ಅಚ್ಛೇದಿನದ ಭ್ರಮೆಯಲ್ಲಿ ಜನರ ಬದುಕು ಬೆಂಕಿಯಲ್ಲಿ ಬೇಯುತ್ತಿದೆ: ಕುಮಾರಸ್ವಾಮಿ | ಜನತಾ ನ್ಯೂಸ್

06 Oct 2021
468

ಬೆಂಗಳೂರು : ನಿರಂತರವಾಗಿ ಅಡುಗೆ ಅನಿಲ ಬೆಲೆ ಏರಿಕೆ ಮಾಡುವ ಮೂಲಕ ಜನರ ಬದುಕಿಗೆ ಕೊಳ್ಳಿ ಇಡಲಾಗುತ್ತಿದೆ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ ಕುಮಾರಸ್ವಾಮಿ, ಕೇಂದ್ರ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಇಂದಿನ ಬೆಳಗಿನ ಶಾಕ್! 14.2 ಕೆಜಿ ತೂಕದ ಅಡುಗೆ ಅನಿಲ ಸಿಲಿಂಡರ್ ಬೆಲೆ 15 ರೂ. ಹೆಚ್ಚಳ. ಈ ಸಿಲಿಂಡರ್ ಬೆಲೆ ಈಗ 900 ರೂ. ಗಡಿಯಲ್ಲಿದೆ. 7 ವರ್ಷಗಳ ಅಚ್ಛೇದಿನದ ಭ್ರಮೆಯಲ್ಲಿ ಜನರ ಬದುಕು ಬೆಂಕಿಯಲ್ಲಿ ಬೇಯುತ್ತಿದೆ.

ಕೋವಿಡ್, ಬೆಲೆ ಏರಿಕೆಯಿಂದ ಜನಜೀವನ ಹಳ್ಳಹಿಡಿದು ಹೋಗಿದೆ. ಬಡ ಭಾರತದ ಜೀವ ಹಿಂಡುತ್ತಿರುವ ಶ್ರೀಮಂತ ಭಾರತದ ಸಾರಥ್ಯ ವಹಿಸಿರುವವರು ಒಂದಿಬ್ಬರು ಉದ್ಯಮಗಳ ಜೋಳಿಗೆ ತುಂಬಿ ಜನರ ಬಾಳಿಗೆ ಕೊಳ್ಳಿ ಇಡುತ್ತಿರುವುದು ಎಲ್ಲರಿಗೂ ಗೊತ್ತಾಗುತ್ತಿದೆ. ಅನಿಯಂತ್ರಿತ ಬೆಲೆ ಏರಿಕೆ ಮಾಪಿಯಾ ಹಿಂದೆ ಇರುವ ಶಕ್ತಿಗಳ ಬಗ್ಗೆ ಬಿಜೆಪಿ ನಾಯಕರು ಮಾತನಾಡಲಿ ಎಂದಿದ್ದಾರೆ.

ದುಡಿಯುವ ಕೈಗಳಿಗೆ ಕೆಲಸವಿಲ್ಲ. ಅನ್ನಕ್ಕಾಗಿ ಹಾಹಾಕಾರವಿದೆ. ಸೇವೆ ಎಂದು ಸೋಗಲಾಡಿತನ ತೋರಿಸುವ ಆರೆಸ್ಸೆಸ್ ಬೆಲೆ ಏರಿಕೆ ಬಗ್ಗೆ ಮಾತನಾಡಬೇಕು. ಬಡವರ ಭಾರತ, ಶ್ರೀಮಂತರ ಭಾರತದ ಬಗ್ಗೆ ಹೇಳಬೇಕು. ಅದಕ್ಕೆ ಕಾರಣವಾದ 7 ವರ್ಷಗಳ ಆಡಳಿತದ ಬಗ್ಗೆ ದನಿಯೆತ್ತಬೇಕು. ಇಲ್ಲವಾದರೆ ಬಡವರ ಭಾರತದ ಆಕ್ರೋಶಕ್ಕೆ ನೀವು ತುತ್ತಾಗುವುದು ತಪ್ಪುವುದಿಲ್ಲ ಎಂದು ಕಿಡಿಕಾರಿದ್ದಾರೆ.

