Fri,May10,2024
ಕನ್ನಡ / English

ಬೆಂಗಳೂರಿಗೆ ಆಗಮಿಸಿದ ರಾಷ್ಟ್ರಪತಿ ರಾಮನಾಥ್​ ಕೋವಿಂದ್​, ಆತ್ಮೀಯವಾಗಿ ಸ್ವಾಗತಿಸಿದ ಸಿಎಂ! | ಜನತಾ ನ್ಯೂಸ್

06 Oct 2021
2482

ಬೆಂಗಳೂರು : ಮೂರು ದಿನಗಳ ಕರ್ನಾಟಕ ಪ್ರವಾಸ ಹಿನ್ನೆಲೆಯಲ್ಲಿ ರಾಷ್ಟ್ರಪತಿ ರಾಮನಾಥ್‌ ಕೋವಿಂದ್ ಅವರು ನಗರಕ್ಕೆ ಆಗಮಿಸಿದ್ದಾರೆ.

ಈ ಸಂದರ್ಭದಲ್ಲಿ ಮುಖ್ಯಮಂತ್ರಿಗಳು ರಾಷ್ಟ್ರಪತಿಗಳಿಗೆ ಶಾಲು ಹೊದಿಸಿ ಸರ್ಕಾರದ ಪರವಾಗಿ ಸನ್ಮಾನಿಸಿದರು. ರಾಜ್ಯಪಾಲ ಥಾವರ್​ ಚಂದ್​ ಗೆಹಲೋತ್ ಹೂಗುಚ್ಛ ನೀಡಿ​ ಆತ್ಮೀಯವಾಗಿ ಬರಮಾಡಿಕೊಂಡರು.

ರಾಷ್ಟ್ರಪತಿಗಳು ಇಂದು ಬೆಂಗಳೂರಿನಲ್ಲಿಯೇ ವಾಸ್ತವ್ಯ ಹೂಡಲಿದ್ದು, ನಾಳೆ ಬೆಳಿಗ್ಗೆ ಚಾಮರಾಜನಗರ ಜಿಲ್ಲೆಗೆ ಭೇಟಿ ನೀಡಲಿದ್ದಾರೆ. ಅಲ್ಲಿನ ಬಿಳಿಗಿರಿ ರಂಗನಾಥ ದೇವಸ್ಥಾನದಲ್ಲಿ ವಿಶೇಷ ಪೂಜೆ ಸಲ್ಲಿಸಲ್ಲಿದ್ದಾರೆ. ಮಧ್ಯಾಹ್ನ 3.30ಕ್ಕೆ ಸುಮಾರು 450 ಬೆಡ್‌ ಸಾಮರ್ಥ್ಯವಿರುವ ನೂತನ ವೈದ್ಯಕೀಯ ಜಿಲ್ಲಾಸ್ಪತ್ರೆಯ ಉದ್ಘಾಟನೆ ಮಾಡಲಿದ್ದಾರೆ.

ಅ.8 ರಂದು ರಾಷ್ಟ್ರಪತಿ ಗಳು ಶೃಂಗೇರಿ ಶ್ರೀ ಶಾರದಾ ಪೀಠಕ್ಕೆ ಭೇಟಿ ನೀಡಲಿದ್ದಾರೆ. ಅ. 9ರಂದು ಬೆಳಗಿನ ಉಪಾಹಾರ ಸ್ವೀಕರಿಸಿ ಮಂಗಳೂರು ವಿಮಾನ ನಿಲ್ದಾಣದಿಂದ ಹೊಸದಿಲ್ಲಿಗೆ ನಿರ್ಗಮಿಸಲಿದ್ದಾರೆ.

