Tue,Apr23,2024
ಕನ್ನಡ / English

ಬೆಂಗಳೂರಿನ ರಸ್ತೆ ಗುಂಡಿ ಬಗ್ಗೆ ವರದಿ ಸಿದ್ಧಪಡಿಸಲು ಕಾರ್ಯಪಡೆ ರಚನೆ, ಗುತ್ತಿಗೆದಾರನ ಮೇಲೆ ಕ್ರಮ! | ಜನತಾ ನ್ಯೂಸ್

06 Oct 2021
2120

ಬೆಂಗಳೂರು : ಬೆಂಗಳೂರಿನ ರಸ್ತೆಗಳ ಕಳಪೆ ಬಗ್ಗೆ ವರದಿ ತಯಾರಿಕೆಗೆ ಟಾಸ್ಕ್ ಪೋರ್ಸ್ ರಚನೆ ಮಾಡಿದ್ದೇನೆ.ಯಾವ ಅವಧಿಯಲ್ಲಿ ರಸ್ತೆ ಆಗಿದೆ. ರಸ್ತೆ ಗುಣಮಟ್ಟದಿಂದ ಮಾಡಲಾಗಿದೆಯೋ ಇಲ್ಲವೋ ಎಂಬುದರ ಬಗ್ಗೆ ವರದಿ ತರಿಸಿಕೊಳ್ಳುತ್ತೇನೆ‌ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಬುಧವಾರ ಹೇಳಿಕೆ ನೀಡಿದ್ದಾರೆ.

ಯಾವ ಅವಧಿಯಲ್ಲಿ ರಸ್ತೆ ಆಗಿದೆ? ರಸ್ತೆಗಳನ್ನು ನಿರ್ಮಿಸುವಾಗ ಗುಣಮಟ್ಟ ಕಾಪಾಡಲಾಗಿದೆಯೇ ಎಂಬ ಬಗ್ಗೆ ವಿಸ್ತೃತ ವರದಿ ತರಿಸಿಕೊಳ್ಳುತ್ತೇನೆ‌. ಕಳಪೆ ಕಾಮಗಾರಿಯಿಂದ ರಸ್ತೆಯಲ್ಲಿ ಗುಂಡಿ ಬಿದ್ದಿದ್ದರೆ ಗುತ್ತಿಗೆದಾರನ ಮೇಲೆ ಕ್ರಮ ತೆಗೆದುಕೊಳ್ಳುವುದು ನಿಶ್ಚಿತ ಎಂದು ಘೋಷಿಸಿದರು.

ಮಳೆ ಬಂದಾಗ ಮಾತ್ರ ಈ ವಿಚಾರ ಚರ್ಚೆ ಮಾಡಿ ನಂತರ ಸುಮ್ಮನಾಗುವುದಿಲ್ಲ. ಈ ವಿಚಾರವನ್ನು ಸರ್ಕಾರ ಗಂಭೀರವಾಗಿ ಪರಿಗಣಿಸಿದೆ ಎಂದು ಹೇಳಿಕೆ ನೀಡಿದ್ದಾರೆ.

RELATED TOPICS:
English summary :Basavaraj bommai

ಕಾಂಗ್ರೆಸ್ ಸರ್ಕಾರ ಬಂದರೆ ತಾಯಂದಿರ ಚಿನ್ನ, ಮಂಗಳಸೂತ್ರ, ಆಸ್ತಿಗಳನ್ನು ಕಿತ್ತು ಮುಸ್ಲಿಮರಿಗೆ ಹಂಚುತ್ತಾರೆ - ಪ್ರಧಾನಿ ಮೋದಿ

ಚುನಾವಣಾ ಆಯೋಗ ನನ್ನ ಹೆಲಿಕಾಪ್ಟರ್ ಅನ್ನು ಸಹ ಹುಡುಕಬಹುದು - ಅಮಿತ್ ಶಾ

ನನ್ನ ಮಗಳ ಹತ್ಯೆ ವಿಷಯದಲ್ಲಿ ಸರ್ಕಾರ ದಾರಿ ತಪ್ಪಿಸುತ್ತಿದೆ: ನೇಹಾ ತಂದೆ ನಿರಂಜನ್ ಹಿರೇಮಠ ಆರೋಪ

ರಾಜ್ಯಾದ್ಯಂತ ಮುಂದಿನ ಮೂರು ದಿನ ಮಳೆ, ಬೆಂಗಳೂರಿನ ಹಲವೆಡೆ ಗುಡುಗು ಸಹಿತ ತುಂತುರು ಮಳೆ

ಮಗಳ ಸಾವಿಗೆ ನ್ಯಾಯ ಕೊಡಿಸುವಂತೆ ಬಿಜೆಪಿ ಕೇಂದ್ರ ಸಚಿವರ ಬಳಿ ಗೋಗರೆದು ಬೇಡಿಕೊಂಡ ಕಾಂಗ್ರೆಸ್ ಪಾಲಿಕೆಸದಸ್ಯ

ವೈದ್ಯಕೀಯ ಜಾಮೀನು ಪಡೆಯಲು ಹೆಚ್ಚು ಸಕ್ಕರೆಯ ಆಹಾರವನ್ನು ಸೇವಿಸುತ್ತಿದ್ದಾರೆ ಅರವಿಂದ್ ಕೇಜ್ರಿವಾಲ್ - ಇಡಿ

ಅಯೋಧ್ಯೆ ಶ್ರೀ ರಾಮ ಮಂದಿರದಲ್ಲಿ ಸೂರ್ಯ ತಿಲಕ್ : ವಿಶೇಷತೆಗಳೇನು? ಹೆಚ್ಚಿನ ಮಾಹಿತಿ

ಭಾರತದಲ್ಲಿ ಗೋಮಾಂಸ ರಫ್ತು ಸಂಪೂರ್ಣ ನಿಷೇಧಿಸಲಾಗಿದೆ - ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್

ಜೆಡಿಎಸ್ ಎಲ್ಲಾ 28 ಸ್ಥಾನಗಳಲ್ಲಿ ಸ್ಪರ್ಧಿಸುತ್ತಿದೆ ಮತ್ತು ಕೇವಲ 3 ಸ್ಥಾನಗಳಲ್ಲಿ ಅಲ್ಲ - ಹೆಚ್‌ಡಿ.ದೇವೇಗೌಡ

ಪಾಕಿಸ್ತಾನದಲ್ಲಿ 20 ಭಯೋತ್ಪಾದಕರ ಹತ್ಯೆ : ವಿದೇಶಾಂಗ ಸಚಿವರ ಸ್ಪಷ್ಟನೆ

ಹಲಾಲ್ ಕಟ್ ಕರ್ನಾಟಕ ಕಾಂಗ್ರೆಸ್ ಸರ್ಕಾರ ಹಿಂದೂಗಳು, ಹಿಂದೂಗಳ ಸಂಸ್ಥೆಗಳು ಬೆಳೆದರೆ ಸಹಿಸೋದೇ ಇಲ್ಲ

ಪ್ರಧಾನಿ ಮೋದಿ ಬೆಂಬಲಿಸಿ ಮಹಾರಾಷ್ಟ್ರ ರ್ಯಾಲಿಯಲ್ಲಿ ಎಂಎನ್‌ಎಸ್ ಅಧ್ಯಕ್ಷ ರಾಜ್ ಠಾಕ್ರೆ

ನ್ಯೂಸ್ MORE NEWS...