RELATED TOPICS:
English summary :HD Kumaraswamy

ಗೊಬ್ಬರ ಕೇಳಿದ ರೈತರ ಮೇಲೆ ಯಡಿಯೂರಪ್ಪ ಗೋಲಿಬಾರ್ ಮಾಡಿಸಿದರು: ಸಿದ್ದರಾಮಯ್ಯ | ಜನತಾ ನ್ಯೂ&#

264 ಹೊಸ ಕೊರೋನಾ ಪ್ರಕರಣ ಪತ್ತೆ; 421 ಚೇತರಿಕೆ , 6 ಸಾವು! | ಜನತಾ ನ್ಯೂ&#

ರಾಮನ ಹೆಸರಲ್ಲಿ ಹಣದ ಅವ್ಯವಹಾರ ನಡೆದಿದೆ: ಆರ್​ಎಸ್​ಎಸ್​ ವಿರುದ್ಧ ಎಚ್​ಡಿಕೆ ಆರೋಪ | ಜನತಾ ನ್ಯೂ&#

ರಾಮಮಂದಿರ ನಿರ್ಮಾಣಕ್ಕೆ ನೀವೆಷ್ಟು ಹಣ ಕೊಟ್ಟಿದ್ದೀರಿ?: ಕುಮಾರಸ್ವಾಮಿಗೆ ಸಿ.ಟಿ ರವಿ ಪ್ರಶ್ನೆ | ಜನತಾ ನ್ಯೂ&#

1 ರಿಂದ 5ನೇ ತರಗತಿ ಶಾಲೆ ಆರಂಭಿಸುವ ಶೀಘ್ರ ನಿರ್ಧಾರ: ಶಿಕ್ಷಣ ಸಚಿವ ಬಿ.ಸಿ.ನಾಗೇಶ್ | ಜನತಾ ನ್ಯೂ&#

ಸಿಡಬ್ಲ್ಯೂಸಿ : ಸೋನಿಯಾಗಾಂಧಿ ಕಾರ್ಯಾವಧಿ ಮುಂದುವರಿಕೆ, ಮಗ ರಾಹುಲ್ ಗಾಂಧಿಗೆ ಅಧ್ಯಕ್ಷ ಸ್ಥಾನ ಬಹುತೇಕ ಖಚಿತ | ಜನತಾ ನ್ಯೂ&#

ಬೆಂಗಳೂರಿನಲ್ಲಿ ಹೈಟೆಕ್​ ಹನಿಟ್ರ್ಯಾಪ್​ ನಡೆಸುತ್ತಿದ್ದ ಆರೋಪಿ ಬಂಧನ | ಜನತಾ ನ್ಯೂ&#

ನಕಲಿ ಐಎಎಸ್ ಅಧಿಕಾರಿ, ಸರ್ಕಾರಿ ಕೆಲಸ‌ ಕೊಡಿಸುವುದಾಗಿ ನಂಬಿಸಿ ವಂಚನೆ! | ಜನತಾ ನ್ಯೂ&#

ಐಪಿಎಲ್ ಬೆಟ್ಟಿಂಗ್‌ಗೆ ಸಾಲ: ನದಿಗೆ ಹಾರಿ ಆತ್ಮಹತ್ಯೆ ಶಂಕೆ | ಜನತಾ ನ್ಯೂ&#

ಸಚಿವರು ಕೇವಲ ಪ್ರಚಾರಕ್ಕೆ ಸೀಮಿತವಾಗದೆ ಸಿಬ್ಬಂದಿಗಳ ಗೋಳು ಕೇಳಲಿ: ದಿನೇಶ್ ಗುಂಡೂರಾವ್ | ಜನತಾ ನ್ಯೂ&#

ಅಂಗಡಿ ಮುಂದೆ ಕುಳಿತಿದ್ದವರ ಮೇಲೆ ಹರಿದ ಲಾರಿ, ಇಬ್ಬರು ಸ್ಥಳದಲ್ಲೇ ಸಾವು! | ಜನತಾ ನ್ಯೂ&#

ಕಲ್ಲಿದ್ದಲು ಕೊರತೆಯಿಂದ‌ ವಿದ್ಯುತ್ ಉತ್ಪಾದನೆಯಲ್ಲಿ ಯಾವುದೇ ವ್ಯತ್ಯಯ ಇಲ್ಲ: ಸಚಿವ ಸುನೀಲ್‌ | ಜನತಾ ನ್ಯೂ&#

ನ್ಯೂಸ್ MORE NEWS...