ್ಟ್ರರಾಜಧಾನಿ ದೆಹಲಿಯಲ್ಲಿ ಪ್ರತಿ ಲೀಟರ್ ಪೆಟ್ರೋಲ್ ಬೆಲೆ ರೂ.102.94 ಇದ್ದರೆ, ಡೀಸೆಲ್ ದರ ರೂ.91.42 ಆಗಿದೆ.

ಚೆನ್ನೈನಲ್ಲಿ ಪೆಟ್ರೋಲ್ ಬೆಲೆ ಪ್ರತಿ ಲೀಟರ್‌ಗೆ 100.49 ರೂ. ಮತ್ತು ಡೀಸೆಲ್ ದರ 95.93 ರೂ ಆಗಿದೆ.

RELATED TOPICS:
English summary :Increase in Petrol Diesel rates for second day

ಗೊಬ್ಬರ ಕೇಳಿದ ರೈತರ ಮೇಲೆ ಯಡಿಯೂರಪ್ಪ ಗೋಲಿಬಾರ್ ಮಾಡಿಸಿದರು: ಸಿದ್ದರಾಮಯ್ಯ | ಜನತಾ ನ್ಯೂ&#

264 ಹೊಸ ಕೊರೋನಾ ಪ್ರಕರಣ ಪತ್ತೆ; 421 ಚೇತರಿಕೆ , 6 ಸಾವು! | ಜನತಾ ನ್ಯೂ&#

ರಾಮನ ಹೆಸರಲ್ಲಿ ಹಣದ ಅವ್ಯವಹಾರ ನಡೆದಿದೆ: ಆರ್​ಎಸ್​ಎಸ್​ ವಿರುದ್ಧ ಎಚ್​ಡಿಕೆ ಆರೋಪ | ಜನತಾ ನ್ಯೂ&#

ರಾಮಮಂದಿರ ನಿರ್ಮಾಣಕ್ಕೆ ನೀವೆಷ್ಟು ಹಣ ಕೊಟ್ಟಿದ್ದೀರಿ?: ಕುಮಾರಸ್ವಾಮಿಗೆ ಸಿ.ಟಿ ರವಿ ಪ್ರಶ್ನೆ | ಜನತಾ ನ್ಯೂ&#

1 ರಿಂದ 5ನೇ ತರಗತಿ ಶಾಲೆ ಆರಂಭಿಸುವ ಶೀಘ್ರ ನಿರ್ಧಾರ: ಶಿಕ್ಷಣ ಸಚಿವ ಬಿ.ಸಿ.ನಾಗೇಶ್ | ಜನತಾ ನ್ಯೂ&#

ಸಿಡಬ್ಲ್ಯೂಸಿ : ಸೋನಿಯಾಗಾಂಧಿ ಕಾರ್ಯಾವಧಿ ಮುಂದುವರಿಕೆ, ಮಗ ರಾಹುಲ್ ಗಾಂಧಿಗೆ ಅಧ್ಯಕ್ಷ ಸ್ಥಾನ ಬಹುತೇಕ ಖಚಿತ | ಜನತಾ ನ್ಯೂ&#

ಬೆಂಗಳೂರಿನಲ್ಲಿ ಹೈಟೆಕ್​ ಹನಿಟ್ರ್ಯಾಪ್​ ನಡೆಸುತ್ತಿದ್ದ ಆರೋಪಿ ಬಂಧನ | ಜನತಾ ನ್ಯೂ&#

ನಕಲಿ ಐಎಎಸ್ ಅಧಿಕಾರಿ, ಸರ್ಕಾರಿ ಕೆಲಸ‌ ಕೊಡಿಸುವುದಾಗಿ ನಂಬಿಸಿ ವಂಚನೆ! | ಜನತಾ ನ್ಯೂ&#

ಐಪಿಎಲ್ ಬೆಟ್ಟಿಂಗ್‌ಗೆ ಸಾಲ: ನದಿಗೆ ಹಾರಿ ಆತ್ಮಹತ್ಯೆ ಶಂಕೆ | ಜನತಾ ನ್ಯೂ&#

ಸಚಿವರು ಕೇವಲ ಪ್ರಚಾರಕ್ಕೆ ಸೀಮಿತವಾಗದೆ ಸಿಬ್ಬಂದಿಗಳ ಗೋಳು ಕೇಳಲಿ: ದಿನೇಶ್ ಗುಂಡೂರಾವ್ | ಜನತಾ ನ್ಯೂ&#

ಅಂಗಡಿ ಮುಂದೆ ಕುಳಿತಿದ್ದವರ ಮೇಲೆ ಹರಿದ ಲಾರಿ, ಇಬ್ಬರು ಸ್ಥಳದಲ್ಲೇ ಸಾವು! | ಜನತಾ ನ್ಯೂ&#

ಕಲ್ಲಿದ್ದಲು ಕೊರತೆಯಿಂದ‌ ವಿದ್ಯುತ್ ಉತ್ಪಾದನೆಯಲ್ಲಿ ಯಾವುದೇ ವ್ಯತ್ಯಯ ಇಲ್ಲ: ಸಚಿವ ಸುನೀಲ್‌ | ಜನತಾ ನ್ಯೂ&#

ನ್ಯೂಸ್ MORE NEWS...