RELATED TOPICS:
English summary :Basavaraj bommai

ಲಷ್ಕರ್-ಎ-ತೋಯ್ಬಾ ಕಮಾಂಡರ್ ಸೇರಿ, ಮೂವರು ಉಗ್ರರನ್ನು ನಿಷ್ಕ್ರಿಯಗೊಳಿಸಿದ ಭಾರತೀಯ ಪಡೆ

ಪೂರ್ವದಲ್ಲಿರುವ ಭಾರತೀಯರು ಚೀನಿಯರಂತೆ ... ದಕ್ಷಿಣದ ಜನರು ಆಫ್ರಿಕಾದಂತೆ ಕಾಣುತ್ತಾರೆ - ಹಿರಿಯ ಕಾಂಗ್ರೆಸ್ ನಾಯಕ ಸ್ಯಾಮ್ ಪಿತ್ರೋಡಾ

ಕಾಂಗ್ರೆಸ್ ಆಡಳಿತದಲ್ಲಿ ನೀವು ವಂಚಿತರಾಗಿದ್ದೀರಾ? ಮುಸ್ಲಿಂ ಸಮುದಾಯ ಆತ್ಮಾವಲೋಕನ ಮಾಡಿಕೊಳ್ಳಬೇಕು - ಪ್ರಧಾನಿ ಮೋದಿ

ಅಯೋಧ್ಯೆಗೆ ಭೇಟಿ ನೀಡಿದ ಪ್ರಧಾನಿ ಮೋದಿ : ಮೆಗಾ ರೋಡ್‌ಶೋ ನಲ್ಲಿ ಭಾಗಿ

 ಕೋವಿಡ್ ಲಸಿಕೆ ನೀಡಿದಕ್ಕಾಗಿ ಪ್ರಧಾನಿ ಮೋದಿ ಸರ್ಕಾರವನ್ನು ಟೀಕಿಸಿದ ಕಾಂಗ್ರೆಸ್‌ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ

ರಾಯ್‌ಬರೇಲಿಯಿಂದ ಉಮೇದುವಾರಿಕೆ : ಭಾರಿ ಮುಜುಗರಕ್ಕೆ ಈಡಾದ ರಾಹುಲ್ ಗಾಂಧಿ

ಅಮೇಥಿಯಿಂದ ಅಂತರ ಕಾಯ್ದುಕೊಳ್ಳಲು ನಿರ್ಧರಿಸಿದ  ಗಾಂಧಿಗಳು : ರಾಯ್ಬರೇಲಿಯಿಂದ ಸ್ಪರ್ಧಿಸಲಿರುವ ರಾಹುಲ್ ಗಾಂಧಿ

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಸ್ಥಾನದಲ್ಲಿ ರಾಮ್ ಲಲ್ಲಾಗೆ ಪೂಜೆ ಮಾಡಿದ ರಾಷ್ಟ್ರಪತಿ ದ್ರೌಪದಿ ಮುರ್ಮು

ಸೂಪರ್ಸಾನಿಕ್ ಮಿಸೈಲ್-ಅಸಿಸ್ಟೆಡ್ ರಿಲೀಸ್ ಆಫ್ ಟಾರ್ಪಿಡೊ ಹಾರಾಟ-ಪರೀಕ್ಷೆ ಯಶಸ್ವಿ

ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣ, ಕಾಂಗ್ರೆಸ್ ರಾಜ್ಯ ಸರ್ಕಾರ ಯಾಕೆ ಕ್ರಮ ಕೈಗೊಂಡಿಲ್ಲ? - ಅಮಿತ್ ಷಾ

ನಮ್ಮ ಮುಸ್ಲಿಂ ಜಾತಿ ಗಣತಿ ಪ್ರಸ್ತಾಪದಿಂದಾಗಿ ಮುಸ್ಲಿಮರು ಬಿಜೆಪಿಯನ್ನು ಬೆಂಬಲಿಸುತ್ತಿದ್ದಾರೆ - ಸಿಎಂ ಹಿಮಂತ ಶರ್ಮಾ

ಅಂಕೋಲಾ ಬಸ್ ನಿಲ್ದಾಣದ ಹಣ್ಣು ಮಾರಾಟಗಾರ್ತಿ ಮೋಹಿನಿ ಗೌಡ ಭೇಟಿ ಮಾಡಿ ಮಾತನಾಡಿದ ಪ್ರಧಾನಿ ಮೋದಿ

ನ್ಯೂಸ್ MORE NEWS...